• ಹೋಂ
  • »
  • ನ್ಯೂಸ್
  • »
  • ಬ್ಯುಸಿನೆಸ್
  • »
  • Karnataka Petrol-Diesel price Today: ನಿಮ್ಮ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ ಇಳಿಕೆಯಾಗಿದೆಯಾ? ಇಲ್ಲಿದೆ ನೋಡಿ ಇವತ್ತಿನ ರೇಟ್ ಬೋರ್ಡ್

Karnataka Petrol-Diesel price Today: ನಿಮ್ಮ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ ಇಳಿಕೆಯಾಗಿದೆಯಾ? ಇಲ್ಲಿದೆ ನೋಡಿ ಇವತ್ತಿನ ರೇಟ್ ಬೋರ್ಡ್

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಭಾರತ ದೇಶದಲ್ಲಿ ಯಾವುದೇ ರೀತಿಯ ತೈಲ ನಿಕ್ಷೇಪಗಳಿಲ್ಲ. ಹಾಗಾಗಿ ಭಾರತ ತನ್ನ ನಿತ್ಯದ ಇಂಧನ ಅವಶ್ಯಕತೆಗಾಗಿ ಬೃಹತ್ ಪ್ರಮಾಣದಲ್ಲಿ ಕಚ್ಚಾತೈಲವನ್ನು ಆಮದು ಮಾಡಿಕೊಳ್ಳುವ ಒಂದು ದೊಡ್ಡ ರಾಷ್ಟ್ರವಾಗಿದೆ.

  • Trending Desk
  • 3-MIN READ
  • Last Updated :
  • Share this:

Petrol-Diesel Price: ಎಂದಿನಂತೆ ಕೇವಲ ಕೆಲ ಪೈಸೆಗಳಷ್ಟು ವ್ಯತ್ಯಾಸಗಳನ್ನು ಹೊರತುಪಡಿಸಿ ರಾಜ್ಯದೆಲ್ಲೆಡೆ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಗಮನಾರ್ಹವಾದ ಯಾವುದೇ ಏರಿಳಿತಗಳು ಉಂಟಾಗಿಲ್ಲ. ಆದಾಗ್ಯೂ ವಿಜಯನಗರದಲ್ಲಿ ನಿನ್ನೆಗೆ ಹೋಲಿಸಿದರೆ ಪೆಟ್ರೋಲ್ ದರದಲ್ಲಿ (Petrol Price) 97 ಪೈಸೆಗಳಷ್ಟು ಏರಿಕೆಯಾಗಿದ್ದನ್ನು ಗಮನಿಸಬಹುದು. ಇಂಧನ ಇಂದು ಅತೀ ಅಗತ್ಯ ಹಾಗೂ ಅವಶ್ಯಕವಾಗಿ ಬೇಕಾಗಿರುವ ವಸ್ತುಗಳಲ್ಲಿ ಒಂದಾಗಿದೆ. ಇಂಧನವಿಲ್ಲದ (Oil Price) ಪರಿಸ್ಥಿತಿಯನ್ನು ಖಂಡಿತ ಊಹಿಸಿಕೊಳ್ಳದಂತಹ ಸಂದರ್ಭ ಇಂದು ನಮ್ಮದಾಗಿದೆ. ರಸ್ತೆಯಲ್ಲಿ ಓಡಾಡುವ ವಾಹನಗಳಿಂದ ಹಿಡಿದು ಹಲವು ಕೈಗಾರಿಕೆಗಳಿಗೆ (Industry) ನಿತ್ಯ ಇಂಧನದ ಅದರಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಗಳ ಅವಶ್ಯಕತೆ ಇದ್ದೆ ಇರುತ್ತದೆ.


ಸಮುದ್ರದಾಳದಿಂದ ಹೊರತೆಗೆಯಲಾಗುವ ಕಚ್ಚಾ ತೈಲವನ್ನು, ಸಂಸ್ಕರಿಸಿ ಉತ್ಪಾದಿಸಲಾಗುವ ಪೆಟ್ರೋಲ್ ಅಥವಾ ಡೀಸೆಲ್ ಒಂದು ದುರ್ಲಭ ವಸ್ತುವಾಗಿದ್ದು ಜಾಗತಿಕವಾಗಿ ಅಪಾರ ಬೇಡಿಕೆ ಹೊಂದಿದೆ. ಇದರಿಂದಾಗಿಯೇ ಕಚ್ಚಾ ತೈಲವು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಹು ಬೇಡಿಕೆ ಹೊಂದಿರುತ್ತದೆ.


ಆದರೆ ಇಂಧನದ ಬೆಲೆ ಸದಾ ಸ್ಥಿರವಾಗಿರುವುದಿಲ್ಲ. ಏಕೆಂದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹಲವಾರು ಜಾಗತಿಕ ಕಾರಣಗಳಿಂದಾಗಿ ಪ್ರಭಾವಿಸಲ್ಪಡುತ್ತಿರುತ್ತದೆ ಹಾಗೂ ಅದರ ಪರಿಣಾಮದಿಂದಾಗಿ ನಿತ್ಯವೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ ಅಲ್ಪ-ಸ್ವಲ್ಪ ಬದಲಾವಣೆಗಳಾಗುತ್ತಿರುತ್ತವೆ. ಹಾಗಾಗಿಯೇ ನಿತ್ಯದ ಇಂಧನ ಬೆಲೆಗಳ ಅಪ್ಡೇಟ್ ಜನರಿಗೆ ಸಾಕಷ್ಟು ಉಪಯುಕ್ತವಾಗಿದೆ.


ಉದಾಹರಣೆಗೆ ಹೇಳಬೇಕೆಂದರೆ ಕಳೆದ ವರ್ಷ ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿದ್ದ ಸಂದರ್ಭದಲ್ಲಿ ಕಚ್ಚಾ ತೈಲದ ಪೂರೈಕೆ ಸರಪಣಿಯ೦ಲ್ಲಿ ಅಡಚಣೆ ಉಂಟಾಗಿತ್ತು. ಇದರ ಪರಿಣಾಮದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲದ ಬೆಲೆ ವಿಪರೀತವಾಗಿ ಏರಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.


ಇನ್ನು ಭಾರತ ದೇಶದಲ್ಲಿ ಯಾವುದೇ ರೀತಿಯ ತೈಲ ನಿಕ್ಷೇಪಗಳಿಲ್ಲ. ಹಾಗಾಗಿ ಭಾರತ ತನ್ನ ನಿತ್ಯದ ಇಂಧನ ಅವಶ್ಯಕತೆಗಾಗಿ ಬೃಹತ್ ಪ್ರಮಾಣದಲ್ಲಿ ಕಚ್ಚಾತೈಲವನ್ನು ಆಮದು ಮಾಡಿಕೊಳ್ಳುವ ಒಂದು ದೊಡ್ಡ ರಾಷ್ಟ್ರವಾಗಿದೆ. ಕಚ್ಚಾ ತೈಲದ ವ್ಯಾಪಾರ ವಹಿವಾಟು ನಿತ್ಯ ವಿಶ್ವಾದ್ಯಂತ ಕೋಟಿ ಡಾಲರ್ ಗಳಷ್ಟು ನಡೆಯುತ್ತಿರುತ್ತದೆ.


petrol diesel price today in 21 february 2023 stg mrq
ಪ್ರಾತಿನಿಧಿಕ ಚಿತ್ರ


ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರಗಳು


ರಾಜಧಾನಿ ಬೆಂಗಳೂರು ನಗರದಲ್ಲಿ ಎಂದಿನಂತೆ ಪೆಟ್ರೋಲ್ ದರ ರೂ. 102.01 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.73, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.33, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


ಬಾಗಲಕೋಟೆ - ರೂ. 102.48 (20 ಪೈಸೆ ಇಳಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 101.94 (11 ಪೈಸೆ ಇಳಿಕೆ)
ಬೆಳಗಾವಿ - ರೂ. 102.59 (25 ಪೈಸೆ ಏರಿಕೆ)
ಬಳ್ಳಾರಿ - ರೂ. 103.61 (57 ಪೈಸೆ ಏರಿಕೆ)
ಬೀದರ್ - ರೂ. 102.28 (47 ಪೈಸೆ ಇಳಿಕೆ)
ವಿಜಯಪುರ - ರೂ. 102.24 (21 ಪೈಸೆ ಏರಿಕೆ)
ಚಾಮರಾಜನಗರ - ರೂ. 102.10 (3 ಪೈಸೆ ಇಳಿಕೆ)
ಚಿಕ್ಕಬಳ್ಳಾಪುರ - ರೂ. 102.39 (45 ಪೈಸೆ ಏರಿಕೆ)
ಚಿಕ್ಕಮಗಳೂರು - ರೂ. 103.12 (27 ಪೈಸೆ ಏರಿಕೆ)
ಚಿತ್ರದುರ್ಗ - ರೂ. 103 (52 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.85 (72 ಪೈಸೆ ಏರಿಕೆ)
ದಾವಣಗೆರೆ - ರೂ. 103.41 (81 ಪೈಸೆ ಇಳಿಕೆ)
ಧಾರವಾಡ - ರೂ. 101.71 (33 ಪೈಸೆ ಇಳಿಕೆ)
ಗದಗ - ರೂ. 102.38 (41 ಪೈಸೆ ಇಳಿಕೆ)
ಕಲಬುರಗಿ - ರೂ. 102.44 (1 ಪೈಸೆ ಇಳಿಕೆ)
ಹಾಸನ - ರೂ. 102.33 (26 ಪೈಸೆ ಏರಿಕೆ)
ಹಾವೇರಿ - ರೂ. 102.38 (3 ಪೈಸೆ ಇಳಿಕೆ)
ಕೊಡಗು - ರೂ. 103.28 (28 ಪೈಸೆ ಇಳಿಕೆ)
ಕೋಲಾರ - ರೂ. 101.81 (6 ಪೈಸೆ ಇಳಿಕೆ)
ಕೊಪ್ಪಳ - ರೂ. 103.10 (28 ಪೈಸೆ ಏರಿಕೆ)
ಮಂಡ್ಯ - ರೂ. 102.17 (56 ಪೈಸೆ ಏರಿಕೆ)
ಮೈಸೂರು - ರೂ. 101.50 (00)
ರಾಯಚೂರು - ರೂ. 101.84 (95 ಪೈಸೆ ಇಳಿಕೆ)
ರಾಮನಗರ - ರೂ. 102.39 (6 ಪೈಸೆ ಇಳಿಕೆ)
ಶಿವಮೊಗ್ಗ - ರೂ. 102.90 (69 ಪೈಸೆ ಇಳಿಕೆ)
ತುಮಕೂರು - ರೂ. 102.81 (54 ಪೈಸೆ ಏರಿಕೆ)
ಉಡುಪಿ - ರೂ. 101.81 (38 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 103 (86 ಪೈಸೆ ಏರಿಕೆ)
ವಿಜಯನಗರ - ರೂ. 104.17 (97 ಪೈಸೆ ಏರಿಕೆ)
ಯಾದಗಿರಿ - ರೂ. 102.43 (22 ಪೈಸೆ ಇಳಿಕೆ)


ಇದನ್ನೂ ಓದಿ:  Zomato: ಡೆಲಿವೆರಿ ಏಜೆಂಟ್​ಗಳಿಗೆ ಗುಡ್​ ನ್ಯೂಸ್​, ರೆಸ್ಟ್ ಪಾಯಿಂಟ್ ಗಿಫ್ಟ್ ನೀಡಿದ ಈ ಕಂಪನಿ, ಇಂಟರ್ನೆಟ್ ಸೇರಿ ಹಲವು ಸೌಲಭ್ಯ


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು


ಬಾಗಲಕೋಟೆ - ರೂ. 88.40
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.89
ಬೆಳಗಾವಿ - ರೂ. 88.50
ಬಳ್ಳಾರಿ - ರೂ. 89.42
ಬೀದರ್ - ರೂ. 88.23
ವಿಜಯಪುರ - ರೂ. 88.19
ಚಾಮರಾಜನಗರ - ರೂ. 88.04
ಚಿಕ್ಕಬಳ್ಳಾಪುರ - ರೂ. 88.29
ಚಿಕ್ಕಮಗಳೂರು - ರೂ. 88.60
ಚಿತ್ರದುರ್ಗ - ರೂ. 88.66
ದಕ್ಷಿಣ ಕನ್ನಡ - ರೂ. 87.78
ದಾವಣಗೆರೆ - ರೂ. 89.04
ಧಾರವಾಡ - ರೂ. 87.71
ಗದಗ - ರೂ. 88.31
ಕಲಬುರಗಿ - ರೂ. 88.37
ಹಾಸನ - ರೂ. 88.06
ಹಾವೇರಿ - ರೂ. 88.31
ಕೊಡಗು - ರೂ. 88.94
ಕೋಲಾರ - ರೂ. 87.77
ಕೊಪ್ಪಳ - ರೂ. 88.96
ಮಂಡ್ಯ - ರೂ. 88.10
ಮೈಸೂರು - ರೂ. 87.49
ರಾಯಚೂರು - ರೂ. 87.84
ರಾಮನಗರ - ರೂ. 88.29
ಶಿವಮೊಗ್ಗ - 88.63
ತುಮಕೂರು - ರೂ. 88.68
ಉಡುಪಿ - ರೂ. 87.74
ಉತ್ತರ ಕನ್ನಡ - ರೂ. 88.82
ವಿಜಯನಗರ - ರೂ. 89.72
ಯಾದಗಿರಿ - ರೂ. 88.36

Published by:Mahmadrafik K
First published: