ಇಂಧನ (Fuel) ಇಂದು ಒಂದು ಅಮೂಲ್ಯ ವಸ್ತು. ಅದರಲ್ಲೂ ಪೆಟ್ರೋಲ್, ಡೀಸೆಲ್ (Petrol-Diesel) ನಂತಹ ಇಂಧನವನ್ನು ದ್ರವ ರೂಪದ ಬಂಗಾರ (Gold) ಎಂದೇ ಕರೆಯಲಾಗುತ್ತದೆ. ಪ್ರಸ್ತುತ ಜಗತ್ತಿನ ನಿತ್ಯದ ಹಲವು ಕಾರ್ಯಗಳು ಹಾಗೂ ವಾಹನಗಳ ಓಡಾಟ ಇಂಧನದಿಂದಲೇ ನಡೆಯುತ್ತಿದ್ದು ಪೆಟ್ರೋಲ್ ಮತ್ತು ಡೀಸೆಲ್ ಗೆ ಅಪಾರವಾದ ಬೇಡಿಕೆಯಿದೆ.
ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರಗಳು
ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಇಂಧನ ದರಗಳು ಹೀಗಿವೆ. ಪೆಟ್ರೋಲ್ ರೂ. 102.01 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.63 (1 ಪೈಸೆ ಏರಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102.01 (00)
ಬೆಳಗಾವಿ - ರೂ. 101.86 (68 ಪೈಸೆ ಇಳಿಕೆ)
ಬಳ್ಳಾರಿ - ರೂ. 103.07 (83 ಪೈಸೆ ಇಳಿಕೆ)
ಬೀದರ್ - ರೂ. 102.49 (21 ಪೈಸೆ ಏರಿಕೆ)
ವಿಜಯಪುರ - ರೂ. 102.29 (57 ಪೈಸೆ ಏರಿಕೆ)
ಚಾಮರಾಜನಗರ - ರೂ. 102.07 (1 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 101.94 (00)
ಚಿಕ್ಕಮಗಳೂರು - ರೂ. 103.12 (19 ಪೈಸೆ ಏರಿಕೆ)
ಚಿತ್ರದುರ್ಗ - ರೂ. 103.36 (46 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.16 (3 ಪೈಸೆ ಏರಿಕೆ)
ದಾವಣಗೆರೆ - ರೂ. 103.63 (28 ಪೈಸೆ ಇಳಿಕೆ)
ಧಾರವಾಡ - ರೂ. 101.83 (16 ಪೈಸೆ ಇಳಿಕೆ)
ಗದಗ - ರೂ. 102.64 (39 ಪೈಸೆ ಏರಿಕೆ)
ಕಲಬುರಗಿ - ರೂ. 102.42 (29 ಪೈಸೆ ಇಳಿಕೆ)
ಹಾಸನ - ರೂ. 102.09 (15 ಪೈಸೆ ಏರಿಕೆ)
ಹಾವೇರಿ - ರೂ. 102.65 (19 ಪೈಸೆ ಇಳಿಕೆ)
ಕೊಡಗು - ರೂ. 103.26 (6 ಪೈಸೆ ಇಳಿಕೆ)
ಕೋಲಾರ - ರೂ. 102.14 (2 ಪೈಸೆ ಇಳಿಕೆ)
ಕೊಪ್ಪಳ - ರೂ. 103.15 (6 ಪೈಸೆ ಇಳಿಕೆ)
ಮಂಡ್ಯ - ರೂ. 101.88 (00)
ಮೈಸೂರು - ರೂ. 101.73 (1 ಪೈಸೆ ಏರಿಕೆ)
ರಾಯಚೂರು - ರೂ. 102.29 (33 ಪೈಸೆ ಇಳಿಕೆ)
ರಾಮನಗರ - ರೂ. 102.25 (15 ಪೈಸೆ ಇಳಿಕೆ)
ಶಿವಮೊಗ್ಗ - ರೂ. 103.67 (9 ಪೈಸೆ ಏರಿಕೆ)
ತುಮಕೂರು - ರೂ. 102.45 (00)
ಉಡುಪಿ - ರೂ. 101.23 (16 ಪೈಸೆ ಇಳಿಕೆ)
ಉತ್ತರ ಕನ್ನಡ - ರೂ. 103.01 (7 ಪೈಸೆ ಏರಿಕೆ)
ವಿಜಯನಗರ - ರೂ. 103.73 (61 ಪೈಸೆ ಏರಿಕೆ)
ಯಾದಗಿರಿ - ರೂ. 102.79 (48 ಪೈಸೆ ಏರಿಕೆ)
ಇದನ್ನೂ ಓದಿ: Gold-Silver Price Today: ಚಿನ್ನಾಭರಣ ಪ್ರಿಯರ ಮೊಗದಲ್ಲಿ ಅರಳಿದ ನಗು; ಮತ್ತಷ್ಟು ಹಗುರವಾಯ್ತು ಬಂಗಾರ
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.54
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 87.84
ಬಳ್ಳಾರಿ - ರೂ. 88.95
ಬೀದರ್ - ರೂ. 88.41
ವಿಜಯಪುರ - ರೂ. 88.23
ಚಾಮರಾಜನಗರ - ರೂ. 88.01
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.60
ಚಿತ್ರದುರ್ಗ - ರೂ. 88.99
ದಕ್ಷಿಣ ಕನ್ನಡ - ರೂ. 87.15
ದಾವಣಗೆರೆ - ರೂ. 89.23
ಧಾರವಾಡ - ರೂ. 87.82
ಗದಗ - ರೂ. 88.55
ಕಲಬುರಗಿ - ರೂ. 88.35
ಹಾಸನ - ರೂ. 87.85
ಹಾವೇರಿ - ರೂ. 88.56
ಕೊಡಗು - ರೂ. 88.92
ಕೋಲಾರ - ರೂ. 88.08
ಕೊಪ್ಪಳ - ರೂ. 89.01
ಮಂಡ್ಯ - ರೂ. 87.84
ಮೈಸೂರು - ರೂ. 87.71
ರಾಯಚೂರು - ರೂ. 88.25
ರಾಮನಗರ - ರೂ. 88.17
ಶಿವಮೊಗ್ಗ - 89.34
ತುಮಕೂರು - ರೂ. 88.36
ಉಡುಪಿ - ರೂ. 87.22
ಉತ್ತರ ಕನ್ನಡ - ರೂ. 88.80
ವಿಜಯನಗರ - ರೂ. 89.53
ಯಾದಗಿರಿ - ರೂ. 88.68
ಈ ಇಂಧನಗಳನ್ನು ಸಾಮಾನ್ಯವಾಗಿ ಕಚ್ಚಾ ತೈಲದಿಂದ ಹೊರತೆಗೆದು ಸಂಸ್ಕರಿಸಿ ಉತ್ಪಾದಿಸಲಾಗುತ್ತದೆ. ಅಂದರೆ ಇಂಧನದ ಪ್ರಮುಖ ಮೂಲ ಕಚ್ಚಾ ತೈಲ. ಹಾಗಾಗಿ ಕಚ್ಚಾತೈಲಕ್ಕೆ ಜಗತ್ತಿನಾದ್ಯಂತ ಅಪಾರವಾದ ಬೇಡಿಕೆಯಿದೆ. ನಿತ್ಯ ಇದರ ಬೆಲೆಗಳು ಹಲವು ಜಾಗತಿಕ ಅಂಶಗಳಿಂದಾಗಿ ಏರಿಳಿತವಾಗುತ್ತಿರುತ್ತವೆ. ಇದರ ಪರಿಣಾಮ ನಾವು ನಿತ್ಯ ಕೊಳ್ಳುವ ಪೆಟ್ರೋಲ್-ಡೀಸೆಲ್ ಮೇಲೆಯೂ ಆಗುತ್ತಿರುತ್ತದೆ.
ಅಲ್ಲದೆ ಇಂಧನವು ನವೀಕರಿಸಲಾಗದ ಶಕ್ತಿಯ ಮೂಲಗಳಾಗಿರುವುದರಿಂದ ಸಮಯೋಚಿತ ಹಾಗೂ ಅರ್ಥಗರ್ಭಿತವಾಗಿ ಇದನ್ನು ಬಳಸಬೇಕಾಗಿರುವುದು ಅವಶ್ಯಕ. ಭಾರತದಲ್ಲಿ ಯಾವುದೇ ತೈಲ ನಿಕ್ಷೇಪಗಳಿರದ ಕಾರಣ ತನ್ನ ನಿತ್ಯದ ಅಗಾಧ ಪೂರೈಕೆಗಾಗಿ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಹಾಗೂ ಸಾಕಷ್ಟು ಏರಿಳಿತ ಉಂಟಾಗುವ ಮಾರುಕಟ್ಟೆ ಬೆಲೆಗಳಿಂದಾಗಿ ಭಾರತದಲ್ಲೂ ಇಂಧನದ ಬೆಲೆಗಳು ಪ್ರಭಾವಿಸಲ್ಪಡುತ್ತಿರುತ್ತವೆ. ಕಚ್ಚಾ ತೈಲದ ವ್ಯಾಪಾರ ವಹಿವಾಟು ನಿತ್ಯ ವಿಶ್ವಾದ್ಯಂತ ಕೋಟಿ ಡಾಲರ್ ಗಳಷ್ಟು ನಡೆಯುತ್ತಿರುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ