Petrol And Diesel Price: ನಿನ್ನೆ ರಾಯಚೂರಿನಲ್ಲಿ ಪೆಟ್ರೋಲ್ ಬೆಲೆ (Petrol Price) 99 ಪೈಸೆಗಳಷ್ಟು ಏರಿಕೆಯಾಗಿತ್ತು. ಆದರೆ ಇಂದು ಮತ್ತೆ ಮೊದಲಿನ ಸ್ಥಿತಿಗೆ ತಲುಪಿದ್ದು ಪೆಟ್ರೋಲ್ ಬೆಲೆ 99 ಪೈಸೆಗಳಷ್ಟು ಇಳಿಕೆಯಾಗಿದೆ. ಇನ್ನುಳಿದಂತೆ ರಾಜ್ಯದ ಇತರೆಲ್ಲೆಡೆ ಇಂಧನ ಬೆಲೆಗಳಲ್ಲಿ (Oil Price) ಚಿಕ್ಕಪುಟ್ಟ ವ್ಯತ್ಯಾಸಗಳು ಸ್ಥಿರವಾಗಿ ಮುಂದುವರೆದಿವೆ. ಪ್ರಸ್ತುತ ಜಗತ್ತಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಇಂಧನಗಳು ಸಾಕಷ್ಟು ಬೇಡಿಕೆಯನ್ನು (Demand) ಹೊಂದಿವೆ. ಹಲವು ದಿನನಿತ್ಯದ ಪ್ರಮುಖ ಕೈಗಾರಿಕೆ ಚಟುವಟಿಕೆಗಳು ನಡೆಯಲು ಇಂಧನ ಅವಶ್ಯಕವಾಗಿದೆ. ಇನ್ನು ಜಾಗತಿಕವಾಗಿ ಉಂಟಾಗುವ ಕಚ್ಚಾ ತೈಲದ ಬೆಲೆಗಳಲ್ಲಿನ (Crude Oil Price) ವ್ಯತ್ಯಾಸದಿಂದಾಗಿಯೇ ನಿತ್ಯವೂ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಬದಲಾವಣೆಗಳಾಗುತ್ತಿರುತ್ತವೆ.
ಇತ್ತೀಚಿಗಷ್ಟೇ ಅಂದರೆ ಕೆಲ ಸಮಯದ ಹಿಂದೆ ಕೇಂದ್ರ ಸರ್ಕಾರವು ಸುಂಕವನ್ನು ಕೈಬಿಟ್ಟಿದ್ದರಿಂದ ಇಂದು ಇಂಧನ ಬೆಲೆಯಲ್ಲಿ ಅಷ್ಟೊಂದು ಏರಿಕೆ ಕಂಡುಬರುತ್ತಿಲ್ಲ. ಅದಕ್ಕೂ ಹಿಂದೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಗಗನಕ್ಕೇರಿತ್ತು ಹಾಗೂ ವಾಹನ ಸವಾರರರು ರಸ್ತೆ ಮೇಲೆ ವಾಹನ ಇಳಿಸಲೂ ಸಹ ಪರದಾಡುವಂತಾಗಿತ್ತು.
ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರಗಳು
ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.
ಇದನ್ನೂ ಓದಿ: Vehicle Insurance: ಇನ್ಮುಂದೆ ಕಾರು, ಬೈಕ್ಗಳಿಗೆ ದೀರ್ಘಾವಧಿಯ ವಿಮೆ ಮಾಡಿಸಬೇಕು, IRDAI ಹೊಸ ರೂಲ್ಸ್!
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.48 (2 ಪೈಸೆ ಇಳಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 101.58 (00)
ಬೆಳಗಾವಿ - ರೂ. 102.59 (62 ಪೈಸೆ ಏರಿಕೆ)
ಬಳ್ಳಾರಿ - ರೂ. 103.61 (41 ಪೈಸೆ ಏರಿಕೆ)
ಬೀದರ್ - ರೂ. 102.28 (24 ಪೈಸೆ ಇಳಿಕೆ)
ವಿಜಯಪುರ - ರೂ. 101.72 (52 ಪೈಸೆ ಇಳಿಕೆ)
ಚಾಮರಾಜನಗರ - ರೂ. 102.10 (00)
ಚಿಕ್ಕಬಳ್ಳಾಪುರ - ರೂ. 101.94 (00)
ಚಿಕ್ಕಮಗಳೂರು - ರೂ. 102.92 (73 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 103.11 (69 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.48 (7 ಪೈಸೆ ಏರಿಕೆ)
ದಾವಣಗೆರೆ - ರೂ. 103.35 (50 ಪೈಸೆ ಇಳಿಕೆ)
ಧಾರವಾಡ - ರೂ. 101.71 (00)
ಗದಗ - ರೂ. 102.38 (13 ಪೈಸೆ ಏರಿಕೆ)
ಕಲಬುರಗಿ - ರೂ. 102.44 (44 ಪೈಸೆ ಏರಿಕೆ)
ಹಾಸನ - ರೂ. 101.88 (2 ಪೈಸೆ ಇಳಿಕೆ)
ಹಾವೇರಿ - ರೂ. 102.38 (37 ಪೈಸೆ ಇಳಿಕೆ)
ಕೊಡಗು - ರೂ. 103.28 (00)
ಕೋಲಾರ - ರೂ. 101.81 (17 ಪೈಸೆ ಏರಿಕೆ)
ಕೊಪ್ಪಳ - ರೂ. 102.86 (27 ಪೈಸೆ ಇಳಿಕೆ)
ಮಂಡ್ಯ - ರೂ. 101.94 (29 ಪೈಸೆ ಇಳಿಕೆ)
ಮೈಸೂರು - ರೂ. 101.50 (00)
ರಾಯಚೂರು - ರೂ. 101.84 (99 ಪೈಸೆ ಇಳಿಕೆ)
ರಾಮನಗರ - ರೂ. 102.39 (1 ಪೈಸೆ ಇಳಿಕೆ)
ಶಿವಮೊಗ್ಗ - ರೂ. 102.76 (67 ಪೈಸೆ ಇಳಿಕೆ)
ತುಮಕೂರು - ರೂ. 102.81 (19 ಪೈಸೆ ಏರಿಕೆ)
ಉಡುಪಿ - ರೂ. 102.02 (79 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 103.79 (85 ಪೈಸೆ ಏರಿಕೆ)
ಯಾದಗಿರಿ - ರೂ. 102.43 (00)
ಇದನ್ನೂ ಓದಿ: Gold-Silver Price Today: ಚಿನ್ನದ ದರದಲ್ಲಿಲ್ಲ ಬದಲಾವಣೆ, ಬೆಳ್ಳಿ ಕೊಂಚ ಅಗ್ಗ: ಹೀಗಿದೆ ಇಂದಿನ ರೇಟ್
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.40
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.57
ಬೆಳಗಾವಿ - ರೂ. 88.50
ಬಳ್ಳಾರಿ - ರೂ. 89.42
ಬೀದರ್ - ರೂ. 88.23
ವಿಜಯಪುರ - ರೂ. 87.71
ಚಾಮರಾಜನಗರ - ರೂ. 88.04
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.48
ಚಿತ್ರದುರ್ಗ - ರೂ. 88.79
ದಕ್ಷಿಣ ಕನ್ನಡ - ರೂ. 87.44
ದಾವಣಗೆರೆ - ರೂ. 89
ಧಾರವಾಡ - ರೂ. 87.71
ಗದಗ - ರೂ. 88.31
ಕಲಬುರಗಿ - ರೂ. 88.37
ಹಾಸನ - ರೂ. 87.67
ಹಾವೇರಿ - ರೂ. 88.31
ಕೊಡಗು - ರೂ. 88.94
ಕೋಲಾರ - ರೂ. 87.77
ಕೊಪ್ಪಳ - ರೂ. 88.75
ಮಂಡ್ಯ - ರೂ. 87.89
ಮೈಸೂರು - ರೂ. 87.49
ರಾಯಚೂರು - ರೂ. 87.84
ರಾಮನಗರ - ರೂ. 88.29
ಶಿವಮೊಗ್ಗ - 88.54
ತುಮಕೂರು - ರೂ. 88.68
ಉಡುಪಿ - ರೂ. 87.93
ಉತ್ತರ ಕನ್ನಡ - ರೂ. 89.52
ಯಾದಗಿರಿ - ರೂ. 88.36
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ