ಮೇ 21ರ ಶನಿವಾರ ಪೆಟ್ರೋಲ್ (Petrol Price) ಮೇಲೆ 8 ರೂಪಾಯಿ, ಡೀಸೆಲ್ (Diesel Price) ಮೇಲೆ 6 ರೂಪಾಯಿ ಅಬಕಾರಿ ಸುಂಕವನ್ನು (Tax) ಕಡಿತಗೊಳಿಸಲಾಗಿದೆ. ಇದರಿಂದ ಪೆಟ್ರೋಲ್ ಬೆಲೆಯಲ್ಲಿ 9.50 ರೂಪಾಯಿ ಹಾಗೂ ಡೀಸೆಲ್ ದರದಲ್ಲಿ 7 ರೂಪಾಯಿ ಇಳಿಕೆಯಾಗಿತ್ತು. ಈ ಮೂಲಕ ಜನತೆಗೆ ಬಿಗ್ ರಿಲೀಫ್ ಸಿಕ್ಕಿತ್ತು. ಅಂದಿನಿಂದ ಇಂದಿನವರೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ (Petrol-Diesel Price) ಅಂತಹ ದೊಡ್ಡದಾದ ಯಾವುದೇ ಬದಲಾವಣೆಯಾಗಿಲ್ಲ.
ಕೆಲ ಸಮಯದ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆ ಗಗನಕ್ಕೇರಿದ್ದವು. ಆ ಸಮಯದಲ್ಲಿ ವಾಹನ ಸವಾರರರು ರಸ್ತೆ ಮೇಲೆ ವಾಹನ ಇಳಿಸಲೂ ಸಹ ಪರದಾಡುವಂತಾಗಿತ್ತು. ಆದರೆ ಪರಿಸ್ಥಿತಿ ಇಂದು ಹಾಗಿಲ್ಲ. ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಅಲ್ಪ ಸ್ವಲ್ಪ ವ್ಯತ್ಯಾಸಗಳೊಂದಿಗೆ ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಇಂದು ಗಮನಿಸಬಹುದು.
ಮಹಾನಗರಗಳಲ್ಲಿ ಎಷ್ಟಿದೆ ಬೆಲೆ?
ಇನ್ನು, ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.73, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.
ತೈಲ ಬೆಲೆಯೂ ಸಹ ಸಣ್ಣ-ಪುಟ್ಟ ವ್ಯತ್ಯಾಸಗಳೊಂದಿಗೆ ಏರಿಕೆ-ಇಳಿಕೆ ಕಾಣುತ್ತಲೇ ಇರುತ್ತದೆ. ರಾಜ್ಯದಲ್ಲಿ ಇಂದಿನ ಬೆಲೆಯ ಮಾಹಿತಿ ಇಲ್ಲಿದೆ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.49 (1 ಪೈಸೆ ಏರಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102.25 (31 ಪೈಸೆ ಏರಿಕೆ)
ಬೆಳಗಾವಿ - ರೂ. 101.88 (71 ಪೈಸೆ ಇಳಿಕೆ)
ಬಳ್ಳಾರಿ - ರೂ. 103.07 (54 ಪೈಸೆ ಇಳಿಕೆ)
ಬೀದರ್ - ರೂ. 102.39 (11 ಪೈಸೆ ಏರಿಕೆ)
ವಿಜಯಪುರ - ರೂ. 101.77 (47 ಪೈಸೆ ಇಳಿಕೆ)
ಚಾಮರಾಜನಗರ - ರೂ. 102.13 (3 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 102 (6 ಪೈಸೆ ಏರಿಕೆ)
ಚಿಕ್ಕಮಗಳೂರು - ರೂ. 102.85 (7 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 103.30 (19 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 101.82 (3 ಪೈಸೆ ಇಳಿಕೆ)
ದಾವಣಗೆರೆ - ರೂ. 103.42 (7 ಪೈಸೆ ಏರಿಕೆ)
ಧಾರವಾಡ - ರೂ. 102.04 (33 ಪೈಸೆ ಏರಿಕೆ)
ಗದಗ - ರೂ. 102.79 (41 ಪೈಸೆ ಏರಿಕೆ)
ಕಲಬುರಗಿ - ರೂ. 102.21 (23 ಪೈಸೆ ಇಳಿಕೆ)
ಹಾಸನ - ರೂ. 102.32 (5 ಪೈಸೆ ಏರಿಕೆ)
ಹಾವೇರಿ - ರೂ. 102.24 (14 ಪೈಸೆ ಇಳಿಕೆ)
ಕೊಡಗು - ರೂ. 102.69 (57 ಪೈಸೆ ಇಳಿಕೆ)
ಕೋಲಾರ - ರೂ. 101.87 (6 ಪೈಸೆ ಏರಿಕೆ)
ಕೊಪ್ಪಳ - ರೂ. 103.02 (8 ಪೈಸೆ ಇಳಿಕೆ)
ಮಂಡ್ಯ - ರೂ. 102.14 (20 ಪೈಸೆ ಏರಿಕೆ)
ಮೈಸೂರು - ರೂ. 101.50 (00)
ರಾಯಚೂರು - ರೂ. 101.90 (6 ಪೈಸೆ ಏರಿಕೆ)
ರಾಮನಗರ - ರೂ.102.45 (6 ಪೈಸೆ ಏರಿಕೆ)
ಶಿವಮೊಗ್ಗ - ರೂ. 103.43 (67 ಪೈಸೆ ಏರಿಕೆ)
ತುಮಕೂರು - ರೂ. 102.21 (60 ಪೈಸೆ ಇಳಿಕೆ)
ಉಡುಪಿ - ರೂ. 101.43 (38 ಪೈಸೆ ಇಳಿಕೆ)
ಉತ್ತರ ಕನ್ನಡ - ರೂ. 102.14 (86 ಪೈಸೆ ಇಳಿಕೆ)
ವಿಜಯನಗರ - 103.20 (91 ಪೈಸೆ ಇಳಿಕೆ)
ಯಾದಗಿರಿ - ರೂ. 102.44 (1 ಪೈಸೆ ಏರಿಕೆ)
ಇದನ್ನೂ ಓದಿ: Gold Silver price today: ಏರಿಕೆಯಾಗುತ್ತಿದ್ದ ಚಿನ್ನದ ಓಟಕ್ಕೆ ಬ್ರೇಕ್; ಸೈಲೆಂಟ್ ಆಗಿರೋ ಬಂಗಾರವನ್ನ ಇಂದೇ ಖರೀದಿಸಿ
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.41
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 88.17
ಬೆಳಗಾವಿ - ರೂ. 87.87
ಬಳ್ಳಾರಿ - ರೂ. 88.95
ಬೀದರ್ - ರೂ. 88.32
ವಿಜಯಪುರ - ರೂ. 87.77
ಚಾಮರಾಜನಗರ - ರೂ. 88.07
ಚಿಕ್ಕಬಳ್ಳಾಪುರ - ರೂ. 87.95
ಚಿಕ್ಕಮಗಳೂರು - ರೂ. 88.68
ಚಿತ್ರದುರ್ಗ - ರೂ. 88.95
ದಕ್ಷಿಣ ಕನ್ನಡ - ರೂ. 87.75
ದಾವಣಗೆರೆ - ರೂ. 89.07
ಧಾರವಾಡ - ರೂ. 88.01
ಗದಗ - ರೂ. 88.68
ಕಲಬುರಗಿ - ರೂ. 88.16
ಹಾಸನ - ರೂ. 88.07
ಹಾವೇರಿ - ರೂ. 88.19
ಕೊಡಗು - ರೂ. 88.54
ಕೋಲಾರ - ರೂ. 87.83
ಕೊಪ್ಪಳ - ರೂ. 88.89
ಮಂಡ್ಯ - ರೂ. 88.08
ಮೈಸೂರು - ರೂ. 87.49
ರಾಯಚೂರು - ರೂ. 87.89
ರಾಮನಗರ - ರೂ. 88.36
ಶಿವಮೊಗ್ಗ - 89.15
ತುಮಕೂರು - ರೂ. 87.98
ಉಡುಪಿ - ರೂ. 87.40
ಉತ್ತರ ಕನ್ನಡ - ರೂ. 88.09
ವಿಜಯನಗರ -89.05
ಯಾದಗಿರಿ - ರೂ. 88.37
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ