DRDO Recruitment 2023: 18 ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ, ನೀವೂ ಅಪ್ಲೈ ಮಾಡಿ

ಅಪ್ಲೈ ಮಾಡಿ

ಅಪ್ಲೈ ಮಾಡಿ

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

  • News18 Kannada
  • 4-MIN READ
  • Last Updated :
  • New Delhi, India
  • Share this:

DRDO Recruitment 2023: ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ(Defence Research and Development Organization)ಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 18 ಜೂನಿಯರ್ ರಿಸರ್ಚ್​ ಫೆಲೋ(Junior Research Fellow) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ.  ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿ(Bengaluru)ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು.

 ಹುದ್ದೆಜೂನಿಯರ್ ರಿಸರ್ಚ್ ಫೆಲೋಶಿಪ್
ಸಂಸ್ಥೆ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ
ಉದ್ಯೋಗ ಸ್ಥಳ ಬೆಂಗಳೂರು
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗಳ ಸಂಖ್ಯೆ 18
ವಿದ್ಯಾರ್ಹತೆ ಬಿಇ/ಬಿ.ಟೆಕ್
 ವಯೋಮಿತಿ 28 ವರ್ಷಗಳನ್ನು ಮೀರಬಾರದು

ಇದನ್ನೂ ಓದಿ: World Brightest Student: "ವರ್ಲ್ಡ್‌ ಬ್ರೈಟೆಸ್ಟ್" ವಿದ್ಯಾರ್ಥಿನಿ ಪಟ್ಟಿಯಲ್ಲಿ ಭಾರತ ಮೂಲದ ವಿದ್ಯಾರ್ಥಿನಿ ಆಯ್ಕೆ! 


ಈ ಮೇಲಿನ ಮಾಹಿತಿ ಅನುಸಾರ ನೀವೂ ಅಪ್ಲೈ ಮಾಡಬಹುದು.


ಹುದ್ದೆ: ಜೂನಿಯರ್ ರಿಸರ್ಚ್ ಫೆಲೋಶಿಪ್


ಸಂಸ್ಥೆ: ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ


ಉದ್ಯೋಗ ಸ್ಥಳ:  ಬೆಂಗಳೂರು


ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ




ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.


ವಿದ್ಯಾರ್ಹತೆ


ಬಿಇ/ಬಿ.ಟೆಕ್. ಅಥವಾ ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಮೇಲಿನ ವಿಭಾಗಗಳ ಹುದ್ದೆಗೆ ME/ M.Tech. 2021 ರ GATE ಸ್ಕೋರ್ ಮತ್ತು 2022 ರ GATE ಸ್ಕೋರ್ ಮಾತ್ರ ಸ್ವೀಕಾರಾರ್ಹವಾಗಿದೆ. ಸಂಪೂರ್ಣ ಮತ್ತು ಸರಿಯಾದ ವಿವರಗಳಿಗಾಗಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು.

ಸಂಖ್ಯೆ.ಹುದ್ದೆಯ ಹೆಸರುಪೋಸ್ಟ್ ಸಂಖ್ಯೆ
1.ಏರೋನಾಟಿಕಲ್ ಇಂಜಿನಿಯರಿಂಗ್01
2.ಕಂಪ್ಯೂಟರ್ ವಿಜ್ಞಾನ ಮತ್ತು ಎಂಜಿನಿಯರಿಂಗ್10
3.ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್07

ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್​ ಕ್ಲಿಕ್​ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್​ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ

First published: