Petrol-Diesel Price Today: ರಾಜ್ಯದಲ್ಲಿ ಇಂದು ಹೇಗಿದೆ ಪೆಟ್ರೋಲ್-ಡಿಸೇಲ್ ಬೆಲೆ? ಇಲ್ಲಿದೆ ಮಾಹಿತಿ

ಪೆಟ್ರೋಲ್, ಡೀಸೆಲ್ ಕೊಂಚ ಮಟ್ಟಿಗೆ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಕಳೆದ ಕೆಲ ದಿನಗಳಿಂದ ಭಾರತದಲ್ಲಿ ಬೆಂಗಳೂರು (Bengaluru) ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರಗಳು ಅತಿಶಯವಾದ ಏರಿಳಿತಗಳಿಲ್ಲದೆ ಸ್ಥಿರವಾಗಿವೆ. ವಿಶೇಷವಾಗಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಇಂಧನ ಬೆಲೆ ಸ್ಥಿರವಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಭಾರತದಲ್ಲಿ ವಾಹನ ಸವಾರರಿಗೆ ಇಂಧನ ಬೆಲೆ (Fuel Price) ಬಿಸಿ ತಟ್ಟತ್ತಲೇ ಇದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಭಾರಿ ಏರಿಕೆಯಾಗುತ್ತಿದ್ದು, 100ರ ಗಡಿ ದಾಟಿ ಹೊರಟಿರುವ ಇಂಧನ ಬೆಲೆಗಳು ವಾಹನ ಸವಾರರಿಗೆ ನುಂಗಲಾರದ ತುತ್ತಾಗಿದೆ. ದೇಶದ ಎಲ್ಲಾ ಪ್ರಮುಖ ನಗರಗಳಲ್ಲಿ ಇತ್ತೀಚೆಗೆ ಬದಲಾಗುತ್ತಿರುವ ಪೆಟ್ರೋಲ್ ದರಗಳಿಂದ ಗ್ರಾಹಕರಲ್ಲಿ (Customers) ಗೊಂದಲಗಳಿದ್ದು, ಈ ನಿಟ್ಟಿನಲ್ಲಿ ಒಂದೇ ಸೂರಿನಡಿ ಎಲ್ಲಾ ಮಾಹಿತಿಗಳನ್ನು ನೀಡುವ ಉದ್ದೇಶದಿಂದ ದೇಶದಲ್ಲಿ ಇಂಧನ ಬೆಲೆ ಎಲ್ಲೆಲ್ಲಿ ಎಷ್ಟಿದೆ ಎಂಬುದರ ಬಗ್ಗೆ ಒಂದು ಸಮಗ್ರ ಮಾಹಿತಿ ಇಲ್ಲಿದೆ.
.
ಪೆಟ್ರೋಲ್, ಡೀಸೆಲ್ ಕೊಂಚ ಮಟ್ಟಿಗೆ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಕಳೆದ ಕೆಲ ದಿನಗಳಿಂದ ಭಾರತದಲ್ಲಿ ಬೆಂಗಳೂರು (Bengaluru) ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರಗಳು ಅತಿಶಯವಾದ ಏರಿಳಿತಗಳಿಲ್ಲದೆ ಸ್ಥಿರವಾಗಿವೆ. ವಿಶೇಷವಾಗಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಇಂಧನ ಬೆಲೆ ಸ್ಥಿರವಾಗಿದೆ.
ಜಾಗತಿಕವಾಗಿ ಎಲ್ಲಾ ಉತ್ಪನ್ನಗಳ ಬೆಲೆ ಗಗನಕ್ಕೇರಿವೆ. ಸಾಮಾಜಿಕ, ಆರ್ಥಿಕ, ಅಂತಾರಾಷ್ಟ್ರೀಯ ಬೆಳವಣಿಗೆಗಳು ಇಂಧನದ ಬೆಲೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ. ಈ ಬೆಲೆ ಏರಿಕೆ ಶ್ರೀಸಾಮಾನ್ಯರ ಮೇಲೆ ನೇರ ಪರಿಣಾಮ ಬೀರುತ್ತಿದೆ.

ರಾಜಧಾನಿ ಬೆಂಗಳೂರು ನಗರದಲ್ಲಿ ನಿನ್ನೆಯಷ್ಟೇ ಇಂದೂ ಸಹ ಪೆಟ್ರೋಲ್ ಬೆಲೆ ಮುಂದುವರೆದಿದೆ. ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 111.09 ಆಗಿದ್ದರೆ ಡೀಸೆಲ್ ದರ ರೂ. 94.79 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.110.85, ರೂ. 120.51, ರೂ. 115.12 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 100.94, ರೂ. 104.77, ರೂ. 99.83 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 105.41 ಆಗಿದ್ದರೆ ಡೀಸೆಲ್ ದರ ರೂ. 96.67 ಆಗಿದೆ.

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು

ಬಾಗಲಕೋಟೆ - ರೂ. 111.58 (00)
ಬೆಂಗಳೂರು - ರೂ. 111.09 (00)
ಬೆಂಗಳೂರು ಗ್ರಾಮಾಂತರ - ರೂ. 111.16 (24 ಪೈಸೆ ಇಳಿಕೆ)
ಬೆಳಗಾವಿ - ರೂ. 111.47 (32 ಪೈಸೆ ಏರಿಕೆ)
ಬಳ್ಳಾರಿ - ರೂ. 113.25 ( 55 ಪೈಸೆ ಏರಿಕೆ)
ಬೀದರ್ - ರೂ. 111.97 (39 ಪೈಸೆ ಏರಿಕೆ)
ವಿಜಯಪುರ - ರೂ. 110.81 (00)
ಚಾಮರಾಜನಗರ - ರೂ. 111.18 (1 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 111.56 (2 ಪೈಸೆ ಏರಿಕೆ)
ಚಿಕ್ಕಮಗಳೂರು - ರೂ. 112.22 (63 ಪೈಸೆ ಏರಿಕೆ)
ಚಿತ್ರದುರ್ಗ - ರೂ. 112.51 (35 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 110.37 (00)
ದಾವಣಗೆರೆ - ರೂ. 112.57 (4 ಪೈಸೆ ಇಳಿಕೆ)
ಧಾರವಾಡ - ರೂ. 111.83 (29 ಪೈಸೆ ಇಳಿಕೆ)
ಗದಗ - ರೂ. 111.88 (43 ಪೈಸೆ ಏರಿಕೆ)
ಕಲಬುರಗಿ - ರೂ. 111.24 (00)
ಹಾಸನ - ರೂ. 111.16 (24 ಪೈಸೆ ಏರಿಕೆ)
ಹಾವೇರಿ - ರೂ. 111.71 (00)
ಕೊಡಗು - ರೂ. 112.65 (24 ಪೈಸೆ ಏರಿಕೆ)
ಕೋಲಾರ - ರೂ. 110.96 (00)
ಕೊಪ್ಪಳ - ರೂ. 112.02 (16 ಪೈಸೆ ಇಳಿಕೆ)
ಮಂಡ್ಯ - ರೂ. 111.16 (16 ಪೈಸೆ ಏರಿಕೆ)
ಮೈಸೂರು - ರೂ. 110.84 (10 ಪೈಸೆ ಏರಿಕೆ)
ರಾಯಚೂರು - ರೂ. 110.91 (11 ಪೈಸೆ ಇಳಿಕೆ)
ರಾಮನಗರ - ರೂ. 111.21 (19 ಪೈಸೆ ಇಳಿಕೆ)
ಶಿವಮೊಗ್ಗ - ರೂ. 112.90 (59 ಪೈಸೆ ಏರಿಕೆ)
ತುಮಕೂರು - ರೂ. 111.97( 16 ಪೈಸೆ ಇಳಿಕೆ)
ಉಡುಪಿ - ರೂ. 110.55 (44 ಪೈಸೆ ಇಳಿಕೆ)
ಉತ್ತರ ಕನ್ನಡ - ರೂ. 111.14 (96 ಪೈಸೆ ಇಳಿಕೆ))
ಯಾದಗಿರಿ - ರೂ. 111.89 (35 ಪೈಸೆ ಏರಿಕೆ)

ಇದನ್ನೂ ಓದಿ: Gold Price: ಶುಕ್ರವಾರ ಬಂಗಾರ ಪ್ರಿಯರಿಗೆ ಶಾಕಿಂಗ್ ನ್ಯೂಸ್! ಇಂದು ಚಿನ್ನದ ದರದಲ್ಲಿ ಏರಿಕೆ

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 95.26
ಬೆಂಗಳೂರು - ರೂ. 94.79
ಬೆಂಗಳೂರು ಗ್ರಾಮಾಂತರ - ರೂ. 94.85
ಬೆಳಗಾವಿ - ರೂ. 95.16
ಬಳ್ಳಾರಿ - ರೂ. 96.61
ಬೀದರ್ - ರೂ. 95.60
ವಿಜಯಪುರ - ರೂ. 94.56
ಚಾಮರಾಜನಗರ - ರೂ. 94.87
ಚಿಕ್ಕಬಳ್ಳಾಪುರ - ರೂ. 95.21
ಚಿಕ್ಕಮಗಳೂರು - ರೂ. 95.77
ಚಿತ್ರದುರ್ಗ - ರೂ. 95.94
ದಕ್ಷಿಣ ಕನ್ನಡ - ರೂ. 94.10
ದಾವಣಗೆರೆ - ರೂ. 96
ಧಾರವಾಡ - ರೂ. 94.57
ಗದಗ - ರೂ. 95.52
ಕಲಬುರಗಿ - ರೂ. 94.95
ಹಾಸನ - ರೂ. 94.72
ಹಾವೇರಿ - ರೂ. 95.37
ಕೊಡಗು - ರೂ. 95.07
ಕೋಲಾರ - ರೂ. 94. 68
ಕೊಪ್ಪಳ - ರೂ. 95.66
ಮಂಡ್ಯ - ರೂ. 94.85
ಮೈಸೂರು - ರೂ. 94.56
ರಾಯಚೂರು - ರೂ. 94.67
ರಾಮನಗರ - ರೂ. 94.89
ಶಿವಮೊಗ್ಗ - ರೂ. 96.34
ತುಮಕೂರು - ರೂ. 95.79
ಉಡುಪಿ - ರೂ. 94.27
ಉತ್ತರ ಕನ್ನಡ - ರೂ. 94.85
ಯಾದಗಿರಿ - ರೂ. 95.54
Published by:Divya D
First published: