Petrol-Diesel Price Today: 15 ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಏರಿಕೆ, ಇಂದಿನ ಇಂಧನ ಬೆಲೆ ಹೀಗಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಜಾಗತಿಕವಾಗಿ ಎಲ್ಲಾ ಉತ್ಪನ್ನಗಳ ಬೆಲೆ ಗಗನಕ್ಕೇರಿವೆ. ಸಾಮಾಜಿಕ, ಆರ್ಥಿಕ, ಅಂತಾರಾಷ್ಟ್ರೀಯ ಬೆಳವಣಿಗೆಗಳು ಇಂಧನದ ಬೆಲೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ. ಈ ಬೆಲೆ ಏರಿಕೆ ಶ್ರೀಸಾಮಾನ್ಯರ ಮೇಲೆ ನೇರ ಪರಿಣಾಮ ಬೀರುತ್ತಿದೆ.

  • Share this:

ಉಕ್ರೇನ್ (Ukraine) ಯುದ್ಧದ ಹಿನ್ನೆಲೆ ಜಾಗತಿಕ ಕಚ್ಚಾತೈಲ (Crude Oil) ಬೆಲೆ ಕೆಲವು ದಿನಗಳಿಂದ ಏರಿಕೆಯಾಗುತ್ತಲೇ ಇದೆ. 100ರ ಗಡಿ ದಾಟಿ ಹೊರಟಿರುವ ಇಂಧನ ಬೆಲೆಗಳು ವಾಹನ ಸವಾರರಿಗೆ ಬರೆ ಎಳೆದಂತಾಗಿದೆ. ಇಂದು ದೇಶದಲ್ಲಿ ಇಂಧನ ಬೆಲೆ ಎಲ್ಲೆಲ್ಲಿ ಎಷ್ಟಿದೆ ಎಂಬುದರ ಬಗ್ಗೆ ಫುಲ್ ಡಿಟೇಲ್ಸ್ ಹೀಗಿದೆ. ನಿನ್ನೆಗೆ ಹೋಲಿಸಿದರೆ ರಾಜ್ಯದಲ್ಲಿ ಬಹುತೇಕ ಇಂದು ಇಂಧನ ಬೆಲೆಗಳಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಕಳೆದ ಕೆಲ ದಿನಗಳಿಂದ ಭಾರತದಲ್ಲಿ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ (Petrol Diesel Price) ದರಗಳು ಅತಿಶಯವಾದ ಏರಿಳಿತಗಳಿಲ್ಲದೆ ಸ್ಥಿರವಾಗಿವೆ. ಕಳೆದ ನಾಲ್ಕು ವಾರದಿಂದಲೂ ಯಥಾಸ್ಥಿತಿ ಕಾಯ್ದುಕೊಂಡಿವೆ. ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಇಂಧನ ಬೆಲೆ ಸ್ಥಿರವಾಗಿದೆ.


ಪೆಟ್ರೋಲ್, ಡೀಸೆಲ್ ಕೊಂಚ ಮಟ್ಟಿಗೆ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಕಳೆದ ಕೆಲ ದಿನಗಳಿಂದ ಭಾರತದಲ್ಲಿ ಬೆಂಗಳೂರು (Bengaluru) ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರಗಳು ಅತಿಶಯವಾದ ಏರಿಳಿತಗಳಿಲ್ಲದೆ ಸ್ಥಿರವಾಗಿವೆ. ವಿಶೇಷವಾಗಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಇಂಧನ ಬೆಲೆ ಸ್ಥಿರವಾಗಿದೆ. ಜಾಗತಿಕವಾಗಿ ಎಲ್ಲಾ ಉತ್ಪನ್ನಗಳ ಬೆಲೆ ಗಗನಕ್ಕೇರಿವೆ. ಸಾಮಾಜಿಕ, ಆರ್ಥಿಕ, ಅಂತಾರಾಷ್ಟ್ರೀಯ ಬೆಳವಣಿಗೆಗಳು ಇಂಧನದ ಬೆಲೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ. ಈ ಬೆಲೆ ಏರಿಕೆ ಶ್ರೀಸಾಮಾನ್ಯರ ಮೇಲೆ ನೇರ ಪರಿಣಾಮ ಬೀರುತ್ತಿದೆ.


ರಾಜಧಾನಿ ಬೆಂಗಳೂರು ನಗರದಲ್ಲಿ ನಿನ್ನೆಯಷ್ಟೇ ಇಂದೂ ಸಹ ಪೆಟ್ರೋಲ್ ಬೆಲೆ ಮುಂದುವರೆದಿದೆ. ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 111.09 ಆಗಿದ್ದರೆ ಡೀಸೆಲ್ ದರ ರೂ. 94.79 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.110.85, ರೂ. 120.51, ರೂ. 115.12 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 100.94, ರೂ. 104.77, ರೂ. 99.83 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 105.41 ಆಗಿದ್ದರೆ ಡೀಸೆಲ್ ದರ ರೂ. 96.67 ಆಗಿದೆ.


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


ಬಾಗಲಕೋಟೆ - ರೂ. 111.58 (00)
ಬೆಂಗಳೂರು - ರೂ. 111.09 (00)
ಬೆಂಗಳೂರು ಗ್ರಾಮಾಂತರ - ರೂ. 111.40 (0.24ಪೈಸೆ ಏರಿಕೆ)
ಬೆಳಗಾವಿ - ರೂ. 111.77 (0.30 ಪೈಸೆ ಏರಿಕೆ)
ಬಳ್ಳಾರಿ - ರೂ. 112.73 ( 0.52 ಪೈಸೆ ಇಳಿಕೆ)
ಬೀದರ್ - ರೂ. 112.24 (0.27 ಪೈಸೆ ಏರಿಕೆ)
ವಿಜಯಪುರ - ರೂ. 110.89 (0.08 ಪೈಸೆ ಏರಿಕೆ)
ಚಾಮರಾಜನಗರ - ರೂ. 111.04 (0.14 ಪೈಸೆ ಇಳಿಕೆ)
ಚಿಕ್ಕಬಳ್ಳಾಪುರ - ರೂ. 111.54 (0.02 ಪೈಸೆ ಇಳಿಕೆ)
ಚಿಕ್ಕಮಗಳೂರು - ರೂ. 112.62 (0.40 ಪೈಸೆ ಏರಿಕೆ)
ಚಿತ್ರದುರ್ಗ - ರೂ. 113.08 (0.57 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 110.29 (0.08 ಪೈಸೆ ಇಳಿಕೆ)
ದಾವಣಗೆರೆ - ರೂ. 113.15 (0.58 ಪೈಸೆ ಏರಿಕೆ)
ಧಾರವಾಡ - ರೂ. 110.96 (0.13 ಪೈಸೆ ಏರಿಕೆ)
ಗದಗ - ರೂ. 111.88 (00)
ಕಲಬುರಗಿ - ರೂ. 111.24 (0.20 ಪೈಸೆ ಏರಿಕೆ)
ಹಾಸನ - ರೂ. 111.36 (0.20 ಪೈಸೆ ಏರಿಕೆ)
ಹಾವೇರಿ - ರೂ. 111.71 (00)
ಕೊಡಗು - ರೂ. 112.34 (0.31 ಪೈಸೆ ಇಳಿಕೆ)
ಕೋಲಾರ - ರೂ. 111.03 (0.07 ಪೈಸೆ ಏರಿಕೆ)
ಕೊಪ್ಪಳ - ರೂ. 111.99 (16 ಪೈಸೆ ಇಳಿಕೆ)
ಮಂಡ್ಯ - ರೂ. 110.90 (16 ಪೈಸೆ ಏರಿಕೆ)
ಮೈಸೂರು - ರೂ. 110.90 (0.03 ಇಳಿಕೆ)
ರಾಯಚೂರು - ರೂ. 111.86 (0.26 ಇಳಿಕೆ)
ರಾಮನಗರ - ರೂ. 111.40 (0.19 ಪೈಸೆ ಏರಿಕೆ)
ಶಿವಮೊಗ್ಗ - ರೂ. 112.31 (0.59 ಇಳಿಕೆ)
ತುಮಕೂರು - ರೂ. 111.52( 0.45 ಪೈಸೆ ಇಳಿಕೆ)
ಉಡುಪಿ - ರೂ. 110.99 (44 ಪೈಸೆ ಏರಿಕೆ )
ಉತ್ತರ ಕನ್ನಡ - ರೂ. 111.14 (00)
ಯಾದಗಿರಿ - ರೂ. 111.54 (0.35 ಇಳಿಕೆ)


ಇದನ್ನೂ ಓದಿ: Black Thursday: ಕರಗಿಹೋದ 7 ಲಕ್ಷ ಕೋಟಿ ರೂಪಾಯಿ ಹೂಡಿಕೆ! ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 95.26
ಬೆಂಗಳೂರು - ರೂ. 94.79
ಬೆಂಗಳೂರು ಗ್ರಾಮಾಂತರ - ರೂ. 95.07
ಬೆಳಗಾವಿ - ರೂ. 95.43
ಬಳ್ಳಾರಿ - ರೂ. 96.29
ಬೀದರ್ - ರೂ. 95.85
ವಿಜಯಪುರ - ರೂ. 94.63
ಚಾಮರಾಜನಗರ - ರೂ. 94.74
ಚಿಕ್ಕಬಳ್ಳಾಪುರ - ರೂ. 95.20
ಚಿಕ್ಕಮಗಳೂರು - ರೂ. 96.03
ಚಿತ್ರದುರ್ಗ - ರೂ. 96.46
ದಕ್ಷಿಣ ಕನ್ನಡ - ರೂ. 94.03
ದಾವಣಗೆರೆ - ರೂ. 96.52
ಧಾರವಾಡ - ರೂ. 94.69
ಗದಗ - ರೂ. 95.52
ಕಲಬುರಗಿ - ರೂ. 95.13
ಹಾಸನ - ರೂ. 94.91
ಹಾವೇರಿ - ರೂ. 95.37
ಕೊಡಗು - ರೂ. 95.79
ಕೋಲಾರ - ರೂ. 94. 74
ಕೊಪ್ಪಳ - ರೂ. 95.62
ಮಂಡ್ಯ - ರೂ. 94.61
ಮೈಸೂರು - ರೂ. 94.61
ರಾಯಚೂರು - ರೂ. 95.52
ರಾಮನಗರ - ರೂ. 95.07
ಶಿವಮೊಗ್ಗ - ರೂ. 95.86
ತುಮಕೂರು - ರೂ. 95.79
ಉಡುಪಿ - ರೂ. 94.66
ಉತ್ತರ ಕನ್ನಡ - ರೂ. 94.85
ಯಾದಗಿರಿ - ರೂ. 95.22

Published by:Divya D
First published: