• Home
  • »
  • News
  • »
  • business
  • »
  • Petrol Diesel Price Today: ವಾಹನ ಸವಾರರೇ, ಇಂದಿನ ಪೆಟ್ರೋಲ್-ಡೀಸೆಲ್ ದರವನ್ನು ಇಲ್ಲೇ ಚೆಕ್ ಮಾಡಿ

Petrol Diesel Price Today: ವಾಹನ ಸವಾರರೇ, ಇಂದಿನ ಪೆಟ್ರೋಲ್-ಡೀಸೆಲ್ ದರವನ್ನು ಇಲ್ಲೇ ಚೆಕ್ ಮಾಡಿ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ.

  • Share this:

ಬೆಂಗಳೂರು: ಇಂಧನ ಶಕ್ತಿಗಳಾದ ಪೆಟ್ರೋಲ್ ಹಾಗೂ ಡೀಸೆಲ್ ಗಳನ್ನು ಸಾಂಪ್ರದಾಯಿಕವಾಗಿ ಸಮುದ್ರದಾಳ ಅಥವಾ ಭೂಗತವಾಗಿ ಲಭಿಸುವ ಕಚ್ಚಾ ತೈಲದಿಂದ ಸಂಸ್ಕರಿಸಿ ಉತ್ಪಾದಿಸಲಾಗುತ್ತದೆ. ಈ ಇಂಧನ ಶಕ್ತಿಗಳ ಅವಶ್ಯಕತೆ ನಿತ್ಯ ಜಾಗತಿಕವಾಗಿ ಎಲ್ಲೆಡೆ ಇರುವುದರಿಂದ ಇದರ ಬೆಲೆಗಳು (Petrol Diesel Price)  ಡೈನಮಿಕ್ ಆಗಿದ್ದು ಹಲವು ಕಾರಣಗಳಿಂದಾಗಿ ಪ್ರತಿನಿತ್ಯ ಪ್ರಭಾವಿಸಲ್ಪಡುತ್ತಿರುತ್ತದೆ. ಅಂತೆಯೇ ಉತ್ಪಾದಿಸಲಾಗುವ ಕಚ್ಚಾ ತೈಲವನ್ನು ಪ್ರತಿ ಬ್ಯಾರಲ್​ಗೆ ಇಂತಿಷ್ಟು ಡಾಲರ್ ಕೊಟ್ಟು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖರೀದಿಸಲಾಗುತ್ತಿರುತ್ತದೆ. ಭಾರತದಲ್ಲಿ ಯಾವುದೇ ತೈಲದ ನಿಕ್ಷೇಪವಿರದ ಕಾರಣ ಭಾರತ ತನ್ನ ದಿನನಿತ್ಯದ ತೈಲದ ಅವಶ್ಯಕತೆಗಾಗಿ (Oil Price)  ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ.


ಹೀಗೆ ಆಮದು ಮಾಡಿಕೊಂಡ ಕಚ್ಚಾ ತೈಲವನ್ನು ತದನಂತರ ಇಲ್ಲಿ ಸಂಸ್ಕರಿಸಿ ಪೆಟ್ರೋಲ್ ಹಾಗೂ ಡೀಸೆಲ್ ಗಳನ್ನು ದೇಶಾದ್ಯಂತ ವಿತರಿಸಲಾಗುತ್ತದೆ. ಈ ರೀತಿಯಾಗಿ ದೇಶದ ಮೂಲೆ ಮೂಲೆಗೆ ತಲುಪುವ ಇಂಧನವು ಆಯಾ ಸುಂಕಗಳಿಗೆ ಒಳಪಟ್ಟು ವಿವಿಧ ಬೆಲೆಗಳಲ್ಲಿ ಅಂತಿಮವಾಗಿ ಗ್ರಾಹಕರಿಗೆ ತಲುಪುತ್ತದೆ. ನಿತ್ಯವೂ ಇಂಧನ ಬೆಲೆಗಳು ಹಲವು ಕಾರಣಗಳಿಂದಾಗಿ ಪ್ರಭಾವಿಸಲ್ಪಡುವುದರಿಂದ ಪ್ರತಿನಿತ್ಯ ಅವುಗಳ ಬೆಲೆಗಳು ಭಿನ್ನವಾಗಿದ್ದು ನಿತ್ಯದ ಅಪ್ಡೇಟ್ ಗ್ರಾಹಕರಿಗೆ ಸಾಕಷ್ಟು ಅನುಕೂಲವಾಗಿರುತ್ತದೆ.


ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿದ ಪರಿಣಾಮ
ಜಗತ್ತಿನಾದ್ಯಂತ ಕಚ್ಚಾ ತೈಲಕ್ಕೆ ಹೆಚ್ಚಿನ ಬೇಡಿಕೆಯಿದೆ. ನಿತ್ಯ ಹಲವಾರು ಜಾಗತಿಕ ಕಾರಣಗಳಿಂದಾಗಿ ತೈಲದ ಬೆಲೆ ಪ್ರಭಾವಿಸಲ್ಪಡುತ್ತಿರುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಗಳು ಒಂದೇ ರೀತಿ ಯಾವಾಗಲೂ ಸ್ಥಿರವಾಗಿರುವುದಿಲ್ಲ. ಉದಾಹರಣೆಗೆ ಮೊದಲ ಬಾರಿಗೆ ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿದ ಕೆಲ ದಿನಗಳಲ್ಲೇ ಕಚ್ಚಾ ತೈಲದ ಬೆಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೈಗೆಟುಕದಂತೆ ಗಗನಮುಖಿಯಾಗಿದ್ದವು.


ಸ್ಥಿರವಾದ ಹಾದಿಯಲ್ಲಿ ತೈಲ ದರ
ಕರ್ನಾಟಕದಲ್ಲೂ ಸಹ ಪ್ರತಿನಿತ್ಯ ತೈಲದ ಬೆಲೆಯಲ್ಲಿ ವ್ಯತ್ಯಾಸಗಳಾಗುತ್ತಲೇ ಇರುತ್ತದೆ. ಇಂದು ಸಹ ರಾಜ್ಯದ ಎಲ್ಲೆಡೆ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಕೆಲ ಚಿಕ್ಕ ಪುಟ್ಟ ಪೈಸೆಗಳಷ್ಟು ವ್ಯತ್ಯಾಸ ಬಿಟ್ಟರೆ ಯಾವುದೇ ರೀತಿಯ ಗಮನಾರ್ಹ ಬದಲಾವಣೆಗಳಾಗಿಲ್ಲ. ಎಂದಿನಂತೆ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಸ್ಥಿರವಾದ ಗತಿಯಲ್ಲೇ ಸಾಗುತ್ತಿವೆ. ಮಿಕ್ಕಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಲ ಪೈಸೆಗಳಷ್ಟು ವ್ಯತ್ಯಾಸ ಸಾಮಾನ್ಯವಾಗಿದೆ.


ಈ ಇಂಧನ ಈ ಶಕ್ತಿಗಳ ಮೇಲೆ ನಮ್ಮ ಪ್ರತಿನಿತ್ಯದ ಜೀವನ ಅವಲಂಬಿತವಾಗಿದೆ, ಈ ಎರಡೂ ಇಂಧನಗಳಿಲ್ಲವೆಂದರೆ ವಾಸ್ತವದಲ್ಲಿ ಈ ಜಗತ್ತೇ ನಿಂತು ಹೋಗುವುದರಲ್ಲಿ ಸಂಶಯವೇ ಇಲ್ಲ. ಹಾಗಾಗಿ ಇಂಧನ ತೈಲಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಾರವಾದ ಬೇಡಿಕೆಯಿದೆ.
ಇಂದಿನ ಪೆಟ್ರೋಲ್-ಡೀಸೆಲ್ ದರಗಳು
ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.73, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.33, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.70 (15 ಪೈಸೆ ಏರಿಕೆ)


ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 101.58 (51 ಪೈಸೆ ಇಳಿಕೆ)
ಬೆಳಗಾವಿ - ರೂ. 102.69 (5 ಪೈಸೆ ಏರಿಕೆ)
ಬಳ್ಳಾರಿ - ರೂ. 103.90 (17 ಪೈಸೆ ಏರಿಕೆ)
ಬೀದರ್ - ರೂ. 102.58 (30 ಪೈಸೆ ಏರಿಕೆ)
ವಿಜಯಪುರ - ರೂ. 102.24 (52 ಪೈಸೆ ಏರಿಕೆ)
ಚಾಮರಾಜನಗರ - ರೂ. 102.10 (4 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 102.39 (45 ಪೈಸೆ ಏರಿಕೆ)
ಚಿಕ್ಕಮಗಳೂರು - ರೂ. 103.46 (80 ಪೈಸೆ ಏರಿಕೆ)
ಚಿತ್ರದುರ್ಗ - ರೂ. 103.90 (00)
ದಕ್ಷಿಣ ಕನ್ನಡ - ರೂ. 101.13 (21 ಪೈಸೆ ಇಳಿಕೆ)
ದಾವಣಗೆರೆ - ರೂ. 103.91 (00)
ಧಾರವಾಡ - ರೂ. 101.71 (1 ಪೈಸೆ ಏರಿಕೆ)
ಗದಗ - ರೂ. 102.69 (44 ಪೈಸೆ ಏರಿಕೆ)
ಕಲಬುರಗಿ - ರೂ. 101.71 (00)
ಹಾಸನ - ರೂ. 102.07 (26 ಪೈಸೆ ಇಳಿಕೆ)
ಹಾವೇರಿ - ರೂ. 102.58 (17 ಪೈಸೆ ಏರಿಕೆ)
ಕೊಡಗು - ರೂ. 103.26 (5 ಪೈಸೆ ಇಳಿಕೆ)
ಕೋಲಾರ - ರೂ. 101.64 (23 ಪೈಸೆ ಇಳಿಕೆ)
ಕೊಪ್ಪಳ - ರೂ. 103.02 (19 ಪೈಸೆ ಇಳಿಕೆ)
ಮಂಡ್ಯ - ರೂ. 101.74 (43 ಪೈಸೆ ಇಳಿಕೆ)
ಮೈಸೂರು - ರೂ. 101.50 (00)
ರಾಯಚೂರು - ರೂ. 102.83 (16 ಪೈಸೆ ಏರಿಕೆ)
ರಾಮನಗರ - ರೂ. 102.14 (25 ಪೈಸೆ ಇಳಿಕೆ)
ಶಿವಮೊಗ್ಗ - ರೂ. 103.58 (65 ಪೈಸೆ ಏರಿಕೆ)
ತುಮಕೂರು - ರೂ. 102.81 (36 ಪೈಸೆ ಏರಿಕೆ)
ಉಡುಪಿ - ರೂ. 101.23 (36 ಪೈಸೆ ಇಳಿಕೆ)
ಉತ್ತರ ಕನ್ನಡ - ರೂ. 102.32 (62 ಪೈಸೆ ಇಳಿಕೆ)
ವಿಜಯನಗರ - ರೂ. 102.89 (23 ಪೈಸೆ ಇಳಿಕೆ)
ಯಾದಗಿರಿ - ರೂ. 102.43 (12 ಪೈಸೆ ಏರಿಕೆ)


ಇದನ್ನೂ ಓದಿ: Deposit Rates: ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ 2 ಬ್ಯಾಂಕ್‌ಗಳು!


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು


ಬಾಗಲಕೋಟೆ - ರೂ. 88.60
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.57
ಬೆಳಗಾವಿ - ರೂ. 88.60
ಬಳ್ಳಾರಿ - ರೂ. 89.68
ಬೀದರ್ - ರೂ. 88.50
ವಿಜಯಪುರ - ರೂ. 88.19
ಚಾಮರಾಜನಗರ - ರೂ. 88.04
ಚಿಕ್ಕಬಳ್ಳಾಪುರ - ರೂ. 88.29
ಚಿಕ್ಕಮಗಳೂರು - ರೂ. 89.07
ಚಿತ್ರದುರ್ಗ - ರೂ. 89.48
ದಕ್ಷಿಣ ಕನ್ನಡ - ರೂ. 87.13
ದಾವಣಗೆರೆ - ರೂ. 89.48
ಧಾರವಾಡ - ರೂ. 87.71
ಗದಗ - ರೂ. 88.59
ಕಲಬುರಗಿ - ರೂ. 87.71
ಹಾಸನ - ರೂ. 87.82
ಹಾವೇರಿ - ರೂ. 88.49
ಕೊಡಗು - ರೂ. 88.92
ಕೋಲಾರ - ರೂ. 87.62
ಕೊಪ್ಪಳ - ರೂ. 88.89
ಮಂಡ್ಯ - ರೂ. 87.71
ಮೈಸೂರು - ರೂ. 87.49
ರಾಯಚೂರು - ರೂ. 88.73
ರಾಮನಗರ - ರೂ. 88.08
ಶಿವಮೊಗ್ಗ - 89.24


ಇದನ್ನೂ ಓದಿ: PM Suraksha Bima Yojana: ವರ್ಷಕ್ಕೆ 20 ರೂಪಾಯಿ ಕಟ್ಟಿದ್ರೆ ಸಾಕು, 2 ಲಕ್ಷ ಸಿಗುತ್ತೆ!


ತುಮಕೂರು - ರೂ. 88.68
ಉಡುಪಿ - ರೂ. 87.22
ಉತ್ತರ ಕನ್ನಡ - ರೂ. 88.26
ವಿಜಯನಗರ - ರೂ. 88.77
ಯಾದಗಿರಿ - ರೂ. 88.36

Published by:ಗುರುಗಣೇಶ ಡಬ್ಗುಳಿ
First published: