Petrol-Diesel Price Today: ಕೊಡಗು, ಕೋಲಾರ ಸೇರಿ 12 ಕಡೆ ಬೆಲೆ ಏರಿಕೆ, ಹೀಗಿದೆ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ

ಏರಿಕೆಯಾಗಿದ್ದ ಪೆಟ್ರೋಲ್ ಬೆಲೆ ಇಳಿಕೆಯಾಗಿದೆ. ಆದರೆ ಪ್ರತಿದಿನ ಕೆಲವೊಂದು ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಸಣ್ಣಮಟ್ಟಿನ ಏರಿಕೆ ಕಾಣುತ್ತಿದೆ. ಇಂದಿನ ಪೆಟ್ರೋಲ್-ಡೀಸೆಲ್ ದರ ಹೀಗಿದೆ ನೋಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಲೆ ಇಳಿಕೆಯಾಗಿ ಸಮಾಧಾನ ತಂದ ಇಂಧನ ದರ (Fuel Price) ನಿತ್ಯವೂ ಸಣ್ಣಪುಟ್ಟ ವ್ಯತ್ಯಾಸಗಳನ್ನು ಕಾಣುತ್ತಲೇ ಇದೆ. ಆದರೆ ಗ್ರಾಹಕರಿಗೆ ಶಾಕಿಂಗ್ ಎನಿಸುವಷ್ಟು ಬೆಲೆ ಏರಿಕೆ ಕಂಡುಬಂದಿಲ್ಲ, ಆದರೂ ನಿತ್ಯ ಸಾಮಾನ್ಯ 12-13 ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ (Petrol Rate) ಹೆಚ್ಚಾಗುತ್ತಿದೆ. ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು. ಆದಾಗ್ಯೂ, ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯವಾಗಿದ್ದು ನಿತ್ಯವು ಒಂದಿಷ್ಟು ಪೈಸೆಗಳಷ್ಟು ಏರಿಳಿತ ಇದ್ದೆ ಇರುತ್ತದೆ. ಹಲವು ದಿನಗಳಿಂದ ಸ್ಥಿರವಾಗಿ ಬೆಲೆ ಕಾಯ್ದುಕೊಂಡು ಬಂದಿದ್ದ ಬೆಂಗಳೂರಿನಲ್ಲಿ (Bengaluru) ಇಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ ಕೆಲ ಪೈಸೆಗಳಷ್ಟು ಏರಿಕೆಯಾಗಿದೆ. ಅತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಕಚ್ಚಾ ತೈಲದ (Crude Oil) ಬೆಲೆ ಮೊದಲಿನ ಸ್ಥಿತಿಗೆ ಇಳಿಯುತ್ತಿಲ್ಲ, ಹಾಗಾಗಿ, ಬೆಲೆ ಏರಿಳಿತಗಳ ಈ ಕಣ್ಣು ಮುಚ್ಚಾಲೆ ಆಟ ನಡೆಯುತ್ತಲೇ ಇದೆ.

ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಣ್ಣು ಮುಚ್ಚಾಲೆ ಆಟ ಆಡುತ್ತಿದ್ದು ಬಹುತೇಕವಾಗಿ ಏರಿದ ಬೆಲೆಯಲ್ಲೇ ಸಿಗುತ್ತಿದೆ. ಇದರ ಪರಿಣಾಮವಾಗಿ ದೇಶದಲ್ಲಿ ನಿತ್ಯವೂ ಒಂದಿಷ್ಟು ಪೈಸೆಗಳಷ್ಟು ಇಂಧನದ ಬೆಲೆಗಳಲ್ಲಿ ಏರಿಕೆಯಾಗುತ್ತಿದ್ದು ಶ್ರೀಸಾಮಾನ್ಯನ ಕೈಸುಡುವಂತಾಗಿದೆ. ಒಂದೆಡೆ ಜಗತ್ತಿನಾದ್ಯಂತ ಕಚ್ಚಾ ತೈಲದ ಬೆಲೆ ಗಗನಮುಖಿಯಾಗಿಯೇ ಇದ್ದು ಇಳಿಮುಖವಾಗುತ್ತಿಲ್ಲ. ಇನ್ನೊಂದೆಡೆ ರಷ್ಯಾ-ಉಕ್ರೇನ್ ಮಧ್ಯದ ಸಂಘರ್ಷ ಮುಕ್ತಾಯವಾಗುವ ಸೂಚನೆಯೂ ಕಾಣುತ್ತಿಲ್ಲ.

ರಾಜಧಾನಿ ಬೆಂಗಳೂರು ನಗರದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಪೆಟ್ರೋಲ್ ಬೆಲೆಯಲ್ಲಿ ಐದು ಪೈಸೆಗಳಷ್ಟು ಬೆಲೆ ಹೆಚ್ಚಳವಾಗಿದೆ. ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.47 ಆಗಿದೆ.

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು

ಬಾಗಲಕೋಟೆ - ರೂ. 102.56 (0.13 ಪೈಸೆ ಏರಿಕೆ)
ಬೆಂಗಳೂರು - ರೂ. 101.94 (0.05 ಪೈಸೆ ಇಳಿಕೆ)
ಬೆಂಗಳೂರು ಗ್ರಾಮಾಂತರ - ರೂ. 102.01 (0.24 ಪೈಸೆ ಇಳಿಕೆ)
ಬೆಳಗಾವಿ - ರೂ. 102.47 (0.48 ಪೈಸೆ ಏರಿಕೆ)
ಬಳ್ಳಾರಿ - ರೂ. 103.87 (0.30 ಪೈಸೆ ಏರಿಕೆ)
ಬೀದರ್ - ರೂ. 102.23 (0.16 ಪೈಸೆ ಇಳಿಕೆ)
ವಿಜಯಪುರ - ರೂ. 101.99 (0.06 ಪೈಸೆ ಇಳಿಕೆ)
ಚಾಮರಾಜನಗರ - ರೂ. 102.02 (3 ಪೈಸೆ ಇಳಿಕೆ)
ಚಿಕ್ಕಬಳ್ಳಾಪುರ - ರೂ. 101.94 (0.01 ಪೈಸೆ ಇಳಿಕೆ)
ಚಿಕ್ಕಮಗಳೂರು - ರೂ. 102.80 (0.41 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 103.55 (0.33 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 101.13 (0.64 ಪೈಸೆ ಇಳಿಕೆ)
ದಾವಣಗೆರೆ - ರೂ. 103.43 (0.52 ಪೈಸೆ ಏರಿಕೆ)
ಧಾರವಾಡ - ರೂ. 101.93 (0.19 ಪೈಸೆ ಏರಿಕೆ)
ಗದಗ - ರೂ. 102.22 (0.25 ಪೈಸೆ ಇಳಿಕೆ)
ಕಲಬುರಗಿ - ರೂ. 101.66 (0.74 ಪೈಸೆ ಇಳಿಕೆ)
ಹಾಸನ - ರೂ. 101.63 (00)
ಹಾವೇರಿ - ರೂ. 102.81 (0.12 ಪೈಸೆ ಇಳಿಕೆ)
ಕೊಡಗು - ರೂ. 103.20 (0.51 ಪೈಸೆ ಏರಿಕೆ)
ಕೋಲಾರ - ರೂ. 102.16 (0.52 ಪೈಸೆ ಏರಿಕೆ)
ಕೊಪ್ಪಳ - ರೂ. 103.13 (0.30 ಪೈಸೆ ಏರಿಕೆ)
ಮಂಡ್ಯ - ರೂ. 101.84 (0.05 ಪೈಸೆ ಏರಿಕೆ)
ಮೈಸೂರು - ರೂ. 101.58 (0.12 ಪೈಸೆ ಏರಿಕೆ)
ರಾಯಚೂರು - ರೂ. 102.54 (0.16 ಪೈಸೆ ಇಳಿಕೆ)
ರಾಮನಗರ - ರೂ. 102.40 (0.15 ಪೈಸೆ ಏರಿಕೆ)
ಶಿವಮೊಗ್ಗ - ರೂ. 103.27 (0.01 ಪೈಸೆ ಇಳಿಕೆ)
ತುಮಕೂರು - ರೂ. 102.64 (0.19 ಪೈಸೆ ಇಳಿಕೆ)
ಉಡುಪಿ - ರೂ. 101.44 (0.05 ಪೈಸೆ ಇಳಿಕೆ)
ಉತ್ತರ ಕನ್ನಡ - ರೂ. 102.94 (0.75 ಪೈಸೆ ಏರಿಕೆ)
ಯಾದಗಿರಿ - ರೂ. 102.26 (0.13 ಪೈಸೆ ಇಳಿಕೆ)

ಇದನ್ನೂ ಓದಿ: New Rules: ಜನಸಾಮಾನ್ಯರೇ ಗಮನಿಸಿ, ಜುಲೈ 1ರಿಂದ ಈ ಎಲ್ಲಾ ರೂಲ್ಸ್ ಚೇಂಜ್ ಆಗುತ್ತೆ!

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು

ಬಾಗಲಕೋಟೆ - ರೂ. 88.47
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 88.39
ಬಳ್ಳಾರಿ - ರೂ. 89.66
ಬೀದರ್ - ರೂ. 88.18
ವಿಜಯಪುರ - ರೂ. 87.96
ಚಾಮರಾಜನಗರ - ರೂ. 87.96
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.54
ಚಿತ್ರದುರ್ಗ - ರೂ. 89.25
ದಕ್ಷಿಣ ಕನ್ನಡ - ರೂ. 87.70
ದಾವಣಗೆರೆ - ರೂ. 89.13
ಧಾರವಾಡ - ರೂ. 87.94
ಗದಗ - ರೂ. 88.17
ಕಲಬುರಗಿ - ರೂ. 87.66
ಹಾಸನ - ರೂ. 87.52
ಹಾವೇರಿ - ರೂ. 88.70
ಕೊಡಗು - ರೂ. 88.90
ಕೋಲಾರ - ರೂ. 88.09
ಕೊಪ್ಪಳ - ರೂ. 88.72
ಮಂಡ್ಯ - ರೂ. 87.80
ಮೈಸೂರು - ರೂ. 87.57
ರಾಯಚೂರು - ರೂ. 88.61
ರಾಮನಗರ - ರೂ. 88.17
ಶಿವಮೊಗ್ಗ - ರೂ. 89.05
ತುಮಕೂರು - ರೂ. 88.52
ಉಡುಪಿ - ರೂ. 87.41
ಉತ್ತರ ಕನ್ನಡ - ರೂ. 88.14
ಯಾದಗಿರಿ - ರೂ. 88.32
Published by:Divya D
First published: