• Home
  • »
  • News
  • »
  • business
  • »
  • Petrol Diesel Price Today: ನಿಮ್ಮೂರಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಾದ ಸಣ್ಣ ಪುಟ್ಟ ಏರಿಳಿತ ಇಲ್ಲಿದೆ

Petrol Diesel Price Today: ನಿಮ್ಮೂರಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಾದ ಸಣ್ಣ ಪುಟ್ಟ ಏರಿಳಿತ ಇಲ್ಲಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ.

  • Trending Desk
  • 4-MIN READ
  • Last Updated :
  • Share this:

ನಿನ್ನೆಗೆ ಹೋಲಿಸಿದರೆ ಇಂದು ರಾಜ್ಯದ ಚಿತ್ರದುರ್ಗದಲ್ಲಿ (Chitradurga Petrol Price) ಪೆಟ್ರೋಲ್ ಬೆಲೆ 1 ರೂ. 89 ಪೈಸೆಗಳಷ್ಟು ಏರಿಕೆಯಾಗಿರುವುದನ್ನು ಗಮನಿಸಬಹುದು. ಆದರೆ ಮಿಕ್ಕಂತೆ ಇನ್ನುಳಿದ ನಗರಗಳಲ್ಲಿ ದೊಡ್ಡದಾದಂತಹ ಯಾವುದೇ ಬದಲಾವಣೆ ಆಗಿಲ್ಲ. ಆದರೂ ಎಲ್ಲೆಡೆ ಎಂದಿನಂತೆ ಕೆಲ ಪೈಸೆಗಳಷ್ಟು ಚಿಕ್ಕ ಪುಟ್ಟ ವ್ಯತ್ಯಾಸಗಳು ಸ್ಥಿರವಾಗಿ ಮುಂದುವರೆದಿವೆ ಅಂತಾನೇ ಹೇಳಬಹುದು. ಸಾಮಾನ್ಯವಾಗಿ ಕಚ್ಚಾ ತೈಲದಿಂದ (Crude Oil) ಪ್ರೂಸೆಸ್ ಮಾಡಿ ಉತ್ಪತ್ತಿ ಮಾಡಲಾಗುವ ಪೆಟ್ರೋಲ್ ಹಾಗೂ ಡೀಸೆಲ್ ಗಳು (Petrol And Diesel Price) ಜಗತ್ತಿನಾದ್ಯಂತ ಅಪಾರವಾದ ಬೇಡಿಕೆ (Demand) ಪಡೆದಿವೆ. ಹಾಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ (International Market) ಕಚ್ಚಾ ತೈಲಕ್ಕೆ ಡಿಮ್ಯಾಂಡ್ ಇದ್ದು ಅದರ ಬೆಲೆಯು ಹಲವು ಜಾಗತಿಕ ಅಂಶಗಳಿಂದಾಗಿ ಪ್ರಭಾವಿಸಲ್ಪಡುತ್ತಿರುತ್ತದೆ.


ಇನ್ನು ಕಚ್ಚಾ ತೈಲದ ಬೆಲೆಗನುಗುಣವಾಗಿ ಪೆಟ್ರೋಲ್-ಡೀಸೆಲ್ ದರಗಳಲ್ಲಿ ಏರಿಳಿತ ಕಂಡುಬರುತ್ತಿರುತ್ತದೆ. ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿದ್ದ ಸಂದರ್ಭದಲ್ಲಿ ಜಾಗತಿಕವಾಗಿ ಕಚ್ಚಾ ತೈಲದ ಮೇಲೆ ಭಾರಿ ಪರಿಣಾಮ ಉಂಟಾಗಿ ತೈಲದ ಬೆಲೆ ಗಗನಕ್ಕೇರಿತ್ತು. ಭಾರತವೂ ಸಹ ಇದಕ್ಕೆ ಹೊರತಾಗಿರಲಿಲ್ಲ.


ಆದರೆ, ಕೇಂದ್ರದ ಕೆಲ ಉಪಕ್ರಮದಿಂದ ಇಂಧನ ಬೆಲೆ ಸದ್ಯ ಸ್ಥಿರವಾದ ಗತಿಯಲ್ಲಿ ಇಂದು ಸಾಗುತ್ತಿದೆ. ಪ್ರಮುಖ ಕೈಗಾರಿಕಾ ಚಟುವಟಿಕೆಗಳು ಹಾಗೂ ವಾಹನಗಳ ಸಂಚಾರಕ್ಕೆ ಇಂಧನವೇ ಅವಶ್ಯಕವಾಗಿರುವ ಕಾರಣ ಕಚ್ಚಾ ತೈಲಕ್ಕೆ ಜಗತ್ತಿನಾದ್ಯಂತ ಅಪಾರವಾದ ಬೇಡಿಕೆಯಿದೆ.


ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರಗಳು


ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


ಬಾಗಲಕೋಟೆ - ರೂ. 102.68 (6 ಪೈಸೆ ಏರಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102.01 (43 ಪೈಸೆ ಏರಿಕೆ)
ಬೆಳಗಾವಿ - ರೂ. 102.13 (78 ಪೈಸೆ ಇಳಿಕೆ)
ಬಳ್ಳಾರಿ - ರೂ. 103.78 (12 ಪೈಸೆ ಇಳಿಕೆ)
ಬೀದರ್ - ರೂ. 102.28 (16 ಪೈಸೆ ಇಳಿಕೆ)
ವಿಜಯಪುರ - ರೂ. 102.12 (10 ಪೈಸೆ ಏರಿಕೆ)
ಚಾಮರಾಜನಗರ - ರೂ. 102.10 (3 ಪೈಸೆ ಇಳಿಕೆ)
ಚಿಕ್ಕಬಳ್ಳಾಪುರ - ರೂ. 101.94 (00)
ಚಿಕ್ಕಮಗಳೂರು - ರೂ. 103.27 (5 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 104.62 (1 ರೂ. 89 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 101.13 (13 ಪೈಸೆ ಇಳಿಕೆ)
ದಾವಣಗೆರೆ - ರೂ. 103.67 (10 ಪೈಸೆ ಏರಿಕೆ)
ಧಾರವಾಡ - ರೂ. 101.71 (00)
ಗದಗ - ರೂ. 102.25 (54 ಪೈಸೆ ಇಳಿಕೆ)
ಕಲಬುರಗಿ - ರೂ. 101.71 (50 ಪೈಸೆ ಇಳಿಕೆ)
ಹಾಸನ - ರೂ. 102.34 (33 ಪೈಸೆ ಏರಿಕೆ)
ಹಾವೇರಿ - ರೂ. 102.85 (27 ಪೈಸೆ ಏರಿಕೆ)
ಕೊಡಗು - ರೂ. 103.11 (36 ಪೈಸೆ ಇಳಿಕೆ)
ಕೋಲಾರ - ರೂ. 101.81 (29 ಪೈಸೆ ಇಳಿಕೆ)
ಕೊಪ್ಪಳ - ರೂ. 103.05 (19 ಪೈಸೆ ಏರಿಕೆ)
ಮಂಡ್ಯ - ರೂ. 101.61 (33 ಪೈಸೆ ಇಳಿಕೆ)
ಮೈಸೂರು - ರೂ. 101.50 (28 ಪೈಸೆ ಇಳಿಕೆ)
ರಾಯಚೂರು - ರೂ. 101.84 (87 ಪೈಸೆ ಇಳಿಕೆ)
ರಾಮನಗರ - ರೂ. 102.40 (21 ಪೈಸೆ ಏರಿಕೆ)
ಶಿವಮೊಗ್ಗ - ರೂ. 103.43 (35 ಪೈಸೆ ಇಳಿಕೆ)
ತುಮಕೂರು - ರೂ. 102.45 (42 ಪೈಸೆ ಇಳಿಕೆ)
ಉಡುಪಿ - ರೂ. 101.44 (00)
ಉತ್ತರ ಕನ್ನಡ - ರೂ. ₹ 102.49 (48 ಪೈಸೆ ಏರಿಕೆ)
ವಿಜಯನಗರ - ರೂ. 102.89 (00)
ಯಾದಗಿರಿ - ರೂ. 102.43 (36 ಪೈಸೆ ಇಳಿಕೆ)


ಇದನ್ನೂ ಓದಿ: ಅಸೂಸ್​ ಪರಿಚಯಿಸುತ್ತಿದೆ 18GB RAM ಆಯ್ಕೆಯ ಸ್ಮಾರ್ಟ್​ಫೋನ್​!; ಮಾರ್ಚ್​ 10 ರಂದು ಮಾರುಕಟ್ಟೆಗೆ!


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು


ಬಾಗಲಕೋಟೆ - ರೂ. 88.59
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 88.09
ಬಳ್ಳಾರಿ - ರೂ. 89.58
ಬೀದರ್ - ರೂ. 88.23
ವಿಜಯಪುರ - ರೂ. 88.07
ಚಾಮರಾಜನಗರ - ರೂ. 88.04
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.99
ಚಿತ್ರದುರ್ಗ - ರೂ. 90.15
ದಕ್ಷಿಣ ಕನ್ನಡ - ರೂ. 87.13
ದಾವಣಗೆರೆ - ರೂ. 89.29
ಧಾರವಾಡ - ರೂ. 87.71
ಗದಗ - ರೂ. 88.20
ಕಲಬುರಗಿ - ರೂ. 87.71
ಹಾಸನ - ರೂ. 88.09
ಹಾವೇರಿ - ರೂ. 88.74
ಕೊಡಗು - ರೂ. 88.75
ಕೋಲಾರ - ರೂ. 87.77
ಕೊಪ್ಪಳ - ರೂ. 88.91
ಮಂಡ್ಯ - ರೂ. 87.59
ಮೈಸೂರು - ರೂ. 87.49
ರಾಯಚೂರು - ರೂ. 87.84
ರಾಮನಗರ - ರೂ. 88.31
ಶಿವಮೊಗ್ಗ - 89.15
ತುಮಕೂರು - ರೂ. 88.36
ಉಡುಪಿ - ರೂ. 87.41
ಉತ್ತರ ಕನ್ನಡ - ರೂ. 88.36
ವಿಜಯನಗರ - 88.77
ಯಾದಗಿರಿ - ರೂ. 88.36

Published by:Mahmadrafik K
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು