Petrol-Diesel Price Today: ಚಿತ್ರದುರ್ಗದಲ್ಲಿ 1 ರೂ. 51 ಪೈಸೆ ಇಳಿಕೆ, ಉಳಿದೆಡೆ ಹೇಗಿದೆ ಪೆಟ್ರೋಲ್-ಡೀಸೆಲ್ ಬೆಲೆ?

ಇಂದು ಚಿತ್ರದುರ್ಗದಲ್ಲಿ ಪೆಟ್ರೋಲ್ ಬೆಲೆಯಲ್ಲಿ 1 ರೂ. 51 ಪೈಸೆ ಇಳಿಕೆಯಾದರೆ, ರಾಯಚೂರಿನಲ್ಲಿ 99 ಪೈಸೆ ಏರಿಕೆ ಆಗಿದೆ. ಮಿಕ್ಕಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಇಂಧನ ಬೆಲೆಯಲ್ಲಿ ಯಾವುದೇ ಗಮನಾರ್ಹ ವ್ಯತ್ಯಾಸವಾಗಿಲ್ಲವಾದರೂ ಕೆಲ ಪೈಸೆಗಳಷ್ಟು ಏರಿಳಿತ ಸಾಮಾನ್ಯವಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಈಗಂತೂ ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಿದೆ, ಪರಿಣಾಮ ದೇಶದ ಎಲ್ಲೆಡೆಗಳಲ್ಲಿ ಕಳೆದ ಕೆಲ ದಿನಗಳಿಂದ ಇಂಧನ ಬೆಲೆಗಳು (Fuel Rate) ಈ ಮುಂಚೆ ಇದ್ದ ಭಾರಿ ಬೆಲೆಗಳಿಂದ ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಒಂದು ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು. ಆದಾಗ್ಯೂ, ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯ. ನಿನ್ನೆಗೆ ಹೋಲಿಸಿದರೆ ಇಂದು ಚಿತ್ರದುರ್ಗದಲ್ಲಿ ಪೆಟ್ರೋಲ್ ಬೆಲೆಯಲ್ಲಿ 1 ರೂ. 51 ಪೈಸೆ ಇಳಿಕೆಯಾದರೆ, ರಾಯಚೂರಿನಲ್ಲಿ (Raichuru) 99 ಪೈಸೆ ಏರಿಕೆ ಆಗಿದೆ. ಮಿಕ್ಕಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಇಂಧನ ಬೆಲೆಯಲ್ಲಿ ಯಾವುದೇ ಗಮನಾರ್ಹ ವ್ಯತ್ಯಾಸವಾಗಿಲ್ಲವಾದರೂ ಕೆಲ ಪೈಸೆಗಳಷ್ಟು ಏರಿಳಿತ ಸಾಮಾನ್ಯವಾಗಿದೆ. ಅತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude Oil) ಬೆಲೆ ಮೊದಲಿನ ಸ್ಥಿತಿಗೆ ಇಳಿಯುತ್ತಿಲ್ಲ, ಇತ್ತ ದೇಶದಲ್ಲಿ ನಿತ್ಯ ಒಂದಿಷ್ಟು ಪೈಸೆಗಳಷ್ಟು ಪೆಟ್ರೋಲ್-ಡಿಸೆಲ್ ಬೆಲೆಯಲ್ಲಿ ಏರಿಳಿತ ನಡೆಯುತ್ತಲೇ ಇದೆ.

ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಣ್ಣು ಮುಚ್ಚಾಲೆ ಆಟ ಆಡುತ್ತಿದ್ದು ಬಹುತೇಕವಾಗಿ ಏರಿದ ಬೆಲೆಯಲ್ಲೇ ಸಿಗುತ್ತಿದೆ. ಇದರ ಪರಿಣಾಮವಾಗಿ ದೇಶದಲ್ಲಿ ನಿತ್ಯವೂ ಒಂದಿಷ್ಟು ಪೈಸೆಗಳಷ್ಟು ಇಂಧನದ ಬೆಲೆಗಳಲ್ಲಿ ಏರಿಕೆಯಾಗುತ್ತಿದ್ದು ಶ್ರೀಸಾಮಾನ್ಯನ ಕೈಸುಡುವಂತಾಗಿದೆ. ಒಂದೆಡೆ ಜಗತ್ತಿನಾದ್ಯಂತ ಕಚ್ಚಾ ತೈಲದ ಬೆಲೆ ಗಗನಮುಖಿಯಾಗಿಯೇ ಇದ್ದು ಇಳಿಮುಖವಾಗುತ್ತಿಲ್ಲ. ಇನ್ನೊಂದೆಡೆ ರಷ್ಯಾ-ಉಕ್ರೇನ್ ಮಧ್ಯದ ಸಂಘರ್ಷ ಮುಕ್ತಾಯವಾಗುವ ಸೂಚನೆಯೂ ಕಾಣುತ್ತಿಲ್ಲ.

ರಾಜಧಾನಿ ಬೆಂಗಳೂರು ನಗರದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳವಾಗಿಲ್ಲ. ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 111.35, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 97.28, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 111.35 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.43 (00)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 101.58 (52 ಪೈಸೆ ಇಳಿಕೆ)
ಬೆಳಗಾವಿ - ರೂ. 102.66 (72 ಪೈಸೆ ಏರಿಕೆ)
ಬಳ್ಳಾರಿ - ರೂ. 103.13 (74 ಪೈಸೆ ಇಳಿಕೆ)
ಬೀದರ್ - ರೂ. 102.53 (6 ಪೈಸೆ ಏರಿಕೆ)
ವಿಜಯಪುರ - ರೂ. 102.06 (41 ಪೈಸೆ ಏರಿಕೆ)
ಚಾಮರಾಜನಗರ - ರೂ. 101.88 (18 ಪೈಸೆ ಇಳಿಕೆ)
ಚಿಕ್ಕಬಳ್ಳಾಪುರ - ರೂ. 101.69 (25 ಪೈಸೆ ಇಳಿಕೆ)
ಚಿಕ್ಕಮಗಳೂರು - ರೂ. 103.21 (26 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 102.49 (1 ರೂ. 09 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.77 (36 ಪೈಸೆ ಏರಿಕೆ)
ದಾವಣಗೆರೆ - ರೂ. 103.32 (48 ಪೈಸೆ ಇಳಿಕೆ)
ಧಾರವಾಡ - ರೂ. 101.77 (8 ಪೈಸೆ ಏರಿಕೆ)
ಗದಗ - ರೂ. 102.47 (25 ಪೈಸೆ ಏರಿಕೆ)
ಕಲಬುರಗಿ - ರೂ. 102.07 (12 ಪೈಸೆ ಏರಿಕೆ)
ಹಾಸನ - ರೂ. 101.79 (13 ಪೈಸೆ ಏರಿಕೆ)
ಹಾವೇರಿ - ರೂ. 102.93 (55 ಪೈಸೆ ಏರಿಕೆ)
ಕೊಡಗು - ರೂ. 102.69 (47 ಪೈಸೆ ಇಳಿಕೆ)
ಕೋಲಾರ - ರೂ. 101.87 (29 ಪೈಸೆ ಇಳಿಕೆ)
ಕೊಪ್ಪಳ - ರೂ. 102.95 (15 ಪೈಸೆ ಇಳಿಕೆ)
ಮಂಡ್ಯ - ರೂ. 101.79 (5 ಪೈಸೆ ಏರಿಕೆ)
ಮೈಸೂರು - ರೂ. 101.79 (8 ಪೈಸೆ ಇಳಿಕೆ)
ರಾಯಚೂರು - ರೂ. 101.76 (99 ಪೈಸೆ ಇಳಿಕೆ)
ರಾಮನಗರ - ರೂ. 102.39 (1 ಪೈಸೆ ಇಳಿಕೆ)
ಶಿವಮೊಗ್ಗ- ರೂ. 103.61 (34 ಪೈಸೆ ಏರಿಕೆ)
ತುಮಕೂರು - ರೂ. 102.64 (61 ಪೈಸೆ ಏರಿಕೆ)
ಉಡುಪಿ - ರೂ. 101.92 (69 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 101.98 (39 ಪೈಸೆ ಇಳಿಕೆ)
ಯಾದಗಿರಿ - ರೂ. 102.39 (1 ಪೈಸೆ ಏರಿಕೆ)

ಇದನ್ನೂ ಓದಿ:Amazon ನಲ್ಲಿ ಇನ್ಮುಂದೆ ಶಾಪಿಂಗ್ ಮತ್ತಷ್ಟು​ ಸುಲಭ! ಹೊಸ ಟೆಕ್ನಾಲಜಿ, ಹೊಸ ಅನುಭವ

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು

ಬಾಗಲಕೋಟೆ - ರೂ. 88.36
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.57
ಬೆಳಗಾವಿ - ರೂ. 88.56
ಬಳ್ಳಾರಿ - ರೂ. 89
ಬೀದರ್ - ರೂ. 88.45
ವಿಜಯಪುರ - ರೂ. 88.02
ಚಾಮರಾಜನಗರ - ರೂ. 87.84
ಚಿಕ್ಕಬಳ್ಳಾಪುರ - ರೂ. 87.67
ಚಿಕ್ಕಮಗಳೂರು - ರೂ. 89
ಚಿತ್ರದುರ್ಗ - ರೂ. 88.29
ದಕ್ಷಿಣ ಕನ್ನಡ - ರೂ. 87.70
ದಾವಣಗೆರೆ - ರೂ. 89.04
ಧಾರವಾಡ - ರೂ. 87.76
ಗದಗ - ರೂ. 88.40
ಕಲಬುರಗಿ - ರೂ. 88.03
ಹಾಸನ - ರೂ. 87.66
ಹಾವೇರಿ - ರೂ. 88.81
ಕೊಡಗು - ರೂ. 88.54
ಕೋಲಾರ - ರೂ. 87.83
ಕೊಪ್ಪಳ - ರೂ. 88.84
ಮಂಡ್ಯ - ರೂ. 87.85
ಮೈಸೂರು - ರೂ. 87.75
ರಾಯಚೂರು - ರೂ. 87.76
ರಾಮನಗರ - ರೂ. 88.29
ಶಿವಮೊಗ್ಗ - ರೂ. 88.34
ತುಮಕೂರು - ರೂ. 88.52
ಉಡುಪಿ - ರೂ. 87.84
ಉತ್ತರ ಕನ್ನಡ - ರೂ. 87.95
ಯಾದಗಿರಿ - ರೂ. 88.32
Published by:Divya D
First published: