Petrol-Diesel Price Today: ಎಲ್ಲೆಲ್ಲಿ ಇಳಿಕೆ? ಎಲ್ಲೆಲ್ಲಿ ಏರಿಕೆ? ಹೀಗಿದೆ ರಾಜ್ಯದಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರ

ದೇಶದ ಎಲ್ಲೆಡೆ ಇಂಧನ ಬೆಲೆಗಳು (Fuel Price) ಈ ಹಿಂದೆ ಇದ್ದ ಭಾರಿ ಬೆಲೆಗಳಿಂದ ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಒಂದು ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು. ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು (Fuel Price) ಈ ಹಿಂದೆ ಇದ್ದ ಭಾರಿ ಬೆಲೆಗಳಿಂದ ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಒಂದು ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು. ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯ. ಮಿಕ್ಕಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಇಂಧನ ಬೆಲೆಯಲ್ಲಿ ಯಾವುದೇ ಗಮನಾರ್ಹ ವ್ಯತ್ಯಾಸವಾಗಿಲ್ಲವಾದರೂ ಕೆಲ ಪೈಸೆಗಳಷ್ಟು ಏರಿಳಿತ ಸಾಮಾನ್ಯವಾಗಿದೆ. ಅತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ (Crude Oil) ಮೊದಲಿನ ಸ್ಥಿತಿಗೆ ಇಳಿಯುತ್ತಿಲ್ಲ, ಇತ್ತ ದೇಶದಲ್ಲಿ ನಿತ್ಯ ಒಂದಿಷ್ಟು ಪೈಸೆಗಳಷ್ಟು ಪೆಟ್ರೋಲ್-ಡೀಸೆಲ್ (Petrol Diesel) ಬೆಲೆಯಲ್ಲಿ ಏರಿಳಿತ ನಡೆಯುತ್ತಲೇ ಇದೆ.

ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಣ್ಣು ಮುಚ್ಚಾಲೆ ಆಟ ಆಡುತ್ತಿದ್ದು ಬಹುತೇಕವಾಗಿ ಏರಿದ ಬೆಲೆಯಲ್ಲೇ ಸಿಗುತ್ತಿದೆ. ಇದರ ಪರಿಣಾಮವಾಗಿ ದೇಶದಲ್ಲಿ ನಿತ್ಯವೂ ಒಂದಿಷ್ಟು ಪೈಸೆಗಳಷ್ಟು ಇಂಧನದ ಬೆಲೆಗಳಲ್ಲಿ ಏರಿಕೆಯಾಗುತ್ತಿದ್ದು ಶ್ರೀಸಾಮಾನ್ಯನ ಕೈಸುಡುವಂತಾಗಿದೆ. ಒಂದೆಡೆ ಜಗತ್ತಿನಾದ್ಯಂತ ಕಚ್ಚಾ ತೈಲದ ಬೆಲೆ ಗಗನಮುಖಿಯಾಗಿಯೇ ಇದ್ದು ಇಳಿಮುಖವಾಗುತ್ತಿಲ್ಲ. ಇನ್ನೊಂದೆಡೆ ರಷ್ಯಾ-ಉಕ್ರೇನ್ ಮಧ್ಯದ ಸಂಘರ್ಷ ಮುಕ್ತಾಯವಾಗುವ ಸೂಚನೆಯೂ ಕಾಣುತ್ತಿಲ್ಲ.

ರಾಜಧಾನಿ ಬೆಂಗಳೂರು ನಗರದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಪೆಟ್ರೋಲ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 111.35, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 97.28, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು

ಬಾಗಲಕೋಟೆ - ರೂ. 102.45 (19 ಪೈಸೆ ಇಳಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 101.58 (00)
ಬೆಳಗಾವಿ - ರೂ. 102.51 (11 ಪೈಸೆ ಇಳಿಕೆ)
ಬಳ್ಳಾರಿ - ರೂ. 103.58 (72 ಪೈಸೆ ಏರಿಕೆ)
ಬೀದರ್ - ರೂ. 102.23 (30 ಪೈಸೆ ಇಳಿಕೆ)
ವಿಜಯಪುರ - ರೂ. 102.18 (53 ಪೈಸೆ ಏರಿಕೆ)
ಚಾಮರಾಜನಗರ - ರೂ. 102.06 (00)
ಚಿಕ್ಕಬಳ್ಳಾಪುರ - ರೂ. 101.69 (25 ಪೈಸೆ ಇಳಿಕೆ)
ಚಿಕ್ಕಮಗಳೂರು - ರೂ. 103.41 (30 ಪೈಸೆ ಏರಿಕೆ)
ಚಿತ್ರದುರ್ಗ - ರೂ. 102.87 (73 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.48 (35 ಪೈಸೆ ಏರಿಕೆ)
ದಾವಣಗೆರೆ - ರೂ. 103.11 (49 ಪೈಸೆ ಇಳಿಕೆ)
ಧಾರವಾಡ - ರೂ. 101.69 (00)
ಗದಗ - ರೂ. 102.35 (13 ಪೈಸೆ ಏರಿಕೆ)
ಕಲಬುರಗಿ - ರೂ. 101.95 (29 ಪೈಸೆ ಏರಿಕೆ)
ಹಾಸನ - ರೂ. 101.63 (13 ಪೈಸೆ ಇಳಿಕೆ)
ಹಾವೇರಿ - ರೂ. 102.72 (34 ಪೈಸೆ ಏರಿಕೆ)
ಕೊಡಗು - ರೂ. 103.35 (00)
ಕೋಲಾರ - ರೂ. 101.81 (35 ಪೈಸೆ ಇಳಿಕೆ)
ಕೊಪ್ಪಳ - ರೂ. 102.83 (16 ಪೈಸೆ ಇಳಿಕೆ)
ಮಂಡ್ಯ - ರೂ. 101.89 (19 ಪೈಸೆ ಏರಿಕೆ)
ಮೈಸೂರು - ರೂ. 101.46 (00)
ರಾಯಚೂರು - ರೂ. 101.76 (99 ಪೈಸೆ ಇಳಿಕೆ)
ರಾಮನಗರ - ರೂ. 102.39 (1 ಪೈಸೆ ಇಳಿಕೆ)
ಶಿವಮೊಗ್ಗ - ರೂ. 102.59 (67 ಪೈಸೆ ಇಳಿಕೆ)
ತುಮಕೂರು - ರೂ. 102.81 (00)
ಉಡುಪಿ - ರೂ. 102.02 (79 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 103.79 (6 ಪೈಸೆ ಇಳಿಕೆ)
ಯಾದಗಿರಿ - ರೂ. 102.38 (64 ಪೈಸೆ ಇಳಿಕೆ)



ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು

ಬಾಗಲಕೋಟೆ - ರೂ. 88.37
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.57
ಬೆಳಗಾವಿ - ರೂ. 88.43
ಬಳ್ಳಾರಿ - ರೂ. 89.39
ಬೀದರ್ - ರೂ. 88.18
ವಿಜಯಪುರ - ರೂ. 88.13
ಚಾಮರಾಜನಗರ - ರೂ. 88
ಚಿಕ್ಕಬಳ್ಳಾಪುರ - ರೂ. 87.67
ಚಿಕ್ಕಮಗಳೂರು - ರೂ. 89.07
ಚಿತ್ರದುರ್ಗ - ರೂ. 88.63
ದಕ್ಷಿಣ ಕನ್ನಡ - ರೂ. 87.44
ದಾವಣಗೆರೆ - ರೂ. 88.85
ಧಾರವಾಡ - ರೂ. 87.68
ಗದಗ - ರೂ. 88.28
ಕಲಬುರಗಿ - ರೂ. 87.92
ಹಾಸನ - ರೂ. 87.52
ಹಾವೇರಿ - ರೂ. 88.62
ಕೊಡಗು - ರೂ. 89.02
ಕೋಲಾರ - ರೂ. 87.77
ಕೊಪ್ಪಳ - ರೂ. 88.72
ಮಂಡ್ಯ - ರೂ. 87.85
ಮೈಸೂರು - ರೂ. 87.45
ರಾಯಚೂರು - ರೂ. 87.76
ರಾಮನಗರ - ರೂ. 88.29
ಶಿವಮೊಗ್ಗ - ರೂ. 88.43
ತುಮಕೂರು - ರೂ. 88.68
ಉಡುಪಿ - ರೂ. 87.93
ಉತ್ತರ ಕನ್ನಡ - ರೂ. 89.52
ಯಾದಗಿರಿ - ರೂ. 88.31
Published by:Divya D
First published: