• Home
  • »
  • News
  • »
  • business
  • »
  • Petrol Diesel Price Today: ಗಾಡಿಗೆ ಪೆಟ್ರೋಲ್‌ ಹಾಕಿ ರೌಂಡ್ಸ್‌ ಹೊಡಿಯೋ ಮುನ್ನ ತೈಲ ಬೆಲೆ ತಿಳಿಯಿರಿ

Petrol Diesel Price Today: ಗಾಡಿಗೆ ಪೆಟ್ರೋಲ್‌ ಹಾಕಿ ರೌಂಡ್ಸ್‌ ಹೊಡಿಯೋ ಮುನ್ನ ತೈಲ ಬೆಲೆ ತಿಳಿಯಿರಿ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ತೈಲ ಬೆಲೆಯೂ ಸಹ ಸಣ್ಣ-ಪುಟ್ಟ ವ್ಯತ್ಯಾಸಗಳೊಂದಿಗೆ ಏರಿಕೆ-ಇಳಿಕೆ ಕಾಣುತ್ತಲೇ ಇರುತ್ತದೆ. ರಾಜ್ಯದಲ್ಲಿ ಇಂದಿನ ಬೆಲೆ ಇಲ್ಲಿದೆ ನೋಡಿ.

  • News18 Kannada
  • Last Updated :
  • Karnataka, India
  • Share this:

ಫುಲ್‌ ಟ್ಯಾಂಕ್‌ ಪಟ್ರೋಲ್‌-ಡೀಸೆಲ್‌ (Petrol Diesel Price) ಹಾಕಿಸಿಕೊಳ್ಳೋ ಮುಂಚೆ ಇಂದು ತೈಲದ ರೇಟ್‌ ಎಷ್ಟಿದೆ ಅಂತಾ ನೋಡ್ಕೋಬಿಡಿ. ಏಕೆಂದರೆ ತೈಲ ಬೆಲೆ (Oil Price) ಕೂಡ ಕಣ್ಣಾಮುಚ್ಚಾಲೇ ಆಡುತ್ತಲೇ ಇರುತ್ತದೆ. ಬಂಗಾರ, ಬೆಳ್ಳಿಗಿಂತ ಜನ ಈಗ ತೈಲ ಬೆಲೆ ಏರಿಕೆಯಾದರೆ ಹೆಚ್ಚು ತಲೆಕೆಡಿಸಿಕೊಳ್ಳುತ್ತಾರೆ. ಕಾರಣ ಇಷ್ಟೇ ಪ್ರತಿನಿತ್ಯ ಓಡಾಡಲು ಸಾರಿಗೆ ವ್ಯವಸ್ಥೆ ಬಳಸುವುದರಿಂದ. ಕೆಲ ಸಮಯದ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆ ಗಗನಕ್ಕೇರಿದ್ದವು. ಆ ಸಮಯದಲ್ಲಿ ವಾಹನ ಸವಾರರರು ರಸ್ತೆ ಮೇಲೆ ವಾಹನ ಇಳಿಸಲೂ ಸಹ ಪರದಾಡುವಂತಾಗಿತ್ತು.


ಆದರೆ ಪರಿಸ್ಥಿತಿ ಇಂದು ಹಾಗಿಲ್ಲ. ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಅಲ್ಪ ಸ್ವಲ್ಪ ವ್ಯತ್ಯಾಸಗಳೊಂದಿಗೆ ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಇಂದು ಗಮನಿಸಬಹುದು.


ಬೆಂಗಳೂರಿನಲ್ಲಿ ಹೀಗಿದೆ ಪೆಟ್ರೋಲ್ ದರ
ಇನ್ನು, ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.73, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.


ತೈಲ ಬೆಲೆಯೂ ಸಹ ಸಣ್ಣ-ಪುಟ್ಟ ವ್ಯತ್ಯಾಸಗಳೊಂದಿಗೆ ಏರಿಕೆ-ಇಳಿಕೆ ಕಾಣುತ್ತಲೇ ಇರುತ್ತದೆ. ರಾಜ್ಯದಲ್ಲಿ ಇಂದಿನ ಬೆಲೆ ಇಲ್ಲಿದೆ ನೋಡಿ.


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


ಬಾಗಲಕೋಟೆ - ರೂ. 102.60 (00)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102.07(2 ಪೈಸೆ ಇಳಿಕೆ)
ಬೆಳಗಾವಿ - ರೂ. 101.76 (88 ಪೈಸೆ ಇಳಿಕೆ)
ಬಳ್ಳಾರಿ - ರೂ. 103.61 (29 ಪೈಸೆ ಇಳಿಕೆ)
ಬೀದರ್ - ರೂ. 102.28 (00)
ವಿಜಯಪುರ - ರೂ. 102.16 (10 ಪೈಸೆ ಏರಿಕೆ)
ಚಾಮರಾಜನಗರ - ರೂ. 102.10 (4 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 101.94 (00)
ಚಿಕ್ಕಮಗಳೂರು - ರೂ. 103.27 (37 ಪೈಸೆ ಏರಿಕೆ)
ಚಿತ್ರದುರ್ಗ - ರೂ. 103.84 (00)
ದಕ್ಷಿಣ ಕನ್ನಡ - ರೂ. 101.75 (62 ಪೈಸೆ ಏರಿಕೆ)
ದಾವಣಗೆರೆ - ರೂ. 103.67 (18 ಪೈಸೆ ಇಳಿಕೆ)
ಧಾರವಾಡ - ರೂ. 101.71 (00)
ಗದಗ - ರೂ. 102.38 (13 ಪೈಸೆ ಏರಿಕೆ)
ಕಲಬುರಗಿ - ರೂ. 101.71 (00)
ಹಾಸನ - ರೂ. 102.20 (32 ಪೈಸೆ ಏರಿಕೆ)
ಹಾವೇರಿ - ರೂ. 102.41 (48 ಪೈಸೆ ಇಳಿಕೆ)
ಕೊಡಗು - ರೂ. 103.28 (3 ಪೈಸೆ ಇಳಿಕೆ)
ಕೋಲಾರ - ರೂ. 101.81 (6 ಪೈಸೆ ಇಳಿಕೆ)
ಕೊಪ್ಪಳ - ರೂ. 103.05 (16 ಪೈಸೆ ಇಳಿಕೆ)
ಮಂಡ್ಯ - ರೂ. 101.97 (5 ಪೈಸೆ ಏರಿಕೆ)
ಮೈಸೂರು - ರೂ. 101.50 (13 ಪೈಸೆ ಇಳಿಕೆ)
ರಾಯಚೂರು - ರೂ. 101.84 (78 ಪೈಸೆ ಇಳಿಕೆ)
ರಾಮನಗರ - ರೂ.102.39 (00)
ಶಿವಮೊಗ್ಗ - ರೂ. 103.43 (64 ಪೈಸೆ ಏರಿಕೆ)
ತುಮಕೂರು - ರೂ. 102.60 (15 ಪೈಸೆ ಏರಿಕೆ)
ಉಡುಪಿ - ರೂ. 101.38 (1 ಪೈಸೆ ಇಳಿಕೆ)
ಉತ್ತರ ಕನ್ನಡ - ರೂ. 103.79 (85 ಪೈಸೆ ಏರಿಕೆ)
ವಿಜಯನಗರ - 104.11 (1.01 ಪೈಸೆ ಏರಿಕೆ)
ಯಾದಗಿರಿ - ರೂ. 102.43 (36 ಪೈಸೆ ಇಳಿಕೆ)


ಇದನ್ನೂ ಓದಿ: Good News: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ, ಖರೀದಿ ನಿಯಮದಲ್ಲಿ ಪ್ರಮುಖ ಬದಲಾವಣೆ!


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು


ಬಾಗಲಕೋಟೆ - ರೂ. 88.51
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 88.01
ಬೆಳಗಾವಿ - ರೂ. 87.76
ಬಳ್ಳಾರಿ - ರೂ. 89.42
ಬೀದರ್ - ರೂ. 88.23
ವಿಜಯಪುರ - ರೂ. 88.11
ಚಾಮರಾಜನಗರ - ರೂ. 88.04
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 87.89
ಚಿತ್ರದುರ್ಗ - ರೂ. 89.44
ದಕ್ಷಿಣ ಕನ್ನಡ - ರೂ. 87.68
ದಾವಣಗೆರೆ - ರೂ. 89.29
ಧಾರವಾಡ - ರೂ. 87.71
ಗದಗ - ರೂ. 88.31
ಕಲಬುರಗಿ - ರೂ. 87.71
ಹಾಸನ - ರೂ. 87.97
ಹಾವೇರಿ - ರೂ. 88.34
ಕೊಡಗು - ರೂ. 88.94
ಕೋಲಾರ - ರೂ. 87.77
ಕೊಪ್ಪಳ - ರೂ. 88.91
ಮಂಡ್ಯ - ರೂ. 87.92
ಮೈಸೂರು - ರೂ. 87.49
ರಾಯಚೂರು - ರೂ. 87.84
ರಾಮನಗರ - ರೂ. 88.29
ಶಿವಮೊಗ್ಗ - 89.15


ಇದನ್ನೂ ಓದಿ: Anant Ambani Engagement: ಅಂಬಾನಿ ಮನೆಯಲ್ಲಿ ಮತ್ತೊಂದು ಸಂಭ್ರಮ, ರಾಧಿಕಾ ಜೊತೆ ಎಂಗೇಜ್​ ಆದ ಅನಂತ್​ ಅಂಬಾನಿ!


ತುಮಕೂರು - ರೂ. 88.49
ಉಡುಪಿ - ರೂ. 87.36
ಉತ್ತರ ಕನ್ನಡ - ರೂ. 89.52
ವಿಜಯನಗರ - 89.6
ಯಾದಗಿರಿ - ರೂ. 88.36

Published by:ಗುರುಗಣೇಶ ಡಬ್ಗುಳಿ
First published: