ಎಂದಿನಂತೆ ಇಂದೂ ಸಹ ಹಲವು ಚಿಕ್ಕ ಪುಟ್ಟ ಪೈಸೆಗಳಷ್ಟು ವ್ಯತ್ಯಾಸದೊಂದಿಗೆ ರಾಜ್ಯದ ಎಲ್ಲೆಡೆ ಇಂಧನ ದರಗಳು (Fuel Price) ಸ್ಥಿರವಾದ ಗತಿಯಲ್ಲಿ ಮುಂದುವರೆದಿದೆ. ಇನ್ನು ಚಿತ್ರದುರ್ಗದಲ್ಲಿ ಪೆಟ್ರೋಲ್ ಬೆಲೆ (Petrol Price) ನಿನ್ನೆಗೆ ಹೋಲಿಸಿದರೆ ಇಂದು 1 ರೂ. 51 ಪೈಸೆಗಳಷ್ಟು ಏರಿಕೆ ಕಂಡಿದೆ. ಸಾಮಾನ್ಯವಾಗಿ ಇಂಧನ ಬೆಲೆಗಳ ಏರಿಳಿತಗಳಿಂದಾಗಿ ನಿತ್ಯವೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ(Petrol-Diesel Price) ವ್ಯತ್ಯಾಸ ಉಂಟಾಗುತ್ತಲೇ ಇರುತ್ತದೆ.
ಇನ್ನು, ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.74, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.33, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.68 (6 ಪೈಸೆ ಏರಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102.01 (1 ಪೈಸೆ ಏರಿಕೆ)
ಬೆಳಗಾವಿ - ರೂ. 102.13 (13 ಪೈಸೆ ಏರಿಕೆ)
ಬಳ್ಳಾರಿ - ರೂ. 103.78 (49 ಪೈಸೆ ಏರಿಕೆ)
ಬೀದರ್ - ರೂ. 102.28 (24 ಪೈಸೆ ಇಳಿಕೆ)
ವಿಜಯಪುರ - ರೂ. 102.12 (12 ಪೈಸೆ ಏರಿಕೆ)
ಚಾಮರಾಜನಗರ - ರೂ. 102.10 (3 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 101.94 (46 ಪೈಸೆ ಇಳಿಕೆ)
ಚಿಕ್ಕಮಗಳೂರು - ರೂ. 103.27 (5 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 104.62 (1 ರೂ. 51 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 101.13 (00)
ದಾವಣಗೆರೆ - ರೂ. 103.67 (10 ಪೈಸೆ ಏರಿಕೆ)
ಧಾರವಾಡ - ರೂ. 101.71 (00)
ಗದಗ - ರೂ. 102.25 (54 ಪೈಸೆ ಇಳಿಕೆ)
ಕಲಬುರಗಿ - ರೂ. 101.71 (50 ಪೈಸೆ ಇಳಿಕೆ)
ಹಾಸನ - ರೂ. 102.34 (33 ಪೈಸೆ ಏರಿಕೆ)
ಹಾವೇರಿ - ರೂ. 102.85 (55 ಪೈಸೆ ಏರಿಕೆ)
ಕೊಡಗು - ರೂ. 103.28 (2 ಪೈಸೆ ಏರಿಕೆ)
ಕೋಲಾರ - ರೂ. 101.81 (17 ಪೈಸೆ ಏರಿಕೆ)
ಕೊಪ್ಪಳ - ರೂ. 103.05 (19 ಪೈಸೆ ಏರಿಕೆ)
ಮಂಡ್ಯ - ರೂ. 101.61 (29 ಪೈಸೆ ಇಳಿಕೆ)
ಮೈಸೂರು - ರೂ. 101.50 (52 ಪೈಸೆ ಇಳಿಕೆ)
ರಾಯಚೂರು - ರೂ. 101.84 (87 ಪೈಸೆ ಇಳಿಕೆ)
ರಾಮನಗರ - ರೂ. 102.14 (5 ಪೈಸೆ ಇಳಿಕೆ)
ಶಿವಮೊಗ್ಗ - ರೂ. 103.43 (35 ಪೈಸೆ ಇಳಿಕೆ)
ತುಮಕೂರು - ರೂ. 102.45 (52 ಪೈಸೆ ಇಳಿಕೆ)
ಉಡುಪಿ - ರೂ. 101.44 (00)
ಉತ್ತರ ಕನ್ನಡ - ರೂ. 102.49 (48 ಪೈಸೆ ಏರಿಕೆ)
ಯಾದಗಿರಿ - ರೂ. 102.43 (00)
ಇದನ್ನೂ ಓದಿ: PepsiCo Layoff: ಎಲ್ರದ್ದೂ ಆಯ್ತು,ಈಗ ಪೆಪ್ಸಿಕೋ ಸರದಿ; 100 ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಗೇಟ್ಪಾಸ್!
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.59
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 88.09
ಬಳ್ಳಾರಿ - ರೂ. 89.58
ಬೀದರ್ - ರೂ. 88.23
ವಿಜಯಪುರ - ರೂ. 88.07
ಚಾಮರಾಜನಗರ - ರೂ. 88.04
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.99
ಚಿತ್ರದುರ್ಗ - ರೂ. 90.15
ದಕ್ಷಿಣ ಕನ್ನಡ - ರೂ. 87.13
ದಾವಣಗೆರೆ - ರೂ. 89.29
ಧಾರವಾಡ - ರೂ. 87.71
ಗದಗ - ರೂ. 88.20
ಕಲಬುರಗಿ - ರೂ. 87.71
ಹಾಸನ - ರೂ. 88.09
ಹಾವೇರಿ - ರೂ. 88.74
ಕೊಡಗು - ರೂ. 88.94
ಕೋಲಾರ - ರೂ. 87.77
ಕೊಪ್ಪಳ - ರೂ. 88.91
ಮಂಡ್ಯ - ರೂ. 87.59
ಮೈಸೂರು - ರೂ. 87.49
ರಾಯಚೂರು - ರೂ. 87.84
ರಾಮನಗರ - ರೂ. 88.08
ಶಿವಮೊಗ್ಗ - 89.15
ತುಮಕೂರು - ರೂ. 88.36
ಉಡುಪಿ - ರೂ. 87.41
ಉತ್ತರ ಕನ್ನಡ - ರೂ. 88.36
ಯಾದಗಿರಿ - ರೂ. 88.36
ಇಂಧನ ಎಂಬುದು ದ್ರವ ರೂಪದಲ್ಲಿರುವ ಚಿನ್ನದಂತಿದ್ದು ಸಾಕಷ್ಟು ಬೇಡಿಕೆ ಹೊಂದಿದೆ. ಸಾಮಾನ್ಯವಾಗಿ ಕೈಗಾರಿಕೆಗಳಿಂದ ಹಿಡಿದು ವಾಹನ ಚಾಲನೆಯವರೆಗೂ ಹಲವು ಯಂತ್ರಗಳು ಕಾರ್ಯ ನಿರ್ವಹಿಸಲು ಇಂಧನ ಅವಶ್ಯಕವಾಗಿದೆ. ಜಾಗತಿಕವಾಗಿ ಉಂಟಾಗುವ ಕಚ್ಚಾ ತೈಲದ ಬೆಲೆಗಳಲ್ಲಿನ ವ್ಯತ್ಯಾಸದಿಂದಾಗಿಯೇ ನಿತ್ಯವೂ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಬದಲಾವಣೆಗಳಾಗುತ್ತಿರುತ್ತವೆ.
ಇತ್ತೀಚಿಗಷ್ಟೇ ಅಂದರೆ ಕೆಲ ಸಮಯದ ಹಿಂದೆ ಕೇಂದ್ರ ಸರ್ಕಾರವು ಸುಂಕಗವನ್ನು ಕೈಬಿಟ್ಟಿದ್ದರಿಂದ ಇಂದು ಇಂಧನ ಬೆಲೆಯಲ್ಲಿ ಅಷ್ಟೊಂದು ಏರಿಕೆ ಕಂಡುಬರುತ್ತಿಲ್ಲ. ಅದಕ್ಕೂ ಹಿಂದೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಗಗನಕ್ಕೇರಿತ್ತು ಹಾಗೂ ವಾಹನ ಸವಾರರರು ರಸ್ತೆ ಮೇಲೆ ವಾಹನ ಇಳಿಸಲೂ ಸಹ ಪರದಾಡುವಂತಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ