ಕೊರೊನಾ (Corona) ಕರಿನೆರಳು ನಿಧಾನವಾಗಿ ಆರಂಭವಾಗುತ್ತಿದ್ದಂತೆ ಇಂಧನ ಬೆಲೆಗಳ (Fuel Price) ಬಗ್ಗೆ ವಾಹನ ಸವಾರರು ತಲೆಕೆಡಿಸಕೊಳ್ಳುತ್ತಿದ್ದಾರೆ. ಈ ಹಿಂದಿನ ಬೆಲೆ ಏರಿಕೆಯ (Price Hike) ಬಿಸಿಯೇ ಸಾಕಪ್ಪ ಎನ್ನುತ್ತಿರುವ ಗ್ರಾಹಕರು ಪ್ರಸ್ತುತ ನಿರಾಳವಾಗಿದ್ದಾರೆ.
ಪೆಟ್ರೋಲ್ ದರ
ಮೇ 21ರ ಶನಿವಾರ ಪೆಟ್ರೋಲ್ ಮೇಲೆ 8 ರೂಪಾಯಿ, ಡೀಸೆಲ್ ಮೇಲೆ 6 ರೂಪಾಯಿ ಅಬಕಾರಿ ಸುಂಕವನ್ನು ಕಡಿತಗೊಳಿಸಲಾಗಿದೆ. ಇದರಿಂದ ಪೆಟ್ರೋಲ್ ಬೆಲೆಯಲ್ಲಿ 9.50 ರೂಪಾಯಿ ಹಾಗೂ ಡೀಸೆಲ್ ದರದಲ್ಲಿ 7 ರೂಪಾಯಿ ಇಳಿಕೆಯಾಗಿತ್ತು. ಈ ಮೂಲಕ ಜನತೆಗೆ ಬಿಗ್ ರಿಲೀಫ್ ಸಿಕ್ಕಿತ್ತು. ಅಂದಿನಿಂದ ಇಂದಿನವರೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಅಂತಹ ದೊಡ್ಡದಾದ ಯಾವುದೇ ಬದಲಾವಣೆಯಾಗಿಲ್ಲ.
ಇನ್ನು, ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.73, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.
ತೈಲ ಬೆಲೆಯೂ ಸಹ ಸಣದಣ-ಪುಟ್ಟ ವ್ಯತ್ಯಾಸಗಳೊಂದಿಗೆ ಏರಿಕೆ-ಇಳಿಕೆ ಕಾಣುತ್ತಲೇ ಇರುತ್ತದೆ. ರಾಜ್ಯದಲ್ಲಿ ಇಂದಿನ ಬೆಲೆ ನೋಡುವುದಾದರೆ,
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.48 (1 ಪೈಸೆ ಇಳಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 101.94 (6 ಪೈಸೆ ಇಳಿಕೆ)
ಬೆಳಗಾವಿ - ರೂ. 102.59 (71 ಪೈಸೆ ಏರಿಕೆ)
ಬಳ್ಳಾರಿ - ರೂ. 103.61 (54 ಪೈಸೆ ಏರಿಕೆ)
ಬೀದರ್ - ರೂ. 102.28 (16 ಪೈಸೆ ಇಳಿಕೆ)
ವಿಜಯಪುರ - ರೂ. 102.24 (44 ಪೈಸೆ ಏರಿಕೆ)
ಚಾಮರಾಜನಗರ - ರೂ. 102.10 (17 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 101.94 (6 ಪೈಸೆ ಇಳಿಕೆ)
ಚಿಕ್ಕಮಗಳೂರು - ರೂ. 102.92 (7 ಪೈಸೆ ಏರಿಕೆ)
ಚಿತ್ರದುರ್ಗ - ರೂ. 103.11 (19 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.85 (3 ಪೈಸೆ ಏರಿಕೆ)
ದಾವಣಗೆರೆ - ರೂ. 103.35 (7 ಪೈಸೆ ಇಳಿಕೆ)
ಧಾರವಾಡ - ರೂ. 101.71 (33 ಪೈಸೆ ಇಳಿಕೆ)
ಗದಗ - ರೂ. 102.38 (41 ಪೈಸೆ ಇಳಿಕೆ)
ಕಲಬುರಗಿ - ರೂ. 102.44 (23 ಪೈಸೆ ಏರಿಕೆ)
ಹಾಸನ - ರೂ. 102.27 (39 ಪೈಸೆ ಏರಿಕೆ)
ಹಾವೇರಿ - ರೂ. 102.38 (14 ಪೈಸೆ ಏರಿಕೆ)
ಕೊಡಗು - ರೂ. 103.26 (00)
ಕೋಲಾರ - ರೂ. 101.81 (6 ಪೈಸೆ ಇಳಿಕೆ)
ಕೊಪ್ಪಳ - ರೂ. 103.10 (8 ಪೈಸೆ ಏರಿಕೆ)
ಮಂಡ್ಯ - ರೂ. 101.94 (20 ಪೈಸೆ ಇಳಿಕೆ)
ಮೈಸೂರು - ರೂ. 101.50 (00)
ರಾಯಚೂರು - ರೂ. 101.84 (59 ಪೈಸೆ ಇಳಿಕೆ)
ರಾಮನಗರ - ರೂ.102.39 (6 ಪೈಸೆ ಇಳಿಕೆ)
ಶಿವಮೊಗ್ಗ - ರೂ. 102.76 (33 ಪೈಸೆ ಏರಿಕೆ)
ತುಮಕೂರು - ರೂ. 102.81 (60 ಪೈಸೆ ಏರಿಕೆ)
ಉಡುಪಿ - ರೂ. 101.81 (38 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 103 (86 ಪೈಸೆ ಏರಿಕೆ)
ವಿಜಯನಗರ - 104.11 (1.22 yerike)
ಯಾದಗಿರಿ - ರೂ. 102.43 (23 ಪೈಸೆ ಇಳಿಕೆ)
ಇದನ್ನೂ ಓದಿ: Milk Price Hike: ಹೊಸ ವರ್ಷದ ಹೊಸ್ತಿಲಲ್ಲೇ ಜನಸಾಮಾನ್ಯರಿಗೆ ಬಿಗ್ ಶಾಕ್, ಮತ್ತೆ ಹಾಲಿನ ಬೆಲೆ 2 ರೂಪಾಯಿ ಹೆಚ್ಚಳ!
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.40
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.89
ಬೆಳಗಾವಿ - ರೂ. 88.50
ಬಳ್ಳಾರಿ - ರೂ. 89.42
ಬೀದರ್ - ರೂ. 88.23
ವಿಜಯಪುರ - ರೂ. 88.19
ಚಾಮರಾಜನಗರ - ರೂ. 88.04
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.48
ಚಿತ್ರದುರ್ಗ - ರೂ. 88.79
ದಕ್ಷಿಣ ಕನ್ನಡ - ರೂ. 87.78
ದಾವಣಗೆರೆ - ರೂ. 89
ಧಾರವಾಡ - ರೂ. 87.71
ಗದಗ - ರೂ. 88.31
ಕಲಬುರಗಿ - ರೂ. 88.37
ಹಾಸನ - ರೂ. 88.02
ಹಾವೇರಿ - ರೂ. 88.31
ಕೊಡಗು - ರೂ. 89.92
ಕೋಲಾರ - ರೂ. 87.77
ಕೊಪ್ಪಳ - ರೂ. 88.96
ಮಂಡ್ಯ - ರೂ. 87.89
ಮೈಸೂರು - ರೂ. 87.49
ರಾಯಚೂರು - ರೂ. 87.84
ರಾಮನಗರ - ರೂ. 88.29
ಶಿವಮೊಗ್ಗ - 88.54
ತುಮಕೂರು - ರೂ. 88.68
ಉಡುಪಿ - ರೂ. 87.74
ಉತ್ತರ ಕನ್ನಡ - ರೂ. 88.82
ವಿಜಯನಗರ - 89.68
ಯಾದಗಿರಿ - ರೂ. 88.36
ಕೆಲ ಸಮಯದ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆ ಗಗನಕ್ಕೇರಿದ್ದವು. ಆ ಸಮಯದಲ್ಲಿ ವಾಹನ ಸವಾರರರು ರಸ್ತೆ ಮೇಲೆ ವಾಹನ ಇಳಿಸಲೂ ಸಹ ಪರದಾಡುವಂತಾಗಿತ್ತು. ಆದರೆ ಪರಿಸ್ಥಿತಿ ಇಂದು ಹಾಗಿಲ್ಲ. ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಸಾಕಷ್ಟು ಪ್ರಮಾಣದಲ್ಲಿ ಅಲ್ಪ ಸ್ವಲ್ಪ ವ್ಯತ್ಯಾಸಗಳೊಂದಿಗೆ ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಗಮನಿಸಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ