Petrol-Diesel Price Today: ಶಿವಮೊಗ್ಗ ಸೇರಿ 15 ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಇಳಿಕೆ, ನಿಮ್ಮಲ್ಲಿ ಹೇಗಿದೆ ನೋಡಿ

ಮೇ 22 ಭಾನುವಾರದಿಂದ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ದರ ದೇಶಾದ್ಯಂತ ಭಾರೀ ಕುಸಿದಿದೆ. ನಿನ್ನೆಗೆ ಹೋಲಿಸಿದರೆ ಇಂದು ಸಹ ಯಥಾಸ್ಥಿತಿ ಕಾಯ್ದುಕೊಂಡಿರುವ ಇಂಧನ ಬೆಲೆ (Fuel Price) ರಾಜ್ಯದ ಇತರೆ ಜಿಲ್ಲೆಗಳಲ್ಲಿ ಅಲ್ಪ ಸ್ವಲ್ಪ ವ್ಯತ್ಯಾಸವಾಗಿದ್ದು ಕೆಲ ಪೈಸೆಗಳಷ್ಟು ಏರಿಳಿತ ಕಂಡಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಅಬಕಾರಿ ಸುಂಕ ಕಡಿತಗೊಳಿಸಿದ ಬಳಿಕ ಮೇ 22 ಭಾನುವಾರದಿಂದ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ದರ ದೇಶಾದ್ಯಂತ ಭಾರೀ ಕುಸಿದಿದೆ. ನಿನ್ನೆಗೆ ಹೋಲಿಸಿದರೆ ಇಂದು ಸಹ ಯಥಾಸ್ಥಿತಿ ಕಾಯ್ದುಕೊಂಡಿರುವ ಇಂಧನ ಬೆಲೆ (Fuel Price) ರಾಜ್ಯದ ಇತರೆ ಜಿಲ್ಲೆಗಳಲ್ಲಿ ಅಲ್ಪ ಸ್ವಲ್ಪ ವ್ಯತ್ಯಾಸವಾಗಿದ್ದು ಕೆಲ ಪೈಸೆಗಳಷ್ಟು ಏರಿಳಿತ ಕಂಡಿದೆ. ಸುಂಕ ಇಳಿಕೆಯ ನಂತರ ಸ್ವಲ್ಪ ನಿರಾಳ ತಂದ ಪೆಟ್ರೋಲ್-ಡಿಸೇಲ್ (Petrol-Diesel Price) ಬೆಲೆ ಸದ್ಯ ಹೆಚ್ಚಿನ ಏರಿಕೆ ಕಾಣುತ್ತಿಲ್ಲ. ದಿಢೀರ್ ಒಂದೇ ದಿನದಲ್ಲಿ 10 ರೂ.ಗಳಷ್ಟು ಕಡಿಮೆಯಾದ ಇಂಧನ ಬೆಲೆ ಗ್ರಾಹಕರಿಗೆ ಸಮಾಧಾನ ತಂದಿತ್ತು. ಕೇಂದ್ರ ಸರ್ಕಾರದ ಎಕ್ಸೈಸ್ ಡ್ಯೂಟಿ ಕೈಬಿಟ್ಟಾಗಿನಿಂದ ದೇಶದ ವಾಹನ ಸವಾರರಲ್ಲಿ ಕೊಂಚ ನೆಮ್ಮದಿ ಮೂಡಿದೆ ಅಂತ ಹೇಳಬಹುದು. 

ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude Oil) ಬೆಲೆ ಕಣ್ಣು ಮುಚ್ಚಾಲೆ ಆಟ ಆಡುತ್ತಿದ್ದು ಬಹುತೇಕವಾಗಿ ಏರಿದ ಬೆಲೆಯಲ್ಲೇ ಸಿಗುತ್ತಿದೆ. ಇದರ ಪರಿಣಾಮವಾಗಿ ದೇಶದಲ್ಲಿ ನಿತ್ಯವೂ ಒಂದಿಷ್ಟು ಪೈಸೆಗಳಷ್ಟು ಇಂಧನದ ಬೆಲೆಗಳಲ್ಲಿ ಏರಿಕೆಯಾಗುತ್ತಿದ್ದು ಶ್ರೀಸಾಮಾನ್ಯನ ಕೈಸುಡುವಂತಾಗಿದೆ.

ರಾಜಧಾನಿ ಬೆಂಗಳೂರು ನಗರದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳವಾಗಿಲ್ಲ. ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ.

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು

ಬಾಗಲಕೋಟೆ - ರೂ. 102.65 (0.22 ಪೈಸೆ ಏರಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102.09 (0.16 ಪೈಸೆ ಇಳಿಕೆ)
ಬೆಳಗಾವಿ - ರೂ. 102.69 (0.93 ಪೈಸೆ ಇಳಿಕೆ)
ಬಳ್ಳಾರಿ - ರೂ. 102.86 (0.71 ಪೈಸೆ ಇಳಿಕೆ)
ಬೀದರ್ - ರೂ. 102.23 (0.64 ಪೈಸೆ ಇಳಿಕೆ)
ವಿಜಯಪುರ - ರೂ. 101.86 (00)
ಚಾಮರಾಜನಗರ - ರೂ. 102.02 (0.18 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 101.94 (0.06 ಪೈಸೆ ಇಳಿಕೆ)
ಚಿಕ್ಕಮಗಳೂರು - ರೂ. 102.58 (0.63 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 103.60 (0.73 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 101.64 (0.13 ಪೈಸೆ ಇಳಿಕೆ)
ದಾವಣಗೆರೆ - ರೂ. 103.60 (0.35 ಪೈಸೆ ಇಳಿಕೆ)
ಧಾರವಾಡ - ರೂ. 101.67 (0.10 ಪೈಸೆ ಇಳಿಕೆ)
ಗದಗ - ರೂ. 102.22 ( 0.25 ಪೈಸೆ ಇಳಿಕೆ)
ಕಲಬುರಗಿ - ರೂ. 101.66 (0.23 ಪೈಸೆ ಇಳಿಕೆ)
ಹಾಸನ - ರೂ. 102.02 (0.36 ಪೈಸೆ ಏರಿಕೆ)
ಹಾವೇರಿ - ರೂ. 102.38 (0.55 ಪೈಸೆ ಇಳಿಕೆ)
ಕೊಡಗು - ರೂ. 103.19 (0.50 ಪೈಸೆ ಏರಿಕೆ)
ಕೋಲಾರ - ರೂ. 101.87 (00)
ಕೊಪ್ಪಳ - ರೂ. 103.02 (0.19 ಪೈಸೆ ಏರಿಕೆ)
ಮಂಡ್ಯ - ರೂ. 101.89 (0.10 ಪೈಸೆ ಏರಿಕೆ)
ಮೈಸೂರು - ರೂ. 101.46 (00)
ರಾಯಚೂರು - ರೂ. 102.35 (0.59 ಪೈಸೆ ಏರಿಕೆ)
ರಾಮನಗರ - ರೂ. 102.39 (0.11)
ಶಿವಮೊಗ್ಗ - ರೂ. 103.45 (0.16 ಪೈಸೆ ಇಳಿಕೆ)
ತುಮಕೂರು - ರೂ. 102.45 (0.22 ಪೈಸೆ ಏರಿಕೆ)
ಉಡುಪಿ - 101.83(0.09 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 104.30 (2.32 ಪೈಸೆ ಏರಿಕೆ)
ಯಾದಗಿರಿ - ರೂ. 102.29 (0.13 ಪೈಸೆ ಇಳಿಕೆ)

ಇದನ್ನೂ ಓದಿ: Jaatre Ice cream: ತೆಂಗಿನ ಚಿಪ್ಪಿನಲ್ಲಿ 'ಜಾತ್ರೆ’ ಐಸ್‍ಕ್ರೀಮ್! ಅಸಲಿ ರುಚಿಯಿಂದ ಗೆದ್ದ ದೆಹಲಿಯ ದಂಪತಿ

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು

ಬಾಗಲಕೋಟೆ - ರೂ. 88.56
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 88.03
ಬೆಳಗಾವಿ - ರೂ. 87.69
ಬಳ್ಳಾರಿ - ರೂ. 88.74
ಬೀದರ್ - ರೂ. 88.18
ವಿಜಯಪುರ - ರೂ. 87.85
ಚಾಮರಾಜನಗರ - ರೂ. 88.00
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.36
ಚಿತ್ರದುರ್ಗ - ರೂ. 89.29
ದಕ್ಷಿಣ ಕನ್ನಡ - ರೂ. 87.59
ದಾವಣಗೆರೆ - ರೂ. 89.29
ಧಾರವಾಡ - ರೂ. 87.67
ಗದಗ - ರೂ. 88.17
ಕಲಬುರಗಿ - ರೂ. 87.66
ಹಾಸನ - ರೂ. 87.87
ಹಾವೇರಿ - ರೂ. 88.31
ಕೊಡಗು - ರೂ. 88.89
ಕೋಲಾರ - ರೂ. 87.83
ಕೊಪ್ಪಳ - ರೂ. 88.89
ಮಂಡ್ಯ - ರೂ. 87.85
ಮೈಸೂರು - ರೂ. 87.45
ರಾಯಚೂರು - ರೂ. 87.
ರಾಮನಗರ - ರೂ. 88.20
ಶಿವಮೊಗ್ಗ - ರೂ. 88.30
ತುಮಕೂರು - ರೂ. 88.36
ಉಡುಪಿ - ರೂ. 87.76
ಉತ್ತರ ಕನ್ನಡ - ರೂ. 89.99
ಯಾದಗಿರಿ - ರೂ. 88.21
Published by:Divya D
First published: