Petrol-Diesel Price Today: ಉತ್ತರ ಕನ್ನಡದಲ್ಲಿ ಪೆಟ್ರೋಲ್ ಬೆಲೆ ಕೊಂಚ ಇಳಿಕೆ, ಇಂದಿನ ದರ ಹೀಗಿದೆ

ರಾಜಧಾನಿ ಬೆಂಗಳೂರು ನಗರದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳವಾಗಿಲ್ಲ. ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:

ಕೇಂದ್ರ ಸರ್ಕಾರದ ಎಕ್ಸೈಸ್ ಡ್ಯೂಟಿ ಕೈಬಿಟ್ಟಾಗಿನಿಂದ ದೇಶದ ವಾಹನ ಸವಾರರಲ್ಲಿ ಕೊಂಚ ನೆಮ್ಮದಿ ಮೂಡಿದೆ ಅಂತ ಹೇಳಬಹುದು. ಇದರಿಂದಾಗಿ ಕಳೆದ 10-12 ದಿನಗಳ ಹಿಂದಿದ್ದ ಇಂಧನ ಬೆಲೆಗಳಿಗೆ  (Fuel Price) ಹೋಲಿಸಿದರೆ ಈಗ ಬಹಳಷ್ಟು ಬೆಲೆ ಕಡಿಮೆಯಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು ಸಹ ಯಥಾಸ್ಥಿತಿ ಕಾಯ್ದುಕೊಂಡಿರುವ ಇಂಧನ ಬೆಲೆ ರಾಜ್ಯದ (State) ಇತರೆ ಜಿಲ್ಲೆಗಳಲ್ಲಿ ಅಲ್ಪ ಸ್ವಲ್ಪ ವ್ಯತ್ಯಾಸವಾಗಿದ್ದು ಕೆಲ ಪೈಸೆಗಳಷ್ಟು ಏರಿಳಿತ ಕಂಡಿದೆ. ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude Oil) ಬೆಲೆ ಕಣ್ಣು ಮುಚ್ಚಾಲೆ ಆಟ ಆಡುತ್ತಿದ್ದು ಬಹುತೇಕವಾಗಿ ಏರಿದ ಬೆಲೆಯಲ್ಲೇ ಸಿಗುತ್ತಿದೆ. ಇದರ ಪರಿಣಾಮವಾಗಿ ದೇಶದಲ್ಲಿ ನಿತ್ಯವೂ ಒಂದಿಷ್ಟು ಪೈಸೆಗಳಷ್ಟು ಇಂಧನದ ಬೆಲೆಗಳಲ್ಲಿ ಏರಿಕೆಯಾಗುತ್ತಿದ್ದು ಶ್ರೀಸಾಮಾನ್ಯನ ಕೈಸುಡುವಂತಾಗಿದೆ. ಒಂದೆಡೆ ಜಗತ್ತಿನಾದ್ಯಂತ ಕಚ್ಚಾ ತೈಲದ ಬೆಲೆ ಗಗನಮುಖಿಯಾಗಿಯೇ ಇದ್ದು ಇಳಿಮುಖವಾಗುತ್ತಿಲ್ಲ. ಇನ್ನೊಂದೆಡೆ ರಷ್ಯಾ-ಉಕ್ರೇನ್ (Russia-Ukraine) ಮಧ್ಯದ ಸಂಘರ್ಷ ಮುಕ್ತಾಯವಾಗುವ ಸೂಚನೆಯೂ ಕಾಣುತ್ತಿಲ್ಲ.


ರಾಜಧಾನಿ ಬೆಂಗಳೂರು ನಗರದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳವಾಗಿಲ್ಲ. ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ.


ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 111.35, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 97.28, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.


ಕರ್ನಾಟಕದಜಿಲ್ಲೆಗಳಲ್ಲಿಇಂದಿನಪೆಟ್ರೋಲ್ದರಗಳು


ಬಾಗಲಕೋಟೆ - ರೂ. 102.07 (36 ಪೈಸೆ ಇಳಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102.94 (7 ಪೈಸೆ ಇಳಿಕೆ)
ಬೆಳಗಾವಿ - ರೂ. 102.28 (47 ಪೈಸೆ ಏರಿಕೆ)
ಬಳ್ಳಾರಿ - ರೂ. 103.87 (88 ಪೈಸೆ ಏರಿಕೆ)
ಬೀದರ್ - ರೂ. 103.21 (87 ಪೈಸೆ ಏರಿಕೆ)
ವಿಜಯಪುರ - ರೂ. 102.10 (35 ಪೈಸೆ ಏರಿಕೆ)
ಚಾಮರಾಜನಗರ - ರೂ. 102.09 (1.2 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 101.94 (46 ಪೈಸೆ ಇಳಿಕೆ)
ಚಿಕ್ಕಮಗಳೂರು - ರೂ. 102.33 (52 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 103.08 (11 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.47 (34 ಪೈಸೆ ಏರಿಕೆ)
ದಾವಣಗೆರೆ - ರೂ. 103.31 (74 ಪೈಸೆ ಇಳಿಕೆ)
ಧಾರವಾಡ - ರೂ. 101.69 (33 ಪೈಸೆ ಇಳಿಕೆ)
ಗದಗ - ರೂ. 102.35 ( 22 ಪೈಸೆ ಏರಿಕೆ)
ಕಲಬುರಗಿ - ರೂ. 102.31 (95 ಪೈಸೆ ಏರಿಕೆ)
ಹಾಸನ - ರೂ. 101.63 (14 ಪೈಸೆ ಇಳಿಕೆ)
ಹಾವೇರಿ - ರೂ. 102.38 (17 ಪೈಸೆ ಏರಿಕೆ)
ಕೊಡಗು - ರೂ. 103.43 (7 ಪೈಸೆ ಇಳಿಕೆ)
ಕೋಲಾರ - ರೂ. 101.68 (46 ಪೈಸೆ ಇಳಿಕೆ)
ಕೊಪ್ಪಳ - ರೂ. 103.07 (8 ಪೈಸೆ ಏರಿಕೆ)
ಮಂಡ್ಯ - ರೂ. 1021.86 (24 ಪೈಸೆ ಇಳಿಕೆ)
ಮೈಸೂರು - ರೂ. 101.74 (28 ಪೈಸೆ ಏರಿಕೆ)
ರಾಯಚೂರು - ರೂ. 102.21 (14 ಪೈಸೆ ಇಳಿಕೆ)
ರಾಮನಗರ - ರೂ. 102.05 (40 ಪೈಸೆ ಇಳಿಕೆ)
ಶಿವಮೊಗ್ಗ - ರೂ. 103.28 (12 ಪೈಸೆ ಇಳಿಕೆ)
ತುಮಕೂರು - ರೂ. 102.43 (38 ಪೈಸೆ ಇಳಿಕೆ )
ಉಡುಪಿ - ರೂ. 101.37 (10 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 103.33 (81 ಪೈಸೆ ಇಳಿಕೆ)
ಯಾದಗಿರಿ - ರೂ. 102.37 (22 ಪೈಸೆ ಇಳಿಕೆ)


ಇದನ್ನೂ ಓದಿ: Gold Price: ಬಂಗಾರದ ಬೆಲೆ ನಿನ್ನೆ ಏರಿಕೆ, ಇಂದು ಇಳಿಕೆ; ಚಿನ್ನ ಖರೀದಿಗೂ ಮುನ್ನ ಇವತ್ತಿನ ದರ ತಿಳಿದುಕೊಳ್ಳಿ

ಕರ್ನಾಟಕದಜಿಲ್ಲೆಗಳಲ್ಲಿಇಂದಿನಡೀಸೆಲ್ದರಗಳು


ಬಾಗಲಕೋಟೆ - ರೂ. 88.03
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.89
ಬೆಳಗಾವಿ - ರೂ. 88.22
ಬಳ್ಳಾರಿ - ರೂ. 89.66
ಬೀದರ್ - ರೂ. 89.06
ವಿಜಯಪುರ - ರೂ. 88.06
ಚಾಮರಾಜನಗರ - ರೂ. 88.03
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.21
ಚಿತ್ರದುರ್ಗ - ರೂ. 88.82
ದಕ್ಷಿಣ ಕನ್ನಡ - ರೂ. 87.43
ದಾವಣಗೆರೆ - ರೂ. 89.15
ಧಾರವಾಡ - ರೂ. 87.68
ಗದಗ - ರೂ. 88.28
ಕಲಬುರಗಿ - ರೂ. 88.25
ಹಾಸನ - ರೂ. 87.52
ಹಾವೇರಿ - ರೂ. 88.31
ಕೊಡಗು - ರೂ. 89.12
ಕೋಲಾರ - ರೂ. 87.66
ಕೊಪ್ಪಳ - ರೂ. 88.93
ಮಂಡ್ಯ - ರೂ. 87.82
ಮೈಸೂರು - ರೂ. 87.21
ರಾಯಚೂರು - ರೂ. 88.17
ರಾಮನಗರ - ರೂ. 87.89
ಶಿವಮೊಗ್ಗ - ರೂ. 89.05
ತುಮಕೂರು - ರೂ. 88.24
ಉಡುಪಿ - ರೂ. 87.35
ಉತ್ತರ ಕನ್ನಡ - ರೂ. 89.11
ಯಾದಗಿರಿ - ರೂ. 88.30

Published by:Divya D
First published: