• Home
  • »
  • News
  • »
  • business
  • »
  • Petrol-Diesel Price Today: ದಕ್ಷಿಣ ಕನ್ನಡ ಸೇರಿ 8 ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ, ಹೀಗಿದೆ ಇಂದಿನ ದರ

Petrol-Diesel Price Today: ದಕ್ಷಿಣ ಕನ್ನಡ ಸೇರಿ 8 ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ, ಹೀಗಿದೆ ಇಂದಿನ ದರ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಎಕ್ಸೈಸ್ ಡ್ಯೂಟಿ ಕೈಬಿಟ್ಟಾಗಿನಿಂದ ದೇಶದ ಬಹುತೇಕ ರಾಜ್ಯಗಳಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ ಹೆಚ್ಚಿನ ಇಳಿಕೆಯಾಗಿದೆ. ಈಗ ಹಿಂದಿನ ಇಂಧನ ಬೆಲೆಗೆ ಪೆಟ್ರೋಲ್-ಡಿಸೇಲ್ ದರ ತಲುಪಿದ್ದು ವಾಹನ ಸವಾರರಲ್ಲಿ ಕೊಂಚ ನೆಮ್ಮದಿ ಮೂಡಿದೆ.

  • Share this:

ಕೇಂದ್ರ ಸರ್ಕಾರದ ಎಕ್ಸೈಸ್ ಡ್ಯೂಟಿ ಕೈಬಿಟ್ಟಾಗಿನಿಂದ ದೇಶದ ಬಹುತೇಕ ರಾಜ್ಯಗಳಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ ಹೆಚ್ಚಿನ ಇಳಿಕೆಯಾಗಿದೆ. ಈಗ ಹಿಂದಿನ ಇಂಧನ ಬೆಲೆಗೆ ಪೆಟ್ರೋಲ್-ಡಿಸೇಲ್ ದರ ತಲುಪಿದ್ದು ವಾಹನ ಸವಾರರಲ್ಲಿ ಕೊಂಚ ನೆಮ್ಮದಿ ಮೂಡಿದೆ. ಇದರಿಂದಾಗಿ ಕಳೆದ 8-10 ದಿನಗಳ ಹಿಂದಿದ್ದ ಇಂಧನ ಬೆಲೆಗಳಿಗೆ (Fuel Rate) ಹೋಲಿಸಿದರೆ ಈಗ ಬಹಳಷ್ಟು ಬೆಲೆ ಕಡಿಮೆಯಾಗಿದೆ. ಇಂಧನ ಬೆಲೆಯಲ್ಲಿ ಯಾವುದೇ ಗಮನಾರ್ಹ ವ್ಯತ್ಯಾಸವಾಗಿಲ್ಲವಾದರೂ ಕೆಲ ಪೈಸೆಗಳಷ್ಟು ಏರಿಳಿತ ಸಾಮಾನ್ಯವಾಗಿದೆ. ಅತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude Oil) ಬೆಲೆಯೂ ಇಳಿಯುತ್ತಿಲ್ಲ, ಇತ್ತ ದೇಶದಲ್ಲಿ ನಿತ್ಯ ಒಂದಿಷ್ಟು ಪೈಸೆಗಳಷ್ಟು ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಳಿತ ನಡೆಯುತ್ತಲೇ ಇದೆ. ಕಳೆದ ಹತ್ತು ದಿನಗಳಲ್ಲಿ ದೇಶದೆಲ್ಲೆಡೆ ಪೆಟ್ರೋಲ್-ಡೀಸೆಲ್ ಬೆಲೆಗಳಲ್ಲಿ ಹತ್ತು ರೂಪಾಯಿಗಿಂತಲೂ ಹೆಚ್ಚಳವಾಗಿದ್ದು ಸುಳ್ಳಲ್ಲ. ಆದರೂ, ಈಗ ಬೆಲೆಗಳು ಮತ್ತೆ ಇಳಿತವಾಗಿವೆ.


ರಾಜಧಾನಿ ಬೆಂಗಳೂರು ನಗರದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳವಾಗಿಲ್ಲ. ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ರಾಜ್ಯದಲ್ಲಿ ಇಂದು ವಿವಿಧ ಜಿಲ್ಲೆಗಳಲ್ಲಿ ಇಂಧನ ಬೆಲೆ ಹೇಗಿದೆ ನೋಡಿ.


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


ಬಾಗಲಕೋಟೆ - ರೂ. 102.43 (00)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102.00 (0.01 ಪೈಸೆ ಇಳಿಕೆ)
ಬೆಳಗಾವಿ - ರೂ. 102.40 (0.57 ಪೈಸೆ ಏರಿಕೆ)
ಬಳ್ಳಾರಿ - ರೂ. 103.87 (0.22 ಪೈಸೆ ಇಳಿಕೆ)
ಬೀದರ್ - ರೂ. 102.47 (0.64 ಪೈಸೆ ಇಳಿಕೆ)
ವಿಜಯಪುರ - ರೂ. 101.94 (0.29 ಪೈಸೆ ಏರಿಕೆ)
ಚಾಮರಾಜನಗರ - ರೂ. 102.03 (00)
ಚಿಕ್ಕಬಳ್ಳಾಪುರ - ರೂ. 102.39 (0.70 ಪೈಸೆ ಏರಿಕೆ)
ಚಿಕ್ಕಮಗಳೂರು - ರೂ. 103.27 (35 ಪೈಸೆ ಏರಿಕೆ)
ಚಿತ್ರದುರ್ಗ - ರೂ. 103.00 (19 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.47 (0.13 ಪೈಸೆ ಏರಿಕೆ)
ದಾವಣಗೆರೆ - ರೂ. 103.93 (0.03 ಪೈಸೆ ಏರಿಕೆ)
ಧಾರವಾಡ - ರೂ. 101.69 (00)
ಗದಗ - ರೂ. 102.22 (0.06 ಪೈಸೆ ಏರಿಕೆ)
ಕಲಬುರಗಿ - ರೂ. 101.95 (0.57ಪೈಸೆ ಇಳಿಕೆ)
ಹಾಸನ - ರೂ. 101.77 (00)
ಹಾವೇರಿ - ರೂ. 102.38 (0.24 ಪೈಸೆ ಇಳಿಕೆ)
ಕೊಡಗು - ರೂ. 103.18 (00)
ಕೋಲಾರ - ರೂ. 101.64 (0.50 ಪೈಸೆ ಇಳಿಕೆ)
ಕೊಪ್ಪಳ - ರೂ. 102.83 (00)
ಮಂಡ್ಯ - ರೂ. 101.74 (10 ಪೈಸೆ ಇಳಿಕೆ)
ಮೈಸೂರು - ರೂ. 101.46 (00)
ರಾಯಚೂರು - ರೂ. 101.21 (0.39 ಪೈಸೆ ಏರಿಕೆ)
ರಾಮನಗರ - ರೂ. 102.25 (00)
ಶಿವಮೊಗ್ಗ - ರೂ. 103.42 (0.19 ಪೈಸೆ ಇಳಿಕೆ)
ತುಮಕೂರು - ರೂ. 102.45 (00)
ಉಡುಪಿ - ರೂ. 101.44 (39 ಪೈಸೆ ಇಳಿಕೆ)
ಉತ್ತರ ಕನ್ನಡ - ರೂ. 104.14 (00)
ಯಾದಗಿರಿ - ರೂ. 102.38 (35 ಪೈಸೆ ಇಳಿಕೆ)


ಇದನ್ನೂ ಓದಿ: Gold Price: ಚಿನ್ನ ಖರೀದಿಸುವ ಪ್ಲಾನ್ ಇದೆಯಾ? ಇಂದು ಬೆಲೆ ಇಳಿಕೆಯಾಗಿದೆ ನೋಡಿ


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು


ಬಾಗಲಕೋಟೆ - ರೂ. 88.36
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 88.33
ಬಳ್ಳಾರಿ - ರೂ. 89.66
ಬೀದರ್ - ರೂ. 88.39
ವಿಜಯಪುರ - ರೂ. 87.91
ಚಾಮರಾಜನಗರ - ರೂ. 87.97
ಚಿಕ್ಕಬಳ್ಳಾಪುರ - ರೂ. 88.29
ಚಿಕ್ಕಮಗಳೂರು - ರೂ. 88.97
ಚಿತ್ರದುರ್ಗ - ರೂ. 88.72
ದಕ್ಷಿಣ ಕನ್ನಡ - ರೂ. 87.43
ದಾವಣಗೆರೆ - ರೂ. 89.56
ಧಾರವಾಡ - ರೂ. 87.68
ಗದಗ - ರೂ. 88.17
ಕಲಬುರಗಿ - ರೂ. 87.92
ಹಾಸನ - ರೂ. 87.61
ಹಾವೇರಿ - ರೂ. 88.31
ಕೊಡಗು - ರೂ. 88.89
ಕೋಲಾರ - ರೂ. 87.62
ಕೊಪ್ಪಳ - ರೂ. 88.84
ಮಂಡ್ಯ - ರೂ. 87.71
ಮೈಸೂರು - ರೂ. 87.45
ರಾಯಚೂರು - ರೂ. 88.17
ರಾಮನಗರ - ರೂ. 88.17
ಶಿವಮೊಗ್ಗ - ರೂ. 89.14
ತುಮಕೂರು - ರೂ. 88.36
ಉಡುಪಿ - ರೂ. 87.41
ಉತ್ತರ ಕನ್ನಡ - ರೂ. 89.78
ಯಾದಗಿರಿ - ರೂ. 88.31

Published by:Divya D
First published: