• Home
  • »
  • News
  • »
  • business
  • »
  • Petrol Diesel Price Today: ರಾಜ್ಯದಲ್ಲಿ ಇಂದು ಪೆಟ್ರೋಲ್-ಡೀಸೆಲ್ ರೇಟ್‌ ಎಷ್ಟಿದೆ? ಇಲ್ಲಿದೆ ಡಿಟೇಲ್ಸ್

Petrol Diesel Price Today: ರಾಜ್ಯದಲ್ಲಿ ಇಂದು ಪೆಟ್ರೋಲ್-ಡೀಸೆಲ್ ರೇಟ್‌ ಎಷ್ಟಿದೆ? ಇಲ್ಲಿದೆ ಡಿಟೇಲ್ಸ್

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ತೈಲ ಬೆಲೆಯೂ ಸಹ ಸಣ್ಣ-ಪುಟ್ಟ ವ್ಯತ್ಯಾಸಗಳೊಂದಿಗೆ ಏರಿಕೆ-ಇಳಿಕೆ ಕಾಣುತ್ತಲೇ ಇರುತ್ತದೆ. ರಾಜ್ಯದಲ್ಲಿ ಇಂದಿನ ಬೆಲೆ ನೋಡುವುದಾದರೆ ಇಲ್ಲಿದೆ ವಿವರ.

  • Share this:

ಫುಲ್‌ ಟ್ಯಾಂಕ್‌ ಪಟ್ರೋಲ್‌-ಡೀಸೆಲ್‌ (Petrol Diesel Price Today) ಹಾಕಿಸಿಕೊಳ್ಳೋ ಮುಂಚೆ ಇಂದು ತೈಲದ ರೇಟ್‌ ಎಷ್ಟಿದೆ ಅಂತಾ ನೋಡ್ಕೋಬಿಡಿ. ಏಕೆಂದರೆ ತೈಲ ಬೆಲೆ ಕೂಡ ಕಣ್ಣಾಮುಚ್ಚಾಲೇ ಆಡುತ್ತಲೇ ಇರುತ್ತದೆ. ಬಂಗಾರ, ಬೆಳ್ಳಿಗಿಂತ ಜನ ಈಗ ತೈಲ ಬೆಲೆ (Oil Price)  ಏರಿಕೆಯಾದರೆ ಹೆಚ್ಚು ತಲೆಕೆಡಿಸಿಕೊಳ್ಳುತ್ತಾರೆ. ಕಾರಣ ಇಷ್ಟೇ ಪ್ರತಿನಿತ್ಯ ಓಡಾಡಲು ಸಾರಿಗೆ ವ್ಯವಸ್ಥೆ ಬಳಸುವುದರಿಂದ. ಕಚ್ಚಾ ತೈಲವನ್ನು (Crude Oil) ಪ್ರೊಸೆಸ್ ಮಾಡಿ ಉತ್ಪತ್ತಿ ಮಾಡಲಾಗುವ ಪೆಟ್ರೋಲ್ ಅಥವಾ ಡೀಸೆಲ್ ದ್ರವ ರೂಪದಲ್ಲಿರುವ ಬಂಗಾರವೆಂದೇ ಪರಿಗಣಿಸಲಾಗುತ್ತದೆ.


ಕಾರಣ ಜಾಗತಿಕವಾಗಿ ಅದಕ್ಕಿರುವ ಅಪಾರವಾದ ಮೌಲ್ಯ. ಏಕೆಂದರೆ ಬಸ್ಸುಗಳಾಗಲಿ, ರೈಲಾಗಲಿ ಅಥವಾ ದೊಡ್ಡ ಪ್ರಮಾಣದ ಕೈಗರಿಕೆಗಳಾಗಲಿ ಇಲ್ಲವೆ ವಿದ್ಯುತ್ ಉತ್ಪಾದನೆಗಾಗಲಿ ಇಂಧನವು ಬಳಸಲ್ಪಡುತ್ತದೆ.


ಹಾಗಾಗಿಯೇ ಇಂಧನ ಎಂಬುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಾರ ಬೇಡಿಕೆ ಹೊಂದಿದೆ. ಇನ್ನು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಗಳು ಒಂದೇ ರೀತಿ ಯಾವಾಗಲೂ ಸ್ಥಿರವಾಗಿರುವುದಿಲ್ಲ. ಅವುಗಳ ಬೆಲೆಗಳು ಹಲವಾರು ಜಾಗತಿಕ ಅಂಶಗಳಿಂದಾಗಿ ಪ್ರಭಾವಿಸಲ್ಪಡುತ್ತಿರುತ್ತದೆ. ಹಾಗಾಗಿ ಪ್ರತಿನಿತ್ಯ ಇಂಧನ ಬೆಲೆಗಳಲ್ಲಿ ಅಲ್ಪ-ಸ್ವಲ್ಪ ವ್ಯತ್ಯಾಸಗಳಿದ್ದೇ ಇರುತ್ತವೆ.


ಬೆಂಗಳೂರು ಸೇರಿ ಇತರೆ ಮಹಾನಗರಗಳ ಇಂಧನ ದರ
ಇನ್ನು, ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.73, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.


ತೈಲ ಬೆಲೆಯೂ ಸಹ ಸಣ್ಣ-ಪುಟ್ಟ ವ್ಯತ್ಯಾಸಗಳೊಂದಿಗೆ ಏರಿಕೆ-ಇಳಿಕೆ ಕಾಣುತ್ತಲೇ ಇರುತ್ತದೆ. ರಾಜ್ಯದಲ್ಲಿ ಇಂದಿನ ಬೆಲೆ ನೋಡುವುದಾದರೆ,


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


ಬಾಗಲಕೋಟೆ - ರೂ. 102.50 (23 ಪೈಸೆ ಏರಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102 (1 ಪೈಸೆ ಇಳಿಕೆ)
ಬೆಳಗಾವಿ - ರೂ. 101.97 (57 ಪೈಸೆ ಇಳಿಕೆ)
ಬಳ್ಳಾರಿ - ರೂ. 103.90 (36 ಪೈಸೆ ಇಳಿಕೆ)
ಬೀದರ್ - ರೂ. 102.52 (10 ಪೈಸೆ ಏರಿಕೆ)
ವಿಜಯಪುರ - ರೂ. 102.12 (12 ಪೈಸೆ ಇಳಿಕೆ)
ಚಾಮರಾಜನಗರ - ರೂ. 102.07 (14 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 101.69 (43 ಪೈಸೆ ಇಳಿಕೆ)
ಚಿಕ್ಕಮಗಳೂರು - ರೂ. 103.79 (9 ಪೈಸೆ ಏರಿಕೆ)
ಚಿತ್ರದುರ್ಗ - ರೂ. 103.52 (00)
ದಕ್ಷಿಣ ಕನ್ನಡ - ರೂ. 101.57 (10 ಪೈಸೆ ಏರಿಕೆ)
ದಾವಣಗೆರೆ - ರೂ. 104.10 (76 ಪೈಸೆ ಏರಿಕೆ)
ಧಾರವಾಡ - ರೂ. 101.71 (00)
ಗದಗ - ರೂ. 102.38 (13 ಪೈಸೆ ಏರಿಕೆ)
ಕಲಬುರಗಿ - ರೂ. 101.71 (14 ಪೈಸೆ ಇಳಿಕೆ)
ಹಾಸನ - ರೂ. 102.20 (32 ಪೈಸೆ ಏರಿಕೆ)
ಹಾವೇರಿ - ರೂ. 102.17 (28 ಪೈಸೆ ಇಳಿಕೆ)
ಕೊಡಗು - ರೂ. 103.28 (2 ಪೈಸೆ ಏರಿಕೆ)
ಕೋಲಾರ - ರೂ. 102 (13 ಪೈಸೆ ಏರಿಕೆ)
ಕೊಪ್ಪಳ - ರೂ. 103.13 (3 ಪೈಸೆ ಏರಿಕೆ)
ಮಂಡ್ಯ - ರೂ. 101.78 (10 ಪೈಸೆ ಇಳಿಕೆ)
ಮೈಸೂರು - ರೂ. 101.50 (25 ಪೈಸೆ ಇಳಿಕೆ)
ರಾಯಚೂರು - ರೂ. 102.29 (45 ಪೈಸೆ ಏರಿಕೆ)
ರಾಮನಗರ - ರೂ.102.25 (00)
ಶಿವಮೊಗ್ಗ - ರೂ. 103.59 (1 ಪೈಸೆ ಏರಿಕೆ)
ತುಮಕೂರು - ರೂ. 102.34 (00)
ಉಡುಪಿ - ರೂ. 101.48 (49 ಪೈಸೆ ಇಳಿಕೆ)
ಉತ್ತರ ಕನ್ನಡ - ರೂ. 102.79 (78 ಪೈಸೆ ಏರಿಕೆ)
ವಿಜಯನಗರ - 103.29 (40 ಪೈಸೆ ಏರಿಕೆ)
ಯಾದಗಿರಿ - ರೂ. 102.43 (34 ಪೈಸೆ ಇಳಿಕೆ)


ಇದನ್ನೂ ಓದಿ: Zomato, Blinkit ವೈರಲ್ ಜಾಹೀರಾತನ್ನು ನಕಲು ಮಾಡಿದ ಹೋಂಡಾ ಕಂಪನಿ!


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು


ಬಾಗಲಕೋಟೆ - ರೂ. 88.42
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 87.94
ಬಳ್ಳಾರಿ - ರೂ. 89.68
ಬೀದರ್ - ರೂ. 88.44
ವಿಜಯಪುರ - ರೂ. 88.07
ಚಾಮರಾಜನಗರ - ರೂ. 88.01
ಚಿಕ್ಕಬಳ್ಳಾಪುರ - ರೂ. 87.67
ಚಿಕ್ಕಮಗಳೂರು - ರೂ. 89.41
ಚಿತ್ರದುರ್ಗ - ರೂ. 89.14
ದಕ್ಷಿಣ ಕನ್ನಡ - ರೂ. 87.52
ದಾವಣಗೆರೆ - ರೂ. 89.66
ಧಾರವಾಡ - ರೂ. 87.71
ಗದಗ - ರೂ. 88.20
ಕಲಬುರಗಿ - ರೂ. 87.97
ಹಾಸನ - ರೂ. 87.92
ಹಾವೇರಿ - ರೂ. 88.34
ಕೊಡಗು - ರೂ. 88.94
ಕೋಲಾರ - ರೂ. 87.95
ಕೊಪ್ಪಳ - ರೂ. 88.99
ಮಂಡ್ಯ - ರೂ. 87.75
ಮೈಸೂರು - ರೂ. 87.49
ರಾಯಚೂರು - ರೂ. 88.25
ರಾಮನಗರ - ರೂ. 88.17
ಶಿವಮೊಗ್ಗ - 89.25


ಇದನ್ನೂ ಓದಿ: Business Idea: ನಿಮ್ಮ ಮನೆಯ ರೂಮ್​ನಲ್ಲೇ ಈ ಸಸ್ಯ ಬೆಳೆಸಿ, ತಿಂಗಳಿಗೆ 50 ಸಾವಿರ ಗಳಿಸಿ!


ತುಮಕೂರು - ರೂ. 88.07
ಉಡುಪಿ - ರೂ. 87.44
ಉತ್ತರ ಕನ್ನಡ - ರೂ. 88.63
ವಿಜಯನಗರ - 89.13
ಯಾದಗಿರಿ - ರೂ. 88.36

Published by:ಗುರುಗಣೇಶ ಡಬ್ಗುಳಿ
First published: