Banking Job: ಕೊಪ್ಪಳದ ಈ ಬ್ಯಾಂಕ್​ನಲ್ಲಿ ಕೆಲಸ ಖಾಲಿ ಇದೆ, ಈಗಲೇ ಅಪ್ಲೈ ಮಾಡಿ

ಅಪ್ಲೈ ಮಾಡಿ

ಅಪ್ಲೈ ಮಾಡಿ

ಪ್ರಮುಖ ಖಾಸಗಿ ವಲಯದ ಬಂಧನ್ ಬ್ಯಾಂಕ್‌ಗೆ ಸೇರಲು ಅವಕಾಶ ಇದಾಗಿದೆ. ಈ ಮೇಲೆ ನೀಡಿರುವ ಮಾಹಿತಿ ನೀಡಿರುವ ಪ್ರಕಾರ ನೀವೂ ಸಹ ಈ ಹುದ್ದೆಗೆ ಅಪ್ಲೈ ಮಾಡಬಹುದಾಗಿದೆ.

  • News18 Kannada
  • 4-MIN READ
  • Last Updated :
  • New Delhi, India
  • Share this:

ಬಂಧನ್​ ಬ್ಯಾಂಕ್​ನಲ್ಲಿ (Bandhan Bank) ಪ್ರಸ್ತುತ  ಆಫೀಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ ಆರಂಭವಾಗಿದೆ. ನೀವು ಆಸಕ್ತರಾಗಿದ್ದರೆ ಖಂಡಿತ ಈ ಹುದ್ದೆಗೆ ಅಪ್ಲೈ ಮಾಡಬಹುದು. ಕೊಪ್ಪಳ (Koppal) ಪ್ರದೇಶದಲ್ಲಿ ಆಫೀಸ್ ಎಕ್ಸಿಕ್ಯೂಟಿವ್ ಆಗಿ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ (Salary) ನೀಡಲಾಗುತ್ತದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ (Information) ಈ ಲೇಖನ ಪೂರ್ತಿ ಓದಿ. 

 ಹುದ್ದೆಆಫೀಸ್ ಎಕ್ಸಿಕ್ಯೂಟಿವ್
ಸಂಸ್ಥೆ ಬಂಧನ್​ ಬ್ಯಾಂಕ್​
ಉದ್ಯೋಗ ಸ್ಥಳಕೊಪ್ಪಳ
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ
 ಸಂಬಳ ಕಂಪನಿ ನಿಗದಿ ಪಡಿಸಿದಂತೆ
ಅನುಭವ ಹೊಂದಿದ್ದರೆ ಉತ್ತಮ

ಇದನ್ನೂ ಓದಿ: World Brightest Student: "ವರ್ಲ್ಡ್‌ ಬ್ರೈಟೆಸ್ಟ್" ವಿದ್ಯಾರ್ಥಿನಿ ಪಟ್ಟಿಯಲ್ಲಿ ಭಾರತ ಮೂಲದ ವಿದ್ಯಾರ್ಥಿನಿ ಆಯ್ಕೆ! 


ಪ್ರಮುಖ ಖಾಸಗಿ ವಲಯದ ಬಂಧನ್ ಬ್ಯಾಂಕ್‌ಗೆ ಸೇರಲು ಅವಕಾಶ ಇದಾಗಿದೆ. ಈ ಮೇಲೆ ನೀಡಿರುವ ಮಾಹಿತಿ ನೀಡಿರುವ ಪ್ರಕಾರ ನೀವೂ ಸಹ ಈ ಹುದ್ದೆಗೆ ಅಪ್ಲೈ ಮಾಡಬಹುದಾಗಿದೆ. ಬ್ಯಾಂಕಿಂಗ್​ ಜಾಬ್​ ಆಗಿರುವ ಕಾರಣ ಉದ್ಯೋಗ ಭದ್ರೆಯೂ ಇರುತ್ತದೆ. ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕಾಗುತ್ತದೆ. ಗ್ರಾಹಕರಿಗೆ ಉತ್ತಮ ಮಾಹಿತಿ ನೀಡುವ ಕೆಲಸ ನಿಮ್ಮದಾಗಿರುತ್ತದೆ.  ಕರ್ನಾಟಕದ ಬ್ಯಾಂಕ್ ಶಾಖೆಗಳ ದೈನಂದಿನ ಚಟುವಟಿಕೆ ಮತ್ತು ಕೆಲಸದ ಪಾತ್ರವನ್ನು ಪರಿಶೀಲಿಸುವ ಕೆಲಸ ಇರುತ್ತದೆ. ಆಪರೇಷನ್ - ಅಡ್ಮಿನ್ ಡಿಪಾರ್ಟಮೆಂಟ್​ನಲ್ಲಿ ನೀವು ಕಾರ್ಯ ನಿರ್ವಹಿಸಬೇಕಾಗುತ್ತದೆ. ಲಭ್ಯವಿರುವ ಶಾಖೆಯ ಪ್ರಕಾರ ಹತ್ತಿರದ ಸ್ಥಾನವನ್ನು ನೀಡಲಾಗುವುದು ಎಂದು ಸಹ ತಿಳಿಸಿದ್ದಾರೆ.


ಹುದ್ದೆ: ಆಫೀಸ್ ಎಕ್ಸಿಕ್ಯೂಟಿವ್


ಸಂಸ್ಥೆ: ಬಂಧನ್​ ಬ್ಯಾಂಕ್​


ಉದ್ಯೋಗ ಸ್ಥಳ: ಕೊಪ್ಪಳ


ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ




ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್​ ಕ್ಲಿಕ್​ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್​ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ


ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ.

First published: