• ಹೋಂ
 • »
 • ನ್ಯೂಸ್
 • »
 • ಬ್ಯುಸಿನೆಸ್
 • »
 • Petrol-Diesel Price Today: ಹಲವೆಡೆ ಏರಿಕೆ, ಕೆಲವೆಡೆ ಮಾತ್ರ ಇಳಿಕೆ; ಇಂದಿನ ಪೆಟ್ರೋಲ್-ಡೀಸೆಲ್ ದರದ ಮಾಹಿತಿ ಇಲ್ಲಿದೆ

Petrol-Diesel Price Today: ಹಲವೆಡೆ ಏರಿಕೆ, ಕೆಲವೆಡೆ ಮಾತ್ರ ಇಳಿಕೆ; ಇಂದಿನ ಪೆಟ್ರೋಲ್-ಡೀಸೆಲ್ ದರದ ಮಾಹಿತಿ ಇಲ್ಲಿದೆ

ಪೆಟ್ರೋಲ್, ಡೀಸೆಲ್ ಬೆಲೆ

ಪೆಟ್ರೋಲ್, ಡೀಸೆಲ್ ಬೆಲೆ

ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು ಪೆಟ್ರೋಲ್ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್​-ಡೀಸೆಲ್​ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

 • Trending Desk
 • 5-MIN READ
 • Last Updated :
 • Karnataka, India
 • Share this:

ಪೆಟ್ರೋಲ್ ಹಾಗೂ ಡೀಸೆಲ್ ನಂತಹ (Petrol-Diesel) ಇಂಧನಗಳು (Fuel Price) ಮುಖ್ಯವಾಗಿ ನವೀಕರಿಸಲಾಗದಂತಹ ಶಕ್ತಿಮೂಲಗಳು. ಹಾಗಾಗಿ ಇವುಗಳನ್ನು ಅವಶ್ಯಕತೆಗನುಸಾರವಾಗಿ ಹಾಗೂ ಸಮಯೋಚಿತವಾಗಿ ಬಳಸಬೇಕಾಗಿರುವುದು ಇಂದಿನ ಪ್ರಮುಖ ಅವಶ್ಯಕತೆ. ದ್ರವರೂಪದ ಬಂಗಾರ ಎಂತಲೂ ಕರೆಯಲ್ಪಡುವ ಈ ಇಂಧನಗಳನ್ನು ಮೂಲವಾಗಿ ಕಚ್ಚಾ ತೈಲವನ್ನು ಸಂಸ್ಕರಿಸಿ ಉತ್ಪಾದಿಸಲಾಗುತ್ತದೆ.


ಇಂದು ರಾಜ್ಯದಲ್ಲಿರುವ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಇಂದಿನ ಇಂಧನದ ದರಗಳನ್ನು ನೋಡುವುದಾದರೆ ಎಲ್ಲೆಡೆ ಎಂದಿನಂತೆ ಸ್ಥಿರವಾದ ಗತಿಯಯಲ್ಲಿ ದರಗಳು ಮುಂದುವರೆದಿದ್ದು, ಯಾವುದೇ ರೀತಿಯ ದೊಡ್ಡ ವ್ಯಾತ್ಯಾಸ ಕಂಡುಬಂದಿಲ್ಲ. ಆದಾಗ್ಯೂ ಮಾಮೂಲಿನಂತೆ ಕೆಲ ಪೈಸೆಗಳಷ್ಟು ವ್ಯತ್ಯಾಸಗಳಿರುವುದನ್ನು ಗಮನಿಸಬಹುದಾಗಿದೆ.


ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರಗಳು


ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು ಪೆಟ್ರೋಲ್ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.73, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.33, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


ಬಾಗಲಕೋಟೆ - ರೂ. 102.48 (2 ಪೈಸೆ ಇಳಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 101.94 (7 ಪೈಸೆ ಇಳಿಕೆ)
ಬೆಳಗಾವಿ - ರೂ. 102.59 (12 ಪೈಸೆ ಏರಿಕೆ)
ಬಳ್ಳಾರಿ - ರೂ. 103.61 (29 ಪೈಸೆ ಇಳಿಕೆ)
ಬೀದರ್ - ರೂ. 102.28 (24 ಪೈಸೆ ಇಳಿಕೆ)
ವಿಜಯಪುರ - ರೂ. 102.24 (12 ಪೈಸೆ ಏರಿಕೆ)
ಚಾಮರಾಜನಗರ - ರೂ. 102.10 (3 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 101.94 (00)
ಚಿಕ್ಕಮಗಳೂರು - ರೂ. 103.12 (34 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 103 (52 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.65 (18 ಪೈಸೆ ಏರಿಕೆ)
ದಾವಣಗೆರೆ - ರೂ. 103.41 (69 ಪೈಸೆ ಇಳಿಕೆ)
ಧಾರವಾಡ - ರೂ. 101.81 (10 ಪೈಸೆ ಏರಿಕೆ)
ಗದಗ - ರೂ. 102.38 (13 ಪೈಸೆ ಏರಿಕೆ)
ಕಲಬುರಗಿ - ರೂ. 102.44 (44 ಪೈಸೆ ಏರಿಕೆ)
ಹಾಸನ - ರೂ. 101.94 (00)
ಹಾವೇರಿ - ರೂ. 102.38 (37 ಪೈಸೆ ಇಳಿಕೆ)
ಕೊಡಗು - ರೂ. 103.26 (21 ಪೈಸೆ ಇಳಿಕೆ)
ಕೋಲಾರ - ರೂ. 101.81 (35 ಪೈಸೆ ಇಳಿಕೆ)
ಕೊಪ್ಪಳ - ರೂ. 102.86 (17 ಪೈಸೆ ಇಳಿಕೆ)
ಮಂಡ್ಯ - ರೂ. 101.94 (16 ಪೈಸೆ ಏರಿಕೆ)
ಮೈಸೂರು - ರೂ. 101.50 (00)
ರಾಯಚೂರು - ರೂ. 101.84 (45 ಪೈಸೆ ಇಳಿಕೆ)
ರಾಮನಗರ - ರೂ. 102.39 (1 ಪೈಸೆ ಇಳಿಕೆ)
ಶಿವಮೊಗ್ಗ - ರೂ. 102.90 (69 ಪೈಸೆ ಇಳಿಕೆ)
ತುಮಕೂರು - ರೂ. 102.81 (36 ಪೈಸೆ ಏರಿಕೆ)
ಉಡುಪಿ - ರೂ. 102.02 (58 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 102.37 (64 ಪೈಸೆ ಇಳಿಕೆ)
ವಿಜಯನಗರ - ರೂ. 104.17 (88 ಪೈಸೆ ಏರಿಕೆ)
ಯಾದಗಿರಿ - ರೂ. 102.43 (00)


ಇದನ್ನೂ ಓದಿ: IT Returns: ಆ ದಿನಾಂಕದೊಳಗೆ ಐಟಿಆರ್ ಸಲ್ಲಿಸದಿದ್ದರೆ ದಂಡ, ತೆರಿಗೆ ಪಾವತಿದಾರರೇ ಅಲರ್ಟ್​!


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು


ಬಾಗಲಕೋಟೆ - ರೂ. 88.40
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.89
ಬೆಳಗಾವಿ - ರೂ. 88.50
ಬಳ್ಳಾರಿ - ರೂ. 89.42
ಬೀದರ್ - ರೂ. 88.23
ವಿಜಯಪುರ - ರೂ. 88.19
ಚಾಮರಾಜನಗರ - ರೂ. 88.04
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.60
ಚಿತ್ರದುರ್ಗ - ರೂ. 88.66
ದಕ್ಷಿಣ ಕನ್ನಡ - ರೂ. 87.60
ದಾವಣಗೆರೆ - ರೂ. 89.04
ಧಾರವಾಡ - ರೂ. 87.79
ಗದಗ - ರೂ. 88.31
ಕಲಬುರಗಿ - ರೂ. 88.37
ಹಾಸನ - ರೂ. 87.71
ಹಾವೇರಿ - ರೂ. 88.31
ಕೊಡಗು - ರೂ. 88.92
ಕೋಲಾರ - ರೂ. 87.77
ಕೊಪ್ಪಳ - ರೂ. 88.75
ಮಂಡ್ಯ - ರೂ. 87.89
ಮೈಸೂರು - ರೂ. 87.49
ರಾಯಚೂರು - ರೂ. 87.84
ರಾಮನಗರ - ರೂ. 88.29
ಶಿವಮೊಗ್ಗ - 88.63
ತುಮಕೂರು - ರೂ. 88.68
ಉಡುಪಿ - ರೂ. 87.93
ಉತ್ತರ ಕನ್ನಡ - ರೂ. 88.25
ವಿಜಯನಗರ - ರೂ. 89.72
ಯಾದಗಿರಿ - ರೂ. 88.36


ಕಚ್ಚಾ ತೈಲದ ವ್ಯಾಪಾರ ಜಾಗತಿಕ ಮಟ್ಟದಲ್ಲಿ ದೊಡ್ಡದಾಗಿ ಬೆಳೆದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲಕ್ಕೆ ಬೇಡಿಕೆ ಅಪಾರವಾಗಿದ್ದು ನಿತ್ಯ ಹಲವು ಜಾಗತಿಕ ಅಂಶಗಳಿಂದಾಗಿ ಕಚ್ಚಾ ತೈಲದ ಬೆಲೆ ಪ್ರಭಾವಿಸಲ್ಪಡುತ್ತಲೇ ಇರುತ್ತದೆ. ಕಳೆದ ವರ್ಷ ರಷ್ಯಾ-ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಕಚ್ಚಾ ತೈಲದ ಬೆಲೆ ಗಗನಕ್ಕೇರಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.


top videos  ಇನ್ನು ಭಾರತ ತನ್ನ ಅಗಾಧ ಪ್ರಮಾಣದ ಇಂಧನದ ಅವಶ್ಯಕತೆಯನ್ನು ಪೂರೈಸಲು ಕಚ್ಚಾ ತೈಲವನ್ನು ಇತರೆ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುತ್ತದೆ. ಭಾರತದಲ್ಲೂ ಸಹ ಅಂತಾರಾಷ್ಟ್ರೀಯ ಮಾರುಕಟ್ಟೆಗನುಗುಣವಾಗಿ ಪೆಟ್ರೋಲ್ ಅಥವಾ ಡೀಸೆಲ್ ಇಂಧನಗಳ ದರಗಳಲ್ಲಿ ನಿತ್ಯ ಏರಿಳಿತಗಳು ಸಹಜವಾಗಿದೆ. ಹಾಗಾಗಿ ನಿತ್ಯದ ಇಂಧನ ದರಗಳಲ್ಲಾಗುವ ಅಪ್ಡೇಟ್ ಪ್ರತಿದಿನ ವಾಹನ ಬಳಸುವ ಸವಾರರಿಗೆ ಸಾಕಷ್ಟು ಉಪಯುಕ್ತ ಎನ್ನಬಹುದು.

  First published: