ಇಂದೂ ಸಹ ರಾಜ್ಯದ ಎಲ್ಲೆಡೆ ಪೆಟ್ರೋಲ್-ಡೀಸೆಲ್ ಬೆಲೆಗಳಲ್ಲಿ (Petrol-Diesel Price) ಗಮನಾರ್ಹವಾದ ಯಾವುದೇ ವ್ಯತ್ಯಾಸವಾಗಿಲ್ಲವಾದರೂ ನೂತನ ಜಿಲ್ಲೆ ವಿಜಯನಗರದಲ್ಲಿ ಮಾತ್ರವೇ 1 ರೂ. 14 ಪೈಸೆಗಳಷ್ಟು ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾಗಿದೆ (Petrol Price Hike). ಮಿಕ್ಕಂತೆ ರಾಜ್ಯದ ಇತರೆ ಜಿಲ್ಲಾ ಕೇಂದ್ರಗಳಲ್ಲಿ ಎಂದಿನಂತೆ ಕೆಲ ಪೈಸೆಗಳಷ್ಟು ವ್ಯತ್ಯಾಸ ಗಮನಿಸಬಹುದು.
ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರಗಳು
ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.50 (5 ಪೈಸೆ ಇಳಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102.01 (8 ಪೈಸೆ ಇಳಿಕೆ)
ಬೆಳಗಾವಿ - ರೂ. 101.97 (67 ಪೈಸೆ ಇಳಿಕೆ)
ಬಳ್ಳಾರಿ - ರೂ. 103.57 (16 ಪೈಸೆ ಇಳಿಕೆ )
ಬೀದರ್ - ರೂ. 102.52 (24 ಪೈಸೆ ಏರಿಕೆ)
ವಿಜಯಪುರ - ರೂ. 102.12 (40 ಪೈಸೆ ಏರಿಕೆ)
ಚಾಮರಾಜನಗರ - ರೂ. 102.07 (1 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 101.94 (00)
ಚಿಕ್ಕಮಗಳೂರು - ರೂ. 103.79 (86 ಪೈಸೆ ಏರಿಕೆ)
ಚಿತ್ರದುರ್ಗ - ರೂ. 103.86 (4 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.13 (21 ಪೈಸೆ ಇಳಿಕೆ)
ದಾವಣಗೆರೆ - ರೂ. 103.91 (00)
ಧಾರವಾಡ - ರೂ. 101.71 (1 ಪೈಸೆ ಏರಿಕೆ)
ಗದಗ - ರೂ. 102.25 (00)
ಕಲಬುರಗಿ - ರೂ. 102 (10 ಪೈಸೆ ಇಳಿಕೆ)
ಹಾಸನ - ರೂ. 102.40 (22 ಪೈಸೆ ಏರಿಕೆ)
ಹಾವೇರಿ - ರೂ. 102.75 (14 ಪೈಸೆ ಇಳಿಕೆ)
ಕೊಡಗು - ರೂ. 103.28 (3 ಪೈಸೆ ಇಳಿಕೆ)
ಕೋಲಾರ - ರೂ. 102.16 (29 ಪೈಸೆ ಏರಿಕೆ)
ಕೊಪ್ಪಳ - ರೂ. 103.13 (8 ಪೈಸೆ ಇಳಿಕೆ)
ಮಂಡ್ಯ - ರೂ. 101.78 (39 ಪೈಸೆ ಇಳಿಕೆ)
ಮೈಸೂರು - ರೂ. 101.50 (00)
ರಾಯಚೂರು - ರೂ. 102.29 (38 ಪೈಸೆ ಇಳಿಕೆ)
ರಾಮನಗರ - ರೂ. 102.40 (1 ಪೈಸೆ ಏರಿಕೆ)
ಶಿವಮೊಗ್ಗ - ರೂ. 103.58 (65 ಪೈಸೆ ಏರಿಕೆ)
ತುಮಕೂರು - ರೂ. 102.34 (11 ಪೈಸೆ ಇಳಿಕೆ)
ಉಡುಪಿ - ರೂ. 101.97 (38 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 102.94 (00)
ವಿಜಯನಗರ - ರೂ. 104.26 (1 ರೂ. 14 ಪೈಸೆ ಏರಿಕೆ)
ಯಾದಗಿರಿ - ರೂ. 102.43 (12 ಪೈಸೆ ಏರಿಕೆ)
ಇದನ್ನೂ ಓದಿ: Ayushman Bharat Yojana: ಕೇಂದ್ರದ ಬಂಪರ್ ಆಫರ್, ಉಚಿತ 1 ಲಕ್ಷ ಪಡೆಯೋಕೆ ಇನ್ನೂ ಹತ್ತೇ ದಿನ ಬಾಕಿ!
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.42
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 87.94
ಬಳ್ಳಾರಿ - ರೂ. 89.39
ಬೀದರ್ - ರೂ. 88.44
ವಿಜಯಪುರ - ರೂ. 88.07
ಚಾಮರಾಜನಗರ - ರೂ. 88.01
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 89.41
ಚಿತ್ರದುರ್ಗ - ರೂ. 89.44
ದಕ್ಷಿಣ ಕನ್ನಡ - ರೂ. 87.13
ದಾವಣಗೆರೆ - ರೂ. 89.48
ಧಾರವಾಡ - ರೂ. 87.71
ಗದಗ - ರೂ. 88.20
ಕಲಬುರಗಿ - ರೂ. 87.97
ಹಾಸನ - ರೂ. 88.12
ಹಾವೇರಿ - ರೂ. 88.64
ಕೊಡಗು - ರೂ. 88.94
ಕೋಲಾರ - ರೂ. 88.09
ಕೊಪ್ಪಳ - ರೂ. 88.99
ಮಂಡ್ಯ - ರೂ. 87.75
ಮೈಸೂರು - ರೂ. 87.49
ರಾಯಚೂರು - ರೂ. 88.25
ರಾಮನಗರ - ರೂ. 88.31
ಶಿವಮೊಗ್ಗ - 89.24
ತುಮಕೂರು - ರೂ. 88.07
ಉಡುಪಿ - ರೂ. 87.89
ಉತ್ತರ ಕನ್ನಡ - ರೂ. 88.76
ವಿಜಯನಗರ - 89.81
ಯಾದಗಿರಿ - ರೂ. 88.36
ಕಚ್ಚಾ ತೈಲದಿಂದ ಪ್ರೂಸೆಸ್ ಮಾಡಿ ಉತ್ಪತ್ತಿ ಮಾಡಲಾಗುವ ಪೆಟ್ರೋಲ್ ಹಾಗೂ ಡೀಸೆಲ್ ಇಂಧನ ದ್ರವ ರೂಪದ ಬಂಗಾರವಿದ್ದಂತೆ. ದಿನ ನಿತ್ಯದ ಹಲವು ಪ್ರಮುಖ ಚಟುವಟಿಕೆಗಳಿಗೆ ಇಂಧನ ಅತ್ಯವಶ್ಯಕವಾಗಿದ್ದು ಜಗತ್ತಿನಾದ್ಯಂತ ಅಪಾರವಾದ ಬೇಡಿಕೆ ಪಡೆದಿವೆ. ಹಾಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲಕ್ಕೆ ಸಾಕಷ್ಟು ಡಿಮ್ಯಾಂಡ್ ಇದೆ.
ಇನ್ನು ಕಚ್ಚಾ ತೈಲದ ಬೆಲೆಗನುಗುಣವಾಗಿ ಪೆಟ್ರೋಲ್-ಡೀಸೆಲ್ ದರಗಳಲ್ಲಿ ಏರಿಳಿತ ಕಂಡುಬರುತ್ತಿರುತ್ತದೆ. ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿದ್ದ ಸಂದರ್ಭದಲ್ಲಿ ಜಾಗತಿಕವಾಗಿ ಕಚ್ಚಾ ತೈಲದ ಮೇಲೆ ಭಾರಿ ಪರಿಣಾಮ ಉಂಟಾಗಿ ತೈಲದ ಬೆಲೆ ಗಗನಕ್ಕೇರಿತ್ತು. ಭಾರತವೂ ಸಹ ಇದಕ್ಕೆ ಹೊರತಾಗಿರಲಿಲ್ಲ. ಆದರೆ, ಪ್ರಸ್ತುತ ಕಚ್ಚಾ ತೈಲದ ಬೆಲೆಯಲ್ಲಿ ಮತ್ತೆ ಕುಸಿತವಾಗುತ್ತಿದ್ದು ಮುಂಬರುವ ದಿನಗಳಲ್ಲಿ ಇಂಧನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ