ದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಸುಮಾರು 9 ಕೋಟಿ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್ಗೆ (ಒಟ್ಟು 12 ಸಿಲಿಂಡರ್ಗಳವರೆಗೆ) 200 ರೂಪಾಯಿ ಸಬ್ಸಿಡಿಯನ್ನು (LPG Subsidy) ಕೇಂದ್ರ ಸರ್ಕಾರ ಶನಿವಾರ ಘೋಷಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, (FM Nirmala Sitharaman) ಈ ವರ್ಷ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್ಗೆ ₹ 200 ಸಬ್ಸಿಡಿ (LPG Price Drop) ನೀಡುತ್ತೇವೆ. ಇದು ನಮ್ಮ ದೇಶದ ಪ್ರತಿ ಮನೆಯ ತಾಯಂದಿರಿಗೆ, ಸಹೋದರಿಯರಿಗೆ ಸಹಾಯ ಮಾಡುತ್ತದೆ ಎಂದು ಘೋಷಣೆ ಮಾಡಿದ್ದಾರೆ.
7/12 We are reducing the Central excise duty on Petrol by ₹ 8 per litre and on Diesel by ₹ 6 per litre.
This will reduce the price of petrol by ₹ 9.5 per litre and of Diesel by ₹ 7 per litre.
It will have revenue implication of around ₹ 1 lakh crore/year for the government.
— Nirmala Sitharaman (@nsitharaman) May 21, 2022
9/12 Also, this year, we will give a subsidy of ₹ 200 per gas cylinder (upto 12 cylinders) to over 9 crore beneficiaries of Pradhan Mantri Ujjwala Yojana. This will help our mothers and sisters. This will have a revenue implication of around ₹ 6100 crore a year. #Ujjwala
— Nirmala Sitharaman (@nsitharaman) May 21, 2022
5/12 Despite rising fertilizer prices globally, we have protected our farmers from such price hikes. In addition to the fertilizer subsidy of ₹ 1.05 lakh crore in the budget, an additional amount of ₹ 1.10 lakh crore is being provided to further cushion our farmers.
— Nirmala Sitharaman (@nsitharaman) May 21, 2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ