ಉಕ್ರೇನ್ (Ukraine) ಯುದ್ಧದ ಹಿನ್ನೆಲೆ ಜಾಗತಿಕ ಕಚ್ಚಾತೈಲ (Crude Oil) ಬೆಲೆ ಕೆಲವು ದಿನಗಳಿಂದ ಏರಿಕೆಯಾಗುತ್ತಲೇ ಇದೆ. 100ರ ಗಡಿ ದಾಟಿ ಹೊರಟಿರುವ ಇಂಧನ ಬೆಲೆಗಳು ವಾಹನ ಸವಾರರಿಗೆ ಬರೆ ಎಳೆದಂತಾಗಿದೆ. ಇಂದು ದೇಶದಲ್ಲಿ ಇಂಧನ ಬೆಲೆ ಎಲ್ಲೆಲ್ಲಿ ಎಷ್ಟಿದೆ ಎಂಬುದರ ಬಗ್ಗೆ ಫುಲ್ ಡಿಟೇಲ್ಸ್ ಹೀಗಿದೆ. ನಿನ್ನೆಗೆ ಹೋಲಿಸಿದರೆ ರಾಜ್ಯದಲ್ಲಿ ಬಹುತೇಕ ಇಂದು ಇಂಧನ ಬೆಲೆಗಳಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಕಳೆದ ಕೆಲ ದಿನಗಳಿಂದ ಭಾರತದಲ್ಲಿ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ (Petrol Diesel Price) ದರಗಳು ಅತಿಶಯವಾದ ಏರಿಳಿತಗಳಿಲ್ಲದೆ ಸ್ಥಿರವಾಗಿವೆ. ಕಳೆದ ನಾಲ್ಕು ವಾರದಿಂದಲೂ ಯಥಾಸ್ಥಿತಿ ಕಾಯ್ದುಕೊಂಡಿವೆ. ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಇಂಧನ ಬೆಲೆ ಸ್ಥಿರವಾಗಿದೆ.
ಜಾಗತಿಕವಾಗಿ ಎಲ್ಲಾ ಉತ್ಪನ್ನಗಳ ಬೆಲೆ ಗಗನಕ್ಕೇರಿವೆ. ಸಾಮಾಜಿಕ, ಆರ್ಥಿಕ, ಅಂತಾರಾಷ್ಟ್ರೀಯ ಸಮಾಚಾರಗಳು ಇಂಧನದ ಬೆಲೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ. ಈ ಬೆಲೆ ಏರಿಕೆ ಶ್ರೀಸಾಮಾನ್ಯರ ಮೇಲೆ ನೇರ ಪರಿಣಾಮ ಬೀರುತ್ತಿದೆ.
ಭಾರತದಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಕಳೆದ 37 ದಿನಗಳಿಂದ ಇಂಧನ ದರ ಸ್ಥಿರವಾಗಿದೆ. ಮುಂಬೈ ನಗರದಲ್ಲಿ ಪೆಟ್ರೋಲ್ ದರ 120 ರೂ ಪ್ರತಿ ಲೀಟರ್ ದಾಟಿದೆ.
ರಾಜಧಾನಿ ಬೆಂಗಳೂರು ನಗರದಲ್ಲಿ ನಿನ್ನೆಯಷ್ಟೇ ಇಂದೂ ಸಹ ಪೆಟ್ರೋಲ್ ಬೆಲೆ ಯಥಾಸ್ಥಿತಿ ಕಂಡುಕೊಂಡಿದೆ. ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 111.09 ಆಗಿದ್ದರೆ ಡೀಸೆಲ್ ದರ ರೂ. 94.79 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.110.85, ರೂ. 120.51, ರೂ. 115.12 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 100.94, ರೂ. 104.77, ರೂ. 99.83 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 105.41 ಆಗಿದ್ದರೆ ಡೀಸೆಲ್ ದರ ರೂ. 96.67 ಆಗಿದೆ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 111.36 (33 ಪೈಸೆ ಏರಿಕೆ)
ಬೆಂಗಳೂರು - ರೂ. 111.09 (00)
ಬೆಂಗಳೂರು ಗ್ರಾಮಾಂತರ - ರೂ. 111.16 (6 ಪೈಸೆ ಇಳಿಕೆ)
ಬೆಳಗಾವಿ - ರೂ. 110.56 (71 ಪೈಸೆ ಏರಿಕೆ)
ಬಳ್ಳಾರಿ - ರೂ. 113.03 ( 57 ಪೈಸೆ ಏರಿಕೆ)
ಬೀದರ್ - ರೂ. 111.63 (24 ಪೈಸೆ ಏರಿಕೆ)
ವಿಜಯಪುರ - ರೂ. 111.25 (9 ಪೈಸೆ ಏರಿಕೆ)
ಚಾಮರಾಜನಗರ - ರೂ. 111.22 (00)
ಚಿಕ್ಕಬಳ್ಳಾಪುರ - ರೂ. 110.84 (7 ಪೈಸೆ ಇಳಿಕೆ)
ಚಿಕ್ಕಮಗಳೂರು - ರೂ. 112.43 (8 ಪೈಸೆ ಏರಿಕೆ)
ಚಿತ್ರದುರ್ಗ - ರೂ. 112.51 (38 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 110.57 (1.3 ಪೈಸೆ ಇಳಿಕೆ)
ದಾವಣಗೆರೆ - ರೂ. 113.09 (6 ಪೈಸೆ ಇಳಿಕೆ)
ಧಾರವಾಡ - ರೂ. 110.84 (00)
ಗದಗ - ರೂ. 111.38 (12 ಪೈಸೆ ಇಳಿಕೆ)
ಕಲಬುರಗಿ - ರೂ. 110.81 (00)
ಹಾಸನ - ರೂ. 110.95 (3 ಪೈಸೆ ಇಳಿಕೆ)
ಹಾವೇರಿ - ರೂ. 111.98 (45 ಪೈಸೆ ಏರಿಕೆ)
ಕೊಡಗು - ರೂ. 112.55 (19 ಪೈಸೆ ಏರಿಕೆ)
ಕೋಲಾರ - ರೂ. 111.03 (7 ಪೈಸೆ ಇರಿಕೆ)
ಕೊಪ್ಪಳ - ರೂ. 112.11 (7 ಪೈಸೆ ಏರಿಕೆ)
ಮಂಡ್ಯ - ರೂ. 110.90 (6 ಪೈಸೆ ಇಳಿಕೆ)
ಮೈಸೂರು - ರೂ. 111.03 (42 ಪೈಸೆ ಏರಿಕೆ)
ರಾಯಚೂರು - ರೂ. 111.54 (95 ಪೈಸೆ ಇಳಿಕೆ)
ರಾಮನಗರ - ರೂ. 111.56 (2 ಪೈಸೆ ಇಳಿಕೆ)
ಶಿವಮೊಗ್ಗ - ರೂ. 112.56 (4 ಪೈಸೆ ಏರಿಕೆ)
ತುಮಕೂರು - ರೂ. 111.61(14 ಪೈಸೆ ಇಳಿಕೆ)
ಉಡುಪಿ - ರೂ. 111.39 (15 ಪೈಸೆ ಇಳಿಕೆ)
ಉತ್ತರ ಕನ್ನಡ - ರೂ. 113.30 (36 ಪೈಸೆ ಏರಿಕೆ)
ಯಾದಗಿರಿ - ರೂ. 112.17 (64 ಪೈಸೆ ಏರಿಕೆ)
ಇದನ್ನೂ ಓದಿ: Gold and Silver Price: ಸ್ಥಿರತೆ ಕಾಯ್ದುಕೊಂಡ ಚಿನ್ನ! ಇಂದು ಎಷ್ಟಿದೆ ನೋಡಿ ಗೋಲ್ಡ್, ಸಿಲ್ವರ್ ರೇಟ್
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 95.06
ಬೆಂಗಳೂರು - ರೂ. 94.79
ಬೆಂಗಳೂರು ಗ್ರಾಮಾಂತರ - ರೂ. 94.85
ಬೆಳಗಾವಿ - ರೂ. 95.24
ಬಳ್ಳಾರಿ - ರೂ. 96.56
ಬೀದರ್ - ರೂ. 95.30
ವಿಜಯಪುರ - ರೂ. 95.03
ಚಾಮರಾಜನಗರ - ರೂ. 94.90
ಚಿಕ್ಕಬಳ್ಳಾಪುರ - ರೂ. 94.57
ಚಿಕ್ಕಮಗಳೂರು - ರೂ. 95.87
ಚಿತ್ರದುರ್ಗ - ರೂ. 95.94
ದಕ್ಷಿಣ ಕನ್ನಡ - ರೂ. 94.28
ದಾವಣಗೆರೆ - ರೂ. 96.46
ಧಾರವಾಡ - ರೂ. 94.95
ಗದಗ - ರೂ. 95.7
ಕಲಬುರಗಿ - ರೂ. 94.56
ಹಾಸನ - ರೂ. 94.53
ಹಾವೇರಿ - ರೂ. 95.61
ಕೊಡಗು - ರೂ. 95.97
ಕೋಲಾರ - ರೂ. 94. 74
ಕೊಪ್ಪಳ - ರೂ. 95.76
ಮಂಡ್ಯ - ರೂ. 94.61
ಮೈಸೂರು - ರೂ. 94.73
ರಾಯಚೂರು - ರೂ. 95.56
ರಾಮನಗರ - ರೂ. 95.21
ಶಿವಮೊಗ್ಗ - ರೂ. 96.07
ತುಮಕೂರು - ರೂ. 95.26
ಉಡುಪಿ - ರೂ. 94.12
ಉತ್ತರ ಕನ್ನಡ - ರೂ. 96.69
ಯಾದಗಿರಿ - ರೂ. 95.79
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ