• Home
  • »
  • News
  • »
  • bengaluru-urban
  • »
  • Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ

Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಈಗಾಗಲೇ ಬೆಂಗಳೂರಿನ ವಿವಿಧ ಕಡೆಗಳಲ್ಲಿ ಕಾಮಗಾರಿ ಕೆಲಸಗಳು ನಡೆಯುತ್ತಿವೆ. ಈ ಹಿನ್ನೆಲೆ ಬೆಸ್ಕಾಂ ಬೆಂಗಳೂರಿಗರಿಗೆ ವಿದ್ಯುತ್ ಕಡಿತದ ಬಿಸಿ ಮುಟ್ಟಿಸಿದೆ. ಇಲ್ಲಿ ನಾವು ಜನವರಿ 24 ಮತ್ತು ಜನವರಿ 25 ರಂದು ಎಷ್ಟು ಗಂಟೆಯಿಂದ ಎಷ್ಟು ಗಂಟೆಯವರೆಗೆ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ ಎಂಬುದನ್ನು ನೋಡೋಣ.

ಮುಂದೆ ಓದಿ ...
  • News18 Kannada
  • 2-MIN READ
  • Last Updated :
  • Bangalore, India
  • Share this:

    ಈಗಾಗಲೇ ಬೆಂಗಳೂರಿನ ವಿವಿಧ ಕಡೆಗಳಲ್ಲಿ ಕಾಮಗಾರಿ ಕೆಲಸಗಳು ನಡೆಯುತ್ತಿವೆ. ಈ ಹಿನ್ನೆಲೆ ಬೆಸ್ಕಾಂ (BESCOM) ಬೆಂಗಳೂರಿಗರಿಗೆ ವಿದ್ಯುತ್ ಕಡಿತದ ಬಿಸಿ ಮುಟ್ಟಿಸಿದೆ. ಬೆಂಗಳೂರಿನ ಹೆಬ್ಬಾಳ, ಶಿವಾಜಿನಗರ, ಕೆಂಗೇರಿ, ಪದ್ಮನಾಭನಗರ, ನೆಲಮಂಗಲ ಸೇರಿದಂತೆ ಹಲವು ಭಾಗಗಳಲ್ಲಿ (Parts) ವಿದ್ಯುತ್ ಕಡಿತವಾಗಲಿದೆ. ನಾಲ್ಕನೇ ತ್ರೈಮಾಸಿಕ ನಿರ್ವಹಣಾ ವೇಳಾಪಟ್ಟಿಯಂತೆ ನಿಯತಕಾಲಿಕವಾಗಿ ಕೆಲವು ನಿರ್ವಹಣಾ ಕಾರ್ಯ ನಡೆಸುವ ಸಂಬಂಧ ಬೆಂಗಳೂರಿನ (Bengaluru) ಕೆಲವು ಪ್ರದೇಶಗಳಲ್ಲಿ (Some Areas) ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ. ಇಲ್ಲಿ ನಾವು ಯಾವ ದಿನದಂದು ಎಷ್ಟು ಗಂಟೆಯಿಂದ ಎಷ್ಟು ಗಂಟೆಯವರೆಗೆ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ ಎಂಬುದನ್ನು ನೋಡೋಣ.


    ಜನವರಿ 24 ರಂದು: ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ. ದಕ್ಷಿಣ ಕೆಂಗೇರಿ, ಸೋಮನಹಳ್ಳಿ ಮತ್ತು ಕನಕಪುರ ಲೈನ್ ನಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ.


    ಜನವರಿ 24 ರಂದು: ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ. ದಕ್ಷಿಣ ಜಯನಗರ, ಆರ್‌ಬಿಐ ಲೇಔಟ್, ಕೊತ್ತನೂರು, ಜೆ.ಪಿ ನಗರ 5 ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ, ನಟರಾಜ ಲೇಔಟ್,




    ನೃಪತುಂಗ ನಗರ, ಜಂಬೂಸವಾರೆ ದಿನ್ನೆ, ಚುಂಚುಘಟ್ಟ, ಬ್ರಿಗೇಡ್ ಮಿಲೇನಿಯಂ ಮತ್ತು ಬ್ರಿಗ್ಡ್ ಗಾರ್ಡೇನಿಯಾ ಸುತ್ತಮುತ್ತಲಿನ ಪ್ರದೇಶಗಳು. ಪ್ರೆಸ್ಟೀಜ್ ಫಾಲ್ಕನ್ ಸಿಟಿ ಅಪಾರ್ಟ್ಮೆಂಟ್ವಿದ್ಯುತ್ ಕಡಿತವಾಗಲಿದೆ.


    ಜನವರಿ 24 ರಂದು: ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 7 ಗಂಟೆಯವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ. ಉತ್ತರ ಹೆಬ್ಬಾಳ, ಆರ್‌ಟಿ ನಗರ, ಗಂಗಾನಗರ, ಚೋಳನಗರ, ಹೊರ ವರ್ತುಲ ರಸ್ತೆ, ಕರಿಯಪ್ಪಲೇಔಟ್, ಆಶಾರ ರಸ್ತೆ, 1ನೇ ಬ್ಲಾಕ್ ಆನಂದ್ ನಗರ,


    ಗುಡಪ್ಪ ರೆಡ್ಡಿ ಲೇಔಟ್, ಹೆಬ್ಬಾಳ, ಜಯಮಹಲ್ 1ನೇ ಬ್ಲಾಕ್ ನಂದಿ ದುರ್ಗ, ಜೇಕರಪ್ಪನ ಗಾರ್ಡನ್ ಇತ್ಯಾದಿ. ಮಾರಪ್ಪ ಗಾರ್ಡನ್, ಜೆಸಿ ನಗರ, ಮಿಲ್ಲರ್ಸ್ ರಸ್ತೆ ಇತ್ಯಾದಿ ಭಾಗಗಳಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ.


    ಜನವರಿ 25 ರಂದು: ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ. ದಕ್ಷಿಣ ಕೆಂಗೇರಿ ಎಚ್ಎಸ್ಆರ್, ಸೋಮನಹಳ್ಳಿ ಕಗ್ಗಲಿಪುರ ಲೈನ್, ನೆಲಮಂಗಲ, ಜಯನಗರ, ಕೆಎಸ್‌ಐಟಿ ಕಾಲೇಜು, 8ನೇ ಬ್ಲಾಕ್ ಅಂಜನಾಪುರ, ನೇಕಾರರ ಕಾಲೋನಿ,


    ಸಾಂದರ್ಭಿಕ ಚಿತ್ರ


    ಪುರವಂಕರ ಅಪಾರ್ಟ್‌ಮೆಂಟ್, ಅಮೃತನಗರ, ಎಸ್‌ಪಿ ತೋಟ, ವಡ್ಡರಪಾಳ್ಯ, ಕೆಂಬತ್ತಹಳ್ಳಿ ಮತ್ತು ಸುತ್ತಮುತ್ತಲಿನ ಉಪ-ಕೇಂದ್ರ. ಆರ್‌ಬಿಐ ಲೇಔಟ್, ಕೊತ್ತನೂರು, ಜೆ.ಪಿ.ನಗರ 5ನೇ ಹಂತ, ಶ್ರೇಯಸ್ ಕಾಲೋನಿ,


    ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬೂಸವಾರೆ ದಿನ್ನೆ, ಚುಂಚುಘಟ್ಟ, ಬ್ರಿಗೇಡ್ ಮಿಲೇನಿಯಂ ಮತ್ತು ಬ್ರಿಗ್ಡೆ ಗಾರ್ಡೇನಿಯಾ ಅಪಾರ್ಟ್‌ಮೆಂಟ್‌ಗಳು ಮತ್ತು ಉಪ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.


    ಜನವರಿ 23 ರಂದು: ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ. ಪೂರ್ವ ವೈಟ್‌ಫೀಲ್ಡ್, ಎಫ್ 24 ಪಿಎಂ ಸ್ಟ್ರೀಟ್, ಎಫ್ 29 ಶೋಭಾ ಪರ್ಲ್, ಎಫ್ 14 ಕಾರ್ನೇಡ್, ಎಫ್ 15 ಕಾಮರಾಜ್ ರಸ್ತೆ,


    ಇದನ್ನೂ ಓದಿ: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ಕಡಿತ


    ಎಫ್ 18 ಫುಡ್ ಕಾಂಪ್ಲೆಕ್ಸ್, ಎಫ್ 32 ತಿವಾರಿ ಸ್ವೀಟ್ಸ್, ಎಫ್ 31 ಮೋಟೋರೋಲಾ, ಎಫ್ 10 ಮೇಯೋ ಹಾಲ್ ಅಗ್ನಿಶಾಮಕ ಠಾಣೆ.  ಎಫ್ 10 ಮೇಯೋ ಹಾಲ್ ಅಗ್ನಿಶಾಮಕ ಠಾಣೆ, ಎಫ್ 3 MG ರಸ್ತೆ ಪಬ್, ಎಫ್ 2 ನಿತೀಶ್ ಲೋಗೋಸ್ ಎನ್ ಜಿಇಎಫ್ ಎಸ್ಟೇಟ್ ನಲ್ಲಿ ವಿದ್ಯುತ್ ಕಡಿತವಾಗಲಿದೆ.

    Published by:renukadariyannavar
    First published: