• Home
  • »
  • News
  • »
  • business
  • »
  • Karnataka Petrol-Diesel Price: ವಾರಂತ್ಯದಲ್ಲಿ ಏರಿಕೆ ಕಂಡ ಪೆಟ್ರೋಲ್-ಡೀಸೆಲ್ ದರ: ಸಂಪೂರ್ಣ ಮಾಹಿತಿ ಹೀಗಿದೆ

Karnataka Petrol-Diesel Price: ವಾರಂತ್ಯದಲ್ಲಿ ಏರಿಕೆ ಕಂಡ ಪೆಟ್ರೋಲ್-ಡೀಸೆಲ್ ದರ: ಸಂಪೂರ್ಣ ಮಾಹಿತಿ ಹೀಗಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ.

  • Share this:

ಪೆಟ್ರೋಲ್​-ಡೀಸೆಲ್​ ದರ (Petrol-Diesel Price) ದಿನದ ಲೆಕ್ಕದಲ್ಲಿ ಏರಿಕೆ-ಇಳಿಕೆ ಆಗಲು ಶುರುವಾದಾಗಿನಿಂದ ಜನಸಾಮಾನ್ಯರಿಗೆ ದರಗಳ (Fuel Prices) ಮಾಹಿತಿ ತುಂಬಾನೇ ಮುಖ್ಯವಾಗಿದೆ. ನಮ್ಮ ರಾಜ್ಯದಲ್ಲಿ ಮಹಾನಗರವಾದ ಬೆಂಗಳೂರು ಮಾತ್ರವಲ್ಲ, ಜಿಲ್ಲೆಗಳಲ್ಲಿಯೂ ದರ ವ್ಯತ್ಯಾಸಗಳು ಆಗುತ್ತವೆ. ಆ ನಿಟ್ಟಿನಲ್ಲಿ ಯಾವ ಜಿಲ್ಲೆಯಲ್ಲಿ ದರ ಎಷ್ಟಿದೆ ಎಂದು ಈ ಲೇಖನದಲ್ಲಿ ತಿಳಿಯೋಣ. ಅಷ್ಟೇ ಅಲ್ಲದೆ ಬೆಂಗಳೂರಿನಂತ ಮಹಾನಗರಗಳಲ್ಲಿ ದರ ವ್ಯತ್ಯಾಸ ಎಷ್ಟಿದೆ ಎಂಬ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.


ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರಗಳು


ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 111.35, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 97.28, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


ಬಾಗಲಕೋಟೆ - ರೂ. 102.60
ಬೆಂಗಳೂರು - ರೂ. 101.94
ಬೆಂಗಳೂರು ಗ್ರಾಮಾಂತರ - ರೂ. 102.09
ಬೆಳಗಾವಿ - ರೂ. 101.97
ಬಳ್ಳಾರಿ - ರೂ. 103.90
ಬೀದರ್ - ರೂ. 102.28
ವಿಜಯಪುರ - ರೂ. 102.06
ಚಾಮರಾಜನಗರ - ರೂ. 102,06
ಚಿಕ್ಕಬಳ್ಳಾಪುರ - ರೂ. 101.94
ಚಿಕ್ಕಮಗಳೂರು - ರೂ. 102.93
ಚಿತ್ರದುರ್ಗ - ರೂ. 103.90
ದಕ್ಷಿಣ ಕನ್ನಡ - ರೂ. 101.13
ದಾವಣಗೆರೆ - ರೂ. 103.34
ಧಾರವಾಡ - ರೂ. 101.91
ಗದಗ - ರೂ. 102.25
ಕಲಬುರಗಿ - ರೂ. 101.71
ಹಾಸನ - ರೂ. 101.94
ಹಾವೇರಿ - ರೂ. 102.89
ಕೊಡಗು - ರೂ. 103.31
ಕೋಲಾರ - ರೂ. 101.87
ಕೊಪ್ಪಳ - ರೂ. 102.94
ಮಂಡ್ಯ - ರೂ. 101.88
ಮೈಸೂರು - ರೂ. 101.63
ರಾಯಚೂರು - ರೂ. 101.84
ರಾಮನಗರ - ರೂ. 102.25
ಶಿವಮೊಗ್ಗ - ರೂ. 102.93
ತುಮಕೂರು - ರೂ. 102.81
ಉಡುಪಿ - ರೂ. 101.39                                                                                                                   ಉತ್ತರ ಕನ್ನಡ - ರೂ. 102.01
ವಿಜಯನಗರ - ರೂ. 102.94                                                                                                             ಯಾದಗಿರಿ - ರೂ. 102.79  


ಇದನ್ನೂ ಓದಿ: Gold-Silver Price Today: ವಾರಾಂತ್ಯಕ್ಕೆ ಚಿನ್ನದ ದರ ಭರ್ಜರಿ ಕುಸಿತ, ಖರೀದಿಗೆ ಸೂಕ್ತ ಸಮಯ: ಹೀಗಿದೆ ಇಂದಿನ ರೇಟ್​!


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು


ಬಾಗಲಕೋಟೆ - ರೂ. 88.51                                                                                                   ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 88.03
ಬೆಳಗಾವಿ - ರೂ. 87.94
ಬಳ್ಳಾರಿ - ರೂ. 89.81
ಬೀದರ್ - ರೂ. 88.23
ವಿಜಯಪುರ - ರೂ. 88.19
ಚಾಮರಾಜನಗರ - ರೂ. 87.88
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 89.36
ಚಿತ್ರದುರ್ಗ - ರೂ. 89.48
ದಕ್ಷಿಣ ಕನ್ನಡ - ರೂ. 87.43
ದಾವಣಗೆರೆ - ರೂ. 89.18
ಧಾರವಾಡ - ರೂ. 87.71
ಗದಗ - ರೂ. 88.20
ಕಲಬುರಗಿ - ರೂ. 87.71                                                                                                               ಹಾಸನ - ರೂ. 88.17
ಹಾವೇರಿ - ರೂ. 87.89
ಕೊಡಗು - ರೂ. 88.92
ಕೋಲಾರ - ರೂ. 87.83
ಕೊಪ್ಪಳ - ರೂ. 88.83
ಮಂಡ್ಯ - ರೂ. 88.10
ಮೈಸೂರು - ರೂ. 87.72
ರಾಯಚೂರು - ರೂ. 87.84
ರಾಮನಗರ - ರೂ. 88.17
ಶಿವಮೊಗ್ಗ - 89.24
ತುಮಕೂರು - ರೂ. 88.36
ಉಡುಪಿ - ರೂ. 87.36
ಉತ್ತರ ಕನ್ನಡ - ರೂ. 87.36
ವಿಜಯನಗರ - 88.76
ಯಾದಗಿರಿ - ರೂ. 88.68


ಪೆಟ್ರೋಲ್ ಅಥವಾ ಡೀಸೆಲ್ ಅನ್ನು ಮುಖ್ಯವಾಗಿ ಕಚ್ಚಾ ತೈಲದಿಂದ ಉತ್ಪಾದಿಸಲಾಗುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಗಳು ಒಂದೇ ರೀತಿ ಯಾವಾಗಲೂ ಸ್ಥಿರವಾಗಿರುವುದಿಲ್ಲ. ಅವುಗಳ ಬೆಲೆಗಳು ಹಲವಾರು ಜಾಗತಿಕ ಅಂಶಗಳಿಂದಾಗಿ ಪ್ರಭಾವಿಸಲ್ಪಡುತ್ತಿರುತ್ತದೆ. ಹಾಗಾಗಿ ಪ್ರತಿನಿತ್ಯ ಇಂಧನ ಬೆಲೆಗಳಲ್ಲಿ ಅಲ್ಪ-ಸ್ವಲ್ಪ ವ್ಯತ್ಯಾಸಗಳಿದ್ದೇ ಇರುತ್ತವೆ.

Published by:Kavya V
First published: