ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ (Petrol Diesel Price) ಏರಿಳಿಕೆಯಾಗುತ್ತಲೇ ಇದೆ. ಕೆಲವೊಂದು ದಿನ ದೇಶದ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆಯಲ್ಲಿ (Petrol Price) ಇಳಿಕೆ ಕಂಡರೆ ಇನ್ನೂ ಕೆಲವು ದಿನ ದಿಢೀರ್ ಏರಿಕೆಯನ್ನು (Hike) ಕಾಣಬಹುದು. ಕೆಲವೇ ಪೈಸೆಗಳಷ್ಟೇ ವ್ಯತ್ಯಾಗಳಾಗುವುದಾದರೂ ಬಸ್, ಕಾರುಗಳಂತಹ ಹೆಚ್ಚು ಪೆಟ್ರೋಲ್ ಬಳಸುವ ವಾಹನ ಮಾಲೀಕರಿಗೆ ಸಂಬಂಧಿಸಿದಂತೆ ಪೆಟ್ರೋಲ್ ಬೆಲೆ ಬಹಳ ಮುಖ್ಯವಾಗುತ್ತದೆ. ಇನ್ನೂ ಜನಸಾಮಾನ್ಯರಿಗೂ ಪೆಟ್ರೋಲ್ ಬೆಲೆ ಏರಿಕೆ ಬಿಸಿ ತಟ್ಟುತ್ತದೆ. ಆದರೆ ಈ ವೀಕೆಂಡ್ನಲ್ಲಿ (Weekend) ಈದ್ (Eid) ಶುಭ ಸಂದರ್ಭದಲ್ಲಿ ಸ್ವಲ್ಪ ನಿರಾಳ ಎನಿಸುವ ನ್ಯೂಸ್ ಸಿಕ್ಕಿದೆ. ಈ ದಿನ 11 ಜಿಲ್ಲೆಗಳಲ್ಲಿ (Districts) ಪೆಟ್ರೋಲ್ ಬೆಲೆ ಇಳಿಕೆಯಾಗಿದೆ. ಇನ್ನೂ 8 ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಇಳಿಯದಿದ್ದರೂ ಏರಿಕೆಯಂತೂ ಆಗಿಲ್ಲ. ಹಾಗಿದ್ದರೆ ಇಂದಿನ ಇಂಧನ ಬೆಲೆ (Fuel Price) ಹೇಗಿದೆ ನೋಡೋಣ ಬನ್ನಿ.
ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರಗಳು
ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು ಪೆಟ್ರೋಲ್ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.70 (0.20 ಪೈಸೆ ಇಳಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 101.58 (0.43 ಪೈಸೆ ಇಳಿಕೆ)
ಬೆಳಗಾವಿ - ರೂ. 102.69 (0.72 ಪೈಸೆ ಏರಿಕೆ)
ಬಳ್ಳಾರಿ - ರೂ 103.73 ( 0.17 ಪೈಸೆ ಇಳಿಕೆ)
ಬೀದರ್ - ರೂ. 102.58 (0.06 ಪೈಸೆ ಏರಿಕೆ)
ವಿಜಯಪುರ - ರೂ. 102.24 (0.12 ಪೈಸೆ ಏರಿಕೆ)
ಚಾಮರಾಜನಗರ - ರೂ. 102.10 (0.03 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 101.94 (00)
ಚಿಕ್ಕಮಗಳೂರು - ರೂ. 102.83 (0.71 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 103.63 (0.38 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 101.26 (0.13 ಪೈಸೆ ಏರಿಕೆ)
ದಾವಣಗೆರೆ - ರೂ. 103.63 (0.20 ಪೈಸೆ ಇಳಿಕೆ)
ಧಾರವಾಡ - ರೂ. 101.71 (00)
ಗದಗ - ರೂ. 102.25 (00)
ಕಲಬುರಗಿ - ರೂ. 101,71 (0.29 ಪೈಸೆ ಇಳಿಕೆ)
ಹಾಸನ - ರೂ. 101.79 (0.03 ಪೈಸೆ ಇಳಿಕೆ)
ಹಾವೇರಿ - ರೂ. 102.85 (0.44 ಪೈಸೆ ಏರಿಕೆ)
ಕೊಡಗು - ರೂ. 103.17 (00)
ಕೋಲಾರ - ರೂ. 101.64 (0.52 ಪೈಸೆ ಇಳಿಕೆ)
ಕೊಪ್ಪಳ - ರೂ. 103.02 (0.11 ಪೈಸೆ ಇಳಿಕೆ)
ಮಂಡ್ಯ - ರೂ. 101.74 (0.04 ಪೈಸೆ ಇಳಿಕೆ)
ಮೈಸೂರು - ರೂ. 101.50 (00)
ರಾಯಚೂರು 102.83 (0.54 ಪೈಸೆ ಏರಿಕೆ)
ರಾಮನಗರ - ರೂ. 102.40 (00)
ಶಿವಮೊಗ್ಗ - ರೂ. 103.26 (0.20 ಪೈಸೆ ಇಳಿಕೆ)
ತುಮಕೂರು - ರೂ. 102.81 (0.75 ಪೈಸೆ ಏರಿಕೆ)
ಉಡುಪಿ - ರೂ. 101.95 (0.47 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 102.32 (0.05 ಪೈಸೆ ಇಳಿಕೆ)
ವಿಜಯನಗರ - ರೂ. 103.29 (9 ಪೈಸೆ ಏರಿಕೆ )
ಯಾದಗಿರಿ - ರೂ. 102.43 (00)
ಇದನ್ನೂ ಓದಿ: Today Petrol-Diesel Price: ನಿಮ್ಮ ಜಿಲ್ಲೆಯಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ ಅಂತಾ ಗೊತ್ತಾಗಬೇಕಾ? ಇಲ್ಲಿದೆ ಡಿಟೇಲ್ಸ್
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.60
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.57
ಬೆಳಗಾವಿ - ರೂ. 88.60
ಬಳ್ಳಾರಿ - ರೂ. 89.53
ಬೀದರ್ - ರೂ. 88.50
ವಿಜಯಪುರ - ರೂ. 88.19
ಚಾಮರಾಜನಗರ - ರೂ. 88.04
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.60
ಚಿತ್ರದುರ್ಗ - ರೂ. 89.32
ದಕ್ಷಿಣ ಕನ್ನಡ - ರೂ. 87.25
ದಾವಣಗೆರೆ - ರೂ. 89.33
ಧಾರವಾಡ - ರೂ. 87.71
ಗದಗ - ರೂ. 88.20
ಕಲಬುರಗಿ - ರೂ. 87.71
ಹಾಸನ - ರೂ. 87.67
ಹಾವೇರಿ - ರೂ. 88.74
ಕೊಡಗು - ರೂ. 88.86
ಕೋಲಾರ - ರೂ. 87.62
ಕೊಪ್ಪಳ - ರೂ. 88.89
ಮಂಡ್ಯ - ರೂ. 87.71
ಮೈಸೂರು - ರೂ. 87.49.
ರಾಯಚೂರು - ರೂ. 88.73
ರಾಮನಗರ - ರೂ. 88.31
ಶಿವಮೊಗ್ಗ – 89.04
ತುಮಕೂರು - ರೂ. 88.68
ಉಡುಪಿ - ರೂ. 87.86
ಉತ್ತರ ಕನ್ನಡ - ರೂ. 88.26
ವಿಜಯನಗರ - ರೂ. 89.13
ಯಾದಗಿರಿ - ರೂ. 88.36
ಇರಲಿ ಎಚ್ಚರ: ಈ ಬಾರಿ ಹೀಟ್ ವೇವ್ ಹೆಚ್ಚಾಗಿರುವುದರಿಂದ ಬಿಸಿಲಿನ ತಾಪ ಹೆಚ್ಚಾಗಿದೆ. ವಿಪರೀತ ಬಿಸಿಲಿರುವ ಕಾರಣ ಯಾವುದೇ ವಾಹನದಲ್ಲಿಯೂ ಫುಲ್ ಟ್ಯಾಂಕ್ ಪೆಟ್ರೋಲ್ ಫಿಲ್ ಮಾಡುವುದು ಸೇಫ್ ಅಲ್ಲ ಎನ್ನಲಾಗುತ್ತಿದೆ. ಈ ಸಂಬಂಧ ಎಚ್ಚರ ವಹಿಸುವುದು ಅಗತ್ಯ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ