ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ (Petrol-Diesel Price) ಅಂತಹ ವ್ಯತ್ಯಾಸ ಕಾಣದಿದ್ದರೂ ಸ್ವಲ್ಪ ಏರಿಳಿತ ಇದೆ. ಆದರೆ ಉತ್ತರಕನ್ನಡ ಜಿಲ್ಲೆಯಲ್ಲಿ (Uttara Kannada) ಮಾತ್ರ ವಾಹನ ಸವಾರರಿಗೆ ಪೆಟ್ರೋಲ್ ಬೆಲೆ ಶಾಕ್ ನೀಡಿದೆ. ಇಂದು ಲೀಟರ್ ಮೇಲೆ 2 ರೂಪಾಯಿ ಹೆಚ್ಚಾಗಿದ್ದು, ಬೆಲೆ 104.30 ಪೈಸೆ ಆಗಿದೆ. ಮಧ್ಯರಾತ್ರಿ ಬದಲಾಗುವ ಇಂಧನ ದರ ಇಳಿಕೆಯಾದರೆ ಜನರ ಮುಖದಲ್ಲಿ ಖುಷಿ ತರುತ್ತದೆ ಅದೇ ಬೆಲೆ ಗಗನಮುಖಿಯಾದರೆ ಪ್ರತಿಭಟನೆ, ವಿರೋಧ ಎಲ್ಲವೂ ವ್ಯಕ್ತವಾಗುತ್ತದೆ. ಪೆಟ್ರೋಲ್-ಡೀಸೆಲ್ ಜನರ ದಿನನಿತ್ಯದ ಅಗತ್ಯದ ವಸ್ತುವಾಗಿರುವುದರಿಂದ ಬೆಲೆ ಏರಿಕೆಯ ಬಿಸಿ ಜನರಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸುತ್ತದೆ.
ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರಗಳು
ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.63 (13 ಪೈಸೆ ಏರಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102.09 (16 ಪೈಸೆ ಇಳಿಕೆ)
ಬೆಳಗಾವಿ - ರೂ. 102.47 (21 ಪೈಸೆ ಏರಿಕೆ)
ಬಳ್ಳಾರಿ - ರೂ. 103.73 ( 17 ಪೈಸೆ ಇಳಿಕೆ)
ಬೀದರ್ - ರೂ. 102.28 (30 ಪೈಸೆ ಇಳಿಕೆ)
ವಿಜಯಪುರ - ರೂ. 101.77 (5 ಪೈಸೆ ಏರಿಕೆ)
ಚಾಮರಾಜನಗರ - ರೂ. 102.10 (3 ಪೈಸೆ ಇಳಿಕೆ)
ಚಿಕ್ಕಬಳ್ಳಾಪುರ - ರೂ. 101.94 (11 ಪೈಸೆ ಏರಿಕೆ)
ಚಿಕ್ಕಮಗಳೂರು - ರೂ. 102.83 (29 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 103.90 (38 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 101.21 (00)
ದಾವಣಗೆರೆ - ರೂ. 103.91 (28 ಪೈಸೆ ಏರಿಕೆ)
ಧಾರವಾಡ - ರೂ. 101.70 (29 ಪೈಸೆ ಇಳಿಕೆ)
ಗದಗ - ರೂ. 102.25 (00 )
ಕಲಬುರಗಿ - ರೂ. 101.94 (23 ಪೈಸೆ ಏರಿಕೆ)
ಹಾಸನ - ರೂ. 101.94 (15 ಪೈಸೆ ಇಳಿಕೆ)
ಹಾವೇರಿ - ರೂ. 102.58 (00)
ಕೊಡಗು - ರೂ. 103.26 (00)
ಕೋಲಾರ - ರೂ. 101.87 (00)
ಕೊಪ್ಪಳ - ರೂ. 103.21 (35 ಪೈಸೆ ಏರಿಕೆ)
ಮಂಡ್ಯ - ರೂ. 101.94 (20 ಪೈಸೆ ಏರಿಕೆ)
ಮೈಸೂರು - ರೂ. 101.50 (33 ಪೈಸೆ ಇಳಿಕೆ)
ರಾಯಚೂರು - ರೂ. 101.97 (13 ಪೈಸೆ ಏರಿಕೆ)
ರಾಮನಗರ - ರೂ. 102.39 (14 ಪೈಸೆ ಏರಿಕೆ)
ಶಿವಮೊಗ್ಗ - ರೂ. 103.76 (17 ಪೈಸೆ ಇಳಿಕೆ)
ತುಮಕೂರು - ರೂ. 102.45 (19 ಪೈಸೆ ಇಳಿಕೆ)
ಉಡುಪಿ - ರೂ. 101.83 91 ಪೈಸೆ ಇಳಿಕೆ)
ಉತ್ತರ ಕನ್ನಡ - ರೂ. 104.30 (̄2.2ಪೈಸೆ ಏರಿಕೆ)
ವಿಜಯನಗರ - ರೂ. 102.89 (18 ಪೈಸೆ ಇಳಿಕೆ)
ಯಾದಗಿರಿ - ರೂ. 102.31 (45 ಪೈಸೆ ಇಳಿಕೆ)
ಇದನ್ನೂ ಓದಿ: YES Bank FD Rates: ಗ್ರಾಹಕರಿಗೆ ಭರ್ಜರಿ ಗಿಫ್ಟ್ ನೀಡಿದ ಖಾಸಗಿ ಬ್ಯಾಂಕ್; ಇಲ್ಲಿ ನಿಮ್ಮ ಖಾತೆ ಇದೆಯಾ?
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.54
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 88.03
ಬೆಳಗಾವಿ - ರೂ. 88.39
ಬಳ್ಳಾರಿ - ರೂ. 89.53
ಬೀದರ್ - ರೂ. 88.23
ವಿಜಯಪುರ - ರೂ. 87.77
ಚಾಮರಾಜನಗರ - ರೂ. 88.04
ಚಿಕ್ಕಬಳ್ಳಾಪುರ - ರೂ. 88.89
ಚಿಕ್ಕಮಗಳೂರು - ರೂ. 88.53
ಚಿತ್ರದುರ್ಗ - ರೂ. 89.48
ದಕ್ಷಿಣ ಕನ್ನಡ - ರೂ. 87.20
ದಾವಣಗೆರೆ - ರೂ. 89.48
ಧಾರವಾಡ - ರೂ. 87.70
ಗದಗ - ರೂ. 88.20
ಕಲಬುರಗಿ - ರೂ. 87.92
ಹಾಸನ - ರೂ. 87.71
ಹಾವೇರಿ - ರೂ. 88.49
ಕೊಡಗು - ರೂ. 88.92
ಕೋಲಾರ - ರೂ. 87.83
ಕೊಪ್ಪಳ - ರೂ. 89.08
ಮಂಡ್ಯ - ರೂ. 87.89
ಮೈಸೂರು - ರೂ. 87.49
ರಾಯಚೂರು - ರೂ. 87.96
ರಾಮನಗರ - ರೂ. 88.29
ಶಿವಮೊಗ್ಗ - 89.40
ತುಮಕೂರು - ರೂ. 88.36
ಉಡುಪಿ - ರೂ. 87.76
ಉತ್ತರ ಕನ್ನಡ - ರೂ. 89.99
ವಿಜಯನಗರ - ರೂ. 88.77
ಯಾದಗಿರಿ - ರೂ. 88.25
ಪೆಟ್ರೋಲ್ ಮತ್ತು ಡೀಸೆಲ್ ಜನರ ದಿನನಿತ್ಯದ ಬಳಕೆಯ ವಸ್ತುಗಳಾಗಿವೆ. ದಿನ ಬೆಳಗಾದರೆ ತಮ್ಮ ವಾಹನಕ್ಕೆ ಇಂಧನ ತುಂಬಿಸಿ ಕೆಲಸ ಕಾರ್ಯಗಳಿಗೆ, ಹಣ ಕೊಟ್ಟು ಬಸ್, ಕ್ಯಾಬ್‌ನಲ್ಲಿ ಹೋಗುವವರಿಗೆ ಇದರ ಬೆಲೆ ಮುಖ್ಯವಾಗಿದೆ. ಆರ್ಥಿಕ ಹೊರೆ ತಗ್ಗಿಸಲು ಜನ ಪೆಟ್ರೋಲ್ ಡೀಸೆಲ್ ಬೆಲೆಯ ಇಳಿಕೆಗಾಗಿ ಕಾಯುತ್ತಿರುತ್ತಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ