Gold Price: ಆಭರಣ ಪ್ರಿಯರಿಗೆ ಬೆಲೆ ಏರಿಕೆಯ ಶಾಕ್! ಇಂದು ಚಿನ್ನದ ದರದಲ್ಲಿ ಏರಿಕೆ

ದೇಶದಲ್ಲಿ 1 ಗ್ರಾಂ (24 ಕ್ಯಾರೆಟ್‌) ಬಂಗಾರದ ಬೆಲೆ (Gold price) 5,133 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ (Bengaluru)1 ಗ್ರಾಂ (24 ಕ್ಯಾರೆಟ್‌) ಬಂಗಾರಕ್ಕೆ 5,133 ರೂಪಾಯಿ ನಿಗದಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ (Silver Price) ಏರಿಕೆಯಾಗಿದೆ. ದೇಶದಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ 61,400 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 65,900 ರೂ. ಇದೆ.

ಚಿನ್ನದ ಆಭರಣಗಳ ಸಂಗ್ರಹ ಚಿತ್ರ

ಚಿನ್ನದ ಆಭರಣಗಳ ಸಂಗ್ರಹ ಚಿತ್ರ

  • Share this:
    Gold and Silver Price on May 22, 2022: ವೀಕೆಂಡ್‌ನಲ್ಲಿ (Weekend) ಆಭರಣ (Jewellery) ಪ್ರಿಯರಿಗೆ ಬೆಲೆ ಏರಿಕೆ (Price hike) ಸರಿಯಾಗಿಯೇ ಶಾಕ್ ಕೊಟ್ಟಿದೆ. ಪ್ರಸಕ್ತ ನಡೆಯುತ್ತಿರುವ ಹಣದುಬ್ಬರ, ಕೆಲವು ರಾಷ್ಟ್ರಗಳಲ್ಲಿ, ಯುದ್ಧ (War), ಆರ್ಥಿಕ ಬಿಕ್ಕಟ್ಟು, ಜಾಗತಿಕ ಬೆಲೆ ಏರಿಕೆ ಅಂಶಗಳು ಚಿನ್ನ ಹಾಗೂ ಬೆಳ್ಳಿ ದರಗಳ ಮೇಲೆ ಪ್ರಭಾವ ಬೀರುತ್ತಿವೆ. ಹೀಗಾಗಿ ಇಂದು ಮೇ 22 ಭಾನುವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರೆಟ್‌) ಬಂಗಾರದ ಬೆಲೆ (Gold price) 5,133 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ (Bengaluru)1 ಗ್ರಾಂ (24 ಕ್ಯಾರೆಟ್‌) ಬಂಗಾರಕ್ಕೆ 5,133 ರೂಪಾಯಿ ನಿಗದಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ (Silver Price) ಏರಿಕೆಯಾಗಿದೆ. ದೇಶದಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ 61,400 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 65,900 ರೂ. ಇದೆ.

    ಬೆಂಗಳೂರಿನಲ್ಲಿ ಎಷ್ಟಿದೆ ಬಂಗಾರದ ಬೆಲೆ?

    ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್‌) ಚಿನ್ನದ ಬೆಲೆಗೆ 47,050 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್‌) ಬೆಲೆ ₹51,330 ರೂಪಾಯಿ ದಾಖಲಾಗಿದೆ. ಇನ್ನು ಮಂಗಳೂರಿನಲ್ಲಿ 47,050 (22 ಕ್ಯಾರಟ್‌) - 51,330 (24 ಕ್ಯಾರಟ್) ಹಾಗೂ ಮೈಸೂರಿನಲ್ಲಿ ಮೈಸೂರು: 47,050 (22 ಕ್ಯಾರಟ್‌) - ₹51,330 (24 ಕ್ಯಾರಟ್‌) ದರ ನಿಗದಿಯಾಗಿದೆ.

    ಇತರೇ ಮಹಾನಗರಗಳಲ್ಲಿ ಎಷ್ಟಿದೆ ಚಿನ್ನದ ಬೆಲೆ?


    ಇಂದು ಚೆನ್ನೈನಲ್ಲಿ 48,170 (22 ಕ್ಯಾರಟ್‌) - ₹52,550 (24 ಕ್ಯಾರಟ್‌), ನವದೆಹಲಿ ₹47,050 (22 ಕ್ಯಾರಟ್‌) - ₹51,330 (24 ಕ್ಯಾರಟ್‌), ಹೈದರಾಬಾದ್‌: ₹47,050 (22 ಕ್ಯಾರಟ್‌) - ₹51,330 (24 ಕ್ಯಾರಟ್‌), ಕೋಲ್ಕತಾ: ₹47,050 (22 ಕ್ಯಾರಟ್‌) - ₹51,330 (24 ಕ್ಯಾರಟ್‌), ಮುಂಬಯಿ: ₹47,050 (22 ಕ್ಯಾರಟ್‌) - ₹51,330 (24 ಕ್ಯಾರಟ್‌), ಮೈಸೂರು: ₹47,050 (22 ಕ್ಯಾರಟ್‌) - ₹51,330 (24 ಕ್ಯಾರಟ್‌) ದರ ನಿಗದಿಯಾಗಿದೆ.

    ಇದನ್ನೂ ಓದಿ: Petrol-Diesel Price Today: ಗುಡ್​ನ್ಯೂಸ್! ಎಲ್ಲಾ ಜಿಲ್ಲೆಗಳಲ್ಲಿಯೂ ಪೆಟ್ರೋಲ್ ಬೆಲೆ ಭಾರೀ ಇಳಿಕೆ

    ಇಂದು ಎಷ್ಟಿದೆ ಬೆಳ್ಳಿ ದರ?

    ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ. ಭಾರತದಲ್ಲಿ ಚಿನ್ನದಂತೆ ಬೆಳ್ಳಿಗೂ ಬೇಡಿಕೆ ಹೆಚ್ಚಿದೆ. ಹೀಗಾಗಿ ಬಂಗಾರದಂತೆ ಬೆಳ್ಳಿ ಬೆಲೆಯಲ್ಲೂ ಏರಿಕೆ ಹೆಚ್ಚಳವಾಗಿದೆ.

    ಇಂದು ಭಾರತದ ಚಿನಿವಾರ ಪೇಟೆಯಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ 61,400 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 65,900 ರೂ. ಇದೆ. ದೇಶಾದ್ಯಂತ ಕೆಲವು ನಗರಗಳನ್ನು ಹೊರತುಪಡಿಸಿ ಅನೇಕ ಕಡೆ ಬೆಳ್ಳಿ ಬೆಲೆಯಲ್ಲಿ ಏಕರೂಪವಿದೆ. ಚೆನ್ನೈ, ವಿಜಯವಾಡ, ಹೈದರಾಬಾದ್, ವಿಶಾಖಪಟ್ಟಣಂದಲ್ಲಿಯೂ 65,900 ರೂ. ನಿಗದಿಯಾಗಿದೆ.

    ಇದನ್ನೂ ಓದಿ: FM Nirmala Sitharaman Announcement: ಸಿಮೆಂಟ್ ಬೆಲೆ ಇಳಿಕೆಗೆ ಕ್ರಮ, ರೈತರಿಗೆ 1.10 ಲಕ್ಷ ಕೋಟಿ ಹೆಚ್ಚುವರಿ ಅನುದಾನ ಘೋಷಣೆ

    ಒಟ್ಟಾರೆ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ-ಇಳಿಕೆ ಆಗಬಹುದು.  ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.
    Published by:Annappa Achari
    First published: