• Home
  • »
  • News
  • »
  • business
  • »
  • Petrol Diesel Price Today: ರಾಜಧಾನಿಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ತೈಲ ಬೆಲೆ, ನಿಮ್ಮ ಜಿಲ್ಲೆಯಲ್ಲಿ ಪೆಟ್ರೋಲ್ ರೇಟ್​ ಎಷ್ಟಿದೆ ನೋಡಿ

Petrol Diesel Price Today: ರಾಜಧಾನಿಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ತೈಲ ಬೆಲೆ, ನಿಮ್ಮ ಜಿಲ್ಲೆಯಲ್ಲಿ ಪೆಟ್ರೋಲ್ ರೇಟ್​ ಎಷ್ಟಿದೆ ನೋಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ತೈಲ ಬೆಲೆಯೂ ಸಹ ಸಣ್ಣ-ಪುಟ್ಟ ವ್ಯತ್ಯಾಸಗಳೊಂದಿಗೆ ಏರಿಕೆ-ಇಳಿಕೆ ಕಾಣುತ್ತಲೇ ಇರುತ್ತದೆ. ರಾಜ್ಯದಲ್ಲಿ ಇಂದಿನ ಬೆಲೆ ನೋಡುವುದಾದರೆ ಹೀಗಿದೆ ನೋಡಿ.

  • Share this:

ವೀಕೆಂಡ್‌ (Weekend) ಬಂತು, ಹೀಗೆ ಗಾಡಿ ತಗೊಂಡು ಒಂದು ರೌಂಡ್‌ ಹೋಗಿ ಬರೋಣ ಅಂತಾ ಪ್ಲ್ಯಾನ್‌ ಮಾಡ್ತಿದ್ರೆ ಇವತ್ತಿನ ಇಂಧನ ದರವನ್ನು ಒಮ್ಮೆ ನೋಡ್ಕೋಬಿಡಿ. ಏಕೆಂದರೆ ನಿಮಗೆ ಗೊತ್ತಿರುವ ಹಾಗೆ ಪ್ರಸ್ತುತ ಇಂಧನಕ್ಕೆ (Oil Price) ಬಂಗಾರದ ಬೆಲೆ ಬಂದಿದ್ದು, ಲೀಟರ್‌ಗೆ ನೂರು ರೂಪಾಯಿ ದಾಟಿದೆ. ಎಲ್ಲಾದರೂ ಹೋಗೋಣ ಅನ್ನೋರಿಗೆ ಈ ಇಂಧನದ್ದೇ ದೊಡ್ಡ ಖರ್ಚು ನೋಡಿ. ಹೀಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪೆಟ್ರೋಲ್-ಡೀಸೆಲ್‌ ದರ (Petrol Diesel Price Today) ಎಷ್ಟಿದೆ ಅಂತಾ ಒಮ್ಮೆ ತಿಳಿದುಕೊಳ್ಳೋಣ.


ಪೆಟ್ರೋಲ್‌, ಡೀಸೆಲ್‌ನಂತಹ ತೈಲ ಬಗ್ಗೆ ಹೆಚ್ಚೇನೂ ಹೇಳುವ ಅಗತ್ಯ ಇಲ್ಲ. ಇವೆರೆಡನ್ನು ದ್ರವದ ರೂಪದ ಚಿನ್ನ ಎಂದೇ ಕರೆಯಲಾಗುತ್ತದೆ. ಹಲವು ರೂಪದಲ್ಲಿ ಬಳಕೆಯಾಗುವ ಪೆಟ್ರೋಲ್‌ ಜನಸಾಮಾನ್ಯರ ಕೈಗೆಟಕುವಂತಿದ್ದರೆ ಸಾಕಪ್ಪಾ ಎನ್ನುವಂತಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಕುಸಿತವಾಗಿರುವ ಬಗ್ಗೆ ವರದಿಗಳು ಬಂದಿವೆ. ಆದರೆ ಪೆಟ್ರೋಲ್‌ ಮತ್ತು ಡೀಸೆಲ್‌ನ ಚಿಲ್ಲರೆ ಮಾರಾಟ ದರದಲ್ಲಿ ಇಳಿಕೆಯಾಗುವ ಯಾವ ಲಕ್ಷಣನೂ ಕಾಣುತ್ತಿಲ್ಲ.


ಬೆಂಗಳೂರು ಸೇರಿ ಇತರೆ ಮಹಾನಗರಗಳ ಇಂಧನ ದರ
ಇನ್ನು, ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.




ತೈಲ ಬೆಲೆಯೂ ಸಹ ಸಣ್ಣ-ಪುಟ್ಟ ವ್ಯತ್ಯಾಸಗಳೊಂದಿಗೆ ಏರಿಕೆ-ಇಳಿಕೆ ಕಾಣುತ್ತಲೇ ಇರುತ್ತದೆ. ರಾಜ್ಯದಲ್ಲಿ ಇಂದಿನ ಬೆಲೆ ನೋಡುವುದಾದರೆ ಹೀಗಿದೆ ನೋಡಿ.


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


ಬಾಗಲಕೋಟೆ - ರೂ. 102.88 (11 ಪೈಸೆ ಏರಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 101.58 (43 ಪೈಸೆ ಇಳಿಕೆ)
ಬೆಳಗಾವಿ - ರೂ. 102.59 (62 ಪೈಸೆ ಏರಿಕೆ)
ಬಳ್ಳಾರಿ - ರೂ. 103.61 (29 ಪೈಸೆ ಇಳಿಕೆ)
ಬೀದರ್ - ರೂ. 102.28 (24 ಪೈಸೆ ಇಳಿಕೆ)
ವಿಜಯಪುರ - ರೂ. 102.24 (32 ಪೈಸೆ ಇಳಿಕೆ)
ಚಾಮರಾಜನಗರ - ರೂ. 102.10 (03 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 101.94 (00)
ಚಿಕ್ಕಮಗಳೂರು - ರೂ. 103.12 (32 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 103 (52 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.48 (02 ಪೈಸೆ ಏರಿಕೆ)
ದಾವಣಗೆರೆ - ರೂ. 104.10 (7 ಪೈಸೆ ಇಳಿಕೆ)
ಧಾರವಾಡ - ರೂ. 101.71 (00)
ಗದಗ - ರೂ. 102.38 (13 ಪೈಸೆ ಏರಿಕೆ)
ಕಲಬುರಗಿ - ರೂ. 102.44 (58 ಪೈಸೆ ಏರಿಕೆ)
ಹಾಸನ - ರೂ. 101.94 (00)
ಹಾವೇರಿ - ರೂ. 102.41 (44 ಪೈಸೆ ಇಳಿಕೆ)
ಕೊಡಗು - ರೂ. 103.28 (24 ಪೈಸೆ ಇಳಿಕೆ)
ಕೋಲಾರ - ರೂ. 101.81 (35 ಪೈಸೆ ಇಳಿಕೆ)
ಕೊಪ್ಪಳ - ರೂ. 102.86 (43 ಪೈಸೆ ಇಳಿಕೆ)
ಮಂಡ್ಯ - ರೂ. 102.17 (29 ಪೈಸೆ ಏರಿಕೆ)


ಇದನ್ನೂ ಓದಿ: 80 ವರ್ಷದ ಹಿಂದೆ ಆಗಿನ ಜನಪ್ರಿಯ ವಾಹನ ಸೈಕಲ್ ಬೆಲೆ ಎಷ್ಟಿತ್ತು? ಬಿಲ್ ನೋಡಿದ್ರೆ ನಿಜಕ್ಕೂ ನೀವು ಶಾಕ್ ಆಗ್ತೀರಿ!


ಮೈಸೂರು - ರೂ. 101.50 (00)
ರಾಯಚೂರು - ರೂ. 101.84 (35 ಪೈಸೆ ಇಳಿಕೆ)
ರಾಮನಗರ - ರೂ.102.39 (01 ಪೈಸೆ ಏರಿಕೆ)
ಶಿವಮೊಗ್ಗ - ರೂ. 102.90 (23 ಪೈಸೆ ಏರಿಕೆ)
ತುಮಕೂರು - ರೂ. 102.81 (56 ಪೈಸೆ ಏರಿಕೆ)
ಉಡುಪಿ - ರೂ. 102.02 (35 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 103.79 (78 ಪೈಸೆ ಏರಿಕೆ)
ವಿಜಯನಗರ - 104.17 (1 ರೂ 20 ಪೈಸೆ ಏರಿಕೆ)
ಯಾದಗಿರಿ - ರೂ. 102.43 (35 ಪೈಸೆ ಇಳಿಕೆ)


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು


ಬಾಗಲಕೋಟೆ - ರೂ. 88.40
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.57
ಬೆಳಗಾವಿ - ರೂ. 88.50
ಬಳ್ಳಾರಿ - ರೂ. 89.42
ಬೀದರ್ - ರೂ. 88.23
ವಿಜಯಪುರ - ರೂ. 88.19
ಚಾಮರಾಜನಗರ - ರೂ. 88.04
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.60
ಚಿತ್ರದುರ್ಗ - ರೂ. 88.66
ದಕ್ಷಿಣ ಕನ್ನಡ - ರೂ. 87.14
ದಾವಣಗೆರೆ - ರೂ. 89.04
ಧಾರವಾಡ - ರೂ. 87.71
ಗದಗ - ರೂ. 88.34
ಕಲಬುರಗಿ - ರೂ. 87.37
ಹಾಸನ - ರೂ. 87.71
ಹಾವೇರಿ - ರೂ. 88.34
ಕೊಡಗು - ರೂ. 88.94


ಕೋಲಾರ - ರೂ. 87.77
ಕೊಪ್ಪಳ - ರೂ. 88.75
ಮಂಡ್ಯ - ರೂ. 88.10
ಮೈಸೂರು - ರೂ. 87.49
ರಾಯಚೂರು - ರೂ. 87.84
ರಾಮನಗರ - ರೂ. 88.29
ಶಿವಮೊಗ್ಗ - 88.63


ಇದನ್ನೂ ಓದಿ: ವಾರಾಂತ್ಯದಲ್ಲಿ ದುಬಾರಿಯಾದ ಚಿನ್ನ, ಖರೀದಿದಾರರ ಜೇಬಿಗೆ ಕತ್ತರಿ!


ತುಮಕೂರು - ರೂ. 88.68
ಉಡುಪಿ - ರೂ. 87.93
ಉತ್ತರ ಕನ್ನಡ - ರೂ. 89.52
ವಿಜಯನಗರ - 89.72
ಯಾದಗಿರಿ - ರೂ. 88.36

Published by:Sandhya M
First published: