• Home
  • »
  • News
  • »
  • business
  • »
  • Petrol-Diesel Price Today: ಕನ್ನಡಿಗರಿಗೆ ಶುಭ ಸುದ್ದಿ: ರಾಜ್ಯದ 16 ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಇಳಿಕೆ

Petrol-Diesel Price Today: ಕನ್ನಡಿಗರಿಗೆ ಶುಭ ಸುದ್ದಿ: ರಾಜ್ಯದ 16 ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಇಳಿಕೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ.

  • Trending Desk
  • Last Updated :
  • Karnataka, India
  • Share this:

    ಪೆಟ್ರೋಲ್‌, ಡೀಸೆಲ್‌ನಂತಹ ( Petrol-Diesel) ತೈಲ ಬಗ್ಗೆ ಹೆಚ್ಚೇನೂ ಹೇಳುವ ಅಗತ್ಯ ಇಲ್ಲ. ಇವೆರೆಡನ್ನು ದ್ರವದ ರೂಪದ ಚಿನ್ನ (GOLD) ಎಂದೇ ಕರೆಯಲಾಗುತ್ತದೆ. ಹಲವು ರೂಪದಲ್ಲಿ ಬಳಕೆಯಾಗುವ ಪೆಟ್ರೋಲ್‌ ಜನಸಾಮಾನ್ಯರ ಕೈಗೆಟಕುವಂತಿದ್ದರೆ ಸಾಕಪ್ಪಾ ಎನ್ನುವಂತಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ (Fuel Price) ಕುಸಿತವಾಗಿರುವ ಬಗ್ಗೆ ವರದಿಗಳು ಬಂದಿವೆ. ಆದರೆ ಪೆಟ್ರೋಲ್‌ ಮತ್ತು ಡೀಸೆಲ್‌ನ ಚಿಲ್ಲರೆ ಮಾರಾಟ ದರದಲ್ಲಿ ಇಳಿಕೆಯಾಗುವ ಯಾವ ಲಕ್ಷಣನೂ ಕಾಣುತ್ತಿಲ್ಲ.


    ಹಾಗಾದರೆ ನಾವಿಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪೆಟ್ರೋಲ್-ಡೀಸೆಲ್‌ ದರ ಎಷ್ಟಿದೆ ಅಂತಾ ಒಮ್ಮೆ ತಿಳಿದುಕೊಳ್ಳೋಣ.


    ಬೆಂಗಳೂರು ಸೇರಿ ಇತರೆ ಮಹಾನಗರಗಳ ಇಂಧನ ದರ
    ಇನ್ನು, ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ. ತೈಲ ಬೆಲೆಯೂ ಸಹ ಸಣದಣ-ಪುಟ್ಟ ವ್ಯತ್ಯಾಸಗಳೊಂದಿಗೆ ಏರಿಕೆ-ಇಳಿಕೆ ಕಾಣುತ್ತಲೇ ಇರುತ್ತದೆ. ರಾಜ್ಯದಲ್ಲಿ ಇಂದಿನ ಬೆಲೆ ನೋಡುವುದಾದರೆ,


    ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


    ಬಾಗಲಕೋಟೆ - ರೂ. 102.33 (27 ಪೈಸೆ ಇಳಿಕೆ)
    ಬೆಂಗಳೂರು - ರೂ. 101.94 (00)
    ಬೆಂಗಳೂರು ಗ್ರಾಮಾಂತರ - ರೂ. 101.58 (49 ಪೈಸೆ ಇಳಿಕೆ)
    ಬೆಳಗಾವಿ - ರೂ. 102.08 (32 ಪೈಸೆ ಏರಿಕೆ)
    ಬಳ್ಳಾರಿ - ರೂ. 103.90 (31 ಪೈಸೆ ಏರಿಕೆ)
    ಬೀದರ್ - ರೂ. 103.27 (44 ಪೈಸೆ ಏರಿಕೆ )
    ವಿಜಯಪುರ - ರೂ. 101.72 (30 ಪೈಸೆ ಇಳಿಕೆ)
    ಚಾಮರಾಜನಗರ - ರೂ. 101.93 (17 ಪೈಸೆ ಇಳಿಕೆ)
    ಚಿಕ್ಕಬಳ್ಳಾಪುರ - ರೂ. 101.83 (11 ಪೈಸೆ ಇಳಿಕೆ)
    ಚಿಕ್ಕಮಗಳೂರು - ರೂ. 103.79 (1.3 ಪೈಸೆ ಏರಿಕೆ)
    ಚಿತ್ರದುರ್ಗ - ರೂ. 103 (52 ಪೈಸೆ ಇಳಿಕೆ)
    ದಕ್ಷಿಣ ಕನ್ನಡ - ರೂ. 101.13 (62 ಪೈಸೆ ಇಳಿಕೆ)
    ದಾವಣಗೆರೆ - ರೂ. 103.63 (10 ಪೈಸೆ ಇಳಿಕೆ)
    ಧಾರವಾಡ - ರೂ. 101.83 (12 ಪೈಸೆ ಏರಿಕೆ)
    ಗದಗ - ರೂ. 102.19 (19 ಪೈಸೆ ಇಳಿಕೆ)
    ಕಲಬುರಗಿ - ರೂ. 102.13 (42 ಪೈಸೆ ಏರಿಕೆ)
    ಹಾಸನ - ರೂ. 102.09 (17 ಪೈಸೆ ಇಳಿಕೆ)
    ಹಾವೇರಿ - ರೂ. 102.47 (9 ಪೈಸೆ ಏರಿಕೆ)
    ಕೊಡಗು - ರೂ. 103.28 (00)
    ಕೋಲಾರ - ರೂ. 101.87 (6 ಪೈಸೆ ಏರಿಕೆ)
    ಕೊಪ್ಪಳ - ರೂ. 102.86 (19 ಪೈಸೆ ಇಳಿಕೆ)
    ಮಂಡ್ಯ - ರೂ. 101.88 (6 ಪೈಸೆ ಇಳಿಕೆ)
    ಮೈಸೂರು - ರೂ. 102.17 (67 ಪೈಸೆ ಏರಿಕೆ)
    ರಾಯಚೂರು - ರೂ. 101.97 (13 ಪೈಸೆ ಏರಿಕೆ)
    ರಾಮನಗರ - ರೂ.102.25 (14 ಪೈಸೆ ಇಳಿಕೆ)
    ಶಿವಮೊಗ್ಗ - ರೂ. 103.58 (00)
    ತುಮಕೂರು - ರೂ. 102.26 (34 ಪೈಸೆ ಇಳಿಕೆ)
    ಉಡುಪಿ - ರೂ. 101.92 (54 ಪೈಸೆ ಏರಿಕೆ)
    ಉತ್ತರ ಕನ್ನಡ - ರೂ. 102.14 (23 ಪೈಸೆ ಇಳಿಕೆ)
    ವಿಜಯನಗರ - 103.20 (97 ಪೈಸೆ ಇಳಿಕೆ)
    ಯಾದಗಿರಿ - ರೂ. 102.79 (36 ಪೈಸೆ ಏರಿಕೆ)




    ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
    ಬಾಗಲಕೋಟೆ - ರೂ. 88.27
    ಬೆಂಗಳೂರು - ರೂ. 87.89
    ಬೆಂಗಳೂರು ಗ್ರಾಮಾಂತರ - ರೂ. 87.57
    ಬೆಳಗಾವಿ - ರೂ. 88.05
    ಬಳ್ಳಾರಿ - ರೂ. 89.68
    ಬೀದರ್ - ರೂ. 89.11
    ವಿಜಯಪುರ - ರೂ. 87.71
    ಚಾಮರಾಜನಗರ - ರೂ. 87.88
    ಚಿಕ್ಕಬಳ್ಳಾಪುರ - ರೂ. 87.80
    ಚಿಕ್ಕಮಗಳೂರು - ರೂ. 89.41
    ಚಿತ್ರದುರ್ಗ - ರೂ. 88.66
    ದಕ್ಷಿಣ ಕನ್ನಡ - ರೂ. 87.13
    ದಾವಣಗೆರೆ - ರೂ. 89.23
    ಧಾರವಾಡ - ರೂ. 87.82
    ಗದಗ - ರೂ. 88.14
    ಕಲಬುರಗಿ - ರೂ. 88.09
    ಹಾಸನ - ರೂ. 87.85
    ಹಾವೇರಿ - ರೂ. 88.31
    ಕೊಡಗು - ರೂ. 88.40
    ಕೋಲಾರ - ರೂ. 87.83
    ಕೊಪ್ಪಳ - ರೂ. 88.75
    ಮಂಡ್ಯ - ರೂ. 87.84
    ಮೈಸೂರು - ರೂ. 88.10
    ರಾಯಚೂರು - ರೂ. 87.96
    ರಾಮನಗರ - ರೂ. 88.17
    ಶಿವಮೊಗ್ಗ - 89.24
    ತುಮಕೂರು - ರೂ. 88.18
    ಉಡುಪಿ - ರೂ. 87.84
    ಉತ್ತರ ಕನ್ನಡ - ರೂ. 88.09
    ವಿಜಯನಗರ - 89.05
    ಯಾದಗಿರಿ - ರೂ. 88.68

    Published by:Kavya V
    First published: