Karnataka Petrol and Diesel Price Today: ಇಂದು ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಚಿತ್ರದುರ್ಗದಲ್ಲಿ 1 ರೂ. 68 ಪೈಸೆಗಳಷ್ಟು ಇಳಿದಿದೆ. ಮಿಕ್ಕಂತೆ ರಾಜ್ಯದ ಎಲ್ಲೆಡೆ ಕೆಲ ಪೈಸೆಗಳಷ್ಟು ವ್ಯತ್ಯಾಸ ಇರುವುದನ್ನು ಗಮನಿಸಬಹುದು. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿದಿನದಂತೆ ಸ್ಥಿರವಾದ ಗತಿಯಲ್ಲೇ ಮುಂದುವರೆದಿದೆ.
ಶಕ್ತಿಯ ಮೂಲಗಳಾದ ಪೆಟ್ರೋಲ್ ಹಾಗೂ ಡೀಸೆಲ್ ಇಂಧನಗಳು ಜಗತ್ತಿನ ಅತಿ ಅಗತ್ಯ ಅವಶ್ಯಕತೆಗಳಲ್ಲಿ ಒಂದಾಗಿದ್ದು ಪ್ರತಿನಿತ್ಯ ಅಪಾರವಾದ ಬೇಡಿಕೆ ಹೊಂದಿವೆ. ಮೂಲತಃ ಈ ಇಂಧನಗಳನ್ನು ತೈಲದ ನಿಕ್ಷೇಪಗಳಿಂದ ಕಚ್ಚಾ ತೈಲವನ್ನು ಹೊರತೆಗೆದು ಅದನ್ನು ನಂತರ ಸಂಸ್ಕರಿಸಿ ಉತ್ಪಾದಿಸಲಾಗುತ್ತದೆ.
ಜಗತ್ತಿನಾದ್ಯಂತ ಕೆಲವೇ ಕೆಲವು ರಾಷ್ಟ್ರಗಳು ಕಚ್ಚಾ ತೈಲದ ನಿಕ್ಷೇಪಗಳನ್ನು ಹೊಂದಿದ್ದು ಆ ರಾಷ್ಟ್ರಗಳಿಂದ ಜಗತ್ತಿನ ಇತರೆ ರಾಷ್ಟ್ರಗಳು ಕಚ್ಚಾ ತೈಲ ಖರೀದಿಸುತ್ತವೆ ಅಥವಾ ಆಮದು ಮಾಡಿಕೊಳ್ಳುತ್ತವೆ. ಭಾರತ ಯಾವುದೇ ತೈಲದ ನಿಕ್ಷೇಪ ಹೊಂದಿರದ ಕಾರಣ ತನ್ನ ಬೃಹತ್ ಪ್ರಮಾಣದ ಇಂಧನದ ಅವಶ್ಯಕತೆಯನ್ನು ಪೂರೈಸಲು ತೈಲವನ್ನು ಆಮದು ಮಾಡಿಕೊಳ್ಳುತ್ತದೆ
ಇದನ್ನೂ ಓದಿ: Pakistan: ತುತ್ತು ಅನ್ನಕ್ಕೂ ಪರದಾಟ, ಗೋಧಿ, ಧಾನ್ಯಗಳ ಕೊರತೆ! ಪಾಕ್‌ನಲ್ಲಿ ಆಹಾರಕ್ಕಾಗಿ ಹಾಹಾಕಾರ!
ಒಟ್ಟಿನಲ್ಲಿ ಕಚ್ಚಾ ತೈಲ ಎಂಬುದು ದೊಡ್ಡ ಅಂತಾರಾಷ್ಟ್ರೀಯ ಮಾರುಕಟ್ಟೆ ಹೊಂದಿದ್ದು ಪ್ರತಿನಿತ್ಯ ಜರುಗುವ ಹಲವಾರು ಜಾಗತಿಕ ವಿದ್ಯಮಾನಗಳಿಂದಾಗಿ ಅದರ ಬೆಲೆ ಪ್ರಭಾವಿಸಲ್ಪಡುತ್ತಿರುತ್ತದೆ. ಇದರ ಪರಿಣಾಮವನ್ನು ನಾವು ನಮ್ಮ ದೇಶದಲ್ಲಾಗುವ ಇಂಧನ ಬೆಲೆಯ ವ್ಯತ್ಯಾಸದಿಂದ ಗಮನಿಸಬಹುದು.
ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರಗಳು
ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು ಪೆಟ್ರೋಲ್ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.62 (6 ಪೈಸೆ ಇಳಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102 (1 ಪೈಸೆ ಇಳಿಕೆ)
ಬೆಳಗಾವಿ - ರೂ. 102.55 (42 ಪೈಸೆ ಏರಿಕೆ)
ಬಳ್ಳಾರಿ - ರೂ. 103.90 (12 ಪೈಸೆ ಏರಿಕೆ)
ಬೀದರ್ - ರೂ. 102.52 (24 ಪೈಸೆ ಏರಿಕೆ)
ವಿಜಯಪುರ - ರೂ. 102 (12 ಪೈಸೆ ಇಳಿಕೆ)
ಚಾಮರಾಜನಗರ - ರೂ. 101.93 (17 ಪೈಸೆ ಇಳಿಕೆ)
ಚಿಕ್ಕಬಳ್ಳಾಪುರ - ರೂ. 102.40 (46 ಪೈಸೆ ಏರಿಕೆ)
ಚಿಕ್ಕಮಗಳೂರು - ರೂ. 102.60 (24 ಪೈಸೆ ಏರಿಕೆ)
ಚಿತ್ರದುರ್ಗ - ರೂ. 102.73 (1 ರೂ. 68 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.13 (13 ಪೈಸೆ ಇಳಿಕೆ)
ದಾವಣಗೆರೆ - ರೂ. 103.47 (1 ಪೈಸೆ ಏರಿಕೆ)
ಧಾರವಾಡ - ರೂ. 101.71 (00)
ಗದಗ - ರೂ. 102.79 (54 ಪೈಸೆ ಏರಿಕೆ)
ಕಲಬುರಗಿ - ರೂ. 102.29 (58 ಪೈಸೆ ಏರಿಕೆ)
ಹಾಸನ - ರೂ. 101.90 (23 ಪೈಸೆ ಇಳಿಕೆ)
ಹಾವೇರಿ - ರೂ. 102.30 (55 ಪೈಸೆ ಇಳಿಕೆ)
ಕೊಡಗು - ರೂ. 103.17 (4 ಪೈಸೆ ಏರಿಕೆ)
ಕೋಲಾರ - ರೂ. 101.87 (6 ಪೈಸೆ ಏರಿಕೆ)
ಕೊಪ್ಪಳ - ರೂ. 102.86 (19 ಪೈಸೆ ಇಳಿಕೆ)
ಮಂಡ್ಯ - ರೂ. 102.05 (44 ಪೈಸೆ ಏರಿಕೆ)
ಮೈಸೂರು - ರೂ. 101.78 (28 ಪೈಸೆ ಏರಿಕೆ)
ರಾಯಚೂರು - ರೂ. 102.71 (87 ಪೈಸೆ ಏರಿಕೆ)
ರಾಮನಗರ - ರೂ. 102.28 (12 ಪೈಸೆ ಇಳಿಕೆ)
ಶಿವಮೊಗ್ಗ - ರೂ. 103.61 (35 ಪೈಸೆ ಏರಿಕೆ)
ತುಮಕೂರು - ರೂ. 102.29 (16 ಪೈಸೆ ಇಳಿಕೆ)
ಉಡುಪಿ - ರೂ. 101.92 (48 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 102.96 (47 ಪೈಸೆ ಏರಿಕೆ)
ವಿಜಯನಗರ - ರೂ. 103.20 (31 ಪೈಸೆ ಏರಿಕೆ)
ಯಾದಗಿರಿ - ರೂ. 102.76 (33 ಪೈಸೆ ಏರಿಕೆ)
ಇದನ್ನೂ ಓದಿ: The Kerala Story: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧಿಸಲು ನಿರ್ಧರಿಸಿದ ದೀದಿ ಸರ್ಕಾರ!
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.53
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 88.46
ಬಳ್ಳಾರಿ - ರೂ. 89.68
ಬೀದರ್ - ರೂ. 88.44
ವಿಜಯಪುರ - ರೂ. 87.97
ಚಾಮರಾಜನಗರ - ರೂ. 87.88
ಚಿಕ್ಕಬಳ್ಳಾಪುರ - ರೂ. 88.31
ಚಿಕ್ಕಮಗಳೂರು - ರೂ. 88.29
ಚಿತ್ರದುರ್ಗ - ರೂ. 88.51
ದಕ್ಷಿಣ ಕನ್ನಡ - ರೂ. 87.13
ದಾವಣಗೆರೆ - ರೂ. 89.18
ಧಾರವಾಡ - ರೂ. 87.71
ಗದಗ - ರೂ. 88.68
ಕಲಬುರಗಿ - ರೂ. 88.24
ಹಾಸನ - ರೂ. 87.76
ಹಾವೇರಿ - ರೂ. 88.24
ಕೊಡಗು - ರೂ. 88.86
ಕೋಲಾರ - ರೂ. 87.83
ಕೊಪ್ಪಳ - ರೂ. 88.75
ಮಂಡ್ಯ - ರೂ. 87.99
ಮೈಸೂರು - ರೂ. 87.75
ರಾಯಚೂರು - ರೂ. 88.63
ರಾಮನಗರ - ರೂ. 88.20
ಶಿವಮೊಗ್ಗ - 89.35
ತುಮಕೂರು - ರೂ. 88.21
ಉಡುಪಿ - ರೂ. 87.84
ಉತ್ತರ ಕನ್ನಡ - ರೂ. 88.77
ವಿಜಯನಗರ - ರೂ. 89.05
ಯಾದಗಿರಿ - ರೂ. 88.66
ಹಿಂದೊಮ್ಮೆ ಪ್ರತಿ ಹದಿನೈದು ದಿನಗಳಿಗೊಮ್ಮೆ ಭಾರತದಲ್ಲಿ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತಿತ್ತು. ಆದರೆ ಕಳೆದ ಹಲವು ವರ್ಷಗಳಿಂದ ನಿತ್ಯ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತಿದ್ದು ಪ್ರತಿದಿನ ಬೆಳಗ್ಗೆ ಆರು ಗಂಟೆಯ ಸುಮಾರಿಗೆ ಇದರ ಅಪ್ಡೇಟ್ ಸಿಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ