Today's Petrol-Diesel Price: ರಾಜ್ಯದಲ್ಲಿ ಮತ್ತಷ್ಟು ತುಟ್ಟಿಯಾದ ಪೆಟ್ರೋಲ್‌, ಡೀಸೆಲ್‌ ದರ..! ನಿಮ್ಮ ಜಿಲ್ಲೆಗಳಲ್ಲಿರುವ ಇಂದಿನ ದರಗಳು

ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 111.09 ಆಗಿದ್ದರೆ ಡೀಸೆಲ್ ದರ ರೂ. 94.79 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.110.85, ರೂ. 120.51, ರೂ. 115.12 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 100.94, ರೂ. 104.77, ರೂ. 99.83 ಆಗಿವೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಕಳೆದ ಎರಡು ವಾರಗಳಿಂದ ದೇಶದ ಎಲ್ಲೆಡೆ ಪೆಟ್ರೋಲ್-ಡೀಸೆಲ್ ((Petrol Diesel Price) ದರಗಳು ನಿರಂತರವಾಗಿ ಏರುತ್ತಲೇ ಇದ್ದು ವಾಹನಸವಾರರಿಗೆ ನಿತ್ಯ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ನಿನ್ನೆಗೆ ಹೋಲಿಸಿದರೆ ಇಂದು ರಾಜ್ಯದ ಹಲವೆಡೆ ಪೆಟ್ರೋಲ್ ಬೆಲೆಯಲ್ಲಿ ಮತ್ತೆ ಹೆಚ್ಚಳವಾಗಿದೆ. ಅತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ (International Market) ಕಚ್ಚಾ ತೈಲದ (Crude Oil) ಬೆಲೆಯೂ ಇಳಿಯುತ್ತಿಲ್ಲ, ಇತ್ತ ದೇಶದಲ್ಲಿ ನಿತ್ಯ ಒಂದಿಷ್ಟು ಪೈಸೆಗಳಷ್ಟು ಪೆಟ್ರೋಲ್-ಡಿಸೆಲ್ ಬೆಲೆ ಏರುವುದು ನಿಲ್ಲುತ್ತಲೂ ಇಲ್ಲ. ಕಳೆದ ಹತ್ತು ದಿನಗಳಲ್ಲಿ ದೇಶದೆಲ್ಲೆಡೆ ಪೆಟ್ರೋಲ್-ಡೀಸೆಲ್ ಬೆಲೆಗಳಲ್ಲಿ ಹತ್ತು ರೂಪಾಯಿಗಿಂತಲೂ ಹೆಚ್ಚಳವಾಗಿದ್ದು ಜನರು ಪರದಾಡುವಂತಾಗಿದೆ. ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಣ್ಣು ಮುಚ್ಚಾಲೆ ಆಟ ಆಡುತ್ತಿದ್ದು ಬಹುತೇಕವಾಗಿ ಏರಿದ ಬೆಲೆಯಲ್ಲೇ ಸಿಗುತ್ತಿದೆ.

ಇದರ ಪರಿಣಾಮವಾಗಿ ದೇಶದಲ್ಲಿ ನಿತ್ಯವೂ ಒಂದಿಷ್ಟು ಪೈಸೆಗಳಷ್ಟು ಇಂಧನದ ಬೆಲೆಗಳಲ್ಲಿ ಏರಿಕೆಯಾಗುತ್ತಿದ್ದು ಶ್ರೀಸಾಮಾನ್ಯನ ಕೈಸುಡುವಂತಾಗಿದೆ. ಒಂದೆಡೆ ಜಗತ್ತಿನಾದ್ಯಂತ ಕಚ್ಚಾ ತೈಲದ ಬೆಲೆ ಗಗನಮುಖಿಯಾಗಿಯೇ ಇದ್ದು ಇಳಿಮುಖವಾಗುತ್ತಿಲ್ಲ. ಇನ್ನೊಂದೆಡೆ ರಷ್ಯಾ-ಉಕ್ರೇನ್ ಮಧ್ಯದ ಸಂಘರ್ಷ ಮುಕ್ತಾಯವಾಗುವ ಸೂಚನೆಯೂ ಕಾಣುತ್ತಿಲ್ಲ.

ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 111.09 ಆಗಿದ್ದರೆ ಡೀಸೆಲ್ ದರ ರೂ. 94.79 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.110.85, ರೂ. 120.51, ರೂ. 115.12 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 100.94, ರೂ. 104.77, ರೂ. 99.83 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 105.41 ಆಗಿದ್ದರೆ ಡೀಸೆಲ್ ದರ ರೂ. 96.67 ಆಗಿದೆ.

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು

ಬಾಗಲಕೋಟೆ - ರೂ. 111.59 (00)
ಬೆಂಗಳೂರು - ರೂ. 111.09 (07 ಪೈಸೆ ಇಳಿಕೆ)
ಬೆಂಗಳೂರು ಗ್ರಾಮಾಂತರ - ರೂ. 110.74 (64 ಪೈಸೆ ಇಳಿಕೆ)
ಬೆಳಗಾವಿ - ರೂ. 111.10 (32 ಪೈಸೆ ಏರಿಕೆ)
ಬಳ್ಳಾರಿ - ರೂ. 113.03 (30 ಪೈಸೆ ಏರಿಕೆ)
ಬೀದರ್ - ರೂ. 111.63 (1 ರೂ. 82 ಪೈಸೆ ಏರಿಕೆ)
ವಿಜಯಪುರ - ರೂ. 111.22 (1 ಪೈಸೆ ಇಳಿಕೆ)
ಚಾಮರಾಜನಗರ - ರೂ. 111.18 (00)
ಚಿಕ್ಕಬಳ್ಳಾಪುರ - ರೂ. 111.54 (39 ಪೈಸೆ ಏರಿಕೆ)
ಚಿಕ್ಕಮಗಳೂರು - ರೂ. 112.78 (42 ಪೈಸೆ ಏರಿಕೆ)
ಚಿತ್ರದುರ್ಗ - ರೂ. 112.16 (38 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 110.29 (63 ಪೈಸೆ ಏರಿಕೆ)
ದಾವಣಗೆರೆ - ರೂ. 113.09 (6 ಪೈಸೆ ಇಳಿಕೆ )
ಧಾರವಾಡ - ರೂ. 110.84 (12 ಪೈಸೆ ಇಳಿಕೆ)
ಗದಗ - ರೂ. 111.38 (6 ಪೈಸೆ ಏರಿಕೆ)
ಕಲಬುರಗಿ - ರೂ. 111.10 (13 ಪೈಸೆ ಏರಿಕೆ)
ಹಾಸನ - ರೂ. 110.92 (00)
ಹಾವೇರಿ - ರೂ. 111.53 (57 ಪೈಸೆ ಇಳಿಕೆ)
ಕೊಡಗು - ರೂ. 112.36 (20 ಪೈಸೆ ಇಳಿಕೆ)
ಕೋಲಾರ - ರೂ. 110.79 (46 ಪೈಸೆ ಏರಿಕೆ)
ಕೊಪ್ಪಳ - ರೂ. 112.26 (15 ಪೈಸೆ ಏರಿಕೆ)
ಮಂಡ್ಯ - ರೂ. 110.90 (5 ಪೈಸೆ ಏರಿಕೆ)
ಮೈಸೂರು - ರೂ. 110.61 (97 ಪೈಸೆ ಏರಿಕೆ)
ರಾಯಚೂರು - ರೂ. 111.36 (31 ಪೈಸೆ ಏರಿಕೆ)
ರಾಮನಗರ - ರೂ. 111.40 (4 ಪೈಸೆ ಇಳಿಕೆ)
ಶಿವಮೊಗ್ಗ - ರೂ. 112.56 (00)
ತುಮಕೂರು - ರೂ. 111.32 (82 ಪೈಸೆ ಇಳಿಕೆ)
ಉಡುಪಿ - ರೂ. 111.13 (73 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 111.53 (39 ಪೈಸೆ ಏರಿಕೆ)
ಯಾದಗಿರಿ - ರೂ. 111.53 (36 ಪೈಸೆ ಇಳಿಕೆ)

ಇದನ್ನೂ ಓದಿ: Petrol-Diesel Price Today: ಇಂದೂ ತುಟ್ಟಿಯಾದ ಪೆಟ್ರೋಲ್-ಡೀಸೆಲ್, ನಿಮ್ಮ ಜಿಲ್ಲೆಗಳಲ್ಲಿ ಇಂದಿನ ದರ ಹೀಗಿದೆ

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು

ಬಾಗಲಕೋಟೆ - ರೂ. 95.26
ಬೆಂಗಳೂರು - ರೂ. 94.79
ಬೆಂಗಳೂರು ಗ್ರಾಮಾಂತರ - ರೂ. 94.84
ಬೆಳಗಾವಿ - ರೂ. 94.82
ಬಳ್ಳಾರಿ - ರೂ. 96.56
ಬೀದರ್ - ರೂ. 95.30
ವಿಜಯಪುರ - ರೂ. 94.92
ಚಾಮರಾಜನಗರ - ರೂ. 94.87
ಚಿಕ್ಕಬಳ್ಳಾಪುರ - ರೂ. 95.20
ಚಿಕ್ಕಮಗಳೂರು - ರೂ. 96.21
ಚಿತ್ರದುರ್ಗ - ರೂ. 95.62
ದಕ್ಷಿಣ ಕನ್ನಡ - ರೂ. 94.03
ದಾವಣಗೆರೆ - ರೂ. 96.59
ಧಾರವಾಡ - ರೂ. 94.59
ಗದಗ - ರೂ. 95.07
ಕಲಬುರಗಿ - ರೂ. 94.82
ಹಾಸನ - ರೂ. 94.51
ಹಾವೇರಿ - ರೂ. 95.21
ಕೊಡಗು - ರೂ. 95.80
ಕೋಲಾರ - ರೂ. 94.52
ಕೊಪ್ಪಳ - ರೂ. 95.86
ಮಂಡ್ಯ - ರೂ. 94.61
ಮೈಸೂರು - ರೂ. 94.35
ರಾಯಚೂರು - ರೂ. 95.07
ರಾಮನಗರ - ರೂ. 95.07
ಶಿವಮೊಗ್ಗ - ರೂ. 96.04
ತುಮಕೂರು - ರೂ. 94.87
ಉಡುಪಿ - ರೂ. 94.79
ಉತ್ತರ ಕನ್ನಡ - ರೂ. 95.15
ಯಾದಗಿರಿ - ರೂ. 95.21
Published by:shrikrishna bhat
First published: