• Home
  • »
  • News
  • »
  • business
  • »
  • Karnataka Petrol Price Today: ಬಳ್ಳಾರಿಯಲ್ಲಿ 1 ರೂ ಹೆಚ್ಚಾದ ಪೆಟ್ರೋಲ್ ದರ, ನಿಮ್ಮ ಜಿಲ್ಲೆಯಲ್ಲಿ ಬೆಲೆ ಎಷ್ಟಿದೆ ನೋಡಿ

Karnataka Petrol Price Today: ಬಳ್ಳಾರಿಯಲ್ಲಿ 1 ರೂ ಹೆಚ್ಚಾದ ಪೆಟ್ರೋಲ್ ದರ, ನಿಮ್ಮ ಜಿಲ್ಲೆಯಲ್ಲಿ ಬೆಲೆ ಎಷ್ಟಿದೆ ನೋಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Today Petrol And Diesel Price: ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ-ತೈಲದ ಬೆಲೆ ಏರಿಳಿತಗಳು ನಿರಂತರವಾಗಿದ್ದು ನಿತ್ಯವೂ ಒಂದಿಷ್ಟು ಪೈಸೆಗಳಷ್ಟು ಇಂಧನದ ಬೆಲೆಗಳಲ್ಲಿ ಏರಿಳಿತವಾಗುವುದು ಸಹಜವೇ ಆಗಿದೆ.

  • Trending Desk
  • Last Updated :
  • Karnataka, India
  • Share this:

ಇಂದು ರಾಜ್ಯದಲ್ಲಿ (State) ಬಹುತೇಕ ಎಲ್ಲೆಡೆ ಪೆಟ್ರೋಲ್-ಡೀಸೆಲ್ (Petrol - Diesel) ಬೆಲೆಗಳಲ್ಲಿ ದೊಡ್ಡ ಪ್ರಮಾಣದ ಏರಿಕೆ ಅಥವಾ ಇಳಿಕೆಯಾಗಲಿ ಕಂಡುಬಂದಿಲ್ಲ. ಆದಾಗ್ಯೂ ಬೆಂಗಳೂರು (Bengaluru) ಮಹಾನಗರದಲ್ಲಿ ಇಂದು ಪೆಟ್ರೋಲ್ ಬೆಲೆ ಮೊದಲಿನ ಸ್ಥಿರ ಬೆಲೆಗೆ ಬಂದಿದ್ದರೆ ಬಳ್ಳಾರಿಯಲ್ಲಿ 1 ರೂ. 1 ಪೈಸೆಗಳಷ್ಟು ಏರಿದೆ. ಮಿಕ್ಕಂತೆ ಎಲ್ಲೆಡೆ ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯವಾಗಿದೆ. ಹಿಂದೊಮ್ಮೆ ಅತಿರೇಕಕ್ಕೆ ಹೋಗಿದ್ದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ (International Market)  ಕಚ್ಚಾ ತೈಲದ ಬೆಲೆಯಿಂದಾಗಿ ಪೆಟ್ರೋಲ್-ಡೀಸೆಲ್ ಬೆಲೆಗಳು ಗಗನಕ್ಕೇರಿದ್ದವು, ವಾಹನ ಸವಾರರರು ರಸ್ತೆ ಮೇಲೆ ವಾಹನ ಇಳಿಸಲೂ ಸಹ ಪರದಾಡುವಂತಾಗಿತ್ತು. ಆದರೆ ಪರಿಸ್ಥಿತಿ ಇಂದು ಹಾಗಿಲ್ಲ. ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು. ಆದಾಗ್ಯೂ, ಬೆಲೆ ಏರಿಳಿತಗಳ ಈ ಕಣ್ಣು ಮುಚ್ಚಾಲೆ ಆಟ ನಡೆಯುತ್ತಲೇ ಇರುತ್ತದೆ.


ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ-ತೈಲದ ಬೆಲೆ ಏರಿಳಿತಗಳು ನಿರಂತರವಾಗಿದ್ದು ನಿತ್ಯವೂ ಒಂದಿಷ್ಟು ಪೈಸೆಗಳಷ್ಟು ಇಂಧನದ ಬೆಲೆಗಳಲ್ಲಿ ಏರಿಳಿತವಾಗುವುದು ಸಹಜವೇ ಆಗಿದೆ. ಅಷ್ಟಕ್ಕೂ ಆಗಾಗ ಈ ಇಂಧನ ಬೆಲೆಗಳು ಎಂಬುದು ಶ್ರೀಸಾಮಾನ್ಯನ ಕೈಸುಡುವಂತೆ ಮಾಡುವುದು ಸುಳ್ಳಲ್ಲ. ಇನ್ನೊಂದೆಡೆ ರಷ್ಯಾ-ಉಕ್ರೇನ್ ಮಧ್ಯದ ಸಂಘರ್ಷ ಹಾಗೆ ಮುಂದುವರೆದಿದ್ದು ಭವಿಷ್ಯದಲ್ಲಿ ಇಂಧನದ ಬೆಲೆಗಳು ಏನಾಗುವುದೋ ಕಾದು ನೋಡಬೇಕು.


ಇನ್ನು, ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.99 ಆಗಿದ್ದರೆ ಡೀಸೆಲ್ ದರ ರೂ. 87.94 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


ಬಾಗಲಕೋಟೆ - ರೂ. 102.50 (00)
ಬೆಂಗಳೂರು - ರೂ. 101.94 (5 ಪೈಸೆ ಇಳಿಕೆ)
ಬೆಂಗಳೂರು ಗ್ರಾಮಾಂತರ - ರೂ. 101.58 (00)
ಬೆಳಗಾವಿ - ರೂ. 102.73 (76 ಪೈಸೆ ಏರಿಕೆ)
ಬಳ್ಳಾರಿ - ರೂ. 103.90 (1 ರೂ. 1 ಪೈಸೆ ಏರಿಕೆ)
ಬೀದರ್ - ರೂ. 102.44 (8 ಪೈಸೆ ಇಳಿಕೆ)
ವಿಜಯಪುರ - ರೂ. 101.72 (40 ಪೈಸೆ ಇಳಿಕೆ)
ಚಾಮರಾಜನಗರ - ರೂ. 101.93 (14 ಪೈಸೆ ಇಳಿಕೆ)
ಚಿಕ್ಕಬಳ್ಳಾಪುರ - ರೂ. 102.40 (40 ಪೈಸೆ ಏರಿಕೆ)
ಚಿಕ್ಕಮಗಳೂರು - ರೂ. 102.92 (2 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 102.73 (74 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.77 (64 ಪೈಸೆ ಏರಿಕೆ)
ದಾವಣಗೆರೆ - ರೂ. 103.57 (47 ಪೈಸೆ ಇಳಿಕೆ)
ಧಾರವಾಡ - ರೂ. 101.71 (00)
ಗದಗ - ರೂ. 102.79 (54 ಪೈಸೆ ಏರಿಕೆ)
ಕಲಬುರಗಿ - ರೂ. 102.12 (12 ಪೈಸೆ ಏರಿಕೆ)


ಇದನ್ನೂ ಓದಿ: ಮಸ್ಕತ್​ನಿಂದ ವಾಪಸ್​ ಬಂದವನ ಕೈ ಹಿಡಿದಿದ್ದು ಕೃಷಿ, ತಿಂಗಳಿಗೆ 4 ಲಕ್ಷ ಆದಾಯ ಗಳಿಸುತ್ತಿರೋ ಕೇರಳ ರೈತ!


ಹಾಸನ - ರೂ. 101.88 (00)
ಹಾವೇರಿ - ರೂ. 102.58 (27 ಪೈಸೆ ಇಳಿಕೆ)
ಕೊಡಗು - ರೂ. 103.47 (19 ಪೈಸೆ ಏರಿಕೆ)
ಕೋಲಾರ - ರೂ. 101.87 (00)
ಕೊಪ್ಪಳ - ರೂ. 103.03 (10 ಪೈಸೆ ಇಳಿಕೆ)
ಮಂಡ್ಯ - ರೂ. 101.74 (4 ಪೈಸೆ ಇಳಿಕೆ)
ಮೈಸೂರು - ರೂ. 101.83 (5 ಪೈಸೆ ಏರಿಕೆ)
ರಾಯಚೂರು - ರೂ. 102.78 (49 ಪೈಸೆ ಏರಿಕೆ)
ರಾಮನಗರ - ರೂ. 102.25 (3 ಪೈಸೆ ಇಳಿಕೆ)
ಶಿವಮೊಗ್ಗ - ರೂ. 103.78 (35 ಪೈಸೆ ಏರಿಕೆ)
ತುಮಕೂರು - ರೂ. 102.64 (10 ಪೈಸೆ ಏರಿಕೆ)
ಉಡುಪಿ - ರೂ. 101.92 (5 ಪೈಸೆ ಇಳಿಕೆ)
ಉತ್ತರ ಕನ್ನಡ - ರೂ. 102.01 (1 ರೂ. ಇಳಿಕೆ)
ಯಾದಗಿರಿ - ರೂ. 102.76 (33 ಪೈಸೆ ಏರಿಕೆ)


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು


ಬಾಗಲಕೋಟೆ - ರೂ. 88.42
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.57
ಬೆಳಗಾವಿ - ರೂ. 88.63
ಬಳ್ಳಾರಿ - ರೂ. 89.68
ಬೀದರ್ - ರೂ. 88.37
ವಿಜಯಪುರ - ರೂ. 87.71
ಚಾಮರಾಜನಗರ - ರೂ. 87.88
ಚಿಕ್ಕಬಳ್ಳಾಪುರ - ರೂ. 88.31
ಚಿಕ್ಕಮಗಳೂರು - ರೂ. 88.48
ಚಿತ್ರದುರ್ಗ - ರೂ. 88.44
ದಕ್ಷಿಣ ಕನ್ನಡ - ರೂ. 87.70


ಇದನ್ನೂ ಓದಿ: ಚಿನ್ನ ಪ್ರಿಯರಿಗೆ ಬಂಪರ್: ಸತತ ಎರಡನೇ ದಿನ ಬಂಗಾರ ದರ ಕುಸಿತ: ಹೀಗಿದೆ ನೋಡಿ ಇಂದಿನ ರೇಟ್


ದಾವಣಗೆರೆ - ರೂ. 89.20
ಧಾರವಾಡ - ರೂ. 87.71
ಗದಗ - ರೂ. 88.68
ಕಲಬುರಗಿ - ರೂ. 88.08
ಹಾಸನ - ರೂ. 87.67
ಹಾವೇರಿ - ರೂ. 88.49
ಕೊಡಗು - ರೂ. 89.10
ಕೋಲಾರ - ರೂ. 87.83
ಕೊಪ್ಪಳ - ರೂ. 88.92
ಮಂಡ್ಯ - ರೂ. 87.71
ಮೈಸೂರು - ರೂ. 87.80
ರಾಯಚೂರು - ರೂ. 88.69
ರಾಮನಗರ - ರೂ. 88.17
ಶಿವಮೊಗ್ಗ - 89.45
ತುಮಕೂರು - ರೂ. 88.52
ಉಡುಪಿ - ರೂ. 87.84
ಉತ್ತರ ಕನ್ನಡ - ರೂ. 87.98
ಯಾದಗಿರಿ - ರೂ. 88.66

Published by:Sandhya M
First published: