Petrol and Diesel Rate Today: ಇಂಧನ ಬೆಲೆ ಒಂದು ರೂಪಾಯಿ ಹೆಚ್ಚಾದರೂ ಏರಿಕೆ ಬಗ್ಗೆ ದೇಶಕ್ಕೆ ದೇಶವೇ ಚರ್ಚೆ ನಡೆಸುತ್ತದೆ. ಕಾರಣ ಇಷ್ಟೇ ಜಗತ್ತಿನಾದ್ಯಂತ ಅದರ ಮೇಲಿರುವ ಅವಲಂಬನೆ. ದೊಡ್ಡ ದೊಡ್ಡ ಕೈಗಾರಿಕೆಗಳಿಂದ ಹಿಡಿದು ಜಗತ್ತನ್ನೇ ಓಡುವಂತೆ ಮಾಡುತ್ತಿರುವ ವಾಹನಗಳವರೆಗೂ ಪೆಟ್ರೋಲ್ (Petrol Rate), ಡೀಸೆಲ್ (Diesel Rate) ಅತಿಮುಖ್ಯವಾಗಿದೆ.
ಇಂಧನ, ದ್ರವ ರೂಪದ ಚಿನ್ನ ಅಂತಾ ಎಲ್ಲರಿಗೂ ಗೊತ್ತೆ ಇರುತ್ತದೆ. ಸ್ವಲ್ಪ ಜಾಸ್ತಿ ರೌಂಡ್ ಬೈಕ್, ಕಾರು ಓಡಿಸಿದರೂ ಪೆಟ್ರೋಲ್ ಏನ್ ನೀರು ಅಂದುಕೊಂಡಿದ್ದೀಯ ಅಂತಾ ಮನೆಯಲ್ಲಿ ಹೇಳೋದನ್ನ ಕೇಳಬಹುದು.
ಇನ್ನೂ ಬೆಲೆ ವಿಚಾರ ಬಂದರೆ ಭಾರತದಲ್ಲಿ ಸಹ ಅಂತಾರಾಷ್ಟ್ರೀಯ ಮಾರುಕಟ್ಟೆಗನುಗುಣವಾಗಿ ಪೆಟ್ರೋಲ್ ಅಥವಾ ಡೀಸೆಲ್ ಇಂಧನಗಳ ದರಗಳಲ್ಲಿ ನಿತ್ಯ ಏರಿಳಿತಗಳು ನಡೆಯುತ್ತವೆ. ಹಾಗಾದರೆ ದೇಶದ ಪ್ರಮುಖ ನಗರಗಳಲ್ಲಿನ ಮತ್ತು ರಾಜ್ಯದ ಜಿಲ್ಲೆಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಎಷ್ಟು ಇಳಿಕೆ ಆಗಿದೆ? ಎಷ್ಟು ಏರಿಕೆ ಆಗಿದೆ ಎಂಬುದನ್ನು ಇಲ್ಲಿ ನೋಡೋಣ.
ಇದನ್ನೂ ಓದಿ: Sugarcane Farming: ಈ ರೀತಿ ಕಬ್ಬು ಬೆಳೆದ್ರೆ ಕೈ ತುಂಬಾ ಕಾಸು ಪಕ್ಕಾ!
ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರಗಳು
ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು ಪೆಟ್ರೋಲ್ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.50 (11 ಪೈಸೆ ಏರಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102.01 (7 ಪೈಸೆ ಏರಿಕೆ)
ಬೆಳಗಾವಿ - ರೂ. 101.97 (68 ಪೈಸೆ ಇಳಿಕೆ)
ಬಳ್ಳಾರಿ - ರೂ 103.90 ( 30 ಪೈಸೆ ಏರಿಕೆ)
ಬೀದರ್ - ರೂ. 102.52 (61 ಪೈಸೆ ಇಳಿಕೆ)
ವಿಜಯಪುರ - ರೂ. 102.12 (40 ಪೈಸೆ ಏರಿಕೆ)
ಚಾಮರಾಜನಗರ - ರೂ. 102.07 (6 ಪೈಸೆ ಇಳಿಕೆ)
ಚಿಕ್ಕಬಳ್ಳಾಪುರ - ರೂ. 101.94 (60 ಪೈಸೆ ಇಳಿಕೆ)
ಚಿಕ್ಕಮಗಳೂರು - ರೂ. 103.54 (48 ಪೈಸೆ ಏರಿಕೆ)
ಚಿತ್ರದುರ್ಗ - ರೂ. 103.25 (57 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.13 (00)
ದಾವಣಗೆರೆ - ರೂ. 103.83 (16 ಪೈಸೆ ಇಳಿಕೆ)
ಧಾರವಾಡ - ರೂ. 101.71 (1 ಪೈಸೆ ಏರಿಕೆ)
ಗದಗ - ರೂ. 102.25 (50 ಪೈಸೆ ಇಳಿಕೆ)
ಕಲಬುರಗಿ - ರೂ. 102 (29 ಪೈಸೆ ಏರಿಕೆ)
ಹಾಸನ - ರೂ. 101.82 (28 ಪೈಸೆ ಇಳಿಕೆ)
ಹಾವೇರಿ - ರೂ. 102.41 (34 ಪೈಸೆ ಇಳಿಕೆ)
ಕೊಡಗು - ರೂ. 103.17 (4 ಪೈಸೆ ಏರಿಕೆ)
ಕೋಲಾರ - ರೂ. 102.16 (29 ಪೈಸೆ ಏರಿಕೆ)
ಕೊಪ್ಪಳ - ರೂ. 103.13 (27 ಪೈಸೆ ಏರಿಕೆ)
ಮಂಡ್ಯ - ರೂ. 101.78 (00)
ಮೈಸೂರು - ರೂ. 101.50 (28 ಪೈಸೆ ಇಳಿಕೆ)
ರಾಯಚೂರು 102.29 (32 ಪೈಸೆ ಏರಿಕೆ)
ರಾಮನಗರ - ರೂ. 102.40 (35 ಪೈಸೆ ಏರಿಕೆ)
ಶಿವಮೊಗ್ಗ - ರೂ. 103.46 (30 ಪೈಸೆ ಏರಿಕೆ)
ತುಮಕೂರು - ರೂ. 102.06 (7 ಪೈಸೆ ಇಳಿಕೆ)
ಉಡುಪಿ - ರೂ. 101.48 (35 ಪೈಸೆ ಇಳಿಕೆ)
ಉತ್ತರ ಕನ್ನಡ - ರೂ. 102.37 (36 ಪೈಸೆ ಏರಿಕೆ)
ವಿಜಯನಗರ - ರೂ. 103.29 (9 ಪೈಸೆ ಏರಿಕೆ )
ಯಾದಗಿರಿ - ರೂ. 102.43 (1 ಪೈಸೆ ಇಳಿಕೆ)
ಇದನ್ನೂ ಓದಿ: Income Tax: ಇವ್ರು ಜಸ್ಟ್ 10 % ತೆರಿಗೆ ಕಟ್ಟಿದರೆ ಸಾಕು, ಕೇಂದ್ರ ಸರ್ಕಾರ ಕೊಟ್ಟ ಸ್ಪಷ್ಟನೆ ಇದು!
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.42
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 87.94
ಬಳ್ಳಾರಿ - ರೂ. 89.68
ಬೀದರ್ - ರೂ. 88.44
ವಿಜಯಪುರ - ರೂ. 88.07
ಚಾಮರಾಜನಗರ - ರೂ. 88.01
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 89.25
ಚಿತ್ರದುರ್ಗ - ರೂ. 88.98
ದಕ್ಷಿಣ ಕನ್ನಡ - ರೂ. 87.13
ದಾವಣಗೆರೆ - ರೂ. 89.50
ಧಾರವಾಡ - ರೂ. 87.71
ಗದಗ - ರೂ. 88.20
ಕಲಬುರಗಿ - ರೂ. 87.97
ಹಾಸನ - ರೂ. 87.69
ಹಾವೇರಿ - ರೂ. 88.34
ಕೊಡಗು - ರೂ. 88.86
ಕೋಲಾರ - ರೂ. 88.09
ಕೊಪ್ಪಳ - ರೂ. 88.99
ಮಂಡ್ಯ - ರೂ. 87.75
ಮೈಸೂರು - ರೂ. 87.49
ರಾಯಚೂರು - ರೂ. 88.25
ರಾಮನಗರ - ರೂ. 88.31
ಶಿವಮೊಗ್ಗ – 89.20
ತುಮಕೂರು - ರೂ. 87.91
ಉಡುಪಿ - ರೂ. 87.44
ಉತ್ತರ ಕನ್ನಡ - ರೂ. 88.25
ವಿಜಯನಗರ - ರೂ. 89.13
ಯಾದಗಿರಿ - ರೂ. 88.36
ಪೆಟ್ರೋಲ್-ಡೀಸೆಲ್‌ಇಲ್ಲದ ಜಗತ್ತು ನಶ್ವರ ಅನ್ನೋ ಅಷ್ಟು ಈ ನವೀಕರಿಸಲಾಗದಂತಹ ಶಕ್ತಿಮೂಲಗಳಿಗೆ ಪ್ರಪಂಚವೇ ತಲೆ ಬಾಗಿದೆ ದೇಶ-ವಿದೇಶಗಳಿಂದ ಹಿಡಿದು ಇಂಧನ ಶಕ್ತಿ ಹಲವು ನಿರ್ಣಾಯಕ ಕಾರ್ಯಗಳಿಗೆ ಅಗತ್ಯವಾಗಿ ಬೇಕಾಗಿರುವ ಸಂಪನ್ಮೂಲವಾಗಿದೆ. ಓಡಾಡುವ ಬಸ್, ಕಾರು, ಬೈಕ್‌ಹಿಡಿದು ದೊಡ್ಡ ದೊಡ್ಡ ಕೈಗಾರಿಕೆಗಳವರೆಗೆ ಇಂಧನವೇ ಮೂಲಾಧಾರ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ