• Home
  • »
  • News
  • »
  • business
  • »
  • Petrol-Diesel Price Today: ವಾಹನ ಸವಾರರೇ ಅಲರ್ಟ್- ಇಂದು ಪೆಟ್ರೋಲ್, ಡೀಸೆಲ್ ರೇಟು ಎಷ್ಟಾಗಿದೆ ನೋಡಿ

Petrol-Diesel Price Today: ವಾಹನ ಸವಾರರೇ ಅಲರ್ಟ್- ಇಂದು ಪೆಟ್ರೋಲ್, ಡೀಸೆಲ್ ರೇಟು ಎಷ್ಟಾಗಿದೆ ನೋಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ.

  • Trending Desk
  • 3-MIN READ
  • Last Updated :
  • Share this:

    ಇಂದು ರಾಯಚೂರಿನಲ್ಲಿ ( Raichur) ನಿನ್ನೆಗೆ ಹೋಲಿಸಿದರೆ ಪೆಟ್ರೋಲ್ ಬೆಲೆಯಲ್ಲಿ (Petrol Price) 99 ಪೈಸೆಗಳಷ್ಟು ಏರಿಕೆಯಾಗಿರುವುದನ್ನು ಗಮನಿಸಬಹುದು. ಮಿಕ್ಕಂತೆ ರಾಜ್ಯದ ಇತರೆ ಜಿಲ್ಲಾ ಕೇಂದ್ರಗಳಲ್ಲಿ ಇಂಧನ ಬೆಲೆಗಳಲ್ಲಿ (Fuel Price) ಚಿಕ್ಕಪುಟ್ಟ ವ್ಯತ್ಯಾಸಗಳಿರುವುದನ್ನು ನೋಡಬಹುದು. ಸಾಮಾನ್ಯವಾಗಿ ಇಂಧನ ಬೆಲೆಗಳ ಏರಿಳಿತಗಳಿಂದಾಗಿ ನಿತ್ಯವೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ (Petrol-Diesel Price) ವ್ಯತ್ಯಾಸ ಉಂಟಾಗುತ್ತಲೇ ಇರುತ್ತದೆ.


    ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರಗಳು


    ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.


    ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


    ಬಾಗಲಕೋಟೆ - ರೂ. 102.50 (18 ಪೈಸೆಇಳಿಕೆ)
    ಬೆಂಗಳೂರು - ರೂ. 101.94 (00)
    ಬೆಂಗಳೂರು ಗ್ರಾಮಾಂತರ - ರೂ. 101.58 (43 ಪೈಸೆ ಇಳಿಕೆ)
    ಬೆಳಗಾವಿ - ರೂ. 101.97 (16 ಪೈಸೆ ಇಳಿಕೆ)
    ಬಳ್ಳಾರಿ - ರೂ. 103.20 (58 ಪೈಸೆ ಇಳಿಕೆ)
    ಬೀದರ್ - ರೂ. 102.52 (24 ಪೈಸೆ ಏರಿಕೆ)
    ವಿಜಯಪುರ - ರೂ. 102.24 (12 ಪೈಸೆ ಏರಿಕೆ)
    ಚಾಮರಾಜನಗರ - ರೂ. 102.10 (00)
    ಚಿಕ್ಕಬಳ್ಳಾಪುರ - ರೂ. 101.94 (00)
    ಚಿಕ್ಕಮಗಳೂರು - ರೂ. 103.65 (38 ಪೈಸೆ ಏರಿಕೆ)
    ಚಿತ್ರದುರ್ಗ - ರೂ. 103.80 (82 ಪೈಸೆ ಇಳಿಕೆ)
    ದಕ್ಷಿಣ ಕನ್ನಡ - ರೂ. 101.41 (28 ಪೈಸೆ ಏರಿಕೆ)
    ದಾವಣಗೆರೆ - ರೂ. 103.85 (18 ಪೈಸೆ ಏರಿಕೆ)
    ಧಾರವಾಡ - ರೂ. 101.71 (00)
    ಗದಗ - ರೂ. 102.25 (00)
    ಕಲಬುರಗಿ - ರೂ. 102 (29 ಪೈಸೆ ಏರಿಕೆ)
    ಹಾಸನ - ರೂ. 101.90 (44 ಪೈಸೆ ಇಳಿಕೆ)
    ಹಾವೇರಿ - ರೂ. 102.75 (10 ಪೈಸೆ ಇಳಿಕೆ)
    ಕೊಡಗು - ರೂ. 103.28 (00)
    ಕೋಲಾರ - ರೂ. 101.64 (17 ಪೈಸೆ ಇಳಿಕೆ)
    ಕೊಪ್ಪಳ - ರೂ. 103.13 (8 ಪೈಸೆ ಏರಿಕೆ)
    ಮಂಡ್ಯ - ರೂ. 102.23 (62 ಪೈಸೆ ಏರಿಕೆ)
    ಮೈಸೂರು - ರೂ. 101.50 (00)
    ರಾಯಚೂರು - ರೂ. 102.83 (99 ಪೈಸೆ ಏರಿಕೆ)
    ರಾಮನಗರ - ರೂ. 102.40 (26 ಪೈಸೆ ಏರಿಕೆ)
    ಶಿವಮೊಗ್ಗ - ರೂ. 103.43 (00)
    ತುಮಕೂರು - ರೂ. 102.62 (17 ಪೈಸೆ ಏರಿಕೆ)
    ಉಡುಪಿ - ರೂ. 101.23 (21 ಪೈಸೆ ಇಳಿಕೆ)
    ಉತ್ತರ ಕನ್ನಡ - ರೂ. 102.94 (45 ಪೈಸೆ ಏರಿಕೆ)
    ಯಾದಗಿರಿ - ರೂ. 102.43 (00)


    ಇದನ್ನೂ ಓದಿ: Gold Silver Price Today: ನಿನ್ನೆಗಿಂತ ಚಿನ್ನದ ದರ ಇನ್ನಷ್ಟು ಹೆಚ್ಚಾಯ್ತು, ಇಂದಿನ ರೇಟ್ ಚೆಕ್ ಮಾಡಿ


    ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು


    ಬಾಗಲಕೋಟೆ - ರೂ. 88.42
    ಬೆಂಗಳೂರು - ರೂ. 87.89
    ಬೆಂಗಳೂರು ಗ್ರಾಮಾಂತರ - ರೂ. 87.57
    ಬೆಳಗಾವಿ - ರೂ. 87.94
    ಬಳ್ಳಾರಿ - ರೂ. 89.05
    ಬೀದರ್ - ರೂ. 88.44
    ವಿಜಯಪುರ - ರೂ. 88.19
    ಚಾಮರಾಜನಗರ - ರೂ. 88.04
    ಚಿಕ್ಕಬಳ್ಳಾಪುರ - ರೂ. 87.89
    ಚಿಕ್ಕಮಗಳೂರು - ರೂ. 89.33
    ಚಿತ್ರದುರ್ಗ - ರೂ. 89.40
    ದಕ್ಷಿಣ ಕನ್ನಡ - ರೂ. 87.38
    ದಾವಣಗೆರೆ - ರೂ. 89.45
    ಧಾರವಾಡ - ರೂ. 87.71
    ಗದಗ - ರೂ. 88.20
    ಕಲಬುರಗಿ - ರೂ. 87.97
    ಹಾಸನ - ರೂ. 87.70
    ಹಾವೇರಿ - ರೂ. 88.64
    ಕೊಡಗು - ರೂ. 88.94
    ಕೋಲಾರ - ರೂ. 87.62
    ಕೊಪ್ಪಳ - ರೂ. 88.99
    ಮಂಡ್ಯ - ರೂ. 88.15
    ಮೈಸೂರು - ರೂ. 87.49
    ರಾಯಚೂರು - ರೂ. 88.73
    ರಾಮನಗರ - ರೂ. 88.31
    ಶಿವಮೊಗ್ಗ - 89.15
    ತುಮಕೂರು - ರೂ. 88.50
    ಉಡುಪಿ - ರೂ. 87.22
    ಉತ್ತರ ಕನ್ನಡ - ರೂ. 88.76
    ಯಾದಗಿರಿ - ರೂ. 88.36


    ಪ್ರಸ್ತುತ ಜಗತ್ತಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಇಂಧನಗಳು ದ್ರವರೂಪದ ಬಂಗಾರದಂತಿದ್ದು ಸಾಕಷ್ಟು ಬೇಡಿಕೆಯನ್ನು ಹೊಂದಿವೆ. ಈ ಇಂಧನದ ಪ್ರಕಾರಗಳು ಕೈಗಾರಿಕೆಗಳಿಂದ ಹಿಡಿದು ವಾಹನ ಚಾಲನೆಯವರೆಗೂ ಹಲವು ಆರ್ಥಿಕ ಕ್ಷಮತೆಯ ಕ್ಷೇತ್ರಗಳಲ್ಲಿ ಸಾಕಷ್ಟು ಅವಶ್ಯಕತೆ ಹೊಂದಿದ್ದು ನಿತ್ಯವೂ ಇದರ ಬೆಲೆಗಳಲ್ಲಿ ಏರಿಳಿತಗಳಿರುತ್ತವೆ. ಜಾಗತಿಕವಾಗಿ ಉಂಟಾಗುವ ಕಚ್ಚಾ ತೈಲದ ಬೆಲೆಗಳಲ್ಲಿನ ವ್ಯತ್ಯಾಸದಿಂದಾಗಿಯೇ ನಿತ್ಯವೂ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಬದಲಾವಣೆಗಳಾಗುತ್ತಿರುತ್ತವೆ.


    ಇತ್ತೀಚಿಗಷ್ಟೇ ಅಂದರೆ ಕೆಲ ಸಮಯದ ಹಿಂದೆ ಕೇಂದ್ರ ಸರ್ಕಾರವು ಸುಂಕವನ್ನು ಕೈಬಿಟ್ಟಿದ್ದರಿಂದ ಇಂದು ಇಂಧನ ಬೆಲೆಯಲ್ಲಿ ಅಷ್ಟೊಂದು ಏರಿಕೆ ಕಂಡುಬರುತ್ತಿಲ್ಲ. ಅದಕ್ಕೂ ಹಿಂದೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಗಗನಕ್ಕೇರಿತ್ತು ಹಾಗೂ ವಾಹನ ಸವಾರರರು ರಸ್ತೆ ಮೇಲೆ ವಾಹನ ಇಳಿಸಲೂ ಸಹ ಪರದಾಡುವಂತಾಗಿತ್ತು.

    Published by:Kavya V
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು