ಇವತ್ತಿನ ಖುಷಿ ಸಮಾಚಾರವೇನೆಂದರೆ ಇಂದು ರಾಜ್ಯದ ಹಲವೆಡೆ ಪೆಟ್ರೋಲ್ ಬೆಲೆ (Petrol Price) ಇಳಿಕೆಯಾಗಿದೆ. ಬಳ್ಳಾರಿಯಲ್ಲಂತೂ ಒಂದು ಲೀಟರ್ ಪೆಟ್ರೋಲ್ ಬೆಲೆ 1.19 ಪೈಸೆ ಇಳಿಕೆ ಆಗಿದೆ. ಮಿಕ್ಕಂತೆ ರಾಜ್ಯದ ಎಲ್ಲೆಡೆ ಚಿಕ್ಕ ಪುಟ್ಟ ಪೈಸೆಗಳಷ್ಟು ಏರಿಳಿತವನ್ನು ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ (Petrol And Diesel Price) ಕಾಣಬಹುದಾಗಿದೆ. ಪ್ರತಿನಿತ್ಯ ಗಾಡಿಗೆ ಇಂಧನ ತುಂಬಿಸಿ ಕೆಲಸ-ಕಾರ್ಯಗಳಿಗೆ ಹೋಗುವವರಿಂದ ಹಿಡಿದು ಬಸ್, ಕ್ಯಾಬ್ ಅಂತಾ ಇತರೆ ಸಾರ್ವಜನಿಕ ಮತ್ತು ಬಾಡಿಗೆ ವಾಹನಗಳನ್ನು ಹಿಡಿದು ಹೋಗುವವರಿಗೆ ಈ ಇಂಧನ ಬೆಲೆಯದ್ದೇ (Oil Price) ಚಿಂತೆ. ಎಲ್ಲಿ ಸರ್ಕಾರ ಇವುಗಳ ಬೆಲೆ ಏರಿಕೆ ಮಾಡಿ ನಮ್ಮ ಜೇಬಿಗೆ ಕತ್ತರಿ ಹಾಕುತ್ತದೆಯೋ ಅಂತಾ. ಹೀಗಾಗಿ ಪ್ರತಿಯೊಬ್ಬ ನಾಗರೀಕನೂ ಇಂಧನ ಬೆಲೆ ಕೈಸುಡದಂತೆ ಇರಲಿ ಎಂದು ಬಯಸುತ್ತಾನೆ.
ಇಂಧನ ಬೆಲೆ ಏರಿಕೆಯಾದ್ದಲ್ಲಿ ಸಹಜವಾಗಿಯೇ ಜನ ಸಾಮಾನ್ಯರ ಮೇಲೆ ಹೊಡೆತ ಬೀಳುತ್ತದೆ. ಹಾಗಾದರೆ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಾಗಿದೆ? ಎಲ್ಲೆಲ್ಲೆ ಇಳಿಕೆ, ಏರಿಕೆ ಎಂಬುದನ್ನು ಇಲ್ಲಿ ತಿಳಿಯೋಣ.
ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರಗಳು
ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.63 (33 ಪೈಸೆ ಏರಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 101.94 (7 ಪೈಸೆ ಇಳಿಕೆ)
ಬೆಳಗಾವಿ - ರೂ. 102.36 (18 ಪೈಸೆ ಇಳಿಕೆ)
ಬಳ್ಳಾರಿ - ರೂ. 103.07 (1.19 ಪೈಸೆ ಇಳಿಕೆ)
ಬೀದರ್ - ರೂ. 102.49 (5 ಪೈಸೆ ಏರಿಕೆ)
ವಿಜಯಪುರ - ರೂ. 102.29 (5 ಪೈಸೆ ಏರಿಕೆ)
ಚಾಮರಾಜನಗರ - ರೂ. 102.07 (14 5 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 101.94 (18 ಪೈಸೆ ಇಳಿಕೆ)
ಚಿಕ್ಕಮಗಳೂರು - ರೂ. 102.85 (1.15 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 103 (52 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.16 (31 ಪೈಸೆ ಇಳಿಕೆ)
ದಾವಣಗೆರೆ - ರೂ. 104.07 (15 ಪೈಸೆ ಇಳಿಕೆ)
ಧಾರವಾಡ - ರೂ. 101.71 (14 ಪೈಸೆ ಇಳಿಕೆ)
ಗದಗ - ರೂ. 102.64 (11 ಪೈಸೆ ಇಳಿಕೆ)
ಕಲಬುರಗಿ - ರೂ. 102.42 (28 ಪೈಸೆ ಏರಿಕೆ)
ಹಾಸನ - ರೂ. 102.18 (00)
ಹಾವೇರಿ - ರೂ. 102.65 (29 ಪೈಸೆ ಇಳಿಕೆ)
ಕೊಡಗು - ರೂ. 103.56 (30 ಪೈಸೆ ಇಳಿಕೆ)
ಕೋಲಾರ - ರೂ. 102.14 (27 ಪೈಸೆ ಏರಿಕೆ)
ಕೊಪ್ಪಳ - ರೂ. 103.15 (5 ಪೈಸೆ ಏರಿಕೆ)
ಮಂಡ್ಯ - ರೂ. 101.88 (00)
ಮೈಸೂರು - ರೂ. 101.73 (00)
ರಾಯಚೂರು - ರೂ. 102.28 (45 ಪೈಸೆ ಏರಿಕೆ)
ರಾಮನಗರ - ರೂ. 102.28 (3 ಪೈಸೆ ಏರಿಕೆ)
ಶಿವಮೊಗ್ಗ - ರೂ. 103.67 (9 ಪೈಸೆ ಏರಿಕೆ)
ತುಮಕೂರು - ರೂ. 102.26 (8 ಪೈಸೆ ಇಳಿಕೆ)
ಉಡುಪಿ - ರೂ. 102.02 (63 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 102.79 (78 ಪೈಸೆ ಏರಿಕೆ)
ವಿಜಯನಗರ - ರೂ. 103.73 (84 ಪೈಸೆ ಏರಿಕೆ)
ಯಾದಗಿರಿ - ರೂ. 102.79 (00)
ಇದನ್ನೂ ಓದಿ: Gold-Silver Price Today: ಮತ್ತೆ ಏರಿಕೆಯಾಯ್ತು ಬಂಗಾರದ ದರ: ಬೆಳ್ಳಿ ಮಾತ್ರ ಸ್ಥಿರ: ಹೀಗಿದೆ ಇಂದಿನ ರೇಟ್
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.54
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.89
ಬೆಳಗಾವಿ - ರೂ. 88.30
ಬಳ್ಳಾರಿ - ರೂ. 88.95
ಬೀದರ್ - ರೂ. 88.41
ವಿಜಯಪುರ - ರೂ. 88.23
ಚಾಮರಾಜನಗರ - ರೂ. 88.01
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.68
ಚಿತ್ರದುರ್ಗ - ರೂ. 88.66
ದಕ್ಷಿಣ ಕನ್ನಡ - ರೂ. 87.15
ದಾವಣಗೆರೆ - ರೂ. 89.63
ಧಾರವಾಡ - ರೂ. 87.71
ಗದಗ - ರೂ. 88.55
ಕಲಬುರಗಿ - ರೂ. 88.35
ಹಾಸನ - ರೂ. 87.92
ಹಾವೇರಿ - ರೂ. 88.56
ಕೊಡಗು - ರೂ. 89.20
ಕೋಲಾರ - ರೂ. 87.83
ಕೊಪ್ಪಳ - ರೂ. 88.92
ಮಂಡ್ಯ - ರೂ. 87.84
ಮೈಸೂರು - ರೂ. 87.71
ರಾಯಚೂರು - ರೂ. 88.25
ರಾಮನಗರ - ರೂ. 88.20
ಶಿವಮೊಗ್ಗ - 89.34
ತುಮಕೂರು - ರೂ. 88.07
ಉಡುಪಿ - ರೂ. 87.36
ಉತ್ತರ ಕನ್ನಡ - ರೂ. 87.98
ವಿಜಯನಗರ - ರೂ. 88.77
ಯಾದಗಿರಿ - ರೂ. 88.68
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ