Petrol-Diesel Price Today: 13 ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಇಳಿಕೆ, ನಿಮ್ಮಲ್ಲಿ ಹೇಗಿದೆ?

ಕೊಂಚ ಕಡಿಮೆ ಬೆಲೆಯಲ್ಲಿ ಇಂಧನ ಸಿಗುತ್ತಿದ್ದರೂ ಸಹ ನೂರರ ಗಡಿ ದಾಟಿರುವ ಇಂಧನದ ಬೆಲೆ ಶ್ರೀಸಾಮಾನ್ಯನಿಗೆ ಇದು ಇನ್ನೂ ನುಂಗಲಾರದ ತುತ್ತಾಗಿದೆ ಎನ್ನಬಹುದು. ಒಂದೆಡೆ ಜಗತ್ತಿನಾದ್ಯಂತ ಕಚ್ಚಾ ತೈಲದ ಬೆಲೆ ಗಗನಮುಖಿಯಾಗಿಯೇ ಇದ್ದು ಇಳಿಮುಖವಾಗುತ್ತಿಲ್ಲ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಈಗ ಈ ಕೆಲ ದಿನಗಳ ಹಿಂದೆ ಇದ್ದ ರೀತಿ ಪೆಟ್ರೋಲ್ ಹಾಗೂ ಡೀಸೆಲ್ (Petrol-Diesel) ದರಗಳಿಲ್ಲ. ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಅಲ್ಪ ಪ್ರಮಾಣದಲ್ಲಿ ಕೆಳಗಿಳಿದಿದ್ದು ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು. ಆದಾಗ್ಯೂ, ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯವಾಗಿದ್ದು ನಿತ್ಯವು ಒಂದಿಷ್ಟು ಪೈಸೆಗಳಷ್ಟು ಏರಿಳಿತ ಇದ್ದೆ ಇರುತ್ತದೆ. ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ (International Market ಕಚ್ಚಾ ತೈಲದ (Crude Oil) ಬೆಲೆ ಕಣ್ಣು ಮುಚ್ಚಾಲೆ ಆಟ ಆಡುತ್ತಿದ್ದು ಬಹುತೇಕವಾಗಿ ಏರಿದಕ್ಕಿಂತ ಕೊಂಚ ಕಡಿಮೆ ಬೆಲೆಯಲ್ಲಿ ಇಂಧನ ಸಿಗುತ್ತಿದ್ದರೂ ಸಹ ನೂರರ ಗಡಿ ದಾಟಿರುವ ಇಂಧನದ ಬೆಲೆ ಶ್ರೀಸಾಮಾನ್ಯನಿಗೆ ಇದು ಇನ್ನೂ ನುಂಗಲಾರದ ತುತ್ತಾಗಿದೆ ಎನ್ನಬಹುದು. ಒಂದೆಡೆ ಜಗತ್ತಿನಾದ್ಯಂತ ಕಚ್ಚಾ ತೈಲದ ಬೆಲೆ ಗಗನಮುಖಿಯಾಗಿಯೇ ಇದ್ದು ಇಳಿಮುಖವಾಗುತ್ತಿಲ್ಲ. ಇನ್ನೊಂದೆಡೆ ದೇಶದಲ್ಲಿ ಹಣದುಬ್ಬರ ಸಹ ಹೆಚ್ಚಾಗುತ್ತಿದೆ. ಈ ಎಲ್ಲಾ ಅಂಶಗಳು ಜನಸಾಮಾನ್ಯರ ದಿನನಿತ್ಯದ ಬಳಕೆಯ ವಸ್ತುಗಳ ಮೇಲೆ ಪರಿಣಾಮ ಬೀರುತ್ತಿದೆ.

ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು

ಬಾಗಲಕೋಟೆ - ರೂ. 102.45 ( 2 ಪೈಸೆ ಏರಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 101.58 (42 ಪೈಸೆ ಇಳಿಕೆ)
ಬೆಳಗಾವಿ - ರೂ. 102.27 (33 ಪೈಸೆ ಏರಿಕೆ)
ಬಳ್ಳಾರಿ - ರೂ. 103.58 (29 ಪೈಸೆ ಇಳಿಕೆ)
ಬೀದರ್ - ರೂ. 102.23 (24 ಪೈಸೆ ಇಳಿಕೆ)
ವಿಜಯಪುರ - ರೂ. 102.18 (53 ಪೈಸೆ ಏರಿಕೆ)
ಚಾಮರಾಜನಗರ - ರೂ. 102.06 (3 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 101.94 (25 ಪೈಸೆ ಏರಿಕೆ)
ಚಿಕ್ಕಮಗಳೂರು - ರೂ. 104.40 (82 ಪೈಸೆ ಏರಿಕೆ)
ಚಿತ್ರದುರ್ಗ - ರೂ. 103.17 (00)
ದಕ್ಷಿಣ ಕನ್ನಡ - ರೂ. 101.48 (27 ಪೈಸೆ ಏರಿಕೆ)
ದಾವಣಗೆರೆ - ರೂ. 103.41 (69 ಪೈಸೆ ಇಳಿಕೆ)
ಧಾರವಾಡ - ರೂ. 101.69 (27 ಪೈಸೆ ಇಳಿಕೆ)
ಗದಗ - ರೂ. 102.35 (13 ಪೈಸೆ ಏರಿಕೆ)
ಕಲಬುರಗಿ - ರೂ. 102.39 (73 ಪೈಸೆ ಏರಿಕೆ)
ಹಾಸನ - ರೂ. 101.94 (23 ಪೈಸೆ ಇಳಿಕೆ)
ಹಾವೇರಿ - ರೂ. 102.38 (53 ಪೈಸೆ ಇಳಿಕೆ)
ಕೊಡಗು - ರೂ. 103.38 (4 ಪೈಸೆ ಇಳಿಕೆ)
ಕೋಲಾರ - ರೂ. 101.81 (00)
ಕೊಪ್ಪಳ - ರೂ. 102.83 (12 ಪೈಸೆ ಇಳಿಕೆ)
ಮಂಡ್ಯ - ರೂ. 101.89 (5 ಪೈಸೆ ಏರಿಕೆ)
ಮೈಸೂರು - ರೂ. 101.46 (00)
ರಾಯಚೂರು - ರೂ. 101.76 (78 ಪೈಸೆ ಏರಿಕೆ )
ರಾಮನಗರ - ರೂ. 102.39 (14 ಪೈಸೆ ಏರಿಕೆ)
ಶಿವಮೊಗ್ಗ - ರೂ. 102.80 (67 ಪೈಸೆ ಇಳಿಕೆ)
ತುಮಕೂರು - ರೂ. 102.81 (59 ಪೈಸೆ ಏರಿಕೆ)
ಉಡುಪಿ - ರೂ. 101.81 (37 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 103.79 ( 41 ಪೈಸೆ ಇಳಿಕೆ)
ಯಾದಗಿರಿ - ರೂ. 102.38 (36 ಪೈಸೆ ಇಳಿಕೆ )

ಇದನ್ನೂ ಓದಿ: Gold And Silver Price: ನಿನ್ನೆ ಚಿನ್ನ ಖರೀದಿಸೋದು ಮಿಸ್ ಮಾಡ್ಕೊಂಡ್ರಾ? ಇವತ್ತಿನ ದರ ಇಲ್ಲಿದೆ ನೋಡಿ

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು

ಬಾಗಲಕೋಟೆ - ರೂ. 88.37
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.57
ಬೆಳಗಾವಿ - ರೂ. 88.21
ಬಳ್ಳಾರಿ - ರೂ. 89.39
ಬೀದರ್ - ರೂ. 88.18
ವಿಜಯಪುರ - ರೂ. 88.13
ಚಾಮರಾಜನಗರ - ರೂ.88
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 89.97
ಚಿತ್ರದುರ್ಗ - ರೂ. 88.81
ದಕ್ಷಿಣ ಕನ್ನಡ - ರೂ. 87.44
ದಾವಣಗೆರೆ - ರೂ. 89.02
ಧಾರವಾಡ - ರೂ. 87.68
ಗದಗ - ರೂ. 88.28
ಕಲಬುರಗಿ - ರೂ. 88.32
ಹಾಸನ - ರೂ. 87.69
ಹಾವೇರಿ - ರೂ. 88.31
ಕೊಡಗು - ರೂ. 89
ಕೋಲಾರ - ರೂ. 87.77
ಕೊಪ್ಪಳ - ರೂ. 88.72
ಮಂಡ್ಯ - ರೂ. 87.85
ಮೈಸೂರು - ರೂ. 87.45
ರಾಯಚೂರು - ರೂ. 87.76
ರಾಮನಗರ - ರೂ. 88.29
ಶಿವಮೊಗ್ಗ - ರೂ. 89.56
ತುಮಕೂರು - ರೂ. 88.68
ಉಡುಪಿ - ರೂ. 87.74
ಉತ್ತರ ಕನ್ನಡ - ರೂ. 89.52
ಯಾದಗಿರಿ - ರೂ. 88.31
Published by:Divya D
First published: