Petrol-Diesel Price Today: 14 ಜಿಲ್ಲೆಗಳಲ್ಲಿಂದು ಪೆಟ್ರೋಲ್ ಬೆಲೆ ಏರಿಕೆ, ನಿಮ್ಮ ಜಿಲ್ಲೆ ಇದೆಯಾ?

ಕಳೆದ 8-10 ದಿನಗಳ ಹಿಂದಿದ್ದ ಇಂಧನ ಬೆಲೆಗಳಿಗೆ (Fuel Price) ಹೋಲಿಸಿದರೆ ಈಗ ಬಹಳಷ್ಟು ಬೆಲೆ ಕಡಿಮೆಯಾಗಿದೆ. ನಿನ್ನೆಗೆ ಹೋಲಿಸಿದರೆ ಬಹುತೇಕ ಇಂದು ಇಂಧನ ಬೆಲೆಗಳಲ್ಲಿ ಯಾವುದೇ ಗಮನಾರ್ಹ ವ್ಯತ್ಯಾಸವಾಗಿಲ್ಲವಾದರೂ ಕೆಲ ಪೈಸೆಗಳಷ್ಟು ಏರಿಳಿತ ಸಾಮಾನ್ಯವಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಕೇಂದ್ರ ಸರ್ಕಾರದ ಎಕ್ಸೈಸ್ ಡ್ಯೂಟಿ ಕೈಬಿಟ್ಟಾಗಿನಿಂದ ದೇಶದ ವಾಹನ ಸವಾರರಲ್ಲಿ ಕೊಂಚ ನೆಮ್ಮದಿ ಮೂಡಿದೆ ಅಂತ ಹೇಳಬಹುದು. ಇದರಿಂದಾಗಿ ಕಳೆದ 8-10 ದಿನಗಳ ಹಿಂದಿದ್ದ ಇಂಧನ ಬೆಲೆಗಳಿಗೆ (Fuel Price) ಹೋಲಿಸಿದರೆ ಈಗ ಬಹಳಷ್ಟು ಬೆಲೆ ಕಡಿಮೆಯಾಗಿದೆ. ನಿನ್ನೆಗೆ ಹೋಲಿಸಿದರೆ ಬಹುತೇಕ ಇಂದು ಇಂಧನ ಬೆಲೆಗಳಲ್ಲಿ ಯಾವುದೇ ಗಮನಾರ್ಹ ವ್ಯತ್ಯಾಸವಾಗಿಲ್ಲವಾದರೂ ಕೆಲ ಪೈಸೆಗಳಷ್ಟು ಏರಿಳಿತ ಸಾಮಾನ್ಯವಾಗಿದೆ. ಅತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude Oil) ಬೆಲೆಯೂ ಇಳಿಯುತ್ತಿಲ್ಲ, ಇತ್ತ ದೇಶದಲ್ಲಿ ನಿತ್ಯ ಒಂದಿಷ್ಟು ಪೈಸೆಗಳಷ್ಟು ಪೆಟ್ರೋಲ್-ಡಿಸೆಲ್ ಬೆಲೆಯಲ್ಲಿ (Petrol Diesel Price) ಏರಿಳಿತ ನಡೆಯುತ್ತಲೇ ಇದೆ. ಕಳೆದ ಹತ್ತು ದಿನಗಳಲ್ಲಿ ದೇಶದೆಲ್ಲೆಡೆ ಪೆಟ್ರೋಲ್-ಡೀಸೆಲ್ ಬೆಲೆಗಳಲ್ಲಿ ಹತ್ತು ರೂಪಾಯಿಗಿಂತಲೂ ಹೆಚ್ಚಳವಾಗಿದ್ದು ಸುಳ್ಳಲ್ಲ. ಆದರೂ, ಈಗ ಬೆಲೆಗಳು ಮತ್ತೆ ಇಳಿತವಾಗಿವೆ.

ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಣ್ಣು ಮುಚ್ಚಾಲೆ ಆಟ ಆಡುತ್ತಿದ್ದು ಬಹುತೇಕವಾಗಿ ಏರಿದ ಬೆಲೆಯಲ್ಲೇ ಸಿಗುತ್ತಿದೆ. ಇದರ ಪರಿಣಾಮವಾಗಿ ದೇಶದಲ್ಲಿ ನಿತ್ಯವೂ ಒಂದಿಷ್ಟು ಪೈಸೆಗಳಷ್ಟು ಇಂಧನದ ಬೆಲೆಗಳಲ್ಲಿ ಏರಿಕೆಯಾಗುತ್ತಿದ್ದು ಶ್ರೀಸಾಮಾನ್ಯನ ಕೈಸುಡುವಂತಾಗಿದೆ. ಒಂದೆಡೆ ಜಗತ್ತಿನಾದ್ಯಂತ ಕಚ್ಚಾ ತೈಲದ ಬೆಲೆ ಗಗನಮುಖಿಯಾಗಿಯೇ ಇದ್ದು ಇಳಿಮುಖವಾಗುತ್ತಿಲ್ಲ. ಇನ್ನೊಂದೆಡೆ ರಷ್ಯಾ-ಉಕ್ರೇನ್ ಮಧ್ಯದ ಸಂಘರ್ಷ ಮುಕ್ತಾಯವಾಗುವ ಸೂಚನೆಯೂ ಕಾಣುತ್ತಿಲ್ಲ.

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು

ಬಾಗಲಕೋಟೆ - ರೂ. 102.43 (00)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102.00 (00)
ಬೆಳಗಾವಿ - ರೂ. 102.48 (0.08 ಪೈಸೆ ಏರಿಕೆ)
ಬಳ್ಳಾರಿ - ರೂ. 103.13 (0.74 ಪೈಸೆ ಇಳಿಕೆ)
ಬೀದರ್ - ರೂ. 103.08 (0.61 ಪೈಸೆ Eriಕೆ)
ವಿಜಯಪುರ - ರೂ. 101.55 (0.29 ಪೈಸೆ ಇಳಿಕೆ)
ಚಾಮರಾಜನಗರ - ರೂ. 102.03 (00)
ಚಿಕ್ಕಬಳ್ಳಾಪುರ - ರೂ. 102.39 (00)
ಚಿಕ್ಕಮಗಳೂರು - ರೂ. 103.21 (0.06 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 103.92 (0.92 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 101.21 (0.26 ಪೈಸೆ ಇಳಿಕೆ)
ದಾವಣಗೆರೆ - ರೂ. 104.09 (0.16 ಪೈಸೆ ಏರಿಕೆ)
ಧಾರವಾಡ - ರೂ. 101.80 (0.11 ಪೈಸೆ ಏರಿಕೆ)
ಗದಗ - ರೂ. 102.72 (0.50 ಪೈಸೆ ಏರಿಕೆ)
ಕಲಬುರಗಿ - ರೂ. 101.66 (0.29 ಪೈಸೆ ಇಳಿಕೆ)
ಹಾಸನ - ರೂ. 102.00 (0.23 ಪೈಸೆ ಏರಿಕೆ)
ಹಾವೇರಿ - ರೂ. 102.55 (0.17 ಪೈಸೆ ಏರಿಕೆ)
ಕೊಡಗು - ರೂ. 103.18 (00)
ಕೋಲಾರ - ರೂ. 101.81 (0.17 ಪೈಸೆ ಇಳಿಕೆ)
ಕೊಪ್ಪಳ - ರೂ. 102.83 (00)
ಮಂಡ್ಯ - ರೂ. 101.74 (00)
ಮೈಸೂರು - ರೂ. 101.68 (0.22 ಪೈಸೆ ಏರಿಕೆ)
ರಾಯಚೂರು - ರೂ. 101.70 (0.49 ಪೈಸೆ ಏರಿಕೆ)
ರಾಮನಗರ - ರೂ. 102.25 (00)
ಶಿವಮೊಗ್ಗ - ರೂ. 103.75 (0.33 ಪೈಸೆ ಏರಿಕೆ)
ತುಮಕೂರು - ರೂ. 102.45 (00)
ಉಡುಪಿ - ರೂ. 101.83 (0.39 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 101.98 (2.16 ಪೈಸೆ ಇಳಿಕೆ)
ಯಾದಗಿರಿ - ರೂ. 102.74 (36 ಪೈಸೆ ಏರಿಕೆ)

ಇದನ್ನೂ ಓದಿ: Gold and Silver Price: ಶನಿವಾರವೂ ಸಿಗದ ಶುಭಸುದ್ದಿ, ಚಿನ್ನ-ಬೆಳ್ಳಿ ಬೆಲೆಯಲ್ಲಿ ಏರಿಕೆ! ಇಂದಿನ ದರದ ಮಾಹಿತಿ ಇಲ್ಲಿದೆ

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು

ಬಾಗಲಕೋಟೆ - ರೂ. 88.36
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 88.41
ಬಳ್ಳಾರಿ - ರೂ. 89.00
ಬೀದರ್ - ರೂ. 88.39
ವಿಜಯಪುರ - ರೂ. 89.94
ಚಾಮರಾಜನಗರ - ರೂ. 87.97
ಚಿಕ್ಕಬಳ್ಳಾಪುರ - ರೂ. 88.29
ಚಿಕ್ಕಮಗಳೂರು - ರೂ. 89.00
ಚಿತ್ರದುರ್ಗ - ರೂ. 89.55
ದಕ್ಷಿಣ ಕನ್ನಡ - ರೂ. 87.20
ದಾವಣಗೆರೆ - ರೂ. 89.70
ಧಾರವಾಡ - ರೂ. 87.79
ಗದಗ - ರೂ. 88.62
ಕಲಬುರಗಿ - ರೂ. 87.66
ಹಾಸನ - ರೂ. 87.82
ಹಾವೇರಿ - ರೂ. 88.47
ಕೊಡಗು - ರೂ. 88.89
ಕೋಲಾರ - ರೂ. 87.77
ಕೊಪ್ಪಳ - ರೂ. 88.72
ಮಂಡ್ಯ - ರೂ. 87.71
ಮೈಸೂರು - ರೂ. 87.66
ರಾಯಚೂರು - ರೂ. 88.61
ರಾಮನಗರ - ರೂ. 88.17
ಶಿವಮೊಗ್ಗ - ರೂ. 89.44
ತುಮಕೂರು - ರೂ. 88.36
ಉಡುಪಿ - ರೂ. 87.76
ಉತ್ತರ ಕನ್ನಡ - ರೂ. 87.95
ಯಾದಗಿರಿ - ರೂ. 88.63
Published by:Divya D
First published: