Gold and Silver Price: ಶನಿವಾರವೂ ಸಿಗದ ಶುಭಸುದ್ದಿ, ಚಿನ್ನ-ಬೆಳ್ಳಿ ಬೆಲೆಯಲ್ಲಿ ಏರಿಕೆ! ಇಂದಿನ ದರದ ಮಾಹಿತಿ ಇಲ್ಲಿದೆ

ನಿನ್ನೆ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇದ್ದುದು ಇಂದು 47,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,980 ರೂಪಾಯಿಯಿಂದ 52,090 ರೂಪಾಯಿಗೆ ಏರಿಕೆಯಾಗಿದೆ. ಮತ್ತೊಂದೆಡೆ ನಿನ್ನೆ 1 ಕೆಜಿ ಬೆಳ್ಳಿಯ ದರ 61,500 ರೂ. ಇದ್ದುದು ಇಂದು 62,150 ರೂ. ಆಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  Gold and Silver price on May 29, 2022: ನಿನ್ನೆಗೆ ಹೋಲಿಸಿದರೆ ಇಂದು ಭಾರತದ ಮಾರುಕಟ್ಟೆಯಲ್ಲಿ (Indian Market) ಚಿನ್ನದ ಬೆಲೆಯಲ್ಲಿ (Gold Rate) ಮತ್ತಷ್ಟು ಏರಿಕೆಯಾಗಿದೆ. ನಿನ್ನೆ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇದ್ದುದು ಇಂದು 47,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,980 ರೂ. ಇದ್ದುದು 52,090 ರೂಪಾಯಿ ಆಗಿದೆ. ಮತ್ತೊಂದೆಡೆ ನಿನ್ನ ಕುಸಿತವಾಗಿದ್ದ ಬೆಳ್ಳಿ ಬೆಲೆ (Silver Price) ಇಂದು ಮತ್ತೆ ಏರಿಕೆಯಾಗಿದೆ. ಇಂದು ಮಾರುಕಟ್ಟೆಯಲ್ಲಿ ಬೆಳ್ಳಿ ದರ 650 ರೂ. ಏರಿಕೆ ಆಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,500 ರೂ. ಇದ್ದುದು ಇಂದು 62,150 ರೂ. ಆಗಿದೆ. ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದ್ದು ಇದಕ್ಕೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ (International Market) ಉಂಟಾಗುತ್ತಿರುವ ಕಚ್ಚಾ ತೈಲದಲ್ಲಾಗುತ್ತಿರುವ (Crude oil) ಬೆಲೆ ಏರಿಕೆ (Price Hike) ಹಾಗೂ ಇತರೆ ಜಾಗತಿಕ ಅಂಶಗಳೇ ಆಗಿವೆ.

  ಭಾರತದಲ್ಲಿ ಎಷ್ಟಿದೆ ಚಿನ್ನ-ಬೆಳ್ಳಿ ಬೆಲೆ?

  ಭಾರತದಲ್ಲಿ ನಿನ್ನ 1 ಕೆಜಿ ಬೆಳ್ಳಿಯ ದರ 61,500 ರೂ. ಇದ್ದುದು ಇಂದು 62,150 ರೂ. ಆಗಿದೆ. ನಿನ್ನ ಕುಸಿತವಾಗಿದ್ದ ಬೆಳ್ಳಿ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಇಂದು ಬೆಳ್ಳಿ ದರ 650 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,500 ರೂ. ಇದ್ದುದು ಇಂದು 62,150 ರೂ. ಆಗಿದೆ.

  ಬೆಂಗಳೂರು ಹಾಗೂ ಇತರೆಡೆ ಎಷ್ಟಿದೆ ಚಿನ್ನದ ದರ?

  22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ ಇಂದು 47,750 ರೂಪಾಯಿ ಬೆಲೆ ಇದೆ. ಇನ್ನು ಮಂಗಳೂರಿನಲ್ಲಿ 47,750 ರೂ. ಹಾಗೂ ಮೈಸೂರಿನಲ್ಲಿ 47,750 ರೂ. ಬೆಲೆ ಇದೆ. ಇನ್ನು 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರನಲ್ಲಿ ಇಂದು 52,090 ಆಗಿದ್ದರೆ, ಮಂಗಳೂರು- 52,090 ರೂ, ಮೈಸೂರು- 52,090 ರೂ. ಆಗಿದೆ.

  ಇದನ್ನೂ ಓದಿ: Petrol-Diesel Price Today: ದಕ್ಷಿಣ ಕನ್ನಡ ಸೇರಿ 8 ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ, ಹೀಗಿದೆ ಇಂದಿನ ದರ

  ಅತ್ತ ಚೆನ್ನೈ- 47,800 ರೂ., ಮುಂಬೈ- 47,750 ರೂ, ದೆಹಲಿ- 47,750 ರೂ, ಕೊಲ್ಕತ್ತಾ- 47,750 ರೂ, ಹೈದರಾಬಾದ್- 47,750 ರೂ, ಕೇರಳ- 47,750 ರೂ, ಪುಣೆ- 47,850 ರೂಪಾಯಿ ಬೆಲೆ ಇದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ ಚೆನ್ನೈ- 52,150 ರೂ, ಮುಂಬೈ- 52,090 ರೂ, ದೆಹಲಿ- 52,090 ರೂ, ಕೊಲ್ಕತ್ತಾ-52,090 ರೂ, ರೂ, ಹೈದರಾಬಾದ್- 52,090 ರೂ, ಕೇರಳ- 52,090 ರೂ, ಪುಣೆ- 52,190 ರೂಪಾಯಿ ಆಗಿದೆ.

  ಭಾರತದಲ್ಲಿ ಎಷ್ಟಿದೆ ಬೆಳ್ಳಿ ಬೆಲೆ?

  ನಿನ್ನೆ ಕುಸಿತವಾಗಿದ್ದ ಬೆಳ್ಳಿ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಇಂದು ಬೆಳ್ಳಿ ದರ 650 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನ 1 ಕೆಜಿ ಬೆಳ್ಳಿಯ ದರ 61,500 ರೂ. ಇದ್ದುದು ಇಂದು 62,150 ರೂ. ಆಗಿದೆ.

  ಪ್ರಮುಖ ನಗರಗಳಲ್ಲಿ ಎಷ್ಟಿದೆ ಸಿಲ್ವರ್ ರೇಟ್?

  ಇಂದು ಬೆಳ್ಳಿ ಬೆಲೆ ಬೆಂಗಳೂರು- 66,600 ರೂ, ಮೈಸೂರು- 66,600 ರೂ., ಮಂಗಳೂರು- 66,600, ರೂ., ಮುಂಬೈ- 62,150 ರೂ, ಚೆನ್ನೈ- 66,600 ರೂ, ದೆಹಲಿ- 62,150 ರೂ, ಹೈದರಾಬಾದ್- 66,600 ರೂ, ಕೊಲ್ಕತ್ತಾ- 62,150 ರೂ. ಆಗಿದೆ.

  ಇದನ್ನೂ ಓದಿ: Axis Bank: ಗ್ರಾಹಕರಿಗೆ ಶಾಕ್ ನೀಡಿದ ಆಕ್ಸಿಸ್ ಬ್ಯಾಂಕ್: ಯಾವೆಲ್ಲ ದರಗಳು ಹೆಚ್ಚಾಗಿವೆ ನೋಡಿ?

  ಒಟ್ಟಾರೆ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ-ಇಳಿಕೆ ಆಗಬಹುದು.  ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.
  Published by:Annappa Achari
  First published: