ಇಂದು ಭಾನುವಾರವಾಗಿದ್ದು, ಜಾಲಿ ರೈಡ್ ಹೋಗುವ ಮುನ್ನ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ (Petrol-Diesel Price) ಮಾಹಿತಿಯನ್ನು ಪಡೆದುಕೊಳ್ಳಿ. ನಿಮ್ಮ ಸಂಡೇ ಬಜೆಟ್ಗೆ (Sunday Budget) ಈ ಮಾಹಿತಿ ನಿಜಕ್ಕೂ ಸಹಾಯಕಾರಿ. ತೈಲ ಬೆಲೆಯ (Fuel Price) ಬಗ್ಗೆ ತಿಳಿಯದೇ ಪೆಟ್ರೋಲ್ ಬಂಕ್ ಗೆ ಹೋದರೆ ಶಾಕ್ ಆಗಬಹುದು. ಹಾಗಾಗಿ ಬೈಕ್-ಕಾರಿನಲ್ಲಿ ಸುತ್ತಾಡುವ ಮುನ್ನ ಇಂದಿನ ಬೆಲೆಗಳ ಬಗ್ಗೆ ನಿಖರ ಮಾಹಿತಿಯನ್ನು ತಿಳಿದಿರಬೇಕು. ರಾಜ್ಯದ ಪ್ರತಿಯೊಂದು ಜಿಲ್ಲೆಗಳು ಸೇರಿದಂತೆ ದೇಶದ ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ ಎಂದು ತಿಳಿಯೋಣ ಬನ್ನಿ.
ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರಗಳು
ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.39 ( 2 ಪೈಸೆ ಏರಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102.25 (24 ಪೈಸೆ ಇಳಿಕೆ)
ಬೆಳಗಾವಿ - ರೂ. 101.91 (56 ಪೈಸೆ ಇಳಿಕೆ)
ಬಳ್ಳಾರಿ - ರೂ. 103.21 ( 69 ಪೈಸೆ ಇಳಿಕೆ)
ಬೀದರ್ - ರೂ. 103.13 (61 ಪೈಸೆ ಇಳಿಕೆ)
ವಿಜಯಪುರ - ರೂ. 102.12 (40 ಪೈಸೆ ಏರಿಕೆ)
ಚಾಮರಾಜನಗರ - ರೂ. 102.13 (6 ಪೈಸೆ ಇಳಿಕೆ)
ಚಿಕ್ಕಬಳ್ಳಾಪುರ - ರೂ. 102.39 (20 ಪೈಸೆ ಏರಿಕೆ)
ಚಿಕ್ಕಮಗಳೂರು - ರೂ. 103.06 (40 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 104.09 (52 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 101.77 (30 ಪೈಸೆ ಏರಿಕೆ)
ದಾವಣಗೆರೆ - ರೂ. 104.26 (16 ಪೈಸೆ ಏರಿಕೆ)
ಧಾರವಾಡ - ರೂ. 101.70 (1 ಪೈಸೆ ಇಳಿಕೆ)
ಗದಗ - ರೂ. 102.75 (50 ಪೈಸೆ ಏರಿಕೆ )
ಕಲಬುರಗಿ - ರೂ. 102.45 (73 ಪೈಸೆ ಏರಿಕೆ)
ಹಾಸನ - ರೂ. 102.38 (44 ಪೈಸೆ ಏಳಿಕೆ)
ಹಾವೇರಿ - ರೂ. 102.58 (10 ಪೈಸೆ ಇಳಿಕೆ)
ಕೊಡಗು - ರೂ. 103.26 (00)
ಕೋಲಾರ - ರೂ. 101.87 (6 ಪೈಸೆ ಏರಿಕೆ)
ಕೊಪ್ಪಳ - ರೂ. 102.21 (17 ಪೈಸೆ ಇಳಿಕೆ)
ಮಂಡ್ಯ - ರೂ. 101.78 (00)
ಮೈಸೂರು - ರೂ. 101.50 (00)
ರಾಯಚೂರು - ರೂ. 102.78 (49 ಪೈಸೆ ಏರಿಕೆ)
ರಾಮನಗರ - ರೂ. 102.05 (20 ಪೈಸೆ ಇರಿಕೆ)
ಶಿವಮೊಗ್ಗ - ರೂ. 103.16 (43 ಪೈಸೆ ಇಳಿಕೆ)
ತುಮಕೂರು - ರೂ. 103.13 (68 ಪೈಸೆ ಏರಿಕೆ)
ಉಡುಪಿ - ರೂ. 101.83 (31 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 102.1 (̄ 1 ರೂ. ಇಳಿಕೆ)
ವಿಜಯನಗರ - ರೂ. 102.89 (18 ಪೈಸೆ ಇಳಿಕೆ)
ಯಾದಗಿರಿ - ರೂ. 102.44 (63 ಪೈಸೆ ಇಳಿಕೆ)
ಇದನ್ನೂ ಓದಿ: Food Shortage: ಇಲ್ಲಿ ಒಬ್ಬರಿಗೆ ಎರಡೇ ಹಣ್ಣು-ತರಕಾರಿ ಖರೀದಿಸಬೇಕು, ಇಂಥ ಪರಿಸ್ಥಿತಿ ಯಾರಿಗೂ ಬೇಡ!
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.32
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 88.17
ಬೆಳಗಾವಿ - ರೂ. 87.90
ಬಳ್ಳಾರಿ - ರೂ. 89.08
ಬೀದರ್ - ರೂ. 88.99
ವಿಜಯಪುರ - ರೂ. 88.07
ಚಾಮರಾಜನಗರ - ರೂ. 88.07
ಚಿಕ್ಕಬಳ್ಳಾಪುರ - ರೂ. 88.29
ಚಿಕ್ಕಮಗಳೂರು - ರೂ. 88.87
ಚಿತ್ರದುರ್ಗ - ರೂ. 89.45
ದಕ್ಷಿಣ ಕನ್ನಡ - ರೂ. 87.70
ದಾವಣಗೆರೆ - ರೂ. 89.80
ಧಾರವಾಡ - ರೂ. 87.70
ಗದಗ - ರೂ. 88.65
ಕಲಬುರಗಿ - ರೂ. 87.38
ಹಾಸನ - ರೂ. 87.10
ಹಾವೇರಿ - ರೂ. 88.64
ಕೊಡಗು - ರೂ. 88.92
ಕೋಲಾರ - ರೂ. 87.83
ಕೊಪ್ಪಳ - ರೂ. 88.75
ಮಂಡ್ಯ - ರೂ. 87.75
ಮೈಸೂರು - ರೂ. 87.49
ರಾಯಚೂರು - ರೂ. 87.69
ರಾಮನಗರ - ರೂ. 87.99
ಶಿವಮೊಗ್ಗ - 88.96
ತುಮಕೂರು - ರೂ. 88.96
ಉಡುಪಿ - ರೂ. 87.76
ಉತ್ತರ ಕನ್ನಡ - ರೂ. 87.98
ವಿಜಯನಗರ - ರೂ. 88.77
ಯಾದಗಿರಿ - ರೂ. 87.37
ಪೆಟ್ರೋಲ್ ಮತ್ತು ಡೀಸೆಲ್ ಜನರ ದಿನನಿತ್ಯದ ಬಳಕೆಯ ವಸ್ತುಗಳಾಗಿವೆ. ದಿನ ಬೆಳಗಾದರೆ ತಮ್ಮ ವಾಹನಕ್ಕೆ ಇಂಧನ ತುಂಬಿಸಿ ಕೆಲಸ ಕಾರ್ಯಗಳಿಗೆ, ಹಣ ಕೊಟ್ಟು ಬಸ್, ಕ್ಯಾಬ್‌ನಲ್ಲಿ ಹೋಗುವವರಿಗೆ ಇದರ ಬೆಲೆ ಮುಖ್ಯವಾಗಿದೆ. ಆರ್ಥಿಕ ಹೊರೆ ತಗ್ಗಿಸಲು ಜನ ಪೆಟ್ರೋಲ್ ಡೀಸೆಲ್ ಬೆಲೆಯ ಇಳಿಕೆಗಾಗಿ ಕಾಯುತ್ತಿರುತ್ತಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ