• Home
  • »
  • News
  • »
  • business
  • »
  • Karnataka Petrol-Diesel Price Today: ಧಾರವಾಡ ಸೇರಿ ಹಲವು ಜಿಲ್ಲೆಗಳಲ್ಲಿ ಇಳಿದ ಇಂಧನ ದರ!

Karnataka Petrol-Diesel Price Today: ಧಾರವಾಡ ಸೇರಿ ಹಲವು ಜಿಲ್ಲೆಗಳಲ್ಲಿ ಇಳಿದ ಇಂಧನ ದರ!

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Petrol and Diesel Price Today: ಇನ್ನು, ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿವೆ. ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ.

ಮುಂದೆ ಓದಿ ...
  • Trending Desk
  • Last Updated :
  • Bangalore [Bangalore], India
  • Share this:

    ಇಂದು ರಾಜ್ಯದಲ್ಲಿ ಬಹುತೇಕ ಎಲ್ಲೆಡೆ ಪೆಟ್ರೋಲ್-ಡೀಸೆಲ್ ಬೆಲೆಗಳಲ್ಲಿ (Petrol, Diesel Price) ಎಂದಿನಂತೆ ಸ್ಥಿರವಾದ ಬದಲಾವಣೆಗಳಿವೆಯಾದರೂ ನಿನ್ನೆಗೆ ಹೋಲಿಸಿದರೆ ಉತ್ತರ ಕನ್ನಡದಲ್ಲಿ (Uttara Kannada) ಇಂದು ಪೆಟ್ರೋಲ್ ಬೆಲೆಯಲ್ಲಿ 1 ರೂ. 93 ಪೈಸೆಗಳಷ್ಟು ಏರಿಕೆಯಾದರೆ ಅದೇ ಚಿಕ್ಕಮಗಳೂರಿನಲ್ಲಿ 1 ರೂ. 60 ಪೈಸೆಗಳಷ್ಟು ಇಳಿಕೆಯಾಗಿದೆ. ಆದಾಗ್ಯೂ ಬೆಂಗಳೂರು ಮಹಾನಗರದಲ್ಲಿ ಇಂದು ಪೆಟ್ರೋಲ್ ಬೆಲೆಯಲ್ಲಿ ನಿನ್ನೆಗೆ ಹೋಲಿಸಿದರೆ ಯಾವ ಬದಲಾವಣೆಯಾಗಿಲ್ಲ. ಮಿಕ್ಕಂತೆ ಎಲ್ಲೆಡೆ ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯವಾಗಿದೆ.


    ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ-ತೈಲದ ಬೆಲೆ ಏರಿಳಿತಗಳು ನಿರಂತರವಾಗಿದ್ದು ನಿತ್ಯವೂ ಒಂದಿಷ್ಟು ಪೈಸೆಗಳಷ್ಟು ಇಂಧನದ ಬೆಲೆಗಳಲ್ಲಿ ಏರಿಳಿತವಾಗುವುದು ಸಹಜವೇ ಆಗಿದೆ. ಅಷ್ಟಕ್ಕೂ ಆಗಾಗ ಈ ಇಂಧನ ಬೆಲೆಗಳು ಎಂಬುದು ಶ್ರೀಸಾಮಾನ್ಯನ ಕೈಸುಡುವಂತೆ ಮಾಡುವುದು ಸುಳ್ಳಲ್ಲ. ಇನ್ನೊಂದೆಡೆ ರಷ್ಯಾ-ಉಕ್ರೇನ್ ಮಧ್ಯದ ಸಂಘರ್ಷ ಹಾಗೆ ಮುಂದುವರೆದಿದ್ದು ಭವಿಷ್ಯದಲ್ಲಿ ಇಂಧನದ ಬೆಲೆಗಳು ಏನಾಗುವುದೋ ಕಾದು ನೋಡಬೇಕು.


    ಇದನ್ನೂ ಓದಿ: ಬ್ಯಾಂಕ್‌ ಉದ್ಯೋಗಿಗಳ ಕುರಿತು ಹೈಕೋರ್ಟ್ ಮಹತ್ವದ ಆದೇಶ


    ಇನ್ನು, ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿವೆ. ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.


    ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


    ಬಾಗಲಕೋಟೆ - ರೂ. 102.63 (15 ಪೈಸೆ ಏರಿಕೆ)
    ಬೆಂಗಳೂರು - ರೂ. 101.94 (00)
    ಬೆಂಗಳೂರು ಗ್ರಾಮಾಂತರ - ರೂ. 102.09 (15 ಪೈಸೆ ಏರಿಕೆ)
    ಬೆಳಗಾವಿ - ರೂ. 102.47 (67 ಪೈಸೆ ಏರಿಕೆ)
    ಬಳ್ಳಾರಿ - ರೂ. 103.73 (12 ಪೈಸೆ ಏರಿಕೆ)
    ಬೀದರ್ - ರೂ. 102.28 (00)
    ವಿಜಯಪುರ - ರೂ. 101.93 (31 ಪೈಸೆ ಇಳಿಕೆ)
    ಚಾಮರಾಜನಗರ - ರೂ. 102.10 (00)
    ಚಿಕ್ಕಬಳ್ಳಾಪುರ - ರೂ. 102.39 (45 ಪೈಸೆ ಏರಿಕೆ)
    ಚಿಕ್ಕಮಗಳೂರು - ರೂ. 102.69 (1 ರೂ. 60 ಪೈಸೆ ಇಳಿಕೆ)
    ಚಿತ್ರದುರ್ಗ - ರೂ. 103.84 (73 ಪೈಸೆ ಏರಿಕೆ)
    ದಕ್ಷಿಣ ಕನ್ನಡ - ರೂ. 101.85 (20 ಪೈಸೆ ಏರಿಕೆ)
    ದಾವಣಗೆರೆ - ರೂ. 103.85 (50 ಪೈಸೆ ಏರಿಕೆ)
    ಧಾರವಾಡ - ರೂ. 101.70 (21 ಪೈಸೆ ಇಳಿಕೆ)
    ಗದಗ - ರೂ. 102.25 (13 ಪೈಸೆ ಇಳಿಕೆ)
    ಕಲಬುರಗಿ - ರೂ. 101.71 (73 ಪೈಸೆ ಇಳಿಕೆ)
    ಹಾಸನ - ರೂ. 101.88 (00)
    ಹಾವೇರಿ - ರೂ. 102.38 (00)
    ಕೊಡಗು - ರೂ. 103.47 (00)
    ಕೋಲಾರ - ರೂ. 101.87 (6 ಪೈಸೆ ಏರಿಕೆ)
    ಕೊಪ್ಪಳ - ರೂ. 103.21 (35 ಪೈಸೆ ಏರಿಕೆ)
    ಮಂಡ್ಯ - ರೂ. 102.17 (23 ಪೈಸೆ ಏರಿಕೆ)
    ಮೈಸೂರು - ರೂ. 101.50 (00)
    ರಾಯಚೂರು - ರೂ. 102.43 (59 ಪೈಸೆ ಏರಿಕೆ)
    ರಾಮನಗರ - ರೂ. 102.39 (00)
    ಶಿವಮೊಗ್ಗ - ರೂ. 103.61 (85 ಪೈಸೆ ಏರಿಕೆ)
    ತುಮಕೂರು - ರೂ. 102.81 (00)
    ಉಡುಪಿ - ರೂ. 101.83 (2 ಪೈಸೆ ಏರಿಕೆ)
    ಉತ್ತರ ಕನ್ನಡ - ರೂ. 104.30 (1 ರೂ. 93 ಪೈಸೆ ಏರಿಕೆ)
    ಯಾದಗಿರಿ - ರೂ. 102.31 (12 ಪೈಸೆ ಇಳಿಕೆ)


    ಇದನ್ನೂ ಓದಿ: ಯುಪಿ, ಮಹಾರಾಷ್ಟ್ರ, ಬಿಹಾರ ಸೇರಿದಂತೆ 5 ರಾಜ್ಯಗಳಲ್ಲಿ ಹೆಚ್ಚು ಕೊರೊನಾ ಲಸಿಕೆ ಬ್ಯಾಲೆನ್ಸ್- 10 ಕೋಟಿಗೂ ಹೆಚ್ಚು ಡೋಸ್ ಬಾಕಿ


    ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು


    ಬಾಗಲಕೋಟೆ - ರೂ. 88.54
    ಬೆಂಗಳೂರು - ರೂ. 87.89
    ಬೆಂಗಳೂರು ಗ್ರಾಮಾಂತರ - ರೂ. 88.03
    ಬೆಳಗಾವಿ - ರೂ. 88.39
    ಬಳ್ಳಾರಿ - ರೂ. 89.53
    ಬೀದರ್ - ರೂ. 88.23
    ವಿಜಯಪುರ - ರೂ. 87.90
    ಚಾಮರಾಜನಗರ - ರೂ. 88.04
    ಚಿಕ್ಕಬಳ್ಳಾಪುರ - ರೂ. 88.29
    ಚಿಕ್ಕಮಗಳೂರು - ರೂ. 88.44
    ಚಿತ್ರದುರ್ಗ - ರೂ. 89.44
    ದಕ್ಷಿಣ ಕನ್ನಡ - ರೂ. 87.78
    ದಾವಣಗೆರೆ - ರೂ. 89.45
    ಧಾರವಾಡ - ರೂ. 87.70
    ಗದಗ - ರೂ. 88.20
    ಕಲಬುರಗಿ - ರೂ. 87.71
    ಹಾಸನ - ರೂ. 87.67
    ಹಾವೇರಿ - ರೂ. 88.31
    ಕೊಡಗು - ರೂ. 89.10
    ಕೋಲಾರ - ರೂ. 87.83
    ಕೊಪ್ಪಳ - ರೂ. 89.08
    ಮಂಡ್ಯ - ರೂ. 88.10
    ಮೈಸೂರು - ರೂ. 87.49
    ರಾಯಚೂರು - ರೂ. 88.38
    ರಾಮನಗರ - ರೂ. 88.29
    ಶಿವಮೊಗ್ಗ - 89.30
    ತುಮಕೂರು - ರೂ. 88.68
    ಉಡುಪಿ - ರೂ. 87.76
    ಉತ್ತರ ಕನ್ನಡ - ರೂ. 89.99
    ಯಾದಗಿರಿ - ರೂ. 88.25

    Published by:Precilla Olivia Dias
    First published: