Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಈಗಾಗಲೇ ಬೆಂಗಳೂರಿನ ವಿವಿಧ ಕಡೆಗಳಲ್ಲಿ ಕಾಮಗಾರಿ ಕೆಲಸಗಳು ನಡೆಯುತ್ತಿವೆ. ಈ ಹಿನ್ನೆಲೆ ಬೆಸ್ಕಾಂ ಬೆಂಗಳೂರಿಗರಿಗೆ ವಿದ್ಯುತ್ ಕಡಿತದ ಬಿಸಿ ಮುಟ್ಟಿಸಿದೆ. ಇಲ್ಲಿ ನಾವು ಜನವರಿ 27 ಮತ್ತು ಜನವರಿ 28 ರಂದು ಎಷ್ಟು ಗಂಟೆಯಿಂದ ಎಷ್ಟು ಗಂಟೆಯವರೆಗೆ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ ಎಂಬುದನ್ನು ನೋಡೋಣ.

ಮುಂದೆ ಓದಿ ...
  • News18 Kannada
  • 4-MIN READ
  • Last Updated :
  • Bangalore, India
  • Share this:

    ಈಗಾಗಲೇ ಬೆಂಗಳೂರಿನ ವಿವಿಧ ಕಡೆಗಳಲ್ಲಿ ಕಾಮಗಾರಿ ಕೆಲಸಗಳು ನಡೆಯುತ್ತಿವೆ. ಈ ಹಿನ್ನೆಲೆ ಬೆಸ್ಕಾಂ (BESCOM) ಬೆಂಗಳೂರಿಗರಿಗೆ ವಿದ್ಯುತ್ ಕಡಿತದ ಬಿಸಿ ಮುಟ್ಟಿಸಿದೆ. ಬೆಂಗಳೂರಿನ ಹೆಬ್ಬಾಳ, ಶಿವಾಜಿನಗರ, ಕೆಂಗೇರಿ, ಪದ್ಮನಾಭನಗರ, ನೆಲಮಂಗಲ ಸೇರಿದಂತೆ ಹಲವು ಭಾಗಗಳಲ್ಲಿ (Parts) ವಿದ್ಯುತ್ ಕಡಿತವಾಗಲಿದೆ. ನಾಲ್ಕನೇ ತ್ರೈಮಾಸಿಕ ನಿರ್ವಹಣಾ ವೇಳಾಪಟ್ಟಿಯಂತೆ ನಿಯತಕಾಲಿಕವಾಗಿ ಕೆಲವು ನಿರ್ವಹಣಾ ಕಾರ್ಯ ನಡೆಸುವ ಸಂಬಂಧ ಬೆಂಗಳೂರಿನ (Bengaluru) ಕೆಲವು ಪ್ರದೇಶಗಳಲ್ಲಿ (Some Areas) ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ. ಇಲ್ಲಿ ನಾವು ಯಾವ ದಿನದಂದು ಎಷ್ಟು ಗಂಟೆಯಿಂದ ಎಷ್ಟು ಗಂಟೆಯವರೆಗೆ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ ಎಂಬುದನ್ನು ನೋಡೋಣ.


    ಜನವರಿ 27 ರಂದು: ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 7 ಗಂಟೆಯವರೆಗೆ ಬೆಂಗಳೂರು ದಕ್ಷಿಣ ಭಾಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ಬನಗಿರಿನಗರ, ಜಯನಗರ 7ನೇ ಬ್ಲಾಕ್, ಬಿಎಸ್‌ಕೆ 2ನೇ ಹಂತ, ಬಿಡಿಎ ಕಾಂಪ್ಲೆಕ್ಸ್, ಚನ್ನಮನಕೆರೆ ಅಚ್ಚಕಾಟು,


    ಸರೋಜಾ ಕಾಂಪ್ಲೆಕ್ಸ್, ರಾಜೀವನಗರ, ಪದ್ಮನಾಭನಗರ, ಯರಬ್‌ನಗರ, ಟಾಟಾ ಸಿಲ್ಕ್‌ಫಾರ್ಮ್, ಶಾಸ್ತ್ರಿನಗರ, ಎಸ್ 9 ಉಪವಿಭಾಗ ಆವರಣ, 9ನೇ ಮುಖ್ಯ ಬ್ಯಾಟಾಶೋರೂಂ. ಕಾವೇರಿ ನಗರ, ಹುಳಿಮಾವು, ಅಕ್ಷಯನಗರ, ಹೊಂಗಸಂದ್ರ,


    ಬಿಟಿಎಸ್ ಲೇಔಟ್, ವಿರಾಟ್ ನಗರ, ಕಾಳೇನ ಅಗ್ರಹಾರ, ವೇಗ ನಗರ, ಅರೆಕೆರೆ ಬಿಡಿಎ, ನ್ಯಾನಪನಹಳ್ಳಿ, ಸತ್ಯಸಾಯಿ ಬಿಡಿಎ, ಕೋಡಿಚಿಕ್ಕನಹಳ್ಳಿ, ವಿಜಯಬ್ಯಾಂಕ್ ಲೇಔಟ್, ವಿಶ್ವಪ್ರಿಯಾ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಆಗಲಿದೆ.




    ಜನವರಿ 28 ರಂದು: ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 7 ಗಂಟೆಯವರೆಗೆ ದಕ್ಷಿಣ ಜಯನಗರ ಮತ್ತು ಆರ್‌ ಆರ್‌ನಗರ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.


    ಜನವರಿ 29 ರಂದು: ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಉತ್ತರ ಪೀಣ್ಯ,  ಎಫ್ 15 ವೆಲ್ಕ್ಯಾಸ್ಟ್ ಸ್ಟೀಲ್ 1 ನೇ , 2 ನೇ ಕ್ರಾಸ್, 1 ನೇ ಹಂತ ಪಿಐಎ, ಎಫ್ 23 ಲಗ್ಗೆರೆ, ಪೀಣ್ಯ 10 ನೇ ಮುಖ್ಯ, 11 ನೇ ಮುಖ್ಯ ರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮೀದೇವಿ ನಗರ.


    ಎಫ್ 05 ಜೆಪಿ ಎಕ್ಸ್‌ಪೋರ್ಟ್ಸ್, 7ನೇ ಕ್ರಾಸ್, 1ನೇ ಹಂತ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆ ಹತ್ತಿರ ಎಫ್ 30 ಕೆಂಪೇಗೌಡ ನಗರ. ಲಗ್ಗೆರೆ ಹಳೆ ಗ್ರಾಮ, ಲವ ಕುಶ ನಗರ, ರಾಗೀವ್ ಗಾಂಧಿ ನಗರ, ಚೌಡೇಶ್ವರಿ ನಗರದಲ್ಲಿ ವಿದ್ಯುತ್ ಕಡಿತವಾಗಲಿದೆ.


    ಸಾಂದರ್ಭಿಕ ಚಿತ್ರ


    ಎಫ್ 11 ಪೀಣ್ಯ 3 ನೇ ಹಂತ, ಪೀಣ್ಯ 4 ನೇ ಹಂತ, 4 ನೇ ಮುಖ್ಯ, 8 ನೇ ಕ್ರಾಸ್ ಎಫ್ 16 ಡೈನಾಮ್ಯಾಟಿಕ್ ಚೊಕ್ಕಸಂದ್ರ , ಮಾರುತಿ, ಕೆಂಪಯ್ಯ ಎಫ್  20 ರಾಜಗೋಪಾಲನಗರ, ಗಣಪತಿ ನಗರ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ,


    ಎಂಇಸಿ, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್ ಬಿ, ರಾಜೇಶ್ವರಿಂಗರ್, ಆಕಾಶ್ ಥಿಯೇಟರ್ ರಸ್ತೆ, ಫ್ರೆಂಡ್ಸ್ ಸರ್ಕಲ್, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಎಫ್ 21 ವಿಧಾನಸೌಧ ಲೇಔಟ್ - ಮುನೇಶ್ವರ ಲೇಔಟ್ ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.


    ಎಫ್ಎಫ್ ಲೇಔಟ್, ಎನ್ಎಸ್ ಬಡಾವಣೆ, ಕೆಜಿ ಲೇಔಟ್, ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ, ಎಫ್ 31 ಗೊರಗುಂಟೆಪಾಳ್ಯ.


    ಇದನ್ನೂ ಓದಿ: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ


    ಜನವರಿ 29 ರಂದು: ಬೆಳಗ್ಗೆ 10 ಗಂಟೆಯಿಂದ ಸಾಯಂಕಾರ 7 ಗಂಟೆಯವರೆಗೆ ನೆಲಮಂಗಲ, ದೊಡ್ಡಬಳ್ಳಾಪುರ ಪಟ್ಟಣ, ಬಾಶೆಟ್ಟಿಹಳ್ಳಿ ವಿದ್ಯುತ್ ಕಡಿತವಾಗಲಿದೆ.

    Published by:renukadariyannavar
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು