Gold and Silver Price: ಶನಿವಾರ ದುಬಾರಿಯಾಯ್ತು ಚಿನ್ನದ ಬೆಲೆ, ಬೆಳ್ಳಿ ದರದಲ್ಲೂ ಏರಿಕೆ!

ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಇಂದು 48,200 ರೂಪಾಯಿ ಆಗಿದ್ದರೆ, 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 52,590 ರೂಪಾಯಿ ಆಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಆಗಿದ್ದು, ಬೆಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ 73,800 ರೂಪಾಚಿ ಆಗಿದೆ.

ಚಿನ್ನದ ಆಭರಣಗಳು

ಚಿನ್ನದ ಆಭರಣಗಳು

  • Share this:
Gold and Silver Price, March 26, 2022: ಇಂದು ಮತ್ತೆ ಚಿನ್ನ (Gold) ಹಾಗೂ ಬೆಳ್ಳಿ (Silver) ದರಗಳಲ್ಲಿ (Rate) ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿ ಒಂದೆಡೆ ಇಂಧನ ಬೆಲೆಗಳಲ್ಲಿ (Fuel Price) ಏರಿಕೆಯಾಗಿದ್ದರೆ ಇನ್ನೊಂದೆಡೆ ಚಿನ್ನ ಹಾಗೂ ಬೆಳ್ಳಿ ದರಗಳಲ್ಲಿ ಮತ್ತೆ ಏರಿಕೆಯಾಗುತ್ತಿದೆ. ಕಳೆದ ಕೆಲ ದಿನಗಳಿಂದ ಚಿನ್ನ ಹಾಗೂ ಬೆಳ್ಳಿ ದರಗಳು ಏರಿಕೆ-ಇಳಿಕೆಗಳನ್ನು ಸ್ವಲ್ಪ ಮಟ್ಟಿಗೆ ಕಾಣುತ್ತಲೇ ಇವೆ. ಇಂದು ಕೂಡ ಮತ್ತೆ ಚಿನ್ನದ ದರ ಏರಿಕೆಯಾಗಿದ್ದು, 10 ಗ್ರಾಂ ಚಿನ್ನಕ್ಕೆ 250 ರೂ. ಹೆಚ್ಚಳವಾಗಿದೆ. ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ ಇಂದು 1 ಕೆಜಿಗೆ ಬರೋಬ್ಬರಿ 1,500 ರೂ. ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ ಇಂದು 48,200 ರೂಪಾಯಿ ಆಗಿದ್ದರೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 52,590 ರೂಪಾಯಿ ಆಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಆಗಿದ್ದು, ಬೆಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ 73,800 ರೂಪಾಯಿ ಆಗಿದೆ.

ಚಿನ್ನದ ಬೆಲೆಯಲ್ಲಿ ಏರಿಕೆ

ಭಾರತದಲ್ಲಿ ಸಾಮಾನ್ಯವಾಗಿ ಚಿನ್ನದ ಬೆಲೆಯಲ್ಲಿ ಏರಿಕೆ ಆಗುತ್ತಲೇ ಇರುತ್ತದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,950 ರೂ. ಇದ್ದುದು, ಇಂದು 48,200 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,310 ರೂ. ಇದ್ದುದು, ಇಂದು 52,590 ರೂ. ಆಗಿದೆ.

ಬೆಂಗಳೂರಿನಲ್ಲಿ ಇಂದು ಎಷ್ಟಿದೆ ಚಿನ್ನದ ಬೆಲೆ?

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ ಇಂದು 48,200 ರೂಪಾಯಿ ಆಗಿದ್ದರೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 52,590 ರೂಪಾಯಿ ಆಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಆಗಿದ್ದು, ಬೆಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ 73,800 ರೂಪಾಯಿ ಆಗಿದೆ. ಇನ್ನು ಮಂಗಳೂರು ಹಾಗೂ ಮೈಸೂರಿನಲ್ಲೂ ಸಹ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ ಇಂದು 48,200 ರೂಪಾಯಿ ಬೆಲೆಯಾಗಿದೆ. ಇನ್ನು 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ ಇಂದು 52,590 ರೂಪಾಯಿ ಆಗಿದೆ.

ಇದನ್ನೂ ಓದಿ: ಮರ್ಚೆಂಟ್ ಬ್ಯಾಂಕಿಂಗ್ ನಿಯಮಗಳ ಉಲ್ಲಂಘನೆ: Axis Bankಗೆ 5 ಲಕ್ಷ ರೂ. ದಂಡ ವಿಧಿಸಿದ ಸೆಬಿ..!

ಇತರೇ ಮಹಾನಗರಗಳಲ್ಲಿ ಎಷ್ಟಿದೆ ಚಿನ್ನದ ಬೆಲೆ?

22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ ಇಂದು ಚೆನ್ನೈನಲ್ಲಿ  48,540 ರೂ., ಮುಂಬೈ- 48,200 ರೂ, ದೆಹಲಿ- 48,200 ರೂ, ಕೊಲ್ಕತ್ತಾ- 48,200 ರೂ, ಹೈದರಾಬಾದ್- 48,200 ರೂ, ಕೇರಳ- 48,200 ರೂಪಾಯಿ ಹಾಗೂ ಪುಣೆಯಲ್ಲಿ  48,300 ರೂಪಾಯಿ ಆಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ ಇಂದು ಚೆನ್ನೈನಲ್ಲಿ 52,960 ರೂ, ಮುಂಬೈ- 52,590 ರೂ, ದೆಹಲಿ- 52,590 ರೂ, ಕೊಲ್ಕತ್ತಾ- 52,590 ರೂ, ಹೈದರಾಬಾದ್- 52,590 ರೂ, ಕೇರಳ- 52,590 ರೂಪಾಯಿ ಆಗಿದ್ದರೆ, ಪುಣೆಯಲ್ಲಿ 52,690 ರೂಪಾಯಿ ತಲುಪಿದೆ.

ಇಂದಿನ ಬೆಳ್ಳಿ ದರ ಎಷ್ಟಿದೆ?

ನಿನ್ನೆ ಬೆಳ್ಳಿ ಬೆಲೆಯಲ್ಲಿ ಕೊಂಚ ಕುಸಿತ ಆಗಿತ್ತು. ಆದರೆ ಇಂದು ಸಿಲ್ವರ್ ರೇಟ್ ಕೊಂಚ ಏರಿದೆ. ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 1,500 ರೂ. ಏರಿಕೆಯಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 68,500 ರೂ. ಇದ್ದುದು ಇಂದು 70,000 ರೂ. ಆಗಿದೆ. ಇನ್ನು ಬೆಂಗಳೂರಿನಲ್ಲಿ 73,800 ರೂಪಾಯಿ ಇದ್ದರೆ, ಮೈಸೂರುನಲ್ಲಿ 73,800 ರೂ. ಹಾಗೂ  ಮಂಗಳೂರಿನಲ್ಲಿ  73,800 ರೂಪಾಯಿ ಬೆಲೆ ಇದೆ.

ಇತರೇ ಮಹಾನಗರಗಳಲ್ಲಿ ಸಿಲ್ವರ್ ರೇಟ್

ಇನ್ನು ದೇಶದ ಪ್ರಮುಖ ನಗರಗಳಲ್ಲೂ ಬೆಳ್ಳಿ ಬೆಲೆಯಲ್ಲಿ ಏರಿಕೆ ಆಗಿದೆ. ಈ ಪೈಕಿ ಮುಂಬೈ- 70,000 ರೂ, ಚೆನ್ನೈ- 73,800 ರೂ, ದೆಹಲಿ- 70,000 ರೂ, ಹೈದರಾಬಾದ್- 73,800 ರೂಪಾಯಿ ಹಾಗೂ ಕೊಲ್ಕತ್ತಾದಲ್ಲಿ 70,000 ರೂಪಾಯಿ ಬೆಲೆ ನಿಗದಿಯಾಗಿದೆ.

ಇದನ್ನೂ ಓದಿ: QR Code Scan ಮಾಡುವಾಗ ಹುಷಾರ್! ನಿಮ್ಮ ಹಣಕ್ಕೆ ಕನ್ನ ಬೀಳದಿರಲು ಹೀಗೆ ಮಾಡಿ

 ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
Published by:Annappa Achari
First published: