Gold and Silver Price: ಯಥಾ ಸ್ಥಿತಿ ಕಾಯ್ದುಕೊಂಡ ಚಿನ್ನ, ಇಂದು ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಏರಿಕೆ

ಇಂದು 22 ಕ್ಯಾರೆಟ್‌ನ 10 ಗ್ರಾಂ ಬಂಗಾರದ ಬೆಲೆ 47,200 ರೂಪಾಯಿ ಆಗಿದೆ. ಹಾಗೆಯೇ 24 ಕ್ಯಾರೆಟ್‌ನ 10 ಗ್ರಾಂ ಬಂಗಾರದ ಬೆಲೆ 51,490 ರೂಪಾಯಿ ಇದೆ. ಮತ್ತೊಂದೆಡೆ ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. ಇಂದು ಒಂದು ಕೆಜಿ ಬೆಳ್ಳಿಗೆ 58,400 ರೂಪಾಯಿ ಆಗಿದೆ.

ಬಂಗಾರದ ಆಭರಣಗಳ ಸಂಗ್ರಹ ಚಿತ್ರ

ಬಂಗಾರದ ಆಭರಣಗಳ ಸಂಗ್ರಹ ಚಿತ್ರ

  • Share this:
Gold and Silver Price on July 31, 2022: ವೀಕೆಂಡ್‌ನಲ್ಲಿ (Weekend) ಚಿನ್ನ (Gold) ಖರೀದಿ ಮಾಡ್ಬೇಕು, ಭಾನುವಾರ (Sunday) ಸ್ವಲ್ಪ ಬೆಳ್ಳಿ (Silver) ಖರೀದಿಸಬೇಕು ಅಂತ ನೀವೇನಾದ್ರೂ ಪ್ಲಾನ್ ಮಾಡಿದ್ದೀರಾ? ಹಾಗಿದ್ರೆ ನಿಮಗೆ ಇಲ್ಲಿದೆ ಕೊಂಚ ಸಿಹಿ, ಕೊಂಚ ಕಹಿ ಸುದ್ದಿ. ಯಾಕೆಂದರೆ ಇಂದು ಚಿನ್ನದ ಬೆಲೆ (Gold Price) ಯಥಾಸ್ಥಿತಿ ಕಾಯ್ದುಕೊಂಡಿದೆ. ಮತ್ತೊಂದೆಡೆ ಬೆಳ್ಳಿ ಬೆಲೆಯಲ್ಲಿ (Silver Price) ಸ್ವಲ್ಪ ಏರಿಕೆಯಾಗಿದೆ. ಇಂದು 22 ಕ್ಯಾರೆಟ್‌ನ 10 ಗ್ರಾಂ ಬಂಗಾರದ ಬೆಲೆ 47,200 ರೂಪಾಯಿ ಆಗಿದೆ. ಹಾಗೆಯೇ 24 ಕ್ಯಾರೆಟ್‌ನ 10 ಗ್ರಾಂ ಬಂಗಾರದ ಬೆಲೆ 51,490 ರೂಪಾಯಿ ಇದೆ. ಮತ್ತೊಂದೆಡೆ ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. ಇಂದು ಒಂದು ಕೆಜಿ ಬೆಳ್ಳಿಗೆ 58,400 ರೂಪಾಯಿ ಆಗಿದೆ. ಭಾರತವು ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸುತ್ತಿದ್ದು ಮುಂಬರುವ ದಿನಗಳಲ್ಲಿ ಚಿನ್ನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಹಾಗಾಗಿ ಚಿನ್ನ ಇನ್ನಷ್ಟು ದುಬಾರಿ ಆಗೋ ಮುಂಚೆ ಅದನ್ನು ಈಗಲೇ ಖರೀದಿಸುವುದು ಉತ್ತಮ. ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದ್ದು ಇದಕ್ಕೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ (Indian Market) ಉಂಟಾಗುತ್ತಿರುವ ಮಾರುಕಟ್ಟೆ ಸಂಬಂಧಿತ ವಿದ್ಯಮಾನಗಳು, ಹಣದುಬ್ಬರ ಹಾಗೂ ಕಚ್ಚಾ ತೈಲದಲ್ಲಾಗಿರುವ ಬೆಲೆ ಏರಿಕೆ ಹಾಗೂ ಇತರೆ ಜಾಗತಿಕ ಅಂಶಗಳೇ ಆಗಿವೆ.

ಇಂದು ಬಂಗಾರದ ಬೆಲೆ ಎಷ್ಟು?

ಭಾರತದ ಮಾರುಕಟ್ಟೆಯಲ್ಲಿ ಇಂದು ಬಂಗಾರದ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ನಿನ್ನೆ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ 47,200 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 51,540 ರೂಪಾಯಿ ಇತ್ತು. ಇಂದು 22 ಕ್ಯಾರೆಟ್‌ನ 10 ಗ್ರಾಂ ಬಂಗಾರದ ಬೆಲೆ 47,200 ರೂಪಾಯಿ ಆಗಿದೆ. ಹಾಗೆಯೇ 24 ಕ್ಯಾರೆಟ್‌ನ 10 ಗ್ರಾಂ ಬಂಗಾರದ ಬೆಲೆ 51,490 ರೂಪಾಯಿ ಇದೆ.

ಬೆಂಗಳೂರಿನ್ಲಲಿ ಎಷ್ಟಿದೆ ಚಿನ್ನದ ರೇಟ್?

ಬೆಂಗಳೂರಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆ 47,250 ರೂಪಾಯಿ ಇದೆ. ಇನ್ನು ಮಂಗಳೂರು 47,250 ರೂ, ಮೈಸೂರು 47,250 ರೂ. ಇದೆ.

ಇದನ್ನೂ ಓದಿ: Money Mantra: ಈ ರಾಶಿಯವರು ಇಂದು ಕೋಪ ಮಾಡ್ಕೋಬೇಡಿ, ಸಿಟ್ಟಾದಷ್ಟು ಕಳೆದುಕೊಳ್ತೀರಾ ಹಣ!

ಇತರೇ ಮಹಾನಗರಗಳಲ್ಲಿ ಇಂದಿನ ಬಂಗಾರದ ಬೆಲೆ

22 ಕ್ಯಾರೆಟ್‌ನ 10 ಗ್ರಾಂ ಬಂಗಾರಕ್ಕೆ ಚೆನ್ನೈ- 48,150 ರೂ. ಮುಂಬೈ- 47,200 ರೂ, ದೆಹಲಿ- 47,350 ರೂ, ಕೊಲ್ಕತ್ತಾ- 47,200 ರೂ, ಚೆನ್ನೈ- 48,150 ರೂ. ಮುಂಬೈ- 47,200 ರೂ, ದೆಹಲಿ- 47,350 ರೂ, ಕೊಲ್ಕತ್ತಾ- 47,200 ರೂಪಾಯಿ ಬೆಲೆ ಇದೆ. ಇನ್ನು 24 ಕ್ಯಾರೆಟ್‌ನ 10 ಗ್ರಾಂ ಬಂಗಾರಕ್ಕೆ ಚೆನ್ನೈ- 52,530 ರೂ, ಮುಂಬೈ- 51,490 ರೂ, ದೆಹಲಿ- 51,660 ರೂ, ಕೊಲ್ಕತ್ತಾ- 51,490 ರೂ, ಹೈದರಾಬಾದ್- 51,490 ರೂ, ಕೇರಳ- 51,490 ರೂ, ಪುಣೆ- 51,570 ರೂಪಾಯಿ ಬೆಲೆ ಇದೆ.

ಇಂದಿನ ಬೆಳ್ಳಿ ಬೆಲೆ

ನಿನ್ನೆ 1 ಕೆಜಿ ಬೆಳ್ಳಿಯ ದರ 58,000 ರೂ. ಇದ್ದುದು ಇಂದು 58,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 63,700 ರೂ, ಮೈಸೂರು- 63,700 ರೂ., ಮಂಗಳೂರು- 63,700 ರೂ., ಮುಂಬೈ- 58,400 ರೂ, ಚೆನ್ನೈ- 63,700 ರೂ, ದೆಹಲಿ- 58,400 ರೂ, ಹೈದರಾಬಾದ್- 63,700 ರೂ, ಕೊಲ್ಕತ್ತಾ- 58,400 ರೂ. ಆಗಿದೆ.

ಇದನ್ನೂ ಓದಿ: Petrol-Diesel Price Today: ಸಂಡೇ ಗುಡ್​ನ್ಯೂಸ್! ಹೆಚ್ಚಿನ ಜಿಲ್ಲೆಗಳಲ್ಲಿ ಇಂದು ಡೀಸೆಲ್ ಬೆಲೆ ಇಳಿಕೆ

ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ.
Published by:Annappa Achari
First published: