CeNS Recruitment: ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿದ್ರೆ ಇಲ್ಲಿದೆ ಅವಕಾಶ, ತಿಂಗಳಿಗೆ 39 ಸಾವಿರ ಸಂಬಳ

ಕೆಲಸ ಖಾಲಿ ಇದೆ

ಕೆಲಸ ಖಾಲಿ ಇದೆ

Job Alert: ಬಹಳ ದಿನಗಳಿಂದ ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಂಡು ಉತ್ತಮ ಹುದ್ದೆಯನ್ನು ನಿಮ್ಮದಾಗಿಸಿಕೊಳ್ಳಬಹುದು. 

  • Share this:

ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರವು (Centre for Nano and Soft Matter Sciences ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅಧಿಕೃತ ಅಧಿಸೂಚನೆಯ ಮೂಲಕ ಸೈಂಟಿಸ್ಟ್ ಬಿ (Scientist B) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಬಹಳ ದಿನಗಳಿಂದ ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಂಡು ಉತ್ತಮ ಹುದ್ದೆಯನ್ನು ನಿಮ್ಮದಾಗಿಸಿಕೊಳ್ಳಬಹುದು.  ಅಲ್ಲದೇ ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ (Bengaluru) ಕೆಲಸ ಮಾಡುವ ಅವಕಾಶವಿದ್ದು, ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಏಪ್ರಿಲ್ 5ರ ಮೊದಲು ಆನ್‌ಲೈನ್ ಅಥವಾ ಆಫ್‌ಲೈನ್​ (Offline) ಮೂಲಕ ಅರ್ಜಿ ಹಾಕಬಹುದು.  ಈ ಹುದ್ದೆಗೆ ನೀವು ಅಧಿಕೃತ ವೆಬ್​ಸೈಟ್​ ಮೂಲಕ ಅಥವಾ ನಾವು ನೀಡಿರುವ ಲಿಂಕ್ ಮೂಲಕ ಅರ್ಜಿ ಹಾಕಬಹುದು.


ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ

ಇಲಾಖೆನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರ
ಹುದ್ದೆಸೈಂಟಿಸ್ಟ್ ಬಿ
ಉದ್ಯೋಗ ಸ್ಥಳಬೆಂಗಳೂರು - ಕರ್ನಾಟಕ
ಹುದ್ದೆಗಳ ಸಂಖ್ಯೆ1
ವೇತನರೂ.15,600-39, 100/-ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆಡಾಕ್ಟರೇಟ್ ಪದವಿ
ಶುಲ್ಕರೂ.1500/-
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಕಳುಹಿಸುವ ವಿಳಾಸಆಡಳಿತ ಮತ್ತು ಹಣಕಾಸು ಅಧಿಕಾರಿ, ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರ, ಅರ್ಕಾವತಿ, ಸರ್ವೆ ನಂ.7, ಶಿವನಾಪುರ, ದಾಸನಾಪುರ ಹೋಬಳಿ, ಬೆಂಗಳೂರು ಉತ್ತರ - 562162
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ05-04-2023

ಹುದ್ದೆಗೆ ಸಂಬಂಧಪಟ್ಟ ಮಾಹಿತಿ


ಸಂಸ್ಥೆಯ ಹೆಸರು: ಸೆಂಟರ್ ಫಾರ್ ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ( CeNS )
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
ಪೋಸ್ಟ್ ಹೆಸರು: ಸೈಂಟಿಸ್ಟ್ ಬಿ


ಸಂಬಳ: ರೂ.15,600-39, 100/-ಪ್ರತಿ ತಿಂಗಳು


ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ವಿಶ್ವವಿದ್ಯಾಲಯಗಳಿಂದ ಡಾಕ್ಟರೇಟ್ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು


ವಯೋಮಿತಿ: ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು 40 ವರ್ಷಗಳ ಒಳಗಿರಬೇಕು.


ವಯೋಮಿತಿ ಸಡಿಲಿಕೆ: ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ನಾರ್ಮ್ಸ್ ಕೇಂದ್ರದ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.




ಅರ್ಜಿ ಶುಲ್ಕ ಹೀಗಿದೆ


SC/ST/OBC/PWD/ಮಾಜಿ ಸೈನಿಕರು/EWS ಅಭ್ಯರ್ಥಿಗಳು ಮತ್ತು CeNS ಉದ್ಯೋಗಿಗಳಿಗೆ ಯಾವುದೇ ಶುಲ್ಕವಿಲ್ಲ


ಎಲ್ಲಾ ಇತರ ಅಭ್ಯರ್ಥಿಗಳು: ರೂ.1500/-


ಪಾವತಿ ವಿಧಾನ: ಬ್ಯಾಂಕ್ ವಿಧಾನ


ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?


ಲಿಖಿತ ಪರೀಕ್ಷೆ ಮತ್ತು ಸಂದರ್ಶನ


ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ


ಅಧಿಕೃತ ವೆಬ್​ಸೈಟ್​: ಇಲ್ಲಿ ಕ್ಲಿಕ್ ಮಾಡಿ


ಅರ್ಜಿ ಸಲ್ಲಿಸುವ ವಿಳಾಸ


ಆಡಳಿತ ಮತ್ತು ಹಣಕಾಸು ಅಧಿಕಾರಿ, ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರ, ಅರ್ಕಾವತಿ, ಸರ್ವೆ ನಂ.7, ಶಿವನಾಪುರ, ದಾಸನಾಪುರ ಹೋಬಳಿ, ಬೆಂಗಳೂರು ಉತ್ತರ - 562162


ಇದನ್ನೂ ಓದಿ: BOB Recruitment 2023: ಹಾಸನ, ಚಿಕ್ಕಮಗಳೂರು ಬ್ಯಾಂಕ್ ಆಫ್ ಬರೋಡಾದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ


 ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಸಲ್ಲಿಕೆಗೆ ಪ್ರಾರಂಭ ದಿನಾಂಕ: 03-03-2023


ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-04-2023

Published by:Sandhya M
First published: