Petrol-Diesel Price Today: ಪೆಟ್ರೋಲ್-ಡೀಸೆಲ್ ದರಗಳಲ್ಲಿ ಮತ್ತಷ್ಟು ಇಳಿಕೆ, ಇಂದಿನ ದರ ಹೀಗಿದೆ

ಕೇಂದ್ರ ಸರ್ಕಾರವು ಎಕ್ಸೈಸ್ ಡ್ಯೂಟಿ ಕಡಿತ ಮಾಡಿದ್ದು ದೇಶದ ವಾಹನ ಸವಾರರೆಲ್ಲ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಮೂರು ದಿನಗಳ ಹಿಂದಿನ ದಿನಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಮನಾರ್ಹವಾಗಿ ಇಳಿದಿವೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಅಂತೂ ಕೇಂದ್ರ ಸರ್ಕಾರವು (Govt) ಎಕ್ಸೈಸ್ ಡ್ಯೂಟಿ ಕಡಿತ ಮಾಡಿದ್ದು ದೇಶದ ವಾಹನ ಸವಾರರೆಲ್ಲ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಮೂರು ದಿನಗಳ ಹಿಂದಿನ ದಿನಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ (Petrol Diesel Price) ಗಮನಾರ್ಹವಾಗಿ ಇಳಿದಿವೆ. ನಿನ್ನೆಗೆ ಹೋಲಿಸಿದರೆ ಬಹುತೇಕ ಇಂದು ಇಂಧನ ಬೆಲೆಗಳಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಅತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ (International Market) ಕಚ್ಚಾ ತೈಲದ (Crude Oil) ಬೆಲೆಯೂ ಇಳಿಯುತ್ತಿಲ್ಲ, ಇತ್ತ ದೇಶದಲ್ಲಿ ನಿತ್ಯ ಒಂದಿಷ್ಟು ಪೈಸೆಗಳಷ್ಟು ಪೆಟ್ರೋಲ್-ಡಿಸೆಲ್ ಬೆಲೆಯಲ್ಲಿ ಏರಿಳಿತ ನಡೆಯುತ್ತಲೇ ಇದೆ. ಕಳೆದ ಹತ್ತು ದಿನಗಳಲ್ಲಿ ದೇಶದೆಲ್ಲೆಡೆ ಪೆಟ್ರೋಲ್-ಡೀಸೆಲ್ ಬೆಲೆಗಳಲ್ಲಿ ಹತ್ತು ರೂಪಾಯಿಗಿಂತಲೂ ಹೆಚ್ಚಳವಾಗಿದ್ದು ಸುಳ್ಳಲ್ಲ. ಆದಾಗ್ಯೂ, ಈಗ ಬೆಲೆಗಳು ಮತ್ತೆ ಇಳಿತವಾಗಿವೆ.

ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಣ್ಣು ಮುಚ್ಚಾಲೆ ಆಟ ಆಡುತ್ತಿದ್ದು ಬಹುತೇಕವಾಗಿ ಏರಿದ ಬೆಲೆಯಲ್ಲೇ ಸಿಗುತ್ತಿದೆ. ಇದರ ಪರಿಣಾಮವಾಗಿ ದೇಶದಲ್ಲಿ ನಿತ್ಯವೂ ಒಂದಿಷ್ಟು ಪೈಸೆಗಳಷ್ಟು ಇಂಧನದ ಬೆಲೆಗಳಲ್ಲಿ ಏರಿಕೆಯಾಗುತ್ತಿದ್ದು ಶ್ರೀಸಾಮಾನ್ಯನ ಕೈಸುಡುವಂತಾಗಿದೆ. ಒಂದೆಡೆ ಜಗತ್ತಿನಾದ್ಯಂತ ಕಚ್ಚಾ ತೈಲದ ಬೆಲೆ ಗಗನಮುಖಿಯಾಗಿಯೇ ಇದ್ದು ಇಳಿಮುಖವಾಗುತ್ತಿಲ್ಲ. ಇನ್ನೊಂದೆಡೆ ರಷ್ಯಾ-ಉಕ್ರೇನ್ ಮಧ್ಯದ ಸಂಘರ್ಷ ಮುಕ್ತಾಯವಾಗುವ ಸೂಚನೆಯೂ ಕಾಣುತ್ತಿಲ್ಲ.

ರಾಜಧಾನಿ ಬೆಂಗಳೂರು ನಗರದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳವಾಗಿಲ್ಲ. ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 111.35, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 97.28, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು

ಬಾಗಲಕೋಟೆ - ರೂ. 102.62 (19 ಪೈಸೆ ಏರಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102.01 (1 ಪೈಸೆ ಏರಿಕೆ)
ಬೆಳಗಾವಿ - ರೂ. 102.06 (50 ಪೈಸೆ ಇಳಿಕೆ)
ಬಳ್ಳಾರಿ - ರೂ. 103.75 (62 ಪೈಸೆ ಏರಿಕೆ)
ಬೀದರ್ - ರೂ. 102.23 (24 ಪೈಸೆ ಇಳಿಕೆ)
ವಿಜಯಪುರ - ರೂ. 102.05 (11 ಪೈಸೆ ಏರಿಕೆ)
ಚಾಮರಾಜನಗರ - ರೂ. 102.06 (18 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 101.94 (46 ಪೈಸೆ ಇಳಿಕೆ)
ಚಿಕ್ಕಮಗಳೂರು - ರೂ. 102.48 (73 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 104.51 (1 ರೂ. 89 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 101.13 (00)
ದಾವಣಗೆರೆ - ರೂ. 103.56 (53 ಪೈಸೆ ಇಳಿಕೆ)
ಧಾರವಾಡ - ರೂ. 101.69 (00)
ಗದಗ - ರೂ. 102.22 (25 ಪೈಸೆ ಇಳಿಕೆ)
ಕಲಬುರಗಿ - ರೂ. 101.66 (58 ಪೈಸೆ ಇಳಿಕೆ)
ಹಾಸನ - ರೂ. 102.23 (5 ಪೈಸೆ ಇಳಿಕೆ)
ಹಾವೇರಿ - ರೂ. 102.82 (27 ಪೈಸೆ ಏರಿಕೆ)
ಕೊಡಗು - ರೂ. 103.39 (70 ಪೈಸೆ ಏರಿಕೆ)
ಕೋಲಾರ - ರೂ. 101.81 (50 ಪೈಸೆ ಇಳಿಕೆ)
ಕೊಪ್ಪಳ - ರೂ. 103.02 (19 ಪೈಸೆ ಏರಿಕೆ)
ಮಂಡ್ಯ - ರೂ. 101.56 (45 ಪೈಸೆ ಇಳಿಕೆ)
ಮೈಸೂರು - ರೂ. 101.46 (00)
ರಾಯಚೂರು - ರೂ. 101.76 (94 ಪೈಸೆ ಇಳಿಕೆ)
ರಾಮನಗರ - ರೂ. 102.14 (14 ಪೈಸೆ ಇಳಿಕೆ)
ಶಿವಮೊಗ್ಗ - ರೂ. 103.40 (2 ಪೈಸೆ ಇಳಿಕೆ)
ತುಮಕೂರು - ರೂ. 102.45 (31 ಪೈಸೆ ಇಳಿಕೆ)
ಉಡುಪಿ - ರೂ. 101.44 (00)
ಉತ್ತರ ಕನ್ನಡ - ರೂ. 102.49 (1 ರೂ. 65 ಪೈಸೆ ಇಳಿಕೆ)
ಯಾದಗಿರಿ - ರೂ. 102.38 (1 ಪೈಸೆ ಇಳಿಕೆ)

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು

ಬಾಗಲಕೋಟೆ - ರೂ. 88.53
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 88.02
ಬಳ್ಳಾರಿ - ರೂ. 89.55
ಬೀದರ್ - ರೂ. 88.18
ವಿಜಯಪುರ - ರೂ. 88.01
ಚಾಮರಾಜನಗರ - ರೂ. 88
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.27
ಚಿತ್ರದುರ್ಗ - ರೂ. 90.08
ದಕ್ಷಿಣ ಕನ್ನಡ - ರೂ. 87.13
ದಾವಣಗೆರೆ - ರೂ. 89.23
ಧಾರವಾಡ - ರೂ. 87.68
ಗದಗ - ರೂ. 88.17
ಕಲಬುರಗಿ - ರೂ. 87.66
ಹಾಸನ - ರೂ. 88.02
ಹಾವೇರಿ - ರೂ. 88.71
ಕೊಡಗು - ರೂ. 89.06
ಕೋಲಾರ - ರೂ. 87.77
ಕೊಪ್ಪಳ - ರೂ. 88.89
ಮಂಡ್ಯ - ರೂ. 87.55
ಮೈಸೂರು - ರೂ. 87.45
ರಾಯಚೂರು - ರೂ. 87.76
ರಾಮನಗರ - ರೂ. 88.08
ಶಿವಮೊಗ್ಗ - ರೂ. 89.13
ತುಮಕೂರು - ರೂ. 88.36
ಉಡುಪಿ - ರೂ. 87.41
ಉತ್ತರ ಕನ್ನಡ - ರೂ. 88.36
ಯಾದಗಿರಿ - ರೂ. 88.31
Published by:Divya D
First published: