• Home
  • »
  • News
  • »
  • business
  • »
  • Karnataka Petrol-Diesel Price Today: ರಾಜ್ಯದ 12 ಜಿಲ್ಲೆಗಳಲ್ಲಿ ಕುಸಿದ ತೈಲ ದರ, ಹೀಗಿದೆ ಇಂದಿನ ರೇಟ್!

Karnataka Petrol-Diesel Price Today: ರಾಜ್ಯದ 12 ಜಿಲ್ಲೆಗಳಲ್ಲಿ ಕುಸಿದ ತೈಲ ದರ, ಹೀಗಿದೆ ಇಂದಿನ ರೇಟ್!

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಪ್ರತಿದಿನ ಮಿಲಿಯನ್‌ಗಟ್ಟಲೇ ವಾಹನಗಳು ರಸ್ತೆಗಿಳಿಯುತ್ತವೆ. ಹೀಗಾಗಿ ತೈಲ ಪೂರೈಕೆ ಜಗತ್ತಿನಾದ್ಯಂತ ಪ್ರತಿ ಪುಟ್ಟ ಹಳ್ಳಿಗೂ ಬೇಕಿರುವಂತದ್ದು. ಈಗಾಗ್ಲೇ ನೂರರ ಗಡಿ ದಾಟಿರುವ ಪೆಟ್ರೋಲ್‌ ದರ ದ ಇಂದಿನ ಬೆಲೆಯನ್ನು (Fuel Price) ತಿಳಿಯೋಣ ಬನ್ನಿ.

  • Share this:

    ಈಗಂತೂ ಪೆಟ್ರೋಲ್-ಡೀಸೆಲ್‌ಗೂ (Petrol -Diesel)ಚಿನ್ನದ ಬೆಲೆ ಬಂದಿದೆ ಅಂತಾ ನಮಗೆಲ್ಲಾ ಗೊತ್ತು. ಸುಖಾಸುಮ್ಮನೆ ಬೈಕ್‌, ಕಾರಿನಲ್ಲಿ ಹೋಗುತ್ತಿದ್ದರೆ ಮನೆಯಲ್ಲಿ ಪೆಟ್ರೋಲ್‌ ಏನು ನೀರಾ? ಅಂತಾ ಕೇಳುತ್ತಾರೆ. ಇಂಧನಗಳು ಈಗ ದ್ರವ ರೂಪದ ಚಿನ್ನವಾಗಿವೆ. ಅದರ ಬೆಲೆಯನ್ನು ನೋಡಿಕೊಂಡು, ಅಗತ್ಯವಿದ್ದಲ್ಲಿ ವಾಹನಗಳನ್ನು ಬಳಸುವುದು ಉತ್ತಮ. ಬೇಡಿಕೆ ಹೆಚ್ಚಾದಲ್ಲಿ ಬೆಲೆಯೂ ಹೆಚ್ಚಾಗುತ್ತದೆ. ವಿಶ್ವದಲ್ಲಿ ತೈಲಕ್ಕೆ ಹೆಚ್ಚಿನ ಬೇಡಿಕೆ ಎನ್ನುವುದಕ್ಕಿಂತ ಅವಶ್ಯಕತೆ ಇದೆ. ಪ್ರತಿದಿನ ಮಿಲಿಯನ್‌ಗಟ್ಟಲೇ ವಾಹನಗಳು ರಸ್ತೆಗಿಳಿಯುತ್ತವೆ. ಹೀಗಾಗಿ ತೈಲ ಪೂರೈಕೆ ಜಗತ್ತಿನಾದ್ಯಂತ ಪ್ರತಿ ಪುಟ್ಟ ಹಳ್ಳಿಗೂ ಬೇಕಿರುವಂತದ್ದು. ಈಗಾಗ್ಲೇ ನೂರರ ಗಡಿ ದಾಟಿರುವ ಪೆಟ್ರೋಲ್‌ ದರ ದ ಇಂದಿನ ಬೆಲೆಯನ್ನು (Fuel Price) ತಿಳಿಯೋಣ ಬನ್ನಿ.


    ಪೆಟ್ರೋಲ್‌ ದರ


    ದೇಶದಲ್ಲಿ ಹಣದುಬ್ಬರ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಈ ನಡುವೆ ಮೇ 21ರಂದು ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡುವ ಮೂಲಕ ಜನತೆಗೆ ಬಿಗ್ ರಿಲೀಫ್ ನೀಡಿತ್ತು. ಅಂದಿನಿಂದ ಇಂದಿನವರೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಅಂತಹ ದೊಡ್ಡದಾದ ಯಾವುದೇ ಬದಲಾವಣೆಯಾಗಿಲ್ಲ.


    ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.


    ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


    ಬಾಗಲಕೋಟೆ - ರೂ. 102.50 (43 ಪೈಸೆ ಇಳಿಕೆ)
    ಬೆಂಗಳೂರು - ರೂ. 101.94 (00)
    ಬೆಂಗಳೂರು ಗ್ರಾಮಾಂತರ - ರೂ. 102.01 (43 ಪೈಸೆ ಏರಿಕೆ)
    ಬೆಳಗಾವಿ - ರೂ. 101.97 (56 ಪೈಸೆ ಇಳಿಕೆ)
    ಬಳ್ಳಾರಿ - ರೂ. 103.90 (00)
    ಬೀದರ್ - ರೂ. 102.52 (32 ಪೈಸೆ ಇಳಿಕೆ)
    ವಿಜಯಪುರ - ರೂ. 102.52 (12 ಪೈಸೆ ಇಳಿಕೆ)
    ಚಾಮರಾಜನಗರ - ರೂ. 102.79 (66 ಪೈಸೆ ಏರಿಕೆ)
    ಚಿಕ್ಕಬಳ್ಳಾಪುರ - ರೂ. 102.12 (00)
    ಚಿಕ್ಕಮಗಳೂರು - ರೂ. 103.32 (42 ಪೈಸೆ ಏರಿಕೆ)
    ಚಿತ್ರದುರ್ಗ - ರೂ. 103.47 (8 ಪೈಸೆ ಇಳಿಕೆ)
    ದಕ್ಷಿಣ ಕನ್ನಡ - ರೂ. 101.47 (31 ಪೈಸೆ ಏರಿಕೆ)
    ದಾವಣಗೆರೆ - ರೂ. 104.04 (19 ಪೈಸೆ ಏರಿಕೆ)
    ಧಾರವಾಡ - ರೂ. 101.91 (00)
    ಗದಗ - ರೂ. 102.25 (13 ಪೈಸೆ ಇಳಿಕೆ)
    ಕಲಬುರಗಿ - ರೂ. 102 (34 ಪೈಸೆ ಇಳಿಕೆ)
    ಹಾಸನ - ರೂ. 101.88 (00)
    ಹಾವೇರಿ - ರೂ. 102.24 (00)
    ಕೊಡಗು - ರೂ. 103.26 (57 ಪೈಸೆ ಏರಿಕೆ)
    ಕೋಲಾರ - ರೂ. 102.16 (29 ಪೈಸೆ ಏರಿಕೆ)
    ಕೊಪ್ಪಳ - ರೂ. 103.03 (21 ಪೈಸೆ ಇಳಿಕೆ)
    ಮಂಡ್ಯ - ರೂ. 101.50 (11 ಪೈಸೆ ಇಳಿಕೆ)
    ಮೈಸೂರು - ರೂ. 101.50 (33 ಪೈಸೆ ಇಳಿಕೆ)
    ರಾಯಚೂರು - ರೂ. 102.29 (49 ಪೈಸೆ ಇಳಿಕೆ)
    ರಾಮನಗರ - ರೂ.102.40 (1 ಪೈಸೆ ಏರಿಕೆ)
    ಶಿವಮೊಗ್ಗ - ರೂ. 103.45 (66 ಪೈಸೆ ಏರಿಕೆ)
    ತುಮಕೂರು - ರೂ. 103.12 (67 ಪೈಸೆ ಏರಿಕೆ)
    ಉಡುಪಿ - ರೂ. 101.44 (37 ಪೈಸೆ ಇಳಿಕೆ)
    ಉತ್ತರ ಕನ್ನಡ - ರೂ. 103.01 (7 ಪೈಸೆ ಏರಿಕೆ)
    ಯಾದಗಿರಿ - ರೂ. 102.43 (26 ಪೈಸೆ ಏರಿಕೆ)


    ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು


    ಬಾಗಲಕೋಟೆ - ರೂ. 88.42
    ಬೆಂಗಳೂರು - ರೂ. 87.89
    ಬೆಂಗಳೂರು ಗ್ರಾಮಾಂತರ - ರೂ. 87.95
    ಬೆಳಗಾವಿ - ರೂ. 87.94
    ಬಳ್ಳಾರಿ - ರೂ. 89.68
    ಬೀದರ್ - ರೂ. 88.44
    ವಿಜಯಪುರ - ರೂ. 88.07
    ಚಾಮರಾಜನಗರ - ರೂ. 88.66
    ಚಿಕ್ಕಬಳ್ಳಾಪುರ - ರೂ. 88.05
    ಚಿಕ್ಕಮಗಳೂರು - ರೂ. 88.98
    ಚಿತ್ರದುರ್ಗ - ರೂ. 89.10
    ದಕ್ಷಿಣ ಕನ್ನಡ - ರೂ. 87.43
    ದಾವಣಗೆರೆ - ರೂ. 89.63
    ಧಾರವಾಡ - ರೂ. 87.89
    ಗದಗ - ರೂ. 88.20
    ಕಲಬುರಗಿ - ರೂ. 88.97
    ಹಾಸನ - ರೂ. 87.67
    ಹಾವೇರಿ - ರೂ. 88.19
    ಕೊಡಗು - ರೂ. 88.92
    ಕೋಲಾರ - ರೂ. 88.09
    ಕೊಪ್ಪಳ - ರೂ. 88.92
    ಮಂಡ್ಯ - ರೂ. 87.49
    ಮೈಸೂರು - ರೂ. 87.49
    ರಾಯಚೂರು - ರೂ. 88.69
    ರಾಮನಗರ - ರೂ. 88.29
    ಶಿವಮೊಗ್ಗ - 89.16
    ತುಮಕೂರು - ರೂ. 88.36
    ಉಡುಪಿ - ರೂ. 87.74
    ಉತ್ತರ ಕನ್ನಡ - ರೂ. 88.76
    ಯಾದಗಿರಿ - ರೂ. 88.68

    Published by:Precilla Olivia Dias
    First published: