• Home
  • »
  • News
  • »
  • business
  • »
  • Karnataka Petrol Price Today: ಚಿತ್ರದುರ್ಗದಲ್ಲಿ ಏರಿಕೆಯಾಯ್ತು ಪೆಟ್ರೋಲ್ ದರ, ನಿಮ್ಮ ಜಿಲ್ಲೆಯಲ್ಲಿ ಎಷ್ಟಿದೆ ನೋಡಿ

Karnataka Petrol Price Today: ಚಿತ್ರದುರ್ಗದಲ್ಲಿ ಏರಿಕೆಯಾಯ್ತು ಪೆಟ್ರೋಲ್ ದರ, ನಿಮ್ಮ ಜಿಲ್ಲೆಯಲ್ಲಿ ಎಷ್ಟಿದೆ ನೋಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Petrol And Diesel Price: ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಅಲ್ಪ ಸ್ವಲ್ಪ ವ್ಯತ್ಯಾಸಗಳೊಂದಿಗೆ ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಇಂದು ಗಮನಿಸಬಹುದು.

  • News18 Kannada
  • 5-MIN READ
  • Last Updated :
  • Karnataka, India
  • Share this:

 ಚಿತ್ರದುರ್ಗದಲ್ಲಿ ನಿನ್ನೆ ಇಳಿಕೆಯಾಗಿದ್ದ ಪೆಟ್ರೋಲ್ ಬೆಲೆ ಇಂದು ಮತ್ತೆ ಏರಿಕೆಯಾಗಿದ್ದು,  ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಕಣ್ಣಾಮುಚ್ಚಾಲೆ ಆಟ ಆಡುತ್ತಿರುವುದನ್ನ (Petrol Diesel Price Today) ಗಮನಿಸಬಹುದು.  ರಾಜ್ಯದೆಲ್ಲೆಡೆ ಇಂದಿನ ಪೆಟ್ರೋಲ್-ಡೀಸೆಲ್ ದರಗಳಲ್ಲಿ (Oil Price Today) ಕೆಲ ಪೈಸೆಗಳಷ್ಟು ವ್ಯತ್ಯಾಸಗಳಿರುವುದನ್ನು ನೋಡಬಹುದು.  ಇಂದು ಇಂಧನ ಎಂಬುದು ದ್ರವ ರೂಪದ ಚಿನ್ನದಂತಿದ್ದು ಅಪಾರವಾದ ಬೇಡಿಕೆ ಹಾಗೂ ಅವಶ್ಯಕತೆಯನ್ನು ಹೊಂದಿದೆ. ಕೈಗಾರಿಕೆಗಳಿಂದ ಹಿಡಿದು ವಾಹನ ಚಾಲನೆಯವರೆಗೆ ಇಂಧನದ ಅಗತ್ಯ ಆಗತ್ಯವಾಗಿದೆ. ನಿತ್ಯವೂ ಇದರ ಬೆಲೆಗಳಲ್ಲಿ (Petrol Price) ಬದಲಾವಣೆ ಆಗುತ್ತಲೇ ಇರುತ್ತದೆ.


ಜಾಗತಿಕವಾಗಿ ಉಂಟಾಗುವ ಕಚ್ಚಾ ತೈಲದ ಬೆಲೆಗಳಲ್ಲಿನ ವ್ಯತ್ಯಾಸದಿಂದಾಗಿಯೇ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಪ್ರಭಾವಿತವಾಗುತ್ತಿರುತ್ತವೆ ಎಂಬುದರಲ್ಲಿ ಸಂಶಯವಿಲ್ಲ . ಆದರೂ ಇತರೆ ಜಾಗತಿಕ ಕಾರಣಗಳೂ ಸಹ ಇದರ ಬೆಲೆಗಳ ಮೇಲೆ ಪ್ರಭಾವ ಬೀರುತ್ತಿರುತ್ತವೆ.


ಸ್ಥಿರವಾದ ಗತಿಯಲ್ಲಿ ಸಾಗುತ್ತಿದೆಯೇ ತೈಲ ದರ?
ಕೆಲ ಸಮಯದ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆ ಗಗನಕ್ಕೇರಿದ್ದವು. ಆ ಸಮಯದಲ್ಲಿ ವಾಹನ ಸವಾರರರು ರಸ್ತೆ ಮೇಲೆ ವಾಹನ ಇಳಿಸಲೂ ಸಹ ಪರದಾಡುವಂತಾಗಿತ್ತು. ಆದರೆ ಪರಿಸ್ಥಿತಿ ಇಂದು ಹಾಗಿಲ್ಲ. ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಅಲ್ಪ ಸ್ವಲ್ಪ ವ್ಯತ್ಯಾಸಗಳೊಂದಿಗೆ ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಇಂದು ಗಮನಿಸಬಹುದು.


ಬೆಂಗಳೂರಿನಲ್ಲಿ ಎಷ್ಟಿದೆ ಚಿನ್ನದ ದರ?
ಇನ್ನು, ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.


ಇದನ್ನೂ ಓದಿ: ನಿಮ್ಮ ಪಿಎಫ್​ ಅಕೌಂಟ್​ ಮೇಲೆ ಹ್ಯಾಕರ್ಸ್​ ಕಣ್ಣು, ಅವ್ರಿಂದ ಹೀಗೆ ಹುಷಾರಾಗಿರಿ!


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


ಬಾಗಲಕೋಟೆ - ರೂ. 102.68 (18 ಪೈಸೆ ಏರಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102.01 (8 ಪೈಸೆ ಇಳಿಕೆ)
ಬೆಳಗಾವಿ - ರೂ. 102.13 (21 ಪೈಸೆ ಏರಿಕೆ)
ಬಳ್ಳಾರಿ - ರೂ. 103.78 (71 ಪೈಸೆ ಏರಿಕೆ)
ಬೀದರ್ - ರೂ. 102.28 (42 ಪೈಸೆ ಇಳಿಕೆ)
ವಿಜಯಪುರ - ರೂ. 102.12 (40 ಪೈಸೆ ಏರಿಕೆ)
ಚಾಮರಾಜನಗರ - ರೂ. 102.10 (17 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 102.39 (39 ಪೈಸೆ ಏರಿಕೆ)
ಚಿಕ್ಕಮಗಳೂರು - ರೂ. 102.52 (1 ರೂಪಾಯಿ 6 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 104.62 (1 ರೂ. 89 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 101.13 (61 ಪೈಸೆ ಇಳಿಕೆ)
ದಾವಣಗೆರೆ - ರೂ. 103.67 (44 ಪೈಸೆ ಏರಿಕೆ)
ಧಾರವಾಡ - ರೂ. 101.071 (33 ಪೈಸೆ ಇಳಿಕೆ)
ಗದಗ - ರೂ. 102.25 (6 ಪೈಸೆ ಏರಿಕೆ)
ಕಲಬುರಗಿ - ರೂ. 101.71 (78 ಪೈಸೆ ಇಳಿಕೆ)
ಹಾಸನ - ರೂ. 102.34 (22 ಪೈಸೆ ಏರಿಕೆ)
ಹಾವೇರಿ - ರೂ. 102.41 (16 ಪೈಸೆ ಇಳಿಕೆ)
ಕೊಡಗು - ರೂ. 103.28 (2 ಪೈಸೆ ಏರಿಕೆ)
ಕೋಲಾರ - ರೂ. 101.81 (06 ಪೈಸೆ ಇಳಿಕೆ )
ಕೊಪ್ಪಳ - ರೂ. 103.05 (03 ಪೈಸೆ ಏರಿಕೆ)
ಮಂಡ್ಯ - ರೂ. 101.61 (25 ಪೈಸೆ ಇಳಿಕೆ)
ಮೈಸೂರು - ರೂ. 101.50 (42 ಪೈಸೆ ಇಳಿಕೆ)
ರಾಯಚೂರು - ರೂ. 102.40 (03 ಪೈಸೆ ಇಳಿಕೆ)
ರಾಮನಗರ - ರೂ. 102.40 (12 ಪೈಸೆ ಏರಿಕೆ)
ಶಿವಮೊಗ್ಗ - ರೂ. 103.43 (35 ಪೈಸೆ ಇಳಿಕೆ)
ತುಮಕೂರು - ರೂ. 102.45 (98 ಪೈಸೆ ಇಳಿಕೆ)
ಉಡುಪಿ - ರೂ. 101.44 (14 ಪೈಸೆ ಇಳಿಕೆ)
ಉತ್ತರ ಕನ್ನಡ - ರೂ. 102.49 (39 ಪೈಸೆ ಇಳಿಕೆ)
ಯಾದಗಿರಿ - ರೂ. 102.43 (36 ಪೈಸೆ ಇಳಿಕೆ)


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು


ಬಾಗಲಕೋಟೆ - ರೂ. 88.59
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 87.09
ಬಳ್ಳಾರಿ - ರೂ. 89.58
ಬೀದರ್ - ರೂ. 88.23
ವಿಜಯಪುರ - ರೂ. 88.07
ಚಾಮರಾಜನಗರ - ರೂ. 88.04
ಚಿಕ್ಕಬಳ್ಳಾಪುರ - ರೂ. 88.29
ಚಿಕ್ಕಮಗಳೂರು - ರೂ. 88.29
ಚಿತ್ರದುರ್ಗ - ರೂ. 90.15
ದಕ್ಷಿಣ ಕನ್ನಡ - ರೂ. 87.13


ಇದನ್ನೂ ಓದಿ: ವಾರಾಂತ್ಯದಲ್ಲಿ ನೆಮ್ಮದಿ ಕೊಟ್ಟ ಚಿನ್ನದ ದರ, ಬೆಳ್ಳಿ ದರ ಹೇಗಿದೆ? ಇಲ್ಲಿದೆ ಇಂದಿನ ರೇಟ್


ದಾವಣಗೆರೆ - ರೂ. 89.29
ಧಾರವಾಡ - ರೂ. 87.71
ಗದಗ - ರೂ. 88.20
ಕಲಬುರಗಿ - ರೂ. 87.71
ಹಾಸನ - ರೂ. 88.09
ಹಾವೇರಿ - ರೂ. 88.34
ಕೊಡಗು - ರೂ. 88.94
ಕೋಲಾರ - ರೂ. 87.77
ಕೊಪ್ಪಳ - ರೂ. 88.91
ಮಂಡ್ಯ - ರೂ. 87.59
ಮೈಸೂರು - ರೂ. 87.49
ರಾಯಚೂರು - ರೂ. 87.84
ರಾಮನಗರ - ರೂ. 88.31
ಶಿವಮೊಗ್ಗ - 89.15
ತುಮಕೂರು - ರೂ. 88.36
ಉಡುಪಿ - ರೂ. 87.41
ಉತ್ತರ ಕನ್ನಡ - ರೂ. 88.36
ಯಾದಗಿರಿ - ರೂ. 88.36

Published by:Sandhya M
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು