• Home
  • »
  • News
  • »
  • business
  • »
  • Karnataka Petrol Price Today: ಕೆಲ ಜಿಲ್ಲೆಗಳಲ್ಲಿ ಏರಿಕೆ ಕಂಡ ಪೆಟ್ರೋಲ್ ಬೆಲೆ, ನಿಮ್ಮ ನಗರದಲ್ಲಿ ದರ ಎಷ್ಟಿದೆ ಅಂತ ಚೆಕ್ ಮಾಡ್ಕೊಳಿ

Karnataka Petrol Price Today: ಕೆಲ ಜಿಲ್ಲೆಗಳಲ್ಲಿ ಏರಿಕೆ ಕಂಡ ಪೆಟ್ರೋಲ್ ಬೆಲೆ, ನಿಮ್ಮ ನಗರದಲ್ಲಿ ದರ ಎಷ್ಟಿದೆ ಅಂತ ಚೆಕ್ ಮಾಡ್ಕೊಳಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Petrol And Diesel Price Today: ಆಗಾಗ ಈ ಇಂಧನ ಬೆಲೆಗಳು ಎಂಬುದು ಶ್ರೀಸಾಮಾನ್ಯನ ಕೈಸುಡುವಂತೆ ಮಾಡುವುದು ಸುಳ್ಳಲ್ಲ. ಇನ್ನೊಂದೆಡೆ ರಷ್ಯಾ-ಉಕ್ರೇನ್ ಮಧ್ಯದ ಸಂಘರ್ಷ ಹಾಗೆ ಮುಂದುವರೆದಿದ್ದು ಭವಿಷ್ಯದಲ್ಲಿ ಇಂಧನದ ಬೆಲೆಗಳು ಏನಾಗುವುದೋ ಕಾದು ನೋಡಬೇಕು.

  • Trending Desk
  • Last Updated :
  • New Delhi, India
  • Share this:

ಇಂದು ರಾಜ್ಯದಲ್ಲಿ ಬಹುತೇಕ ಎಲ್ಲೆಡೆ ಪೆಟ್ರೋಲ್-ಡೀಸೆಲ್(Petrol- Diesel) ಬೆಲೆಗಳಲ್ಲಿ ದೊಡ್ಡ ಪ್ರಮಾಣದ ಏರಿಕೆ ಅಥವಾ ಇಳಿಕೆಯಾಗಲಿ ಕಂಡುಬಂದಿಲ್ಲ. ಆದಾಗ್ಯೂ ಬೆಂಗಳೂರು ಮಹಾನಗರದಲ್ಲಿ (Bengaluru) ಇಂದು ಪೆಟ್ರೋಲ್ ಬೆಲೆಯಲ್ಲಿ ನಿನ್ನೆಗೆ ಹೋಲಿಸಿದರೆ ಐದು ಪೈಸೆಗಳಷ್ಟು ಏರಿಕೆಯಾಗಿದೆ ಹಾಗೂ ಉತ್ತರ ಕನ್ನಡದಲ್ಲಿ(Uttar Kannada)  1 ರೂ. ಗಳಷ್ಟು ಏರಿಕೆಯಾಗಿದೆ. ಮಿಕ್ಕಂತೆ ಎಲ್ಲೆಡೆ ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯವಾಗಿದೆ. ಹಿಂದೊಮ್ಮೆ ಅತಿರೇಕಕ್ಕೆ ಹೋಗಿದ್ದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ (International Market) ಕಚ್ಚಾ ತೈಲದ ಬೆಲೆಯಿಂದಾಗಿ ಪೆಟ್ರೋಲ್-ಡೀಸೆಲ್ ಬೆಲೆಗಳು ಗಗನಕ್ಕೇರಿದ್ದವು. 


ವಾಹನ ಸವಾರರರು ರಸ್ತೆ ಮೇಲೆ ವಾಹನ ಇಳಿಸಲೂ ಸಹ ಪರದಾಡುವಂತಾಗಿತ್ತು. ಆದರೆ ಪರಿಸ್ಥಿತಿ ಇಂದು ಹಾಗಿಲ್ಲ. ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು. ಆದಾಗ್ಯೂ, ಬೆಲೆ ಏರಿಳಿತಗಳ ಈ ಕಣ್ಣು ಮುಚ್ಚಾಲೆ ಆಟ ನಡೆಯುತ್ತಲೇ ಇರುತ್ತದೆ.


ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ-ತೈಲದ ಬೆಲೆ ಏರಿಳಿತಗಳು ನಿರಂತರವಾಗಿದ್ದು ನಿತ್ಯವೂ ಒಂದಿಷ್ಟು ಪೈಸೆಗಳಷ್ಟು ಇಂಧನದ ಬೆಲೆಗಳಲ್ಲಿ ಏರಿಳಿತವಾಗುವುದು ಸಹಜವೇ ಆಗಿದೆ. ಅಷ್ಟಕ್ಕೂ ಆಗಾಗ ಈ ಇಂಧನ ಬೆಲೆಗಳು ಎಂಬುದು ಶ್ರೀಸಾಮಾನ್ಯನ ಕೈಸುಡುವಂತೆ ಮಾಡುವುದು ಸುಳ್ಳಲ್ಲ. ಇನ್ನೊಂದೆಡೆ ರಷ್ಯಾ-ಉಕ್ರೇನ್ ಮಧ್ಯದ ಸಂಘರ್ಷ ಹಾಗೆ ಮುಂದುವರೆದಿದ್ದು ಭವಿಷ್ಯದಲ್ಲಿ ಇಂಧನದ ಬೆಲೆಗಳು ಏನಾಗುವುದೋ ಕಾದು ನೋಡಬೇಕು.


ಹೇಗಿದೆ ಇಂದಿನ ದರ?


ಇನ್ನು, ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.99 ಆಗಿದ್ದರೆ ಡೀಸೆಲ್ ದರ ರೂ. 87.94 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


ಬಾಗಲಕೋಟೆ - ರೂ. 102.49 (1 ಪೈಸೆ ಇಳಿಕೆ)
ಬೆಂಗಳೂರು - ರೂ. 101.99 (5 ಪೈಸೆ ಏರಿಕೆ)
ಬೆಂಗಳೂರು ಗ್ರಾಮಾಂತರ - ರೂ. 101.58 (00)
ಬೆಳಗಾವಿ - ರೂ. 101.76 (97 ಪೈಸೆ ಇಳಿಕೆ)
ಬಳ್ಳಾರಿ - ರೂ. 103.21 (69 ಪೈಸೆ ಇಳಿಕೆ)
ಬೀದರ್ - ರೂ. 102.92 (48 ಪೈಸೆ ಏರಿಕೆ)
ವಿಜಯಪುರ - ರೂ. 101.93 (21 ಪೈಸೆ ಏರಿಕೆ)
ಚಾಮರಾಜನಗರ - ರೂ. 101.93 (00)
ಚಿಕ್ಕಬಳ್ಳಾಪುರ - ರೂ. 102 (40 ಪೈಸೆ ಇಳಿಕೆ)
ಚಿಕ್ಕಮಗಳೂರು - ರೂ. 103.21 (29 ಪೈಸೆ ಏರಿಕೆ)
ಚಿತ್ರದುರ್ಗ - ರೂ. 103.11 (38 ಪೈಸೆ ಏರಿಕೆ)


ಇದನ್ನೂ ಓದಿ: ಒಂದು ಷೇರಿಗೆ 8 ಷೇರು ಉಚಿತ, ಇಂಥ ಆಫರ್​ ಎಲ್ಲೂ ಇಲ್ಲ!


ದಕ್ಷಿಣ ಕನ್ನಡ - ರೂ. 101.13 (64 ಪೈಸೆ ಇಳಿಕೆ)
ದಾವಣಗೆರೆ - ರೂ. 104.20 (63 ಪೈಸೆ ಏರಿಕೆ)
ಧಾರವಾಡ - ರೂ. 101.80 (9 ಪೈಸೆ ಏರಿಕೆ)
ಗದಗ - ರೂ. 102.19 (60 ಪೈಸೆ ಇಳಿಕೆ)
ಕಲಬುರಗಿ - ರೂ. 101.71 (41 ಪೈಸೆ ಇಳಿಕೆ)
ಹಾಸನ - ರೂ. 102.32 (44 ಪೈಸೆ ಏರಿಕೆ)
ಹಾವೇರಿ - ರೂ. 102.96 (38 ಪೈಸೆ ಏರಿಕೆ)
ಕೊಡಗು - ರೂ. 102.69 (78 ಪೈಸೆ ಇಳಿಕೆ)
ಕೋಲಾರ - ರೂ. 101.87 (00)
ಕೊಪ್ಪಳ - ರೂ. 102.86 (17 ಪೈಸೆ ಇಳಿಕೆ)
ಮಂಡ್ಯ - ರೂ. 101.83 (9 ಪೈಸೆ ಏರಿಕೆ)
ಮೈಸೂರು - ರೂ. 101.75 (8 ಪೈಸೆ ಇಳಿಕೆ)
ರಾಯಚೂರು - ರೂ. 101.97 (81 ಪೈಸೆ ಇಳಿಕೆ)
ರಾಮನಗರ - ರೂ. 102.39 (14 ಪೈಸೆ ಏರಿಕೆ)
ಶಿವಮೊಗ್ಗ - ರೂ. 103.43 (35 ಪೈಸೆ ಇಳಿಕೆ)
ತುಮಕೂರು - ರೂ. 102.47 (17 ಪೈಸೆ ಇಳಿಕೆ)
ಉಡುಪಿ - ರೂ. 101.92 (00)
ಉತ್ತರ ಕನ್ನಡ - ರೂ. 103.01 (1 ರೂ. ಏರಿಕೆ)
ಯಾದಗಿರಿ - ರೂ. 102.44 (32 ಪೈಸೆ ಇಳಿಕೆ)


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು


ಬಾಗಲಕೋಟೆ - ರೂ. 88.41
ಬೆಂಗಳೂರು - ರೂ. 87.94
ಬೆಂಗಳೂರು ಗ್ರಾಮಾಂತರ - ರೂ. 87.57
ಬೆಳಗಾವಿ - ರೂ. 87.76
ಬಳ್ಳಾರಿ - ರೂ. 89.08
ಬೀದರ್ - ರೂ. 88.81
ವಿಜಯಪುರ - ರೂ. 87.90
ಚಾಮರಾಜನಗರ - ರೂ. 87.88
ಚಿಕ್ಕಬಳ್ಳಾಪುರ - ರೂ. 87.95
ಚಿಕ್ಕಮಗಳೂರು - ರೂ. 89


ಇದನ್ನೂ ಓದಿ: ವಾರೆವ್ಹಾ, ಮತ್ತಷ್ಟು ಹಗುರವಾದ ಚಿನ್ನ-ಬೆಳ್ಳಿ: ಸತತ ಮೂರನೇ ದಿನವೂ ದರ ಕುಸಿತ!


ಚಿತ್ರದುರ್ಗ - ರೂ. 88.79
ದಕ್ಷಿಣ ಕನ್ನಡ - ರೂ. 87.13
ದಾವಣಗೆರೆ - ರೂ. 89.77
ಧಾರವಾಡ - ರೂ. 87.79
ಗದಗ - ರೂ. 88.14
ಕಲಬುರಗಿ - ರೂ. 87.71
ಹಾಸನ - ರೂ. 88.07
ಹಾವೇರಿ - ರೂ. 88.84
ಕೊಡಗು - ರೂ. 88.54
ಕೋಲಾರ - ರೂ. 87.83
ಕೊಪ್ಪಳ - ರೂ. 88.75
ಮಂಡ್ಯ - ರೂ. 87.79
ಮೈಸೂರು - ರೂ. 87.72
ರಾಯಚೂರು - ರೂ. 87.96
ರಾಮನಗರ - ರೂ. 88.29
ಶಿವಮೊಗ್ಗ - 89.15
ತುಮಕೂರು - ರೂ. 88.21
ಉಡುಪಿ - ರೂ. 87.84
ಉತ್ತರ ಕನ್ನಡ - ರೂ. 88.80
ಯಾದಗಿರಿ - ರೂ. 88.37

Published by:Sandhya M
First published: